ಇದು ಸತ್ವ ಪರೀಕ್ಷೆಯ ಕಾಲವೆ? ದೇಶಪಾಂಡೆ ಹೀಗಂದಿದ್ಯಾಕೆ?

ಈ ಕರೋನಾ ಕಾಲ ಸತ್ವ ಪರೀಕ್ಷೆಯ ಕಾಲವಾಗಿದ್ದು ಈಗ ಜನಸಾಮಾನ್ಯರ ಎಚ್ಚರ, ಸರ್ಕಾರದ ಮುತುವರ್ಜಿ, ಜನರ ಸೇವಾಮನೋಭಾವಗಳೆಲ್ಲಾ ಪರೀಕ್ಷೆಗೊಳಪಡುತ್ತಿವೆ ಎಂದ ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಆರ್.ವಿ. ದೇಶಪಾಂಡೆ ಕರೋನಾ ನಿರ್ವಹಣೆಯ ಬಗ್ಗೆ ಸಾರ್ವಜನಿಕರ ಸಮಾಧಾನವಿಲ್ಲ, ಸರ್ಕಾರ... Read more »

ಒಂದು ಮಹತ್ವದ ಪ್ರಕಟಣೆ ಓದಿ share ಮಾಡಿ ಸಹಕರಿಸಿ….

Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಮತ್ತಷ್ಟು ಬಿಗುವಾಗಲಿದೆಯಾ ಉತ್ತರ ಕನ್ನಡ ಲಾಕ್?! ಕಂಪ್ಲೀಟ್ ಚಲನವಲನ ನಿರ್ಬಂಧ ಒಂದೇ ದಾರಿ ಎನ್ನುತ್ತಿದೆ ಜಿಲ್ಲಾಡಳಿತ!

ಉತ್ತರ ಕನ್ನಡ ಜಿಲ್ಲೆ ಹಲವು ಕ್ಷೇತ್ರಗಳಲ್ಲಿ ದಾಖಲೆ ಬರೆಯುತ್ತಿದೆ. ಇದಕ್ಕೆ ಕರೋನಾ ವೂ ಹೊರತಲ್ಲ 30 ಸಾವಿರಕ್ಕಿಂತ ಹೆಚ್ಚು ಕರೋನಾ ಸೋಂಕಿತರಿದ್ದ ಉತ್ತರ ಕನ್ನಡ ಜಿಲ್ಲೆಯಲ್ಲಿ ಚೇತರಿಕೆ ಅಥವಾ ಗುಣಮುಖರಾದವರ ಸಂಖ್ಯೆ ಶೇಕಡಾ 99. ಹೆಚ್ಚಿನ ಕರೋನಾ ಪರೀಕ್ಷೆ, ಸ್ವಯಂ... Read more »

ಕೋವಿಡ್- ಜಿಲ್ಲಾ ಪೊಲೀಸ್ ವರಿಷ್ಠ ಶಿವಪ್ರಕಾಶ ದೇವರಾಜ್ ರಿಂದ ನಿರ್ವಹಣೆ ಪರಿಶೀಲನೆ

ಜಿಲ್ಲೆಯ ಕೋವಿಡ್ ನಿರ್ವಹಣೆ ಅದಕ್ಕೆ ಅವಶ್ಯವಿರುವ ಸಹಕಾರ ನೀಡುವ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ಪರಿಶೀಲನೆ ನಡೆಸಿದ್ದು ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಹೇಳಿದ್ದಾರೆ. ಸಿದ್ದಾಪುರದಲ್ಲಿ ಸರ್ಕಾರಿ ಆಸ್ಫತ್ರೆ ಭೇಟಿ ಮಾಡಿದ... Read more »

Where is anantkumar -ಅನಂತಕುಮಾರ ಹೆಗಡೆ ಹುಡುಕಿಕೊಡಿ ತಹಸಿಲ್ಧಾರ್ ರಿಗೆ ಪತ್ರ ಬರೆದ ಜನ!

ಕೇಂದ್ರದ ಮಾಜಿ ಸಚಿವ ಅನಂತ ಕುಮಾರ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಜೊತೆಗೆ ಬೆಳಗಾವಿಯ ಕಿತ್ತೂರು ಖಾನಾಪುರ ವಿಧಾನಸಭಾ ಕ್ಷೇತ್ರಗಳಿಗೂ ಸಂಸದರು. ಚುನಾವಣೆ ಸಮಯದಲ್ಲಿ ಕೋಮುಪ್ರಚೋದಕ ಭಾಷಣ ಮಾಡಿ ಮತದಾರರ ಮನಗೆಲ್ಲುವ ಅನಂತಕುಮಾರ ಹೆಗಡೆ ತಮ್ಮ 6 ಅವಧಿಗಳ ಲೋಕಸಭಾ... Read more »

Covid death -ನಾಟಿವೈದ್ಯ ಗೋವಿಂದ ನಾಯ್ಕ ಇನ್ನಿಲ್ಲ & ಮಾಂಸ ಮಾರುತಿದ್ದ ಇಬ್ಬರ ಮೇಲೆ ಪ್ರಕರಣ ದಾಖಲು

ಹೊಸ ಆದೇಶದಂತೆ ಶಿರಸಿ ಉಪವಿಭಾಗದ ಸಿದ್ದಾಪುರ, ಯಲ್ಲಾಪುರ, ಶಿರಸಿ, ಮುಂಡಗೋಡು ಸೇರಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೂನ್ 7 ರ ವರೆಗೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಮುಂಜಾನೆ 6 ರಿಂದ ಹತ್ತರ ವರೆಗೆ ಖರೀದಿಗೆ ಅವಕಾಶ ಉಳಿದ ದಿಗಳಲ್ಲಿ... Read more »

ರಾಜ್ಯದಲ್ಲಿ ಇನ್ನೂ 14 ದಿನ ಲಾಕ್‌ಡೌನ್ ವಿಸ್ತರಣೆ; ಜೂನ್ 7ರ ವರೆಗೆ ಕಠಿಣ ನಿರ್ಬಂಧ ಜಾರಿ!

ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ... Read more »

ತೌಕ್ತೆ ಚಂಡಮಾರುತ-ಕಂದಾಯ ಸಚಿವರ ಭಟ್ಕಳ ಭೇಟಿ,ಪರಿಹಾರ ವಿತರಣೆ

ಭಟ್ಕಳ ತಾಲೂಕಿನಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ಆಶೋಕ ಭೇಟಿ ನೀಡಿ ಪರಿಶೀಲನೆ ನಡೆಸಿದರು, ನಂತರ ತೌಕ್ತೆ ಚಂಡಮಾರುತದ ಅವಘಡದಿಂದ ಮೃತರಾದ ತಾಲೂಕಿನ ಲಕ್ಷ್ಮಣ ಈರಪ್ಪ ನಾಯ್ಕ ಅವರ ಕುಟುಂಬದವರಿಗೆ ಸುಮಾರು 5 ಲಕ್ಷ ರೂಪಾಯಿ ಮೊತ್ತದ... Read more »

ಮನೆಯಿಂದ ಕಾಳಜಿ ಕೇಂದ್ರಕ್ಕೆ ಬನ್ನಿ, ಅವಶ್ಯವಿದ್ದರೆ ಸಂಪೂರ್ಣ ಲಾಕ್ ಡೌನ್, ಚುರುಕಾದ ಜಿಲ್ಲಾಡಳಿತ

ಕಾರವಾರ, ದಾಂಡೇಲಿ ಫುಲ್ ಲಾಕ್ ಡೌನ್, * ಜಿಲ್ಲೆಯಲ್ಲಿ 26 ಕ್ಕೆ ಏರಿದ ಕಂಟೈನ್ಮೆಂಟ್ ಜೋನ್ ಸಂಖ್ಯೆ ಹೋಮ್ ಐಸೋಲೇಶನ್ ನಿಂದ ಕೋವಿಡ್ ಕಾಳಜಿ ಕೇಂದ್ರಗಳಿಗೆ ಸೋಂಕಿತರನ್ನು ಕರೆತರುವ ಪ್ರಯತ್ನ ಯಲ್ಲಾಪುರ, ಸಿದ್ಧಾಪುರಗಳಿಗೆ ಕೋವಿಡ್ ಪರೀಕ್ಷೆಯಲ್ಲಿ ಮೊದಲಸ್ಥಾನ ಅವಶ್ಯವಿದ್ದರೆ ಇನ್ನಷ್ಟು... Read more »

ಕಾರವಾರ-ದಾಂಡೇಲಿ ಫುಲ್ ಲಾಕ್ ಡೌನ್- ವಾರಕ್ಕೆ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ರಾಜ್ಯದ 5 ಜಿಲ್ಲೆಗಳು

ಕರ್ನಾಟಕದ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ನಂತರ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಾರದಲ್ಲಿ ನಾಲ್ಕು ದಿನ ಕೊರೋನಾ ಸೋಂಕು ತಡೆಗೆ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದಾರೆ. ಬೆಂಗಳೂರು: ಕರ್ನಾಟಕದ ಜಿಲ್ಲಾಧಿಕಾರಿಗಳೊಂದಿಗೆ... Read more »