ಸಿದ್ದಾಪುರಸಹಕಾರಿ ಸಂಸ್ಥೆ ರೈತರಿಗೆ ಜೀವಾಳ ಇದ್ದಂತೆ. ರೈತರ ಸಂಕಷ್ಟಕ್ಕೆ ಸಹಕಾರಿ ಸಂಘಗಳು ಸ್ಪಂದಿಸುತ್ತಿರುವುದು ಆಶಾದಾಯಕವಾಗಿದೆ. ಪಾರದರ್ಶಕವಾದ ಸೇವೆಯನ್ನು ಸಲ್ಲಿಸುತ್ತಿರುವ ಸಹಕಾರಿ ಸಂಘಗಳ ಮೇಲೆ ಸಹಕಾರಿ ಇಲಾಖೆ ಅಧಿಕಾರಿಗಳು ತಮ್ಮ ಹಸ್ತಕ್ಷೇಪ ನಡೆಸುತ್ತಿರುವುದು ಕಂಡು ಬರುತ್ತಿದ್ದು ಇದು ನಿಲ್ಲಬೇಕಾಗಿದೆ ಎಂದು ಶಾಸಕ... Read more »
ನಗರ ಪ್ರದೇಶದ ನಿವೇಶನ,ಕಟ್ಟಡ ಸಕ್ರಮ ಮಾಡುವ ಇ ಖಾತಾ, ಅಥವಾ ಬಿ.ಖಾತಾ ಕಾಲಮಿತಿ ವಿಸ್ತರಿಸುವುದು, ಬೆಟ್ಟ- ಅರಣ್ಯ ಅತಿಕ್ರಮಣಗಳ ಅಕ್ರಮ-ಸಕ್ರಮ ಹಾಗೂ ಇದೇ ಅನುಕೂಲವನ್ನು ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಿದರೆ ಸಾರ್ವಜನಿಕರಿಗೆ ಹೆಚ್ಚು ಅನುಕೂಲ ಎಂದಿರುವ ಸಿದ್ಧಾಪುರ ಪ.ಪಂ. ಆಡಳಿತ ಇದರ... Read more »
ಸಿದ್ದಾಪುರ,ಫೆ,೨೬- ಮೂಢ ನಂಬಿಕೆಗಳಿಂದ ಮುಕ್ತರಾಗಿ ಶಿಕ್ಷಣ,ಸಾಂಸ್ಕೃತಿಕ, ರಾಜಕೀಯವಾಗಿ ಬೆಳೆಯದಿದ್ದರೆ ನಮಗೆ ಭವಿಷ್ಯವಿಲ್ಲ ಎಂದು ಇಂದು ತರಳಿಯಲ್ಲಿ ನಡೆದ ಧರ್ಮಸಭೆ ಪ್ರತಿಪಾದಿಸಿದೆ. ತರಳಿ ಸಂಸ್ಥಾನ ಮಠದಲ್ಲಿ ನಡೆದ ಶಿವಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ನಡೆದ ಧರ್ಮಸಭೆಯನ್ನು ದೀವರ ಸಮಾಜದ ಹಿರಿಯ ಧುರೀಣ... Read more »
ಪರೀಕ್ಷೆ ಮುಗಿಸಿ ಮನೆಗೆ ತೆರಳುತಿದ್ದ ವಿದ್ಯಾರ್ಥಿ ಮೇಲೆ ಗುಂಪೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಇಂದು ಮಧ್ಯಾಹ್ನ ಶಿರಸಿಯಲ್ಲಿ ನಡೆದಿದೆ. ಶಿರಸಿ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿ ಹುತ್ಗಾರ್ ನ ನಾಗರಾಜ್ ಪಟಗಾರ ಹಲ್ಲೆಗೆ ಒಳಗಾದ ವಿದ್ಯಾರ್ಥಿ. ಪರೀಕ್ಷೆ ಮುಗಿಸಿ ಮನೆಗೆ... Read more »
ಸಿದ್ದಾಪುರ .ಪಟ್ಟಣದ ರವೀಂದ್ರನಗರದ ಎಂ. ಎಚ್. ಪಿ .ಎಸ್ ಬಾಲಿಕೊಪ್ಪ ಶಾಲಾ ಆವರಣದಲ್ಲಿ ಆಧಾರ ಸಂಸ್ಥೆ( ರಿ) ಸಿದ್ದಾಪುರ ಆಯೋಜನೆಯಲ್ಲಿ ಮಂಗಳೂರಿನ ಒಮೇಗಾ ಆಸ್ಪತ್ರೆ ಹಾಗೂ ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಗಳ ಸಂಯುಕ್ತ ಆಶ್ರಯದಲ್ಲಿ ದಿ: ಡಿ. ಎನ್.ಶೇಟ... Read more »
2023 ರಲ್ಲಿ ಹೈದರಾಬಾದ್‌ನಲ್ಲಿ ಎನ್ಐಎ ದೀಪಕ್ ಮತ್ತು ಇತರರನ್ನು ಬಂಧಿಸಿದ ನಂತರ ಬೇಹುಗಾರಿಕೆಯಲ್ಲಿ ಅವರ ಪಾತ್ರ ಬೆಳಕಿಗೆ ಬಂದಿತು. NIA ಕಾರವಾರ: ಕಾರವಾರ ನೌಕಾ ನೆಲೆಯ ಕುರಿತಾದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ... Read more »
ಕುಂಭಮೇಳ, ಯಾಂಬು ಮತ್ತು ಗಾಂಧೀಜಿ: ಕೃತಕ ಬುದ್ಧಿಮತ್ತೆಯ ಈ ಯುಗದಲ್ಲಿ ಗಾಂಧೀಜಿಯ ಪ್ರಸ್ತುತತೆ ಏನು? ಈ ವಿಷಯ ಕುರಿತು ನಾನು ಇಂದು ಶ್ರೀರಂಗಪಟ್ಟಣದಲ್ಲಿ ಉಪನ್ಯಾಸ ಕೊಡಲು ಹೋಗಿದ್ದೆ. ಮಹಾತ್ಮಾ ಗಾಂಧೀಜಿಯವರ ಚಿತಾಭಸ್ಮದ ಒಂದು ಕರಂಡಿಕೆಯನ್ನು 12, ಫೆಬ್ರುವರಿ 1948ರಂದು ಶ್ರೀರಂಗಪಟ್ಟಣದ... Read more »
ಬಂಜಾರ ಸಮೂದಾಯ ಎನ್ನುವ ಲಂಬಾಣಿ ಅಲೆಮಾರಿ ಸಮೂದಾಯ ರಾಜಸ್ಥಾನ ಮೂಲದ್ದು ಎನ್ನಲಾಗುತ್ತದೆ. ಅವರ ಕರಕುಶಲತೆ,ಜೀವನಶೈಲಿ ಉತ್ತರ ಭಾರತೀಯರ ಬದುಕಿಗೆ ಸಾಮ್ಯತೆ ಹೊಂದಿದೆ. ಮೂಲತ: ವ್ಯಾಪಾರಿಗಳಾಗಿ ಅಲೆಮಾರಿ ಬದುಕುಕಂಡುಕೊಂಡಿದ್ದ ಈ ಸಮೂದಾಯ ಧಾಡಸಿತನ ಮತ್ತು ಧೈರ್ಯಕ್ಕೆ ಹೆಸರುವಾಸಿ. ಅಲೆಮಾರಿಗಳಾದ ಬಂಜಾರರು ಎರಡು... Read more »
ರಾಜ್ಯದಲ್ಲಿ ಉತ್ತರ ಕನ್ನಡ ಜಿಲ್ಲೆ ಗ್ಯಾರಂಟಿ ಅನುಷ್ಠಾನದಲ್ಲಿ ಮೊದಲ ಸ್ಥಾನದಲ್ಲಿದೆ. ಉತ್ತರಕನ್ನಡದಲ್ಲಿ ಸಿದ್ಧಾಪುರ ಜಿಲ್ಲೆಯ ಮೊದಲ ಸ್ಥಾನಕ್ಕಾಗಿ ಸ್ಫರ್ಧೆಯಲ್ಲಿದೆ. ಈ ಬಗ್ಗೆ ಇಂದು ನಡೆದ ಪಂಚಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ ವೇಳೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮೀತಿ ತಾಲೂಕಾ ಅಧ್ಯಕ್ಷ... Read more »
…….. ಸಿದ್ದಾಪುರ: ಇಲ್ಲಿನ ಆಧಾರ್ ಸಂಸ್ಥೆ ಆಶ್ರಯದಲ್ಲಿ, ಮಂಗಳೂರು ಆಸ್ಪತ್ರೆ ಹಾಗೂ ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ದಿ. ಡಿ.ಎನ್. ಶೇಟ್ ಸ್ಮರಣಾರ್ಥ ಪಟ್ಟಣದ ಎಂ ಹೆಚ್ ಪಿ ಎಸ್ ಬಾಲಿಕೊಪ್ಪದಲ್ಲಿ ಫೆ.16 ಭಾನುವಾರ ನಡೆಯಲಿರುವ ಬೃಹತ್... Read more »




