ಗಂಧದಗುಡಿ ಅಪ್ಪು ಕೊನೆ ಸಿನೆಮಾದ ಟ್ರೈಲರ್

ದಿವಂಗತ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ ‘ಗಂಧದ ಗುಡಿ’ ಟ್ರೈಲರ್ ಬಿಡುಗಡೆಯಾಗಿದೆ. https://www.kannadaprabha.com/videos/entertainment/2022/oct/09/appus-dream-project–gandhada-gudi-trailer-out-4553.html ‌ Read more »

ನವೆಂಬರ್‌ ೧೯,ಅಪ್ಪು ಡಾನ್ಸ್‌ ಟ್ರೋಫಿ & ಸಮಾಜಮುಖಿ ಕಬ್ಬಡ್ಡಿ ಟ್ರೋಫಿ

ನವೆಂಬರ್‌ ೧೯ ರ ಶನಿವಾರ ಸಾಯಂಕಾಲ ಸಿದ್ಧಾಪುರದ ತಾಲೂಕಾ ಕ್ರೀಡಾಂಗಣದಲ್ಲಿ ಅಪ್ಪು ಡಾನ್ಸ್‌ ಟ್ರೋಫಿ ನೃತ್ಯ ಸ್ಫರ್ಧೆ ಮತ್ತು ಮ್ಯಾಟ್‌ ಕಬ್ಬಡ್ಡಿಯ ಸಮಾಜಮುಖಿ ಟ್ರೋಫಿ ಗಳ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ನಡೆಯಲಿವೆ. ಸುಮಾರು ಎರಡು ದಶಕಗಳಿಂದ ಸಾಮಾಜಿಕ, ಪರಿಸರ,... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

‘ನಮ್ಮ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುತ್ತಾರೆ: ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ’

ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಲು ಯಾರೂ ಒತ್ತಾಯ ಮಾಡುತ್ತಿಲ್ಲ,  ಅವರ ಇಚ್ಚೆ ಅದು. ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ, ಆದರೆ ನಮ್ಮ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಹೈದರಾಬಾದ್: ಮುಸ್ಲಿಂ ಹೆಣ್ಣುಮಕ್ಕಳಿಗೆ... Read more »

ಹರಳೀಮಠದಲ್ಲಿ ವಿಶಿಷ್ಟ ಜಯಂತಿ,ಸಿದ್ಧಾಪುರದಲ್ಲಿ ಈದ್ ಮಿಲಾದ್ ಪ್ರಯುಕ್ತ ಸಿಹಿ,ಹಣ್ಣು ಹಂಪಲು ವಿತರಣೆ

ಶಾಲೆಯೆಂಬುದುಸಿದ್ಧಮಾದರಿಯ ಉತ್ಪನ್ನಗಳನ್ನು ತಯಾರಿಸುವಕಾರ್ಖಾನೆಯಲ್ಲ:ಕಿರುತೆರೆ ಪ್ರಸಿದ್ಧ ನಟಕಾರ್ತಿಕ್‌ಎಚ್ಚರಿಕೆ ಪ್ರತಿಯೊಂದು ಮಗುವಿನಲ್ಲಿಯೂಅದರದ್ದೇಆದ ವಿಶಿಷ್ಟ ಪ್ರತಿಭೆಯಿರುತ್ತದೆ.ಇಂತಹ ಪ್ರತಿಭೆಯನ್ನು ಗುರುತಿಸಿ ಅದರಲ್ಲಿಯೇ ಮುಂದುವರೆಯಲು ಪ್ರೋತ್ಸಾಹ ನೀಡಬೇಕು.ಕೇವಲ ಶಾಲಾಪಠ್ಯದ ಓದಿಗೆ ಮಕ್ಕಳನ್ನು ಸೀಮಿತಗೊಳಿಸಬಾರದು ಎಂಬುದುಗಾಂಧೀಜಿಅವರಚಿಂತನೆಯಾಗಿತ್ತು.ಆದರೆಇದನ್ನು ನಾವು ಅರ್ಥ ಮಾಡಿಕೊಳ್ಳದೆ ಶಾಲೆಯನ್ನು ಸಿದ್ಧಮಾದರಿಯ ಉತ್ಪನ್ನಗಳನ್ನು ತಯಾರಿಸುವಕಾರ್ಖಾನೆಯಂತೆ ಮಾಡುತ್ತಿದ್ದೇವೆಎಂದುಕಿರುತೆರೆಯ ಪ್ರಸಿದ್ಧ... Read more »

ಲಿಟ್ಲ್ ಫ್ಲವರ್ ಬಗ್ಗೆ ಭಜರಂಗಿ ವಿರೋಧ

ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಂದು ಸಿದ್ದಾಪುರದ ಲಿಟ್ಲ್ ಫ್ಲವರ್ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರೀ ರವರ ಫೋಟೋ ಪಕ್ಕದಲ್ಲಿ ಒಬ್ಬ ಕ್ರಿಶ್ಚಿಯನ್ ಸಂತಳ ಫೋಟೋ ಇಟ್ಟು ಪೂಜೆ ಮಾಡಿದ್ದಾರೆ. ಹಾಗೂ ಕ್ರಿಶ್ಚಿಯನ್ ಮತದ ಬಗ್ಗೆ ಗಾಂಧೀಜಿಯವರಿಗೆ ಒಲವಿತ್ತು ಎಂದು ಬೋಧನೆಯನ್ನು... Read more »

ಫ್ಲ್ಯೂಟ್ & music-ಭುವನಗಿರಿಯಲ್ಲಿ ಸಂಪನ್ನಗೊಂಡ ಸಂಗೀತ ನವರಾತ್ರಿ

ಸಿದ್ದಾಪುರ. ತಾಲೂಕಿನ ಭವನಗಿರಿ ಸಮೀಪದ ಹೊಸಳ್ಳಿಯ ಶ್ರೀರಾಮ ದೇವಸ್ಥಾನದಲ್ಲಿ ವರ್ಷದಂತೆ ಈ ವರ್ಷವೂ ಶರನ್ನವರಾತ್ರಿಯ ಪ್ರಯುಕ್ತ ಸಾಮೂಹಿಕ ಭಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಊರಿನ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು 10 ದಿನಗಳ ಸಾಮೂಹಿಕ ಭಜನೆಯಲ್ಲಿ ಪಾಲ್ಗೊಂಡರು. ನವರಾತ್ರಿಯ ಮೊದಲ ದಿನದಿಂದ ಪ್ರಾರಂಭಗೊಂಡು... Read more »

ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ವಿಧಿವಶ

ಎಸ್.ಎಂ ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದ ಜಬ್ಬಾರ್‌ ಖಾನ್ ಹೊನ್ನಳ್ಳಿ ನಿಧನರಾಗಿದ್ದಾರೆ. ಹುಬ್ಬಳ್ಳಿ: ಮಾಜಿ ಸಚಿವ ಹಾಗೂ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಮುಸ್ಲಿಂ ನಾಯಕ ಜಬ್ಬಾರ್‌ ಖಾನ್ ಹೊನ್ನಳ್ಳಿ ಅವರು ಇಂದು ವಿಧಿವಶರಾದರು. ಕಳೆದ ಹಲವು... Read more »

ಪರೇಶ್ ಮೇಸ್ತಾ ಸಹಜ ಸಾವು ವರದಿ: ಕ್ಷಮೆಯಾಚಿಸಿ ಸರ್ಕಾರದಿಂದ ನಷ್ಟ ಭರಿಸಲು ಕಾಂಗ್ರೆಸ್ಸಿಗರ ಆಗ್ರಹ!

ಪರೇಶ್ ಮೇಸ್ತಾ ಸಾವಿನ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಈ ಕುರಿತ ವರದಿ ಇಲ್ಲಿದೆ. ಕಾರವಾರ: ಪರೇಶ್ ಮೆಸ್ತಾ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ರಂಗೇರುತ್ತಿದೆ.... Read more »

ಕಾಡುಕೋಣ ದಾಳಿ, ಮಹಿಳೆಗೆ ಗಂಭೀರ ಗಾಯ

ಶಿವಮೊಗ್ಗ: ಕಾಡುಕೋಣ ದಾಳಿ, ಮಹಿಳೆಗೆ ಗಂಭೀರ ಗಾಯ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ: ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿರುವ ಘಟನೆ ಹೊಸನಗರ ತಾಲೂಕು ಅರಮನೆಕೊಪ್ಪ... Read more »

ರಾಹುಲ್…ಎದೆಗೆ ಇರಿಯುವ ಮಾನವೀಯತೆ!

ಸಿಂಗಪೂರ್ ಪ್ರವಾಸದ ಸಂದರ್ಭದಲ್ಲಿ ಐ.ಐ.ಎಂ. ಹಳೆ ವಿದ್ಯಾರ್ಥಿಗಳ ಸಂಗಡ ಸಂವಾದ ಕಾರ್ಯಕ್ರಮದ್ದಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, “ನಾನು ಮತ್ತು ತನ್ನ ಅಕ್ಕ, ತಮ್ಮ ತಂದೆಯ ಕೊಲೆಗಾರರನ್ನು ಸಂಪೂರ್ಣವಾಗಿ ಕ್ಷಮಿಸಿದ್ದೇವೆ,” ಎಂದು ಹೇಳಿದ್ದಾನೆ. ಅದೇ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ,... Read more »