ಮಲೆನಾಡಿನಲ್ಲೀಗ ಅಡಿಕೆ ತೋಟಗಳಲ್ಲೆಲ್ಲಾ ಸೊಂಯ್,ಟಪಕ್,ರಪಕ್ ಎನ್ನುವ ಶಬ್ಧ ಕೇಳಲಾರಂಭಿಸಿದೆ. ಇಂಥ ಶಬ್ಧ,ಗದ್ದಲ ಸೌಂಡುಗಳನ್ನು ಅರಸಿ ಹೊರಟರೆ ಅಡಿ ಕೆ ಮರಗಳ ಮೇಲೆ ಮಂಗನಂತೆ ಜಿಗಿಯುತ್ತಾ ನೆಗೆಯುತ್ತಾ ಅಡಿಕೆ ಕೊಯ್ಯುವ ಜನ ಕಾಣುತ್ತಾರೆ. ತಮ್ಮ ಪೂರ್ವಜರಾದ ವಾನರರನ್ನು ನೆನಪಿಸುವಂತೆ ಮರ ಏರಿ,... Read more »
ಇದೇ ತಿಂಗಳ ೧೦ ರಂದು ನಡೆಯಲಿರುವ ಸ್ಥಳಿಯ ಸಂಸ್ಥೆಗಳಿಂದ ರಾಜ್ಯ ವಿಧಾನಪರಿಷತ್ ಸದಸ್ಯತ್ವದ ಚುನಾವಣೆ ಉತ್ತರ ಕನ್ನಡದಲ್ಲಿ ತುರುಸು ಪಡೆದುಕೊಂಡಿದೆ. ಆಡಳಿತಾರೂಢ ಬಿ.ಜೆ.ಪಿ. ಪ್ರಚಾರದಿಂದ ಸದ್ದು ಮಾಡುತ್ತಿದೆ.ಬಿ.ಜೆ.ಪಿ.ಗೆ ಪ್ರಬಲ ಸ್ಫರ್ಧೆ ನೀಡುತ್ತಿರುವ ಕಾಂಗ್ರೆಸ್ ಗೆಲುವಿನ ಆತ್ಮವಿಶ್ವಾಸದಲ್ಲಿದೆ. ಆಡಳಿತಾರೂಢ ಬಿ.ಜೆ.ಪಿ.ಗೆ ಪಂಥಾಹ್ವಾನ... Read more »
ವ್ಯಕ್ತಿಯೊಬ್ಬರ ಮೇಲೆ ವೃತ್ತಿ ನಿಷೇಧ ಹೇರಿದ ಕಾರಣಕ್ಕೆ ಸಂಬಂಧಿಸಿದಂತೆ ಸಿದ್ಧಾಪುರ ಕ್ಯಾದಗಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಯ ವಿರುದ್ಧ ಸ್ಥಳೀಯ ನ್ಯಾಯಾಲಯದಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ದಾಖಲಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕೋವಿಡ್ ಸಮಯದಲ್ಲಿ ವಂದಾನೆ... Read more »
ಸುಸಂಸ್ಕೃತ ಕುಟುಂಬ,ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ, ಜಾತ್ಯಾತೀತತೆ,ಪ್ರಾಮಾಣಿಕತೆಗಳ ಮೂಲಕ ಜನಮಾನಸ ಗೆದ್ದಿದ್ದ ಬಳಗುಳಿ ಕುಟುಂಬದ ರವೀಂದ್ರ ಭಟ್ ಇಂದು ನಿಧನರಾದರು. ಪ್ರಜಾವಾಣಿ ಪತ್ರಿಕೆಯ ಸಿದ್ಧಾಪುರ ತಾಲೂಕು ವರದಿಗಾರರು ವಕೀಲರೂ ಆಗಿದ್ದ ರವೀಂದ್ರ ಭಟ್ ಸರಳತೆ,ಜಾತ್ಯಾತೀತೆ ಮೂಲಕ ಹೆಸರು ಮಾಡಿದ್ದರು. ಮೂಲತ: ಕತೆಗಾರರಾಗಿದ್ದ... Read more »
ಡಿಸೆಂಬರ್10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣಾ ಕಣ ರಂಗೇರಿದ್ದು, ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯ ಮಾಡುತ್ತಿವೆ. ಇದರ ನಡುವೆ, ಬಿಜೆಪಿ ಮುಖಂಡ ಹಾಗೂ ಫೈರ್ ಬ್ರ್ಯಾಂಡ್ ನಾಯಕ ಅನಂತ್ ಕುಮಾರ್ ಹೆಗಡೆ ಎಂಎಲ್‌ಸಿ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ. ಕಾರವಾರ:... Read more »
ತಾನು ಕೇಂದ್ರ ಸರ್ಕಾರದ ಡೆಪ್ಯುಟಿ ಕಮಿಷನರ್ ಎಂದು ಹೇಳಿಕೊಂಡು ನಿರುದ್ಯೋಗಿ ಯುವಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ 39 ವರ್ಷದ ನಕಲಿ ಅಧಿಕಾರಿಯನ್ನು ಕೇಂದ್ರ ಅಪರಾಧ… ಬೆಂಗಳೂರು: ತಾನು ಕೇಂದ್ರ ಸರ್ಕಾರದ ಡೆಪ್ಯುಟಿ ಕಮಿಷನರ್ ಎಂದು... Read more »
ಉತ್ತರ ಕನ್ನಡ ಜಿಲ್ಲೆ ವಿಶೇಶ ಜಿಲ್ಲೆ ೧೨ ತಾಲೂಕುಗಳ ಈ ವಿಶಾಲ ಜಿಲ್ಲೆಯಲ್ಲಿ ೬ ವಿಧಾನಸಭಾ ಕ್ಷೇತ್ರಗಳಿವೆ. ಒಂದು ಕಾಲದ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಉತ್ತರ ಕನ್ನಡ ಜಿಲ್ಲೆ ಈಗ ಐದು ಜನ ಶಾಸಕರು ಬಿ.ಜೆ.ಪಿಯವರಾಗಿದ್ದಾರೆ..೨೯೧೧ ಮತದಾರರಿರುವ ಈಗಿನ ವಿಧಾನಪರಿಷತ್ ಚುನಾವಣೆಯಲ್ಲಿ... Read more »
ಇದೇ ತಿಂಗಳು ಬಿ.ಜೆ.ಪಿ. ಮತ್ತು ಕಾಂಗ್ರೆಸ್ ಯುವಘಟಕಗಳ ಅಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಿಸಲಾಯಿತು. ಈ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದು ಬಹಿರಂಗ ಗುಟ್ಟು. ಈ ಪ್ರಕರಣಕ್ಕಿಂತ ಸ್ವಲ್ಪ ಮೊದಲು ಸಿದ್ಧಾಪುರ ಬಿಳಗಿಯಲ್ಲಿ ಕೆಲವು ಪುಂಡರು ದನದ ವ್ಯಾಪಾರಿ... Read more »
ಜೆಡಿಎಸ್ ಕದ ತಟ್ಟುತ್ತಿರುವ ಸಿಎಂ ಇಬ್ರಾಹಿಂ ಈಗಾಗಲೇ ಕಾಂಗ್ರೆಸ್ ನಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಹೀಗಾಗಿ ಜೆಡಿಎಸ್ ಜೊತೆಗೂಡಿ ಅವರು ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಬೆಂಗಳೂರು: ಜೆಡಿಎಸ್ ಕದ ತಟ್ಟುತ್ತಿರುವ ಸಿಎಂ ಇಬ್ರಾಹಿಂ ಈಗಾಗಲೇ ಕಾಂಗ್ರೆಸ್... Read more »
ಮುರುಡೇಶ್ವರದ ಮೂರ್ತಿಯ ವಿಚಾರವಿರಲಿ ರಾಜ್ಯದ ಕಾನೂನು ಸು ವ್ಯವಸ್ಥೆಯ ವಿಷಯವಿರಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರುವುದನ್ನು ಸಹಿಸುವುದಿಲ್ಲ ಎಂದು ದೃಢಪಡಿಸಿರುವ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಐಸಿಸ್ ಅಥವಾ ಆಂತರಿಕ ಸವಾಲುಗಳ ಬಗ್ಗೆ ನಿಗಾ ಇಡಲು ಕರಾವಳಿ... Read more »


