local news-ವಾಜಗೋಡು ವಿ.ಎಸ್.ಎಸ್.ನಿಂದ 9 ಲಕ್ಷ ಕರೋನಾ ಪ್ಯಾಕೇಜ್

ಸಿದ್ದಾಪುರ ತಾಲೂಕಿನ ಲಂಬಾಪುರ ವ್ಯವಸಾಯ ಸೇವಾ ಸಹಕಾರಿ ಸಂಘ ತನ್ನ ಸದಸ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ತಲಾ ಒಂದು ಸಾವಿರದಂತೆ ಕೋವಿಡ್ ಪರಿಹಾರ ನೀಡಲು 9ಲಕ್ಷ ರೂಗಳ ಪ್ಯಾಕೇಜ್ ಬಿಡುಗಡೆಮಾಡಿದೆ ಎಂದು ಸಂಘದ ಅಧ್ಯಕ್ಷ ಎಂ..ಐ.ನಾಯ್ಕ ಕೆಳಗಿನಸಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜೂ.19ರಂದು ನಡೆದ... Read more »

ಸೂಲಿಬೆಲೆ ವಿರುದ್ಧ ಪೊಲೀಸ್ ದೂರು

ಅನ್ಲಾಕ್- ರಾತ್ರಿ ಮತ್ತು ವಾರಾಂತ್ಯದ ನಿಷೇಧಾಜ್ಞೆ ಯೊಂದಿಗೆ ಜುಲೈ 5 ರ ವರೆಗೆ ಸೋಮುವಾರದಿಂದ ಶುಕ್ರವಾರದ ವರೆಗೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅನ್ಲಾಕ್ ಮಾಡಲಾಗಿದೆ . ಈ ಅವಧಿಯಲ್ಲಿ ಶುಕ್ರವಾರ ರಾತ್ರಿಯಿಂದ ಸೋಮುವಾರದ ಮುಂಜಾನೆ 5 ರ ವರೆಗೆ ಲಾಕ್... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಅಮೆರಿಕಾ ಅಮೆರಿಕಾ, 25 ವರ್ಷದ ಮಧುರ ನೆನಪು’: ವಿಡಿಯೋ ಹಂಚಿಕೊಂಡ ನಾಗತಿಹಳ್ಳಿ ಚಂದ್ರಶೇಖರ್

ಕನ್ನಡ ಸಿನಿಮಾದ ಲ್ಯಾಂಡ್ ಮಾರ್ಕ್ ಎಂದೇ ಸುಪ್ರಸಿದ್ದವಾಗಿದ್ದ ‘ಅಮೆರಿಕಾ ಅಮೆರಿಕಾ’ ಸಿನಿಮಾಕ್ಕೆ 25 ವರ್ಷಗಳ ಸಂಭ್ರಮ. ಈ ಸಿನಿಮಾಕ್ಕೆ ಉತ್ತಮ ಕನ್ನಡ ಸಿನಿಮಾ ಎಂದು ರಾಷ್ಟ್ರ ಪ್ರಶಸ್ತಿ ಕೂಡ ಸಿಕ್ಕಿತ್ತು. ಕನ್ನಡ ಸಿನಿಮಾದ ಲ್ಯಾಂಡ್ ಮಾರ್ಕ್ ಎಂದೇ ಸುಪ್ರಸಿದ್ದವಾಗಿದ್ದ ‘ಅಮೆರಿಕಾ... Read more »

Mini vidhaana soudha issue..ಸ್ಫೀಕರ್ ಕಾಗೇರಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಕೋವಿಡ್ ನಿಯಮ ಮತ್ತು ಸರ್ಕಾರದ ರೀತಿ-ರಿವಾಜು ಮರೆತು ಸಿದ್ಧಾಪುರ ತಾಲೂಕಿನ ಮಿನಿ ವಿಧಾನಸೌಧ ದ ಉದ್ಘಾಟನೆ ನೆರವೇರಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷರ ಕ್ರಮ ಪ್ರಜಾಪ್ರಭುತ್ವ ವಿರೋಧಿಯಾಗಿದ್ದು ಇದರ ನೈತಿಕ ಹೊಣೆ ಹೊತ್ತು ಸ್ಫೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜೀನಾಮೆ ನೀಡಬೇಕೆಂದು... Read more »

ಕೋವಿಡ್ ಲಸಿಕೆ: ಬಿಜೆಪಿ ಕಾರ್ಯಕರ್ತರಿಂದ ಹೊಸ ಕಾರ್ಯಯೋಜನೆ

ಕೋವಿಡ್ ಲಸಿಕೆಯನ್ನು ಹೆಚ್ಚೆಚ್ಚು ಜನರಿಗೆ ಶೀಘ್ರಗತಿಯಲ್ಲಿ ನೀಡುವ ಸಲುವಾಗಿ ಬಿಜೆಪಿ ಕಾರ್ಯಕರ್ತರು ಹೊಸ ಕಾರ್ಯಯೋಜನೆ ರೂಪಿಸಿದ್ದಾರೆ.  ಭಾರತದಲ್ಲಿ ಕೊರೋನಾ ಲಸಿಕೆಗೆ ಮೊದಲ ಸಾವು: ಖಚಿತ ಪಡಿಸಿದ ರಾಷ್ಟ್ರೀಯ ಸರ್ಕಾರಿ ಸಮಿತಿ ದೇಶದಲ್ಲಿ ಕೊರೋನಾ ಲಸಿಕೆಯ ಅಡ್ಡಪರಿಣಾಮದಿಂದ 68 ವರ್ಷದ ವ್ಯಕ್ತಿಯೊಬ್ಬರು ಅನಾಫಿಲ್ಯಾಕ್ಸಿಸ್ ನಿಂದ ಮೃತಪಟ್ಟಿದ್ದಾನೆ... Read more »

ಸಾವಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್: ಹಲವರಿಗೆ ಅಂಗಾಂಗ ದಾನ

ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಹಲವರ ಜೀವನಕ್ಕೆ ಬೆಳಕಾಗಿದ್ದಾರೆ. ಬೆಂಗಳೂರು: ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಹಲವರ ಜೀವನಕ್ಕೆ ಬೆಳಕಾಗಿದ್ದಾರೆ.  ಸೋಮವಾರ ರಾತ್ರಿ 9.30 ಗಂಟೆಯಿಂದ... Read more »

Siddhalingayya memory -ಸಿದ್ದಲಿಂಗಯ್ಯ ನಿಧನಕ್ಕೆ ರೈತ ಸಂಘದ ಭಾವಪೂರ್ಣ ನಮನ

ಕವಿ ಸಿದ್ದಲಿಂಗಯ್ಯ ನಿಧನಕ್ಕೆ ರೈತ ಸಂಘದ ಭಾವಪೂರ್ಣ ನಮನ ನಾಡಿದ ಶೋಷಿತರ ಜನಸಮುದಾಯದ ಭರವಸೆಯ ಬೆಳಕಾಗಿದ್ದ ಮತ್ತು ತನ್ನ ಕವಿತನದಿಂದ ಕಳೆದ ನಾಲ್ಕು ದಶಕಗಳಿಂದ ಶೋಷಿತರನ್ನು ಸದಾ ಎಚ್ಚರದಿಂದ ಇರುವಂತೆ ಮಾಡಿದ್ದ ಕವಿ,ಅಧ್ಯಾಪಕ ಸಿದ್ದಲಿಂಗಯ್ಯ ಕರೋನಾದಿಂದ ನಿಧನರಾಗಿರುವುದು ತೀರ ದುಃಖ... Read more »

ಸದಾ ಕಾಡುವ ಮಿಸ್ಸಾದ ಹೆಸರು ವಿಠ್ಠಲ್….

ಶಿರಸಿಯಲ್ಲಿ ಉಪನ್ಯಾಸಕರಾಗಿರುವ ಅಂಕೋಲಾದ ಉಮೇಶ್ ನಾಯ್ಕ ಬರೆದ ನಾಲ್ಕನೇ ಕ್ಲಾಸು ಓದಿದವನು ಹೊತ್ತಿಗೆ ಓದತೊಡಗಿದರೆ ಫಕೀರಸುಬ್ಬನ ಮನೆತನ ಆ ಕುಟುಂಬದ ಧಾರ‍್ಮಿಕ ಸಮನ್ವಯ, ಪ್ರಗತಿಪರತೆ ವೈಚಾರಿಕತೆಗಳೆಲ್ಲಾ ಅರಿವಿಗೆ ಬರುತ್ತಾ ಸಾಗುತ್ತವೆ.ಇಷ್ಟು ಸಾಮಾಜಿಕ ಮೌಲ್ಯದ, ಸಮಕಾಲೀನ ಸಮಾಜಮುಖಿ ಪುಸ್ತಕ ಪ್ರಕಟಿಸಿದರ‍್ಯಾರು? ಎಂದು... Read more »

ತೈಲ ಬೆಲೆ ಬಳಿಕ ವಿದ್ಯುತ್ ದರ ಏರಿಸಿ ಜನತೆಗೆ ಮತ್ತೊಂದು ಶಾಕ್ ನೀಡಿದ ಸರ್ಕಾರ!

ಪೆಟ್ರೋಲ್ ಹಾಗೂ ಡೀಸೆಲ್ ಬಳಿಕ ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಜನತೆಗೆ ದೊಡ್ಡ ಶಾಕ್ ನೀಡಿದೆ.  ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬಳಿಕ ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಜನತೆಗೆ ದೊಡ್ಡ ಶಾಕ್ ನೀಡಿದೆ. ... Read more »

ಕರೋನಾ ನಂತರವೂ ಮುಂದುವರಿಯುತ್ತಾ ಕಾಂಗ್ರೆಸ್ ಆರೋಗ್ಯ ಹಸ್ತ?

ರಾಜ್ಯದಲ್ಲಿ ಕರೋನಾ ಕಾವು ನಿಧಾನವಾಗಿ ಇಳಿಯುತ್ತಿದೆ. ಕರೋನಾ ಲಾಕ್ ಡೌನ್  ಮುಂದಿನ ವಾರದಿಂದಲೇ ಸಡಿಲವಾಗಲಿದೆ.  ಕರೋನಾ ನಂತರ ಈಗಿನ ವ್ಯವಸ್ಥೆಗಳು ಅಮೂಲಾಗ್ರವಾಗಿ ಬದಲಾಗಲಿವೆ.ರಾಜ್ಯದ ಬಹುತೇಕ ಕಡೆ ಆರೋಗ್ಯ ತುರ್ತು ಪರಿಸ್ಥಿ ತಿ ನಿಭಾಯಿಸಲು ಸರ್ಕಾರೇತರ ವ್ಯಕ್ತಿಗಳು,ಸಂಸ್ಥೆಗಳು ಪಕ್ಷಗಳು ವಿಭಿನ್ನ ವ್ಯವಸ್ಥೆಗಳನ್ನು... Read more »