ಹೊನ್ನಾವರದ ಕಾಸರಕೋಡು ಬಂದರಿನ ಖಾಸಗೀಕರಣ ರದ್ದಾಗಲಿ. ಕಡಲಂಚಿನ ಪಟ್ಟಣ ಹೊನ್ನಾವರದ ಕಾಸರಕೋಡು ಬಂದರನ್ನು ಖಾಸಗೀಕರಣ ಮಾಡುವುದನ್ನು ಮೀನುಗಾರರು ಪ್ರತಿಭಟಿಸಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಸಮುದ್ರಕ್ಕೆ ಧುಮುಕಿದ್ದಾರೆ. ಈ ಘಟನೆ ಅಷ್ಟೇ ನೂ ದೊಡ್ಡ ಸುದ್ದಿಯಾಗಿಲ್ಲ. ಕೆಲವು ಸ್ಥಳಿಯ ಪತ್ರಿಕೆಗಳಲ್ಲಿ... Read more »
ಭಾನುವಾರ ಡಾ.ವಿಠ್ಠಲ ಭಂಡಾರಿಯವರ ಜನ್ಮದಿನದ ಪ್ರಯುಕ್ತ ಅವರ ನೆನಪಿನಲ್ಲಿ ವಿದ್ಯಾರ್ಥಿ ಬಳಗ ‘ಚಿಗುರುಗಳು’ ತಮ್ಮ ಮೇಷ್ಟ್ರ ಜೊತೆಗಿನ ಒಡನಾಟದ ನೆನಪುಗಳ ಕಥನ-“ಪ್ರೀತಿ ಪದಗಳಲಿ ವಿಠ್ಠಲ ಮೇಷ್ಟ್ರು” ಸರಣಿಯ ಆನ್ಲೈನ್ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದಡಾ.ಎಂ.ಜಿ ಹೆಗಡೆ ಈ... Read more »
ಸಿದ್ದು ಹಲಸು ತಳಿಯಿಂದ 2 ವರ್ಷಗಳಲ್ಲಿ 22 ಲಕ್ಷ ಆದಾಯ ಗಳಿಸಿದ ರೈತ, “ವಾಣಿಜ್ಯ ಕೃಷಿಗೆ ಇದು ಸೂಕ್ತ”- ಸಿಎಂ ಯಡಿಯೂರಪ್ಪ
ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು. ಬೆಂಗಳೂರು: ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು. ಸಹಭಾಗಿ ಸಸ್ಯ... Read more »
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಅಂಕೋಲಾ, ಮತ್ತು ಕಾರವಾರ ತಾಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಮನೆಗೆ ಕನ್ನ ಹಾಕಿ ಕಳ್ಳತನ ಮಾಡುತ್ತಿದ್ದ 07 ಜನ ಆರೋಪಿತರನ್ನು ಹಾಗೂ ಒಬ್ಬ ಕಳುವಿನ ಮಾಲನ್ನು ಸ್ವೀಕರಿಸುವ ವ್ಯಕ್ತಿ ಸೇರಿದಂತೆ 08 ಜನರನ್ನು ಕುಮಟಾ ವೃತ್ತ... Read more »
ಸಿದ್ಧಾಪುರದ ದೀವರ ಸಂಸ್ಥಾನ ಶ್ರೀಕ್ಷೇತ್ರ ತರಳಿಯ ಬಾಲಕೃಷ್ಣ ಸ್ವಾಮೀಜಿ ಇಂದು ಮುಂಜಾನೆ ನಿಧನರಾದರು. ತರಳಿ ಬಾಲಕೃಷ್ಣ ಸ್ವಾಮೀಜಿ ಎಂದೇ ಪ್ರಸಿದ್ಧರಾಗಿದ್ದ ಇವರು ಮೂಲತ: ಶಿಕಾರಿಪುರದವರು. ಬಾಲಕೃಷ್ಣ ಸ್ವಾಮೀಜಿಯವರ ಅಜ್ಜ ಬಹುಹಿಂದೆ ತರಳಿಯಲ್ಲಿ ನೆಲೆಸಿದ್ದ ಹಿನ್ನೆಲೆಯಲ್ಲಿ ಹೆಗ್ಗೇರಿ ದೇವಸ್ಥಾನಕ್ಕೆ ಪೂಜಾರಿಯಾಗಿ ಬಂದಿದ್ದ... Read more »
ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಮುಚ್ಚಲಾಗಿದ್ದ ವಿಶ್ವ ಪ್ರಸಿದ್ಧ ಜೋಗ ಜಲಪಾತ ಸೋಮವಾರದಿಂದ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿದೆ. ಶಿವಮೊಗ್ಗ: ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಮುಚ್ಚಲಾಗಿದ್ದ ಜಿಲ್ಲೆಯ ವಿಶ್ವ ಪ್ರಸಿದ್ಧ ಜೋಗ... Read more »
7 ತಿಂಗಳ ಪ್ರತಿಭಟನೆ ಅಂತ್ಯಗೊಳಿಸಿ, ಮಾತುಕತೆಗೆ ಸಿದ್ಧ: ರೈತರಿಗೆ ಕೇಂದ್ರ ಕೃಷಿ ಸಚಿವ ಕೇಂದ್ರ ಸರ್ಕಾರದ 3 ಹೊಸ ಕೃಷಿ ಕಾಯ್ದೆಗಳು 8 ನೇ ತಿಂಗಳಿಗೆ ಕಾಲಿಟ್ಟಿತ್ತು, ರೈತರಿಗೆ ತಮ್ಮ 7 ತಿಂಗಳ ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ಕೇಂದ್ರ ಕೃಷಿ ಸಚಿವ... Read more »
ಸಿದ್ಧಾಪುರ ವಡಗೇರಿ ಮೂಲದ ಬೆಂಗಳೂರಿನ ಸಾಫ್ಟವೇರ್ ಉದ್ಯೋಗಿ ಪ್ರಥ್ವಿರಾಜ್ ಪಾಟೀಲ್ ತಾಲೂಕಿನ ಯುವ ಡಯಾಲಿಸಿಸ್ ರೋಗಿ ದಿವಾಕರ ನಾಯ್ಕ ಕಬಗಾರರಿಗೆ ನೆರವಾದರು. ಸಮಾಜಮುಖಿ ಸಮೂಹ ಸಂಸ್ಥೆಗಳಲ್ಲಿ ಬಂದ ವರದಿಗಳನ್ನು ನೋಡಿ ದಿವಾಕರ ನಾಯ್ಕರನ್ನು ಸಂಪರ್ಕಿಸಿದ ಅವರು ತಮ್ಮ ವೈಯಕ್ತಿಕ ಧನಸಹಾಯವನ್ನು... Read more »
ಕೋವಿಡ್ ಎರಡನೇ ಅಲೆಯಲ್ಲಿ ಸೋಂಕಿತರನ್ನು ಗುಣಪಡಿಸುವಲ್ಲಿ ಶ್ರಮಿಸಿದ ಸಿದ್ಧಾಪುರ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತಾಲೂಕಿನ ಸ್ಪಂದನ ಸೇವಾ ಸಂಸ್ಥೆ, ಸೇವಾ ಸಂಕಲ್ಪ ಟ್ರಸ್ಟ್ ಮತ್ತು ಚಿರಂತನ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ತಾಲೂಕು ಆಸ್ಪತ್ರೆಯ ಸಭಾಂಗಣದಲ್ಲಿಶುಕ್ರವಾರ ತಾಲೂಕ... Read more »
ಸರ್ಕಾರಿ ಶಿಷ್ಟಾಚಾರ,ಕೋವಿಡ್ ನಿಯಮ ಗಳನ್ನು ಉಲ್ಲಂಘಿಸಿ ಸಿದ್ಧಾಪುರ ಮಿನಿ ವಿಧಾನಸೌಧ ಕ್ಕೆ ಸಾಂಕೇತಿಕ ಚಾಲನೆ ನೀಡಿದ ಸ್ಫೀಕರ್ ಕಾಗೇರಿ ವಿಶ್ವೇಶ್ವರ ಹೆಗಡೆಯವರ ವಿರುದ್ಧದ ಸಾರ್ವಜನಿಕ ಆಕ್ರೋಶ ಹೆಚ್ಚಿದೆ. ಇಲಿಯಾಸ್ ಶೇಖ್, ಆಕಾಶ್ ಕೊಂಡ್ಲಿ, ಸಮಾಜವಾದಿ ಪಕ್ಷದ ನಾಗರಾಜ್ ನಾಯ್ಕ ಬಹಿರಂಗ... Read more »