ಮಹಿಳಾ ಸ್ವ ಸಹಾಯ ಮತ್ತು ಸ್ತ್ರೀಶಕ್ತಿಸಂಘಗಳ ಸಂಜೀವಿನಿ ಮಿಷನ್ 55 ಯೋಜನೆಗೆ ಸರ್ಕಾರದ ಹಣಕಾಸಿನ ನೆರವಿತ್ತು. ಇದರೊಂದಿಗೆ ಸಂಘಗಳು ಬ್ಯಾಂಕಿನಿಂದ ಸಾಲ ಪಡೆದು ಸಣ್ಣ ಉದ್ದಿಮೆಗಳನ್ನು ಪ್ರಾರಂಭಿಸಿ ಅದರಿಂದ ಬಂದ ಆದಾಯ ಲಾಭದಿಂದ ಸಾಲಮರುಪಾವತಿ ಮಾಡಬೇಕಿತ್ತು. ಈ ಉದ್ದೇಶಕ್ಕೆ ಆಯ್ಕೆಯಾದ... Read more »
ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ಗೆಹ್ಲೋಟ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ... Read more »
ವಾರಾಂತ್ಯದ ಕರ್ಫ್ಯೂ ನಡುವೆ ಸಿದ್ಧಾಪುರ ಹುಸೂರು ಜಲಪಾತಕ್ಕೆ ಪ್ರವಾಸಕ್ಕೆ ಬಂದ ಜನರು ಪೊಲೀಸರೊಂದಿಗೆ ವಾಗ್ವಾದ ನಡೆಸಿ ಗೂಸಾ ತಿಂದ ಘಟನೆ ಇಂದು ಅಪರಾಹ್ನ ಹಲಗೇರಿ ಪಂಚಾಯತ್ ಹುಸೂರು ಫಾಲ್ಸ್ ಬಳಿ ನಡೆದಿದೆ. ಶನಿವಾರ-ರವಿವಾರಗಳ ವಾರಾಂತ್ಯದ ನಿಶೇಧಾಜ್ಞೆ ಇದ್ದರೂ ಹುಸೂರು ಜಲಪಾತ... Read more »
ಸಿದ್ದಾಪುರಕೋವಿಡ್-೧೯ಗೆ ಸಂಬಂಧಿಸಿ ತಾಲೂಕಿನಲ್ಲಿ ವಾರಾಂತ್ಯದ ಕರ್ಫೂ ಇದ್ದರೂ ನಿಯಮ ಉಲ್ಲಂಘಿಸಿ ಸರಕಾರಿ ಅಧಿಕಾರಿಗಳು ಮತ್ತು ನೌಕರರು ಭೋಜನಕೂಟದಲ್ಲಿ ಪಾಲ್ಗೊಂಡ ಕುರಿತಂತೆ ಅಧಿಕೃತವಾಗಿ ತಿಳಿದುಬಂದಿದ್ದು ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.ತಾಲೂಕ ಪ್ರಾಥಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳಿಬ್ಬರು ಅಧ್ಯಾಪಕ ವೃತ್ತಿಯಿಂದ ನಿವೃತ್ತರಾದ... Read more »
ಕರೋನಾ ಮೂರನೇ ಅಲೆ ಎದುರಿಸಲು ಸಹಜ ರೋಗನಿರೋಧಕ ಶಕ್ತಿಯ ವೃದ್ಧಿಯೇ ಸರಳ ಪರಿಹಾರ ಎಂದು ಪ್ರತಿಪಾದಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಸಾಧ್ಯತೆಯನ್ನು ಅನುಷ್ಠಾನ ಮಾಡಲು ಸರ್ಕಾರಕ್ಕೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.ಸಿದ್ಧಾಪುರದಲ್ಲಿ ನಡೆದ ರೋಗ ನಿರೋಧಕ ಶಕ್ತಿ... Read more »
ಕೊಪ್ಪಳ, ಬಳ್ಳಾರಿ ಭಾಗದ ಹೈದರಾಬಾದ್ ಕರ್ನಾಟಕದಲ್ಲಿ ಪೂಜಿಸುವ ಗಂಡುಗಲಿ ಕುಮಾರರಾಮನನ್ನು ಮಲೆನಾಡಿನ ಬಹುತೇಕ ಕಡೆ ಆರಿದ್ರಮಳೆ ಹಬ್ಬದಲ್ಲಿ ಪೂಜಿಸುವ ವಿಚಾರ ಹೆಚ್ಚು ಪ್ರಚಾರವಾಗಿಲ್ಲ. ಆದರೆ ದೀವರನ್ನು ಸೇರಿ ಮಲೆನಾಡಿನ ಹಿಂದುಳಿದ ವರ್ಗಗಳು ಬೇಡರ ದೊರೆ ಕುಮಾರರಾಮನನ್ನು ವರ್ಷಕ್ಕೊಂದಾವರ್ತಿ ಪ್ರತಿವರ್ಷ ಆರಿದ್ರಮಳೆ... Read more »
(ಬಹಳ ಹಿಂದೆ ಬರೆದ ಲೇಖನ -rt) ಒಮ್ಮೆ ಒಂದು ದವಾಖಾನೆಗೆ ಹೋಗಿದ್ದೆ. ಟೀಪಾಯಿಯ ಮೇಲೆ, ರೋಗಿಗಳು ತಮ್ಮ ಪಾಳಿ ಬರುವವರೆಗೆ ನೋಡಲೆಂದು ಕೆಲವು ಪತ್ರಿಕೆ ಹರಡಲಾಗಿತ್ತು. ಅವು ಬಹುತೇಕ ನಂಜಿನವು. ವೈದ್ಯರು ಶರೀರದ ಬೇನೆಯೇನೊ ದುರಸ್ತಿ ಮಾಡುತ್ತಿದ್ದರು; ಆದರೆ ಮನಸ್ಸಿಗೆ... Read more »
1990 ರ ಅಂತ್ಯದ ಅವಧಿಯಲ್ಲಿ ನಾವೆಲ್ಲಾ ವಿದ್ಯಾರ್ಥಿಗಳು.ನಾವು ಕಾರವಾರದಲ್ಲಿ ಅಧ್ಯಯನ ಮಾಡಿದ್ದರಿಂದಾಗಿ ನಮಗೆ ಜಾತಿ-ಧರ್ಮ,ಪ್ರಾದೇಶಿಕತೆಗಳ ಸಂಕುಚಿತತೆಗಳಿರಲಿಲ್ಲ. ಇದೇ ಅವಧಿಯಲ್ಲಿ ಕಾರವಾರದ ವೈಶಿಷ್ಟ್ಯದ ಬಗ್ಗೆ ಒಂದೆರಡು ಅನಿಸಿಕೆ ಬರೆದರೆ ಅದು ಅಪ್ರಸ್ತುತವಾಗಲಾರದು ಕೂಡಾ. ನನ್ನ ನೆಚ್ಚಿನ ಸಾಹಿತಿ ಜಯಂತ ಕಾಯ್ಕಿಣಿ ಕಾರವಾರದ... Read more »
ಬ್ರಾಹ್ಮಣ, ಬ್ರಾಮಣ್ಯದ ಬಗ್ಗೆ ಜೋರು ಚರ್ಚೆ ನಡೆಯುತಿದ್ದಾಗ ನನಗೆ ಆರೋಗ್ಯ ತಪ್ಪಿತ್ತು. ನನ್ನ ಆರೋಗ್ಯ ಸುಧಾರಿಸಿದ ಮೇಲೆ ಕೂಡಾ ಈ ಬಗ್ಗೆ ಬರೆಯಬಾರದು,ಮಾತನಾಡಬಾರದು ಎಂದುಕೊಂಡವನಿಗೆ ನನ್ನ ಅನುಭವ ಬ್ರಾಹ್ಮಣ್ಯಕ್ಕೆ ತುತ್ತಾದದ್ದೋ? ಬ್ರಾಹ್ಮಣರಿಗೆ ತುತ್ತಾದದ್ದೋ ಎನ್ನುವ ಜಿದ್ಞಾಸೆ ಉಂಟಾಗಿ ನನ್ನಂಥ ಅನೇಕರ... Read more »
ಸೋಮುವಾರದ ಸಾಯಂಕಾಲ ಸಾಗರ ತಾಳಗುಪ್ಪಾ ರೈಲು ನಿಲ್ಧಾಣದಲ್ಲಿ ಆಕಸ್ಮಿಕವಾಗಿ ಬಿದ್ದು ಕಾಲು ತುಂಡಾದ ಸಿದ್ಧಾಪುರ ಕಾವಂಚೂರಿನ ವ್ಯಕ್ತಿ ಆರೋಗ್ಯವಾಗಿದ್ದು ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಸೋಮುವಾರದ ಸಾಯಂಕಾಲದ ತಾಳಗುಪ್ಪಾ-ಬೆಂಗಳೂರು, ಮೈಸೂರು ರೈಲು ತಾಳಗುಪ್ಪ ರೈಲು ನಿಲ್ಧಾಣ ಬಿಡುವ ಮೊದಲು ಕಾಲುತುಂಡರಿಸಿಕೊಂಡ ನವೀನ್... Read more »