ಯಲ್ಲಾಪುರ ದಕ್ಷಿಣ ಭಾಗದಲ್ಲಿ ಧರೆ ಕುಸಿತ, ರಸ್ತೆ, ಮನೆಗಳಿಗೆ ಹಾನಿ ಶಿರಸಿ-ಸಿದ್ಧಾಪುರ ರಸ್ತೆ ಬಂದ್, ಶಿರಸಿ-ಸಿದ್ಧಾಪುರದ ನಗರ ಪ್ರದೇಶವೂ ಜಲಾವೃತ್ತ. * ಸಿದ್ಧಾಪುರ ಕಲ್ಯಾಣಪುರ-ಗೋಳಗೋಡು ರಸ್ತೆ ಸಂಪರ್ಕ ಕಡಿತ, ಮುಳುಗಿದ ಭತ್ತದ ಬೆಳೆ ಹೆಮ್ಮನಬೈಲ್, ಕಲ್ಯಾಣಪುರಗಳಲ್ಲಿ ಕಾಳಜಿಕೇಂದ್ರ ಪ್ರಾರಂಭ *... Read more »
ಲಕ್ಷಾಂತರ ಹಾನಿ- ಸಿದ್ಧಾಪುರ ತಾಲೂಕಿನಲ್ಲಿ ಇಂದು ಮರಬಿದ್ದು ನಾಲ್ಕೈದು ಮನೆಗಳು ಹಾನಿಗೊಳಗಾಗಿವೆ. ಸೊರಬ-ಕುಮಟಾ ರಸ್ತೆ, ಸಾಗರ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ, ಯಲ್ಲಾಪುರಶಿರಸಿ-ಸಾಗರ ರಸ್ತೆಗಳಲ್ಲಿ ಕೂಡಾ ಬಿದಿರಿನ ಹಿಂಡು,ಮರಗಳು ಬಿದ್ದು ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಹೆಸ್ಕಾಂ ಮತ್ತು ಸ್ಥಳಿಯ ಗ್ರಾಮ ಪಂಚಾಯತ್ ಆಡಳಿತಗಳು... Read more »
ಜಮ್ಮು-ಕಾಶ್ಮೀರದಲ್ಲಿ ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ ಕಳೆದ ವಾರ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದ್ದ ನಕಲಿ ಉಗ್ರರ ದಾಳಿ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಇಬ್ಬರು ವೈಯಕ್ತಿಕ ಭದ್ರತಾ... Read more »
ಉರಿಯುವ ಬಿರಿ ಬೇಸಿಗೆ ಮನೆಯಿಂದ ಹೊರಬರದ ಲಾಕ್ಡೌನ್ ನಿಯಮ ಇವುಗಳಿಂದ ಮನೆಯಲ್ಲೇ ಲಾಕ್ ಆಗಿದ್ದ ಜನರಿಗೆ ಈಗ ಪ್ರವಾಸದ ಖಯ್ಯಾಲಿ ಗರಿಗೆದರಿದೆ.ಇದರಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಬರುವವರ ಸಂಖ್ಯೆ ಹೆಚ್ಚಿದೆ. ಪ್ರವಾಸಿ ಸ್ಥಳಗಳಿಗೆ ಬರುವ ಜನರು ಮೋಜುಮಜಾ... Read more »
ಕರೋನಾ ಕಾರಣದಿಂದ ಶಿಕ್ಷಣ ಕ್ಷೇತ್ರ ಸೊರಗಿದೆ. ಕಳೆದ ಎರಡು ವರ್ಷಗಳಲ್ಲಿ ಶಾಲೆ ತೆರೆದಿದ್ದು, ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಿದ್ದೇ ಕಡಿಮೆ. ಈ ಸ್ಥಿತಿಯಲ್ಲಿ ಪರೀಕ್ಷೆ ಯೋಚನೆಗೆ ಅತೀತವಾದ ವಿಷಯವಾಗಿತ್ತು. ಆದರೆ ಇಂದು ರಾಜ್ಯಾದ್ಯಂತ ನಡೆದ ಎಸ್.ಎಸ್. ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆದಿದೆ.... Read more »
ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್: ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ ‘ ರಾಜ್ಯ ರಾಜಕಾರಣದಲ್ಲಿ ಸದ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಸಂಚಲನ ಮೂಡಿಸಿದೆ. ಈ ಸಂಬಂಧ ಕರ್ನಾಟಕ... Read more »
ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರದಲ್ಲಿ ಎಲ್ಲಾ ಪಕ್ಷಗಳೂ ಮೂಗಿಗೆ ತುಪ್ಪ ಸವರುತ್ತಿವೆ ಎಂದು ಆಕ್ಷೇಪಿಸಿರುವ ಹಾಲಕ್ಕಿ ಸಮಾಜದ ಮುಖಂಡ ಹನುಮಂತ ಗೌಡ ಬೆಳಂಬಾರ ಹಾಲಕ್ಕಿ ಸಮಾಜಕ್ಕೆ ನ್ಯಾಯ ಒದಗಿಸದಿದ್ದರೆ ಅದರ ಪರಿಣಾಮ... Read more »
ಬಿಜೆಪಿ ಮತ್ತು ವಾಸ್ತವವನ್ನು ಎದುರಿಸಲು ಹೆದರುವವರು ಪಕ್ಷವನ್ನು ಬಿಡಲು ಸ್ವತಂತ್ರರು. ಹಾಗೆ ಹೊರಗಿನ ನಿರ್ಭೀತ ನಾಯಕರು ಪಕ್ಷವನ್ನು ಸೇರಬಹುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ನವದೆಹಲಿ: ಬಿಜೆಪಿ ಮತ್ತು ವಾಸ್ತವವನ್ನು ಎದುರಿಸಲು ಹೆದರುವವರು ಪಕ್ಷವನ್ನು ಬಿಡಲು ಸ್ವತಂತ್ರರು.... Read more »
ಚೆನ್ನಬೈರಾದೇವಿ ಕಾದಂಬರಿ ಬಿಡುಗಡೆ- ಸಾಗರದ ಗಜಾನನ ಶರ್ಮಾರ ಕಾದಂಬರಿ ಚೆನ್ನಭೈರಾದೇವಿ 2 ನೇ ಆವೃತ್ತಿಯ ಬಿಡುಗಡೆ ಕಾರ್ಯಕ್ರಮ ಸಿದ್ಧಾಪುರ ರಾಘವೇಂದ್ರಮಠದ ಸಭಾಂಗಣದಲ್ಲಿ ಜುಲೈ 17 ರ ಶನಿವಾರ ಮಧ್ಯಾಹ್ನ ಮೂರು ಗಂಟೆಗೆ ನಡೆಯಲಿದೆ ಎಂದು ಪತ್ರಕರ್ತ ಗಂಗಾಧರ ಕೊಳಗಿ ತಿಳಿಸಿದ್ದಾರೆ.... Read more »
ಕಾರವಾರ ಮತ್ತು ಶಿರ್ಸಿಯ ಶಾಲೆಗಳಲ್ಲಿ ಶೇ. 94 ಮತ್ತು ಶೇ.93 ರಷ್ಟು ದಾಖಲಾತಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲೆಯ ದಾಖಲಾತಿ ಆಮಗತಿಯಲ್ಲಿ ಸಾಗುತ್ತಿದೆ. ಕಾರವಾರ: ಕೊರೋನಾ ಸಾಂಕ್ರಾಮಿಕ ರೋಗದ ಕಾರಣ ರಾಜ್ಯದಲ್ಲಿ ಶಾಲೆಗೆ ಮಕ್ಕಳ ದಾಖಲಾತಿ ಸಂಖ್ಯೆ... Read more »