ಸಿದ್ದಾಪುರದಲ್ಲಿ ಕಾರ್ ಕಳವು.. ಭಟ್ಕಳದಲ್ಲಿ ಆರೋಪಿಗಳ ಬಂಧನ

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮದಲ್ಲಿ ಕಳ್ಳತನಕ್ಕೆ ಹೊಂಚುಹಾಕಿ ಮನೆಯ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಮನೆಯ ಒಳಗೆ ಹಣ-ಆಭರಣಗಳಿಗಾಗಿ ಹುಡುಕಿ ಕೊನೆಗೆ ಮನೆಯ ಎದುರಿಗಿದ್ದ ಕಾರ್ ಕದ್ದೊಯ್ದ ಘಟನೆ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆ ಸಮಯದೊಳಗೆ ನಡೆದಿದೆ. ಶಿರಳಗಿಯ ಖಾಸಗಿ... Read more »

ಶಂಕರ್​ ನಾಗ್ ಪುಣ್ಯಸ್ಮರಣೆ… ‘ಆಟೋ ರಾಜ’ ನಮ್ಮನ್ನಗಲಿ ಇಂದಿಗೆ 31 ವರ್ಷ

1978ರಲ್ಲಿ ಗಿರೀಶ್ ಕಾರ್ನಾಡ್ ರ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕರಿಯರ್ ಆರಂಭಿಸಿದ ಶಂಕರ್ ನಾಗ್ ನಂತರ ಹಿಂತಿರುಗಿ ನೋಡಲೇ ಇಲ್ಲ. ‘ಮಿಂಚಿನ ಓಟ’ ಚಿತ್ರದ ಮೂಲಕ ನಿರ್ದೇಶನ ಕೂಡಾ ಆರಂಭಿಸಿದ ಅವರು ಅಲ್ಲಿಂದ ಮಿಂಚಿನ ವೇಗದಲ್ಲೇ ಅನೇಕ ಸಿನಿಮಾಗಳನ್ನು... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮೂರು ದಿವಸಗಳ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ

ಸಿದ್ದಾಪುರ ಇಲ್ಲಿಯ ಹೊಸೂರಿನ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ,ಪುನ:ಪ್ರತಿಷ್ಠೆ, ಶ್ರೀ ವೀರಭದ್ರ ನೂತನ ದೇವಾಲಯ ಸಮರ್ಪಣೆ, ಗಣಪತಿ.ಪಾರ್ವತಿ,ನಂದಿ, ವೀರಭದ್ರ ಸಹಿತ ದೇವರ ಪ್ರತಿಷ್ಠೆ ಹಾಗೂ...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಸಾನ್ವಿ ಗೌಡ ಪ್ರಥಮ, ಗ್ರೀಷ್ಮಾ ದ್ವಿತೀಯ….

ಸಿದ್ದಾಪುರ:ತಾಲೂಕು ಗ್ರಾಮ ಒಕ್ಕಲಿಗರ ಯುವ ಬಳಗ ಆನ್ ಲೈನ್ ಮೂಲಕ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮುದ್ದು ಕೃಷ್ಣ ಭಾವಚಿತ್ರ ಸ್ಪರ್ಧೆಯಲ್ಲಿ ಸಿದ್ದಾಪುರ ಬೆನ್ನಳ್ಳಿಯ ಸಾನ್ವಿ ನವೀನ್ ಗೌಡ ಪ್ರಥಮ, ಸಿದ್ದಾಪುರ ಕಾನಗದ್ದೆಯ ಗ್ರೀಷ್ಮಾ ಜಗನ್ನಾಥ ಗೌಡ ದ್ವಿತೀಯ ಹಾಗೂ ಹೊನ್ನಾವರ... Read more »

ವರ್ಷಿತಾ ನಾಯ್ಕ ಪ್ರಥಮ & ಇತರ ಸ್ಥಳಿಯ ಸುದ್ದಿಗಳು

ಜಲ ಜೀವನ ಮಿಷನ್ ವತಿಯಿಂದ ಯಲ್ಲಾಪುರ ದಲ್ಲಿನಡೆದ ಜಿಲ್ಲಾ ಮಟ್ಟದ ಚರ್ಚಾಸ್ಪರ್ಧೆಯಲ್ಲಿ ಸಿದ್ದಾಪುರ ತಾಲೂಕಿನ ಬಿಳೇಗೋಡ ಹಿ. ಪ್ರಾಥಮಿಕ. ಶಾಲೆಯ ವಿದ್ಯಾರ್ಥಿನಿ ಕುಮಾರಿ ವರ್ಷಿತಾ ನಾಯ್ಕ ಪ್ರಥಮ ಬಹುಮಾನ ಪಡೆದಿದ್ದಾ ಳೆ ಸರಕುಳಿಯಲ್ಲಿ ಬ್ಯಾಗ್ ವಿತರಣೆ, ಮಾಹಿತಿ‌‌ ಕಾರ್ಯಾಗಾರಸಿದ್ದಾಪುರ: ಶಿರಸಿ... Read more »

Jds news -ಮೂರು ಕ್ಷೇತ್ರಗಳಿಗೆ ಮಾತ್ರ ಬದಲಿ ಅಭ್ಯರ್ಥಿಗಳ ಹುಡುಕಾಟ

ಜೆಡಿಎಸ್ ತೊರೆಯುವ ಪ್ರಶ್ನೆಯೇ ಇಲ್ಲ : ಮಾಜಿ ಸಚಿವ ಆನಂದ ಅಸ್ನೋಟಿಕರ್ ಕರ್ನಾಟಕ ವಿಧಾನಸಭೆ ಚುನಾವಣೆ: ‘123 ಮಿಷನ್’ ಘೋಷವಾಕ್ಯದೊಂದಿಗೆ ಜೆಡಿಎಸ್ ಸ್ಪರ್ಧೆ, ಮೂರು ಕ್ಷೇತ್ರಗಳಿಗೆ ಬದಲಿ ಅಭ್ಯರ್ಥಿಗಳ ಹುಡುಕಾಟ  2023ರ ವಿಧಾನಸಭೆ ಚುನಾವಣೆಯಲ್ಲಿ 123 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಬೇಕು... Read more »

Samajamukhi.Net – ಇಂದಿನ ದೊಡ್ಡ ಸುದ್ದಿಗಳು-ಕನ್ನಯ್ಯ ಕುಮಾರ್ ಕಾಂಗ್ರೆಸ್‌ ಸೇರ್ಪಡೆ, ಶಾಸಕ ಜಿಗ್ನೇಶ್ ಮೆವಾನಿ ಸೇರ್ಪಡೆ ಸದ್ಯಕ್ಕಿಲ್ಲ!

ನಾಡಹಬ್ಬ ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಿಸಿದ ಸಿಎಂ ಬೊಮ್ಮಾಯಿ.. ರಾಜ್ಯದ ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರವರಿಗೆ ಆಹ್ವಾನ ನೀಡಲಾಗುವುದು ಎಂದಿದ್ದಾರೆ. ಅಕ್ಟೋಬರ್​​ 7ರಿಂದ ನಾಡಹಬ್ಬ ದಸರಾಗೆ ಚಾಲನೆ ಸಿಗಲಿದೆ.. ಬೆಂಗಳೂರು : ವಿಶ್ವವಿಖ್ಯಾತ ಮೈಸೂರು... Read more »

Today, s pictures -ಶಿರಸಿ ಮಾರ್ಗದಲ್ಲಿ ಅಪಘಾತ ಬಿದಿರುಹಿಂಡುಗಳಿಗೆ ನುಗ್ಗಿದ ಕಾರುಗಳು

ಮೂರು ಕಾರುಗಳ ನಡುವೆ ಅಪಘಾತ- ಶಿರಸಿ ಸಿದ್ದಾಪುರ ರಸ್ತೆಯ ಅಜ್ಜಿಬಳ (ಜಾಗನಳ್ಳಿ) ಬಳಿ ನಡೆದ ಮೂರು ಕಾರುಗಳ ಅಪಘಾತದಲ್ಲಿ ಕಾರುಗಳು ಬಿದಿರುಹಿಂಡುಗಳನ್ನು ನುಗ್ಗಿ ಜಖಂ ಗೊಂಡಿವೆ. ಕಾರಿನಲ್ಲಿ ಪ್ರಯಾಣಿಸುತಿದ್ದವರಿಗೆ ಗಾಯಗಳಾಗಿವೆ. ಮಾರುತಿ ಓಮಿನಿ,ಟಾಟಾ ಜೆಸ್ಟ್ ಮತ್ತು ಮಾರುತಿ 800 ಕಾರುಗಳು... Read more »

ಸಿದ್ದಾಪುರದ ಯುವಕ ಶಿರಸಿಯಲ್ಲಿ ಶವವಾಗಿ ಪತ್ತೆ

ಸೆ.22 ರ ಸಂಜೆ ಕಾಣಿಯಾದ ಬಗ್ಗೆ ಸಿದ್ಧಾಪುರದ ಪೊಲೀಸ್ ಠಾಣೆಯಲ್ಲಿ ಸ್ವತ: ತಂದೆ ರಾಮ ಅಂಬಿಗ ಸೆ 24 ರಂದು ದೂರು ನೀಡಿದ್ದ ಪ್ರಕರಣದ ಕಾಣೆಯಾದ ವ್ಯಕ್ತಿ ಸಿದ್ಧಾಪುರ ರವೀಂದ್ರ ನಗರದ ಪುಂಡಲೀಕ ರಾಮಾ ಅಂಬಿಗ ಇಂದು ಶಿರಸಿಯ ಬಾವಿ... Read more »

equator prize- ಸ್ನೇಹಕುಂಜದಿಂದ ರಾಮಪತ್ರೆ ಜಡ್ಡಿ ಗುರುತಿಸಿದ ವಿಶ್ವಸಂಸ್ಥೆ

ಅಪರೂಪದ ರಾಮಪತ್ರೆ ಜಡ್ಡಿಗೆ ವಿಶ್ವಸಂಸ್ಥೆಯಲ್ಲಿ ಸ್ಥಾನಮಾನ: ಪ್ರಶಸ್ತಿ ಪಡೆದು ರಾಜ್ಯಕ್ಕೆ ಹೆಮ್ಮೆ ತಂದ ‘ಸ್ನೇಹಕುಂಜ’ ಅಳಿವಿನಂಚಿನಲ್ಲಿರುವ ವಿಶೇಷ ಸಸ್ಯರಾಶಿಗಳ ನೆಲೆಯಾದ ರಾಮಪತ್ರೆ ಜಡ್ಡಿಯ ಸಂರಕ್ಷಣಾ ಕಾರ್ಯ, ಸ್ಥಳೀಯರ ಸಹಭಾಗಿತ್ವ, ಅರಣ್ಯ ಉತ್ಪನ್ನಗಳ ಪರಿಚಯಿಸುವಿಕೆ ಹಾಗೂ ಬಯೋ ಬ್ಲ್ಯೂ ಕಾರ್ಬನ್ ಝೋನ್... Read more »

ಬಂಗಾರಪ್ಪ ಅಭಿಮಾನಿಗೆ ನಟಿ ವಿಜಯಲಕ್ಷ್ಮಿಯಿಂದ ಅವಮಾನ

ಬಂ. ಅಭಿಮಾನಿ ತುಕಾರಾಮ ನಾಯ್ಕ- ಹೊನ್ನಾವರ ತಾಲೂಕಿನ ಕರ್ಕಿ ಎಂಬಲ್ಲಿನ ಸಮಾಜ ಸೇವಕ ತುಕರಾಮ್ ನಾಯ್ಕ ಹಾಗೂ ಅವರ ಮಗಳು ಆಸ್ಪತ್ರೆಯ ಬಿಲ್ ಕಟ್ಟಿದ್ದಾರೆ. ಅಷ್ಟೇ ಅಲ್ಲ, ವಿಜಯಲಕ್ಷ್ಮಿ ಕುಟುಂಬವನ್ನು ತಮ್ಮದೇ ಖರ್ಚಿನಲ್ಲಿ ಬೆಂಗಳೂರಿನಿಂದ ಹೊನ್ನಾವರಕ್ಕೆ ಕಾರ್‌ನಲ್ಲಿ ಕರೆತಂದು ಕರ್ಕಿಯಲ್ಲಿ... Read more »