ಕೆ ಪಿ ಸಿ ಸಿ ಹಿಂದುಳಿದ ವರ್ಗದ ರಾಜ್ಯ ಉಪಾಧ್ಯಕ್ಷರಾದ ವಿ. ಎನ್. ನಾಯ್ಕ್ ರ ನೇತೃತ್ವದಲ್ಲಿ ತಾ. ಪಂ. ಸದಸ್ಯರಾದ ನಾಶಿರ್ ವಲ್ಲಿ ಖಾನ್ ಹಾಗೂ ತಾಲೂಕಾ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಎಮ್. ಟಿ. ಗೌಡ ಕಿಲವಳ್ಳಿ ಹಾಗೂ... Read more »
ಶಿವಮೊಗ್ಗದ ಫ್ಲೆಕ್ಸ್ ಪ್ರಕರಣದಲ್ಲಿ ಬಂಧಿತನಾದ ಜಬೀವುಲ್ಲಾನ ಮೊಬೈಲ್ನಿಂದಾಗಿ ಈ ಮೂವರು ಉಗ್ರ ಚಟುವಟಿಕೆಯಲ್ಲಿರುವುದು ಬೆಳಕಿಗೆ ಬಂದಿದೆ. ಮೂರು ಜನ ಮನೆ ಬಿಟ್ಟು ವಿಧ್ವಂಸಕ ಕೃತ್ಯಕ್ಕೆ ಕೈ ಹಾಕಿದ್ದರು ಎಂಬುದು ತಿಳಿಯುತ್ತಿದೆ. ಶಿವಮೊಗ್ಗ : ಕರಾವಳಿ ಭಾಗದಲ್ಲಿ ಕಂಡು ಬರುತ್ತಿದ್ದ ಉಗ್ರರ... Read more »
ಮುಳುಗುತ್ತಿದ್ದ ಬೋಟ್ನಿಂದ 30 ಮೀನುಗಾರರ ರಕ್ಷಣೆ: ಹಿಡಿದ ಮೀನು ಸಮುದ್ರಕ್ಕೆ! 30 ಜನ ಮೀನುಗಾರರನ್ನು ಒಳಗೊಂಡ ಬೋಟ್ ಮುಳುಗಿದ್ದು, ಮೀನುಗಾರರು ಸ್ವಲ್ಪದರಲ್ಲಿಯೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಅರಬ್ಬಿ ಸಮುದ್ರದಲ್ಲಿ ಮುಳುಗಿದ್ದು, 30 ಮಂದಿ ಮೀನುಗಾರರನ್ನು ರಕ್ಷಣೆ... Read more »
ಬಲವಂತದ ಮತಾಂತರ ನಿಷೇಧ ತಡೆ ವಿಧೇಯಕವನ್ನು ಗುರುವಾರ ವಿಧಾನ ಪರಿಷತ್ ನಲ್ಲಿ ಮಂಡಿಸುವ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಕಚೇರಿಯಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯರ ಸಭೆ ನಡೆಯಿತು. ಬೆಂಗಳೂರು: ಬಲವಂತದ ಮತಾಂತರ ನಿಷೇಧ ತಡೆ ವಿಧೇಯಕವನ್ನು ಗುರುವಾರ... Read more »
ಸಿದ್ಧಾಪುರ ತಾಲೂಕಿನ ಬಿ.ಜೆ.ಪಿ. ಮಂಡಳದ ಕಾರ್ಯಕಾರಿಣಿ ಸಭೆ ಇಲ್ಲಿಯ ಲಯನ್ಸ್ ಬಾಲಭವನದಲ್ಲಿ ಇತ್ತೀಚೆಗೆ ನಡೆಯಿತು. ಈ ಸಭೆಗೆ ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಗಿರೀಶ್ ಪಟೇಲ್ ಮತ್ತು ಮಾರ್ಕಂಡೆ ಎಂದಿನಂತೆ ದೇಶ ಮತ್ತು ರಾಜ್ಯದಲ್ಲಿ ಬಿ.ಜೆ.ಪಿ. ಆಡಳಿತಕ್ಕೆ ಬರುತ್ತಲೇ ಸುವರ್ಣಯುಗ ಪ್ರಾರಂಭವಾಯಿತು... Read more »
ಶಿರಸಿ ತಾಲೂಕಿನ ಹುಲೇಕಲ್ ಗ್ರಾಮಪಂಚಾಯತ್ ವ್ಯಾಪ್ತಿಯ ಲೋಕೇಶ್ ತಿಮ್ಮ ನಾಯ್ಕ ಬಾದುಂಬೆ ವಿದ್ಯುತ್ ತಗಲಿ ಮೃತರಾಗಿದ್ದಾರೆ. ೩೫ ವರ್ಷ, ಒಂದು ಮಗುವಿನ ತಂದೆಯಾಗಿದ್ದ ಲೋಕೇಶ್ ಶಿರಸಿ ರಾಘವೇಂದ್ರ ವೃತ್ತದ ಬಳಿ ಚಿಕನ್ ಅಂಗಡಿ ನಡೆಸುತಿದ್ದರು. ಇಂದು ಮುಂಜಾನೆ ವಿದ್ಯುತ್ ರಿಪೇರಿಗೆ... Read more »
ಕಾಂಗ್ರೆಸ್ ಮುಖಂಡ, ಸೊರಬಾದ ಮಾಜಿ ಶಾಸಕ ಮಧುಬಂಗಾರಪ್ಪ ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಕಾರ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರರಾಗಿ ಒಮ್ಮೆ ಜಾತ್ಯಾತೀತ ಜನತಾದಳದಿಂದ ಶಾಸಕರಾಗಿ ವಿಭಿನ್ನ ಸನ್ನಿವೇಶ,ನಾಯಕತ್ವಗಳಡಿ ಕಾಂಗ್ರೆಸ್, ಬಿ.ಜೆ.ಪಿ., ಜನತಾದಳ, ಸಮಾಜವಾದಿ ಪಕ್ಷಗಳ ಪ್ರಮುಖ... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಏರುತ್ತಿದೆ ಅಡಕೆ ಕೊಳೆ ರೋಗ : ಮರಿಚೀಕೆಯಾಗಿದೆ ಪರಿಹಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಅಡಕೆ ಬೆಳೆಗೆ ಕೊಳೆರೋಗ ಆವರಿಸುವ ಭೀತಿ ಉಂಟಾಗಿದೆ. ಕೊಳೆರೋಗಕ್ಕೆ ತುತ್ತಾಗಿರುವ ಸಾವಿರಾರು ಹೆಕ್ಟೇರ್ ಪ್ರದೇಶದ ಅಡಕೆ ಬೆಳೆಗೆ ಸರ್ಕಾರದ... Read more »
ಪ್ರಸ್ತುತ ಸಾಮಾಜಿಕ,ರಾಜಕೀಯ,ಧಾರ್ಮಿಕ ಬಿಕ್ಕಟ್ಟುಗಳಿಗೆಲ್ಲಾ ನಾರಾಯಣಗುರುಗಳ ಚಿಂತನೆ,ದಾರಿಯಲ್ಲಿಯೇ ಪರಿಹಾರವಿದೆ ಎಂದು ಪತ್ರಕರ್ತ ಕನ್ನೇಶ್ ಕೋಲಶಿರ್ಸಿ ಹೇಳಿದ್ದಾರೆ. ಸಿದ್ಧಾಪುರದ ಕೋಲಶಿರ್ಸಿ ಗುಡ್ಡಕೇರಿ ಮಾರಿಕಾಂಬಾ ಗೆಳೆಯರ ಬಳಗ ತಾಲೂಕು ಬಿ.ಎಸ್.ಎ ನ್.ಡಿ.ಪಿ. ಸಹಯೋಗದಲ್ಲಿ ನಡೆಸಿದ ನಾರಾಯಣ ಗುರು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದ... Read more »
ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಆದೇಶ. ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ. ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ ಖಚಿತ ಪಡಿಸಿದ್ದಾರೆ.... Read more »





