ಯಲ್ಲಾಪುರದ ಹಿಂದೂ ಸಂಘಟನೆಯ ಪ್ರಮುಖ ಮಂಗೇಶ್ ಕೈಸರೆ ಕೊಲೆಯಾಗಿದ್ದು, ಲಾಕ್ ಡೌನ್ ಅವಧಿಯಲ್ಲಿ ಆದ ಈ ಸಾವು ಅಪಘಾತ ಎಂದು ತಿರುಚಿರುವ ವ್ಯವಸ್ಥೆಯ ಹಿಂದೆ ಈ ಜಿಲ್ಲೆಯ ಪ್ರಮುಖ ಜನಪ್ರತಿನಿಧಿಗಳಿದ್ದಾರೆ ಎಂದು ಆರೋಪಿಸಿರುವ ಸಮಾಜವಾದಿ ಪಕ್ಷ ಈ ಕೊಲೆಯ ಬಗ್ಗೆ... Read more »
ಅಫ್ಘಾನಿಸ್ತಾನದಿಂದ ಅಮೆರಿಕದ ನಿರ್ಗಮನ* ಕಳೆದ ಕೆಲದಿನಗಳಿಂದ ಅಫ್ಘಾನಿಸ್ತಾನದ ವಿಷಯದಲ್ಲಿ ಕೆಲವು ಭಾರತೀಯರ ಅಭಿಪ್ರಾಯಗಳನ್ನು ಓದಿ ಪ್ರತಿಕ್ರಿಯಿಸುತ್ತಿದ್ದೇನೆ. ಅಮೆರಿಕದ ಹೆಚ್ಚಿನ ನಾಗರಿಕರಿಗೆ ಅಫ್ಘಾನಿಸ್ತಾನದ ವಿಷಯದಲ್ಲಿ ಯಾವುದೇ ಆಸಕ್ತಿ ಉಳಿದಿಲ್ಲ. ಆದಷ್ಟು ಬೇಗ ಆಫ್ಘನ್ ಸಂಘರ್ಷ ಮುಗಿದರೆ ಒಳ್ಳೆಯದು ಎಂಬ ಇಚ್ಛೆ ಇದೆ.... Read more »
ಬಿಜೆಪಿ ಮುಖಂಡರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ತಲೆಗೆ ಒಡೆಯುವಂತೆ ಹರಿಯಾಣದ ಉಪ ವಿಭಾಗೀಯ ಅಧಿಕಾರಿಯೊಬ್ಬರು ಪೊಲೀಸರಿಗೆ ನಿರ್ದೇಶಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಹಲವರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಚಂಡಿಘಡ: ಬಿಜೆಪಿ... Read more »
ಸಿದ್ದಾಪುರ ತಾಲೂಕಿನಲ್ಲಿ ಹಳ್ಳಿಹಳ್ಳಿಗಳಲ್ಲಿ ಹೆಂಡವನ್ನು ಮಾರುತ್ತಿದ್ದಾರೆ ಪ್ರತಿಗ್ರಾಮದಲ್ಲಿ ಓಸಿ, ಇಸ್ಪೀಟಾಟ ಶುರುವಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಾಗಿ ಹದಗೆಟ್ಟಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಹೇಳಿದರು ಅವರು ಶನಿವಾರ ಪಕ್ಷದ ಕಚೇರಿ ಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ... Read more »
ಶಹಾಪುರದ ಮಕ್ಕಳ ಸಾಹಿತ್ಯಾಸಕ್ತಿಯ ಸಂಧ್ಯಾ ಸಾಹಿತ್ಯ ವೇದಿಕೆಯು ಕಳೆದ ೨೨ ವರುಷಗಳಿಂದ ಪ್ರತಿವರ್ಷ ೧೬ ವರ್ಷ ದೊಳಗಿನ ಬಾಲ ಬರಹಗಾರರಿಗೆ ಕೊಡಮಾಡುವ ಪ್ರತಿಷ್ಠಿತ ‘ವಿದ್ಯಾಸಾಗರ ಬಾಲ ಪುರಸ್ಕಾರ’ ಕ್ಕೆ ಅರ್ಜಿ ಆಹ್ವಾನಿಸಿದೆ.ಎಳೆಯ ವಯಸ್ಸಿನಲ್ಲಿ ಅಪಾರ ಪ್ರತಿಭೆ ತೋರಿ ಕಣ್ಮರೆಯಾದ ಬಾಲ... Read more »
ಸಿದ್ಧಾಪುರ ನಾಮಧಾರಿ ಸಮಾಜದ ಸಭಾಭವನ ಕಟ್ಟಡ ನಿರ್ಮಾಣ ಕಾಮಗಾರಿ ಪುನರಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಕಳೆದ ಒಂದು ದಶಕಕ್ಕೂ ಹೆಚ್ಚು ಅವಧಿಯಿಂದ ಸ್ಥಗಿತಗೊಂಡಿದ್ದ ಈ ಕಾಮಗಾರಿಯನ್ನು ಇದೇ ವಾರದಿಂದ ಮುಂದುವರಿಸಲು ತೀರ್ಮಾನಿಸಿದ್ದು ಅದಕ್ಕೆ ಅವಶ್ಯವಿರುವ ಹಣಕಾಸನ್ನು ಸಂಗ್ರಹಿಸಲು ಇಂದು ಬಾಲಭವನದಲ್ಲಿ... Read more »
ಪ್ರಗತಿಪರ ರೈತ, ಕಾಳುಮೆಣಸು,ಮಿಶ್ರಬೇಸಾಯದ ಮೂಲಕ ಮಾದರಿ ಕೃಷಿಕನಾದ ಡಿ.ಕೆ. ನಾಯ್ಕ ತೆಂಗಿನಮನೆಯವರಿಗೆ ಈ ವರೆಗೆ ಯಾರೂ ಸನ್ಮಾನಿಸಿ, ಗೌರವಿಸಿ, ಅಭಿನಂದಿಸದಿರುವುದು ಸೋಜಿಗದ ಸಂಗತಿ. ಶ್ರಮಿಕರಲ್ಲದ ಅನೇಕರು ದಾಖಲೆ ಒದಗಿಸಿ ಪ್ರಗತಿಪರ ರೈತರು, ಕೃಷಿ ಪ್ರಶಸ್ತಿ ಪುರಸ್ಕೃತರು. ಕೃಷಿ-ತೋಟಗಾರಿಕೆ ಪಂಡಿತರಾಗಿರುವಾಗ ಸರ್ಕಾರ,... Read more »
ಜಲಜೀವನ ಮಿಷನ್, ಘನವಸ್ತು ವಿಲೇವಾರಿ ಘಟಕ. ಸೇರಿದಂತೆ ಕೆಲವು ಯೋಜನೆಗಳಲ್ಲಿ ಉತ್ತರ ಕನ್ನಡವನ್ನು ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ತರುವ ಹಿನ್ನೆಲೆಯಲ್ಲಿ ಹಿಂದಿನ ಮುಖ್ಯಕಾರ್ಯದರ್ಶಿ ಮಹಮದ್ ರೋಷನ್ ವಿಶೇಶ ಪ್ರಯತ್ನ ನಡೆಸಿದ್ದರು. ಈ ಬಗ್ಗೆ ಈಗಿನ ಸಿ.ಎಸ್. ಪ್ರೀಯಾಂಗಾ ಎಮ್. ರನ್ನು... Read more »
ಬಿ.ಜೆ.ಪಿ. ಜನಾಶೀರ್ವಾದ ಯಾತ್ರೆ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿ ಸಿರುವ ಕೆ.ಪಿ.ಸಿ.ಸಿ. ವಕ್ತಾರ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ರಾಜ್ಯದ ಜನತೆ ಮಳೆ-ಪ್ರವಾಹದಿಂದ ಬಳಲಿದ್ದಾರೆ.ಕಳೆದ ವರ್ಷದ ಪ್ರವಾಹ ಪೀಡಿತರಿಗೇ ಸರ್ಕಾರ ಪರಿಹಾರ ನೀಡಿಲ್ಲ. ಅಡ್ಡದಾರಿಯಿಂದ ಅಧಿಕಾರಕ್ಕೆ ಬಂದ ಬಿ.ಜೆ.ಪಿ. ಜನರ... Read more »
ಪತ್ರಿಕೆಗಳಲ್ಲಿ ಓದುಗ ಮತ್ತು ದೃಶ್ಯಮಾಧ್ಯಮದಲ್ಲಿ ವೀಕ್ಷಕ ಇವರೊಂದಿಗೆ ಸಂಪಾದಕ ಅಥವಾ ಮಾಧ್ಯಮ ಮಾಲಿಕರ ನೇರ ಸಂಪರ್ಕ, ಸಂವಹನ ಸಾಧ್ಯವೆ? ಇಂಥದ್ದೊಂದು ಅಪರೂಪದ ಸಂಪರ್ಕ ಸೇತು,ಸಂವಹನ ಪ್ರಕ್ರೀಯೆ ಸಣ್ಣ ಪತ್ರಿಕೆಗಳಲ್ಲಿ, ಮಾಸಿಕ,ಪಾಕ್ಷಿಕ, ವಾರಪತ್ರಿಕೆಗಳಲ್ಲಿ ಸಾಧ್ಯವಾಗುತ್ತದೆ. ನಾವೆಲ್ಲಾ ಪತ್ರಿಕೋದ್ಯಮ,ಮಾಧ್ಯಮಲೋಕವನ್ನು ಬೆರಗುಗಣ್ಣಿನಿಂದ ನೋಡುತಿದ್ದಾಗ ನಮಗೆಲ್ಲಾ... Read more »