ಇನ್ನೊಂದೇ ವರ್ಷದಲ್ಲಿ ವಿಧಾನಸಭಾ ಚುನಾವಣೆಯ ತಯಾರಿ ನಡೆಯಲಿದೆ. ಎರಡು ವರ್ಷಗಳೊಳಗೆ ಹೊಸ ಶಾಸಕರು ಪ್ರತಿಷ್ಠಾಪನೆಯಾಗಲಿದ್ದಾರೆ. ಈ ಒಂದೆರಡು ವರ್ಷಗಳ ಅವಧಿ ಬಹುಮುಖ್ಯ ಯಾಕೆಂದರೆ… ಇನ್ನೊಂದು ಅವಧಿಯೊಳಗೆ ಉತ್ತರ ಕನ್ನಡ ಸೇರಿದಂತೆ ರಾಜ್ಯ-ದೇಶದ ಹಳೆಮುಖಗಳ ಕಾಂತಿ ಕರಗಿಹೋಗಲಿದೆ. ಬರಲಿರುವ ರಾಜ್ಯದ ವಿಧಾನಸಭಾ... Read more »
ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ ವೃದ್ಧನ ಹತ್ಯೆ: ಒಡಿಶಾ ಮೂಲದ ಆರೋಪಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು ಕ್ಷುಲ್ಲಕ ಕಾರಣಕ್ಕೆ ವೃದ್ಧನೊಂದಿಗೆ ಜಗಳವಾಡಿದ ಒಡಿಶಾ ಮೂಲದ ಕೆಲಸಗಾರ ರಾಡ್ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ ಪರಾರಿಯಾಗಲು ಯತ್ನಿಸಿದಾಗ ಆತನನ್ನು ಸ್ಥಳೀಯರು ಹಿಡಿದು... Read more »
ಉತ್ತರಕನ್ನಡ: ಬಂದ್ ಆಗಿದ್ದ ಜಲ ಸಾಹಸ ಕ್ರೀಡೆ ಆರಂಭಿಸಲು ಜಿಲ್ಲಾಡಳಿತದ ಗ್ರೀನ್ ಸಿಗ್ನಲ್ ಕೊರೊನಾ ಸೋಂಕಿನ ಹಿನ್ನೆಲೆ ಉತ್ತರ ಕನ್ನಡಕ್ಕೆ ಬರುವ ಪ್ರವಾಸಿಗರ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿತ್ತು. ಸದ್ಯ ಜಿಲ್ಲೆಯಲ್ಲಿ ಕೊವಿಡ್ ಪಾಸಿಟಿವಿಟಿ ದರ ಕಡಿಮೆ ಇದೆ. ಈ... Read more »
ಕಳೆದ ವರ್ಷ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಜನತಾದಳ (ಯುನೈಟೆಡ್) ಪಕ್ಷವನ್ನು ತೊರೆದ ಹಿರಿಯ ರಾಜಕಾರಣಿಗಳನ್ನು ಮರಳಿ ಕರೆತರುವ ಕೆಲಸ ಮಾಡುತ್ತಿದೆ. ಪಾಟ್ನಾ: ಕಳೆದ ವರ್ಷ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಜನತಾದಳ (ಯುನೈಟೆಡ್)... Read more »
ಮತಾಂತರಕ್ಕೆ ಯತ್ನ ಆರೋಪ: ಸಾಗರದಲ್ಲಿ ಇಬ್ಬರ ವಿರುದ್ಧ FIR ಸಾಗರ ತಾಲೂಕು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಗುಪ್ಪ ಗ್ರಾಮದಲ್ಲಿ ಮತಾಂತರಕ್ಕೆ ಯತ್ನಿಸಿದ ಆರೋಪದಡಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶಿವಮೊಗ್ಗ: ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಸಾಗರ ಗ್ರಾಮಾಂತರ... Read more »
ಮಹಾಬಲೇಶ್ವರ ದೇವಾಲಯದ ಉಪಾಧಿವಂತರು ಹಾಗೂ ದೇವಸ್ಥಾನ ಸಮಿತಿ ನಡುವೆ ಪೂಜಾ ಹಕ್ಕಿನ ಕುರಿತು ವಾಗ್ವಾದ ಏರ್ಪಟ್ಟಿದ್ದು, ದೇವಸ್ಥಾನಲ್ಲಿ ಗಲಾಟೆಗೆ ಕಾರಣವಾಯ್ತು. ಈ ಹಿನ್ನೆಲೆ ಸದ್ಯ ದೇವಸ್ಥಾನದಲ್ಲಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಲು ಯಾರಿಗೂ ಅವಕಾಶ ನೀಡದಂತೆ ಸಮಿತಿ ಅಧ್ಯಕ್ಷತೆ ವಹಿಸಿರುವ ಉಪವಿಭಾಗಾಧಿಕಾರಿ... Read more »
ಪಿತ್ರಾರ್ಜಿತವಾಗಿ ಬರುವಂತಹ ಆಸ್ತಿಯನ್ನು ತಾನೊಬ್ಬಳೇ ಅನುಭವಿಸುವ ಉದ್ದೇಶದಿಂದ ಚಿಕಪ್ಪ ನ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪೂರ್ತಿ ಅಸ್ತಿ ಯನ್ನ ತನ್ನ ಹೆಸರಿಗೆ ಮಾಡಿಕೊಂಡು ಅಸ್ತಿ ಕಬಳಿಸಲು ಹೊರಟ ಮಹಿಳೆಯ ಮೇಲೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅನಸೂಯಾ ವಿಜಯ್... Read more »
ಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್ನ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ ಹೃದಯಾಘಾತದಿಂದ ಇಂದು ನಿಧನರಾದರು. ಭಟ್ಕಳ: ಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್ನ ಕಬಡ್ಡಿ ಆಟಗಾರನಾಗಿ ಸಾಕಷ್ಟು ಹೆಸರು ಸಂಪಾದಿಸಿದ್ದ ಮನೋಜ ನಾಯ್ಕ ಹೃದಯಾಘಾತದಿಂದ ನಿಧನರಾದರು. (ರಾಷ್ಟ್ರ ಮಟ್ಟದ ಕಬಡ್ಡಿ... Read more »
ಸಿನಿಮಾಗೆ ಬದುಕೇ ಪ್ರೇರಣೆ: ಕನ್ನಡ ಚಿತ್ರರಂಗದ ‘ಹೊಸ ಬೆಳಕು’ ಪೆಡ್ರೊ ನಿರ್ದೇಶಕ ನಟೇಶ್ ಹೆಗಡೆ ಸಂದರ್ಶನ ”ಪೆಡ್ರೊ” ಕನ್ನಡ ಸಿನಿಮಾ ಪ್ರತಿಷ್ಟಿತ ಬೂಸಾನ್ ಮತ್ತು ಲಂಡನ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಗಿರೀಶ್ ಕಾಸರವಳ್ಳಿಯವರ ಚಿಂತನಾ ಪರಂಪರೆ ಕನ್ನಡ ಚಿತ್ರರಂಗದಲ್ಲಿ ಮುಂದುವರಿಯುವ ಭರವಸೆ ನಟೇಶ್ ಹೆಗಡೆ ಅವರಿಂದ ಮತ್ತೆ... Read more »
ಪಕ್ಷದ ಸಂಘಟನೆ ಹಾಗೂ ಇನ್ನಿತರ ಹಲವಾರು ವಿಷಯದ ಕುರಿತು ಉತ್ತರಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಶನಿವಾರ ಕೆಪಿಸಿಸಿ ರಾಜ್ಯ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಮುಖರಾದ ಸುಷ್ಮಾ... Read more »