ಇಂದಿನ ವಿಶೇಷ – ಕರೋನಾ, ವಿಶ್ವ ಪರಿಸರ ದಿನ

ವಿಶ್ವ ಪರಿಸರ ದಿನ ಹೊಸತೇನು ಹೇಳುವುದಿದೆ? ————————ಹೊಸ ಉಪನ್ಯಾಸಕ್ಕೆ ತಾಜಾ ಅಂಕಿ ಅಂಶಗಳ ಸೇರಿಸ ಬೇಕೆ? ಪರಿಸರ ಮಾತು, ಪ್ರೀತಿ, ಬರಹ , ಅಧ್ಯಯನ ಶುರುಮಾಡಿದ ಕಾಲದಿಂದ ಈವರೆಗೆ ನೆಟ್ಟು ಬೆಳೆಸಿದ ಸಸಿಗಳನ್ನೂ ಕೊಂಚ ಮಾತಾಡಿಸಬೇಕೆ? ನಮ್ಮ ನೈಜ ಅನುಭವ... Read more »

ಕಾರವಾರ ಜಿ.ಪಂ. ಕಟ್ಟಡಕ್ಕೆ ಬೆಂಕಿ & ಉಪೇಂದ್ರ ಪೈ ರಿಂದ ಮೊಟ್ಟೆ ವಿತರಣೆ

ಉ.ಕ ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಲು ಹರಸಾಹಸ ಕಾರವಾರ, 05- ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಯ ಅಭಿಲೇಖಾಲಯದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೂರು ಮಹಡಿಯ ಕಟ್ಟಡ ಹೊತ್ತಿ ಉರಿದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.ಕಾರವಾರದ ಜಿಲ್ಲಾ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಪರಿಸರ ವ್ಯವಸ್ಥೆ, ಪುನರ್ ಸ್ಥಾಪನೆ- ಈ ವರ್ಷದ ಧ್ಯೇಯವಾಕ್ಯ

ಜೂ.5 ವಿಶ್ವ ಪರಿಸರ ದಿನ: ‘ ಜೂನ್ 5, ವಿಶ್ವ ಪರಿಸರ ದಿನ. ’ಪರಿಸರ ವ್ಯವಸ್ಥೆ ಪುನರ್ ಸ್ಥಾಪನೆ’ ಎಂಬುದು ಈ ಬಾರಿಯ ವಿಶ್ವ ಪರಿಸರ ದಿನದ ಧ್ಯೇಯವಾಕ್ಯ. – ನವದೆಹಲಿ: ಜೂನ್ 5, ವಿಶ್ವ ಪರಿಸರ ದಿನ. ’ಪರಿಸರ... Read more »

Local news-ಅತಿಥಿ ಉಪನ್ಯಾಸಕರ ಪ್ರತಿಭಟನೆ, ಮನವಿ

ಅತಿಥಿ ಉಪನ್ಯಾಸಕರ ಪ್ರತಿಭಟನೆ, ಮನವಿ ಮಾನ್ಯರೇ,ಇಂದು ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ರಾಜ್ಯ ಸಮಿತಿಯ ಕರೆಯ ಮೇರೆಗೆ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ವ್ಯಾಪಿ ಆನ್ಲೈನ್ ಪ್ರತಿಭಟನೆ ನಡೆಸಲಾಯಿತು.ಅತಿಥಿ ಉಪನ್ಯಾಸಕರಿಗೆ ಕೊರೋನಾ ಹಿನ್ನಲೆಯಲ್ಲಿ... Read more »

ಬುಡಕಟ್ಟು ಸಮುದಾಯಕ್ಕೆ ಪಡಿತರ ವಿತರಿಸಿದ ನಟ ಚೇತನ್ ಕುಮಾರ್

ಆ ದಿನಗಳು ಸಿನಿಮಾ ಖ್ಯಾತಿಯ ನಟ ಚೇತನ್ ಕುಮಾರ್ ಬುಡಕಟ್ಟು ಜನಾಂಗದ ನೆರವಿಗೆ ನಿಂತಿದ್ದಾರೆ. ಚೇತನ್ ಫೌಂಡೇಶನ್ ಮೂಲಕ ಅಗತ್ಯವಿರುವವರಿಗೆ ಫುಡ್ ಕಿಟ್ ವಿತರಿಸಲು ಮುಂದಾಗಿದ್ದಾರೆ. ತುಮಕೂರು: ಆ ದಿನಗಳು ಸಿನಿಮಾ ಖ್ಯಾತಿಯ ನಟ ಚೇತನ್ ಕುಮಾರ್ ಬುಡಕಟ್ಟು ಜನಾಂಗದ... Read more »

ಬಂತು ಉ. ಕ. ಜಿಲ್ಲಾಧಿಕಾರಿಗಳ ಮತ್ತೊಂದು ಹೊಸ ಆದೇಶ!

ಮೈಕ್ರೋ ಕಂಟೋನ್ಮೆಂಟ್ ವಲಯಗಳ ಬಗ್ಗೆ ಈ ಕೆಳಗಿನಂತೆ ಸ್ಪಷ್ಟೀಕರಣ ಜಿಲ್ಲಾಧಿಕಾರಿ ಉತ್ತರ ಕನ್ನಡ ಜಿಲ್ಲೆ .ಹೊಸದಾಗಿ ಹೊರಡಿಸಿದ ಮಾರ್ಗಸೂಚಿಯಲ್ಲಿ ತಿಳಿಸಿದಂತೆ, ಸೋಮವಾರ ಮಂಗಳವಾರ ಬುಧವಾರ ಗುರುವಾರ ದಿನಗಳಂದು ಬೆಳಿಗ್ಗೆ 8:00 ಇಂದ ಬೆಳಿಗ್ಗೆ 12 ಗಂಟೆಯವರೆಗೆ ಸಾರ್ವಜನಿಕರಿಗೆ ಸಡಿಲಿಕೆ ಇರುತ್ತದೆ.... Read more »

ಇದು ಸತ್ವ ಪರೀಕ್ಷೆಯ ಕಾಲವೆ? ದೇಶಪಾಂಡೆ ಹೀಗಂದಿದ್ಯಾಕೆ?

ಈ ಕರೋನಾ ಕಾಲ ಸತ್ವ ಪರೀಕ್ಷೆಯ ಕಾಲವಾಗಿದ್ದು ಈಗ ಜನಸಾಮಾನ್ಯರ ಎಚ್ಚರ, ಸರ್ಕಾರದ ಮುತುವರ್ಜಿ, ಜನರ ಸೇವಾಮನೋಭಾವಗಳೆಲ್ಲಾ ಪರೀಕ್ಷೆಗೊಳಪಡುತ್ತಿವೆ ಎಂದ ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಆರ್.ವಿ. ದೇಶಪಾಂಡೆ ಕರೋನಾ ನಿರ್ವಹಣೆಯ ಬಗ್ಗೆ ಸಾರ್ವಜನಿಕರ ಸಮಾಧಾನವಿಲ್ಲ, ಸರ್ಕಾರ... Read more »

ಒಂದು ಮಹತ್ವದ ಪ್ರಕಟಣೆ ಓದಿ share ಮಾಡಿ ಸಹಕರಿಸಿ….

Read more »

ಮತ್ತಷ್ಟು ಬಿಗುವಾಗಲಿದೆಯಾ ಉತ್ತರ ಕನ್ನಡ ಲಾಕ್?! ಕಂಪ್ಲೀಟ್ ಚಲನವಲನ ನಿರ್ಬಂಧ ಒಂದೇ ದಾರಿ ಎನ್ನುತ್ತಿದೆ ಜಿಲ್ಲಾಡಳಿತ!

ಉತ್ತರ ಕನ್ನಡ ಜಿಲ್ಲೆ ಹಲವು ಕ್ಷೇತ್ರಗಳಲ್ಲಿ ದಾಖಲೆ ಬರೆಯುತ್ತಿದೆ. ಇದಕ್ಕೆ ಕರೋನಾ ವೂ ಹೊರತಲ್ಲ 30 ಸಾವಿರಕ್ಕಿಂತ ಹೆಚ್ಚು ಕರೋನಾ ಸೋಂಕಿತರಿದ್ದ ಉತ್ತರ ಕನ್ನಡ ಜಿಲ್ಲೆಯಲ್ಲಿ ಚೇತರಿಕೆ ಅಥವಾ ಗುಣಮುಖರಾದವರ ಸಂಖ್ಯೆ ಶೇಕಡಾ 99. ಹೆಚ್ಚಿನ ಕರೋನಾ ಪರೀಕ್ಷೆ, ಸ್ವಯಂ... Read more »

ಕೋವಿಡ್- ಜಿಲ್ಲಾ ಪೊಲೀಸ್ ವರಿಷ್ಠ ಶಿವಪ್ರಕಾಶ ದೇವರಾಜ್ ರಿಂದ ನಿರ್ವಹಣೆ ಪರಿಶೀಲನೆ

ಜಿಲ್ಲೆಯ ಕೋವಿಡ್ ನಿರ್ವಹಣೆ ಅದಕ್ಕೆ ಅವಶ್ಯವಿರುವ ಸಹಕಾರ ನೀಡುವ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ಪರಿಶೀಲನೆ ನಡೆಸಿದ್ದು ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಹೇಳಿದ್ದಾರೆ. ಸಿದ್ದಾಪುರದಲ್ಲಿ ಸರ್ಕಾರಿ ಆಸ್ಫತ್ರೆ ಭೇಟಿ ಮಾಡಿದ... Read more »