ಮಳೆ ಅವಾಂತರ..ಅಲ್ಲಲ್ಲಿ ಗುಡ್ಡ ಕುಸಿತ

ಅಣಶಿ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ: ರಾಜ್ಯ ಹೆದ್ದಾರಿ ಸಂಚಾರ ಬಂದ್ ಕಾರವಾರದ ಅಣಶಿ ಘಟ್ಟದಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ಪರಿಣಾಮ ಬೆಳಗಾವಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಕಾರವಾರ(ಉತ್ತರ ಕನ್ನಡ): ಜೋಯಿಡಾ ತಾಲೂಕಿನ ಅಣಶಿ... Read more »

ನಾಳೆ ಕಾಂಗ್ರೆಸ್‌ ನಿಂದ ಪಾದಯಾತ್ರೆ

ಭಾರತದ ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಕೆ.ಪಿ.ಸಿ.ಸಿ. ಕರೆಯಂತೆ ಮಂಗಳವಾರ ಸಿದ್ಧಾಪುರದಲ್ಲಿ ಬ್ಲಾಕ್‌ ಕಾಂಗ್ರೆಸ್‌ ನಿಂದ ಪಾದಯಾತ್ರೆ ನಡೆಯಲಿದೆ. ಮುಂಜಾನೆ ೮ಗಂಟೆಗೆ ಬೇಡ್ಕಣಿ ವೀರಾಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಪ್ರಾರಂಭವಾಗುವ ಪಾದಯಾತ್ರೆ ತ್ಯಾರ್ಸಿ,ಕಡಕೇರಿ,ಕಾನಳ್ಳಿ ಮಾರ್ಗವಾಗಿ ಕೋಲಶಿರ್ಸಿ,ಚನಮಾಂವ್‌,ಅವರಗುಪ್ಪಾ ನಂತರ ಹೊಸೂರಿನ ಮೂಲಕ... Read more »

Latest Posts

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

Latest Posts

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಅವರು ಸಿದ್ಧಾಪುರ ಹಳದೋಟದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಹಳದೋಟದ ರಸ್ತೆಗೆ ಯೋಧ ಸುರೇಶ್‌ ನಾಯ್ಕ ರಸ್ತೆ ನಾಮಕರಣದ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು. ಸಿದ್ಧಾಪುರದಲ್ಲಿ ಮೊಟ್ಟ...

ಸಂಪುಟ ಪುನಾರಚನೆಗೆ ಹೈ ಕಮಾಂಡ್ ಗ್ರೀನ್ ಸಿಗ್ನಲ್? ಕಟೀಲ್ ರಾಜ್ಯಾಧ್ಯಕ್ಷ ಅವಧಿ ಪೂರ್ಣ: ಸುನೀಲ್ ಅಥವಾ ಸಿಟಿ ರವಿಗೆ ಪಕ್ಷದ ಚುಕ್ಕಾಣಿ?

ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ಪುನಾರಚನೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಬೆಂಗಳೂರು: ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ಪುನಾರಚನೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಅವರು ಈಗಾಗಲೇ... Read more »

ಭವಿಷ್ಯದ ಬೆಳೆ ಬಿದಿರು -ಎಂ. ಬಿ. ನಾಯ್ಕ್

ಇತ್ತೀಚಿನ ದಿನಗಳಲ್ಲಿ ಬಿದಿರು ಭವಿಷ್ಯದ ಬೆಳೆಯಾಗಿ ರೂಪುಗೊಳ್ಳುತ್ತಿದೆ ಹಾಗೂ ಬದಲಾಗುತ್ತಿರುವ ಕಾಲಘಟ್ಟದಲ್ಲಿ ರೈತರು ಬಿದಿರು ಬೆಳೆದು ಹೆಚ್ಚಿನ ಆದಾಯ ಗಳಿಸಿ ಸ್ವಾವಲಂಬಿಗಳಾಗಬೇಕೆಂದು ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಎಂ. ಬಿ. ನಾಯ್ಕ್ ಕಡಕೇರಿಯವರು ರೈತ ಸಮುದಾಯಕ್ಕೆ ಕರೆಕೊಟ್ಟಿದ್ದಾರೆ. ಇಂಡಸ್-ಟ್ರೀ ಫೌಂಡೇಶನ್... Read more »

ನಿಮ್ಮೂರಲ್ಲೇ ಚಿತ್ರೀಕರಣವಾದ ಗುರುಶಿಷ್ಯರು ಚಿತ್ರದ ಹಾಡು ನೋಡಿದ್ದೀರಾ?

ಮಲೆನಾಡಿನಲ್ಲಿ ಅದರಲ್ಲೂ ವಿಶೇಶವಾಗಿ ಉತ್ತರ ಕನ್ನಡ ಜಿಲ್ಲೆಯ ಜನತಾ ವಿದ್ಯಾಲಯದಲ್ಲಿ ಚಿತ್ರೀಕರಣವಾದ ಗುರು-ಶಿಷ್ಯರು ಚಿತ್ರದ ಟೀಜರ್‌ ಮತ್ತು ಹಾಡುಗಳು ಬಿಡುಗಡೆಯಾಗಿವೆ. Read more »

local ನ್ಯೂಸ್..ಅಂಗಡಿ, ಮೀನುಗಾರಿಕಾ ಬೋಟ್​ಗಳಿಗೆ ವಿಶೇಷ ಅನುದಾನ ಒದಗಿಸಲು ಸಿಎಂ ಭರವಸೆ!

ಸಿದ್ದಾಪುರ: ತಾಲೂಕಾ ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಪಟ್ಟಣದ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಅಗಷ್ಟ 13 ರಂದು ಬೃಹತ್ ಲೋಕ ಅದಾಲತ್ ಆಯೋಜಿಸಲಾಗಿದ್ದು, ನ್ಯಾಯಾಲಯದ ಮೇಲಿನ ಒತ್ತಡ ಕಡಿಮೆ ಮಾಡಲು ಕಕ್ಷಿದಾರರು ಪಾಲ್ಗೊಂಡು ಸಹಕರಿಸಬೇಕು ಎಂದು... Read more »

ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿದು ದುರಂತ: ಸ್ಥಳ ವೀಕ್ಷಣೆ ಮಾಡಿದ ಸಿಎಂ ಬೊಮ್ಮಾಯಿ

ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಮುಠಳ್ಳಿಗೆ ಸಿಎಂ ಬೊಮ್ಮಾಯಿ ಭೇಟಿ ನೀಡಿ ಮನೆ ಮೇಲೆ ಗುಡ್ಡ ಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಕಾರವಾರ(ಉತ್ತರ ಕನ್ನಡ): ಒಂದೇ ದಿನ ಸುರಿದ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಸಾವಿಗೀಡಾಗಿರುವ ಘಟನೆ... Read more »

ರಾಜ್ಯಕ್ಕೆ ಕೀರ್ತಿ ತಂದ ಸಿದ್ದಾಪುರದ ವಿದ್ಯಾರ್ಥಿಗಳು

ಸಿದ್ದಾಪುರ:- ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿ ದೊಡ್ಮನೆಯ ಭರತ್ ರಾಮನಾಥ ಹೆಗಡೆ ಗುಜರಾತಿನಲ್ಲಿ ನಡೆದ 23 ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನ ಪಡೆದು ಪೋಲಂಡ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಚೆಸ್ ಚಾಂಪಿಯನ್... Read more »

ರಾಹುಲ್ ಗಾಂಧಿಗೆ ಲಿಂಗಧಾರಣೆ ದೀಕ್ಷೆ: ‘ಮುಂದಿನ ಪ್ರಧಾನಿ ರಾಹುಲ್ ಗಾಂಧಿ’ ಎಂದಾಗ ತಡೆದ ಮುರುಘಾ ಶ್ರೀಗಳು!

ರಾಹುಲ್ ಗಾಂಧಿಯವರು ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಹಾವೇರಿ ಹೊಸಮಠದ ಸ್ವಾಮೀಜಿಗಳು ಹೇಳಿದಾಗ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಡೆದ ಪ್ರಸಂಗ ಇಂದು ಚಿತ್ರದುರ್ಗದ ಮುರುಘಾ ಮಠದಲ್ಲಿ ರಾಹುಲ್ ಗಾಂಧಿ ಭೇಟಿ ವೇಳೆ ನಡೆಯಿತು ಎಂದು ಇಂಗ್ಲಿಷ್ ಸುದ್ದಿವಾಹಿನಿಯೊಂದು... Read more »

ಭಟ್ಕಳದಲ್ಲಿ ಮನೆ ಮೇಲೆ ಕುಸಿದ ಗುಡ್ಡ; ಒಂದೇ ಕುಟುಂಬದ ನಾಲ್ವರು ಸಾವು

ಇಂದು ಬೆಳಗ್ಗೆ 4 ಘಂಟೆಯ ಸುಮಾರಿಗೆ ದುರ್ಘಟನೆ ನಡೆದಿದೆ. ಧಾರಾಕಾರ ಮಳೆಯಾಗಿ ಹಲವೆಡೆ ನೆರೆ ಉದ್ಭವಿಸಿದ್ದರಿಂದ ರಕ್ಷಣಾ ಕಾರ್ಯಕ್ಕೂ ಅಡಚಣೆಯಾಯಿತು. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೇಘ ಸ್ಫೋಟದಿಂದ ಹಿಂದೆಂದೂ ಕಂಡರಿಯದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭಾರಿ ಮಳೆಯಿಂದ... Read more »