ಗೌರಿ ಗಣೇಶ ಹಬ್ಬವೆಂದರೆ ಎತ್ತರದ ಮೂರ್ತಿ,ವಾರವಿಡೀ ಸಂಬ್ರಮ ಹಲವು ದಿನಗಳ ತಯಾರಿ ಕಣ್ಮುಂದೆ ಬರುತ್ತದೆ. ಆದರೆ ಕಳೆದ ವರ್ಷದಿಂದ ಕುಗ್ಗಿದ ಗಣೇಶ ಚತುರ್ಥಿ ಸಂಬ್ರಮ ಈ ವರ್ಷ ಮರುಕಳಿಸುವ ಸಾಧ್ಯತೆ ಇದೆಯಾ ಎನ್ನುವ ಪ್ರಶ್ನೆ ಹಲವರಲ್ಲಿದೆ. ರಾಜ್ಯದಾದ್ಯಂತ ಗಣೇಶ್ ಚತುರ್ಥಿಯ... Read more »
ಸಿದ್ದಾಪುರ: ಕೇಂದ್ರ ಸರ್ಕಾರ ರೈತರು, ಬಡವರು, ಕೂಲಿ ಕಾರ್ಮಿಕರು, ದೀನದಲಿತರ ಪರವಾಗಿಲ್ಲ. ಮುಂದೆ ಅವರನ್ನು ಜೀತದಾಳುಗಳಾಗಿ ದುಡಿಯುವಂತೆ ಮಾಡಲು ವಿದ್ಯುತ್ ನಿಗಮವನ್ನು ಖಾಸಗೀಕರಣ ಮಾಡಲು ಹೊರಟಿದೆ ಎಂದು ತಾಲೂಕ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ವೀರಭದ್ರ ನಾಯ್ಕ... Read more »
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಮಲೆನಾಡು, ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಬಡವರಿಗೆ ಮನೆ ಕಟ್ಟಿಕೊಳ್ಳಲು ಅಡ್ಡಿಯಾಗಿದ್ದ ಸಮಸ್ಯೆಗೆ ರಿಯಾಯತಿ ದೊರೆತಿದೆ. ಈ ಬಗ್ಗೆ ಸಿದ್ಧಾಪುರ ಕ್ಯಾದಗಿಯಲ್ಲಿ ಕರೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಬಿ.ಜೆ.ಪಿ. ಪ್ರಮುಖರಾದ ಮಾರುತಿ ನಾಯ್ಕ ಕಾನಗೋಡು, ಆದರ್ಶ... Read more »
ಯುಪಿ ಆಸೆಂಬ್ಲಿ ಚುನಾವಣೆ ಪರಿಗಣಿಸಿ ನೂತನ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು- ಬಿಜೆಪಿ ಮುಖಂಡ ನೂತನ ಮೂರು ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟಕ್ಕೆ ಬಿಜೆಪಿ ಮುಖಂಡರೊಬ್ಬರು ಬೆಂಬಲ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಅವುಗಳನ್ನು... Read more »
ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಆ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ತೀರ್ಮಾನಿಸಿದೆ. ಬೆಂಗಳೂರು: ರಾಜ್ಯದಲ್ಲಿ ಆ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು... Read more »
ವಿಧಾನಸಭಾಧ್ಯಕ್ಷನಾಗಿ 2 ವರ್ಷ ಉತ್ತಮ ಕೆಲಸ ಮಾಡಿದ ತೃಪ್ತಿಯಿದೆ, ಇ-ವಿಧಾನ್ ಜಾರಿಯಾಗದ ಬಗ್ಗೆ ಬೇಸರವಿದೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸದನದಲ್ಲಿ ನಡೆಯುತ್ತಿರುವ ಕಲಾಪದ ಪಾರದರ್ಶಕತೆಯನ್ನು ಕಾಪಾಡುವುದು ಅತ್ಯಗತ್ಯವಾಗಿದೆ. ವಿಧಾನಸಭೆ ಅಧಿವೇಶನದ ಕಲಾಪ ಚಿತ್ರೀಕರಣ ಮಾಡಲು ಮಾಧ್ಯಮಗಳ ಕ್ಯಾಮೆರಾಗಳಿಗೆ ನಿರ್ಬಂಧ... Read more »
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ ದಾದ್ಯಂತ ಕೋವಿಡ್ ಸಂದರ್ಭ ಹಾಗೂ ಮಳೆ, ಪ್ರವಾಹದ ಸಂಸರ್ಭದಲ್ಲಿ ಆಡಳಿತ ಪಕ್ಷದ ಜನಪ್ರತಿನಿಧಿಗಳಿಗೆ ಪರ್ಯಾಯವಾಗಿ ಕಾಂಗ್ರೆಸ್ ನಾಯಕರು ಬಹುತೇಕ ಕಡೆ ನೆರವಿಗೆ ಧಾವಿಸಿದ್ದು ಪ್ರಶಂಸೆಗೆ ಪಾತ್ರವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ-ಸಿದ್ಧಾಪುರ ಶಾಸಕರು... Read more »
ಉತ್ತರ ಕನ್ನಡ: ಪ್ರವಾಹ ಪೀಡಿತರ ರಕ್ಷಣೆಗೆ ಭಾರತೀಯ ಕರಾವಳಿ ರಕ್ಷಣಾ ಪಡೆ, ನೌಕಾದಳ; ಪ್ರವಾಹದಲ್ಲಿ ಕೊಚ್ಚಿಹೋದ ಜನ ಜೀವನ ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರಕ್ಕೆ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದಲ್ಲಿ ಕೊಚ್ಚಿ ಹೋದ ಹಲವು ಮಂದಿ ಸಾವನ್ನಪ್ಪಿದ್ದಾರೆ. ಮಹಾರಷ್ಟ್ರದಲ್ಲಿ ಭೂಕುಸಿತ, ಪ್ರವಾಹಕ್ಕೆ 71... Read more »
ಭೂಕುಸಿತದ ನಂತರ ದೂಧ್‌ಸಾಗರ್ ಬಳಿ ಹಳಿ ತಪ್ಪಿದ ಮಂಗಳೂರು-ಮುಂಬೈ ವಿಶೇಷ ರೈಲು ಭೂಕುಸಿತದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳುವ ವಿಶೇಷ ರೈಲು(ಮಂಗಳೂರು-ಮುಂಬೈ ಎಕ್ಸ್‌ಪ್ರೆಸ್) ದೂಧ್‌ಸಾಗರ್-ಸೋನೌಲಿಮ್ ನಿಲ್ದಾಣಗಳ ನಡುವೆ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಉತ್ತರ ಕನ್ನಡ ಮತ್ತು ಶಿವಮೊಗ್ಗ... Read more »