ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷತಾ ಯೋಜನೆಯಲ್ಲಿ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಸಮೀಪದ ನಮೃತಾ ಜಯಂತ ನಾಯ್ಕ ತೆಂಗಿನಮನೆ ಚಿಕಿತ್ಸೆಗಾಗಿ 60ಸಾವಿರ ರೂಗಳ ಚೆಕ್‍ನ್ನು ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪ್ರಕಾಶ ಜಯಂತ ನಾಯ್ಕ ಅವರಿಗೆ ಬುಧವಾರ ಹಾರ್ಸಿಕಟ್ಟಾದಲ್ಲಿ ವಿತರಿಸಿದರು.... Read more »
ಕೆಟ್ಟದರ ವಿರುದ್ಧ ಒಳ್ಳೆಯದನ್ನು ಉತ್ತೇಜಿಸುವ ಗುರುತರ ಜವಾಬ್ಧಾರಿ ಕಲಾವಿದರ ಮೇಲಿದೆ. ಯುವಜನತೆ ಕಲೆಯ ಮೂಲಕ ಸ್ವತಂತ್ರ ಭಾರತದ ಶ್ರೀಮಂತಿಕೆಯನ್ನು ಹೆಚ್ಚಿಸುವ ಅವಕಾಶ ವಿಫುಲವಾಗಿದೆ. 30 ಕೋಟಿ ಕಲಾವಿದರಿರುವ ಭಾರತದ ಸಮಗ್ರತೆ, ಅಖಂಡತೆಗೆ ಕಲಾವಿದರ ಕೊಡುಗೆ ಅನುಪಮ ಎಂದಿರುವ ಯಕ್ಷಗಾನ ಕಲಾವಿದ... Read more »
‘ಎಷ್ಟೂರು ಕೊಟ್ಟರೂ ಈಸೂರು ಕೊಡೆವು’: ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಕ್ತ ತೇಯ್ದ ಗ್ರಾಮಕ್ಕೆ ಸ್ಮಾರಕ ಕೊಟ್ಟಿಲ್ಲ ಎಂಬ ಕೊರಗು! ಶಿವಮೊಗ್ಗ ಜಿಲ್ಲೆಯ ಈಸೂರು ಗ್ರಾಮದ ಹೆಸರು ಕಿವಿಗೆ ಬೀಳುತ್ತಲೇ ಹಲವರಲ್ಲಿ ದೇಶಪ್ರೇಮ ಜಾಗೃತಗೊಳ್ಳುತ್ತದೆ. ಅದೇಕೆಂದರೆ ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈಸೂರಿನ ಪಾತ್ರ... Read more »
ರಾಜ್ಯದಲ್ಲಿ ಆಗಸ್ಟ್ 23 ರಿಂದ 9, 10ನೇ ತರಗತಿ ಶಾಲೆ ಆರಂಭಿಸಲು ಮಾರ್ಗಸೂಚಿ ಬಿಡುಗಡೆ ರಾಜ್ಯದಲ್ಲಿ ಆಗಸ್ಟ್ 23 ರಿಂದ 9 ಮತ್ತು 10ನೇ ತರಗತಿ ಪ್ರಾರಂಭಿಸಲು ರಾಜ್ಯ ಸರ್ಕಾರ ಸೋಮವಾರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅಣಶಿ ಘಾಟ್... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಭೂಮಿ ಸಾಗುವಳಿದಾರರು ಲಕ್ಷಾಂತರ ಜನ, ಸಾವಿರಾರು ಕುಟುಂಬಗಳು ಊಟ,ವಸತಿಗೆ ಇಲ್ಲಿಯ ಅರಣ್ಯ ಭೂಮಿಯನ್ನೇ ಅವಲಂಬಿಸಿವೆ. ಜಿಲ್ಲೆಯ ಪ್ರತಿಶತ70 ಕ್ಕಿಂತ ಹೆಚ್ಚು ಅರಣ್ಯಭೂಮಿಯಲ್ಲಿ ಅನಿವಾರ್ಯವಾಗಿ ಅತಿಕ್ರಮಣ ಮಾಡಿಕೊಂಡು ವಾಸಿಸುತ್ತಿರುವವರ ಪರವಾಗಿ ಇಲ್ಲಿ 50 ವರ್ಷಗಳಿಗೂ ಹಿಂದಿನಿಂದ... Read more »
ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಆದೇಶ ಹೊರಡಿಸಲಾಗಿದೆ. ಕೋವಿಡ್ ನ ಎಲ್ಲಾ ನಿಯಮಾವಳಿಗಳನ್ನು... Read more »
ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ.ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಬೆಂಗಳೂರು: ಮಾಜಿ ಪ್ರಧಾನಿ... Read more »
ಕಳೆದ ಎರಡು ತಿಂಗಳುಗಳಿಂದ ರಾಜ್ಯದಾದ್ಯಂತ ತುರ್ತು ಸೇವೆಗಾಗಿ ಮೀಸಲಾಗಿ ಕಾರ್ಯನಿರ್ವಹಿಸುತ್ತಿರುವ 112 ವಾಹನ ಸಾರ್ವಜನಿಕರಿಗೆ ಸಹಾಯವಾಗುತ್ತಿದೆ. ಹಿಂದೆ ಅಗ್ನಿ ಅವಘಡಕ್ಕೆ, ಅಪಘಾತಕ್ಕೆ ಪ್ರತ್ಯೇಕ ಮಾಹಿತಿ ನೀಡುವ ವ್ಯವಸ್ಥೆ ಇತ್ತು. ಈಗ ಸಾರ್ವಜನಿಕರ ಯಾವುದೇ ತುರ್ತು ಅಗತ್ಯಕ್ಕೆ 112 ಮೀಸಲಾಗಿ ಕಾರ್ನಿರ್ವಹಿಸುತ್ತಿದೆ.ಈ... Read more »
ಯಾವ ಪ್ರತಿಭೆಗಳಿಗೆ ಎಲ್ಲಿ ಅವಕಾಶ ಸಿಗಬೇಕೋ ಅಲ್ಲಿ ಅವಕಾಶ ಸಿಗದೇ ಇದ್ದಾಗ ಪ್ರತಿಭೆಗಳ ಪ್ರಭೆ ಅಳಿದು ಹೋಗುತ್ತವೆ. ಅದರಲ್ಲೂ ಅಡವಿಯ ಹಾಗೂ ಗ್ರಾಮೀಣ ಪ್ರದೇಶದ ಅದೆಷ್ಟೋ ಪ್ರತಿಭೆಗಳಿಗೆ ಅವರ ಹಂಬಲಕ್ಕೆ ಸೂಕ್ತ ಬೆಂಬಲ ಸಿಗದೇ ಹೋದಾಗ ಬೆಳೆಯಬೇಕಾದ ಚಿಗುರು ಕರಗಿ... Read more »
ಚುನಾವಣೆಗೆ ಒಂದು ವರ್ಷಕ್ಕಿಂತ ಮೊದಲೇ ಅಭ್ಯರ್ಥಿಗಳನ್ನು ಆಯ್ಕೆಮಾಡಿ ಸಂಘಟಿತವಾಗಿ ಕೆಲಸಮಾಡುವುದರಿಂದ ಮುಂದಿನ ದಿನಗಳಲ್ಲಿ ಜನತಾದಳ ಎಸ್. ಅಧಿಕಾರ ಹಿಡಿಯಲಿದೆ ಎಂದು ಜೆ.ಡಿ.ಎಸ್. ರಾಜ್ಯ ಉಪಾಧ್ಯಕ್ಷ ಎಂ. ಗಂಗಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿದ್ಧಾಪುರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು... Read more »