ಮಳೆಯ ನಡುವೆಯೂ ಭಕ್ತಿ ಸಂಭ್ರಮದಿಂದ ನಡೆದ ಗೌರಿ ವಿಸರ್ಜನಾ ಕಾರ್ಯಕ್ರಮಸಿದ್ದಾಪುರ: ತಾಲೂಕಿನ ಕಡಕೇರಿಯಲ್ಲಿ ಗೌರಿ ವಿಸರ್ಜನಾ ಕಾರ್ಯಕ್ರಮವನ್ನು ವಿಭಿನ್ನವಾಗಿ ಆಚರಿಸಲಾಗುತ್ತಿದೆ. ಪ್ರತಿ ವರ್ಷ ದಂತೆ ಈ ವರ್ಷ ವು ಅರ್ಥಪೂರ್ಣ ವಾಗಿ ಸಂಪ್ರದಾಯ ದಂತೆ ವಿಸರ್ಜನೆ ಕಾರ್ಯಕ್ರಮ ನಡೆಯಿತು. ಊರಿನಲ್ಲಿರುವ... Read more »
ಹದ್ದಿನಸಾಮ್ರಾಜ್ಯ! ಅನುಭವ ಮಂಟಪದಲಿವಚನ ಸುಧೆ ಹರಿಸಿದಕೋಗಿಲೆಯ ಹತ್ಯೆಯಾಯಿತು ಶಾಂತಿ ಅಹಿಂಸೆಯಪರಿಮಳ ಪಸರಿಸಿದಪಾರಿವಾಳವೂ ಹತ್ಯೆಯಾಯಿತು ಜಾತಿ ಧರ್ಮ ಧಿಕ್ಕರಿಸಿಪ್ರೀತಿಯ ಹುಡಿ ಹರಡಿಸಿದಆ ಪತಂಗವೂ ಹತ್ಯೆಯಾಯಿತು ಮೌಢ್ಯ ವಿರೋಧಿಗಾಗಿನಿತ್ಯ ಕೂಗಿ ಎಬ್ಬಿಸುತ್ತಿದ್ದಕೋಳಿಯೂ ಹತ್ಯೆಯಾಯಿತು ಹಾಲು-ಹಾಲಾಹಲವಶೋಧಿಸಿ ಸತ್ಯ ಉಲಿವಹಾಲಕ್ಕಿಯೂ ಹತ್ಯೆಯಾಯಿತು ಗರಿಕೆಯ ಎಳೆತಂದುವೈಚಾರಿಕ ಗೂಡು... Read more »
ಪಂಚಮಸಾಲಿಗಳನ್ನು 2ಎ ವರ್ಗಕ್ಕೆ ಸೇರಿ ಸುವ ಪ್ರಸ್ಥಾಪಕ್ಕೆ ಸರ್ಕಾರ ಸಮ್ಮತಿಸಬಾರದು ಈಡಿಗ ಉಪಪಂಗಡಗಳನ್ನು ಪ್ರವರ್ಗ1 ಕ್ಕೆ ಸೇರಿಸುವ ಪ್ರಯತ್ನದ ಬಗ್ಗೆ ಸ್ಪಷ್ಟತೆ ಬೇಕು ಎಂದು ಬ್ರಹ್ಮಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಸಂಸ್ಥೆ ಆಯೋಜಿಸಿದ್ದ ಸಂವಾದ ಸಭೆ ಸರ್ಕಾರವನ್ನು ಆಗ್ರಹಿಸಿದೆ. ಸಿದ್ಧಾಪುರದ... Read more »
ಈಗೀಗ ಕಾಡು ಹಂದಿ ಬೇಟೆ ನಿಷೇಧಿಸಿದ ಮೇಲೆ ಹಿಂದಿನ ಬೇಟೆ ರೋಚಕತೆಗಳೆಲ್ಲಾ ಮಾಯವಾಗಿವೆ. ಈ ರೋಚಕ ಭೇಟೆ ಅನುಭವಕ್ಕೆ ಹಾತೊರೆದು ನಾವೆಲ್ಲಾ ಕಾಡು ಹಂದಿ ಬೇಟೆಗೆ ಅವಕಾಶ ಕೊಡಬೇಕೆಂದು ಬಿಗಿಪಟ್ಟು ಹಿಡಿದಿರುವ ಹಿಂದೆ ನಮ್ಮ ಮರೆಯದ ಕತೆಗಳಿವೆ. ಬಹುಶ: ನಮ್ಮ... Read more »
ಇಡೀ ವಿಶ್ವವೇ ಇಂಗಾಲದ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ, ಹೀಗಾಗಿ ಕರ್ನಾಟಕ ಸಾರಿಗೆ ಮತ್ತು ಇಂಧನ ಇಲಾಖೆ ಕೂಡ ವಿದ್ಯುತ್ ವಾಹನಗಳಿಗೆ ಉತ್ತೇಜನ ನೀಡುವ ಮೂಲಕ ಈ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುತ್ತಿದೆ. ಬೆಂಗಳೂರು: ಇಡೀ ವಿಶ್ವವೇ ಇಂಗಾಲದ... Read more »
ಕಾಯಿ ಕಡಬು ತಿಂದ ಹೊಟ್ಟೆಮೇಲೆ ಗಂಧ ಮೊದಲೊಂದಿಪೆ ನಿನಗೆ ಗಣನಾಥ: ಗಣೇಶ ಚತುರ್ಥಿ ಅಥವಾ ಚೌತಿ ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿ/ಚತುರ್ಥಿಯಂದು ಬರುವುದು. ತಾಯಿ ಪಾರ್ವತಿ ಹಾಗೂ ಮಗ ಗಣೇಶ ಹಬ್ಬ ಮನಸ್ಸಿಗೆ ಮುದ ತುಂಬುವ ಭಾವಪೂರ್ಣ... Read more »
ಕ್ರಿಯಾಶೀಲ ಶಿಕ್ಷಕ-ಸಿದ್ದಾಪುರದ ಗೋಪಾಲ ನಾಯ್ಕ- ಮನುಷ್ಯ ಸೋಮಾರಿ ಆಗಬಾರದು. ಬೃಹತ್ತಾದ ಕನಸನ್ನು ಕಾಣುತ್ತಾ, ಅದನ್ನು ಸಾಧಿಸುವುದರ ಕಡೆಗೆ ಹೆಜ್ಜೆ ಹಾಕಬೇಕು*- ಡಾ. ಎ.ಪಿ.ಜೆ. ಅಬ್ದುಲ್ ಕಲಾಂರವರ ಮಾತನ್ನು ಸುದೀರ್ಘ ಮೂರು ದಶಕಗಳಿಗೂ ಹೆಚ್ಚು ಕಾಲದ ಸೇವಾವಧಿಯಲ್ಲಿ ಮೈಗೂಡಿಸಿಕೊಂಡು ಮುನ್ನಡೆಯುತ್ತಿರುವವರು ಸಿದ್ದಾಪುರದ... Read more »
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಗಳಿಗೆ “ಬೆಳಕು ಯೋಜನೆ” ವಿದ್ಯುತ್ ಸೌಲಭ್ಯ ಪಡೆಯಲು ಸ್ಥಳೀಯ ಸಂಸ್ಥೆಗಳಿಗೆ ನಿರಾಕ್ಷೇಪಣಾ ಪತ್ರ ಪಡೆಯುವ ಅವಶ್ಯಕತೆಯಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆಗಿರುವ ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಬೆಂಗಳೂರು: ಗ್ರಾಮ ಪಂಚಾಯಿತಿ... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸೇರುತ್ತಿರುವವ ಸಂಖ್ಯೆ ಹೆಚ್ಚುತ್ತಿದೆ. ಮಧುಬಂಗಾರಪ್ಪ ಕಾಂಗ್ರೆಸ್ ಸೇರುತಿದ್ದಂತೆ ಜನತಾದಳ ಎಸ್. ನ ಅನೇಕರು ಜೆ.ಡಿ.ಎಸ್. ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈಗ ಎರಡನೇ ಹಂತದಲ್ಲಿ ಬಿ.ಜೆ.ಪಿ. ಜನತಾದಳ ಜಾತ್ಯಾತೀತ ಪಕ್ಷಗಳಿಂದ ಅನೇಕರು ಕಾಂಗ್ರೆಸ್ ಸೇರ್ಪಡೆಯಾದರು. ಜೆ.ಡಿ.ಎಸ್.... Read more »
ಅಕ್ಷರ ಮಾಂತ್ರಿಕ ಲಂಕೇಶ್ ಪ್ರಭಾವಕ್ಕೊಳಗಾಗದವರಿಲ್ಲ ಎನ್ನುವ ಕಾಲದಲ್ಲಿ ಕಣ್ಣುಬಿಟ್ಟ ನನ್ನಂಥ ಅನೇಕರಿಗೆ ಲಂಕೇಶ್ ಮಾನಸಗುರು. ಪ್ರಜಾವಾಣಿಯಲ್ಲಿ ಲಂಕೇಶ್ ಅಂಕಣ ಬರೆಯುತಿದ್ದರು ಎಂದು ಕೇಳಿದ್ದ ನಮಗೆ ಲಂಕೇಶ್ ಇಂಗ್ಲೀಷ್ ಉಪನ್ಯಾಸಕರಾಗಿದ್ದರು ಎನ್ನುವುದು ಅರಿವಿತ್ತಷ್ಟೇ. ಒಂದೆರಡು ದಶಕ ಲಂಕೇಶ್ ಪ್ರಭಾವಳಿಯ ಗಾಳಿ ತಾಕಿಸಿಕೊಂಡ... Read more »