ಕರೋನಾ ಮೂರನೇ ಹಂತ- ದೇಶದಲ್ಲಿ ಸಾವಿರ ಸಮೀಪಿಸಿದ ಸೋಂಕಿತರ ಸಂಖ್ಯೆ, ರಾಜ್ಯದಲ್ಲಿ ಕಳೆದ ಮೂರುದಿವಸಗಳಲ್ಲಿ ಮೂವತ್ತು ಜನರಲ್ಲಿ ಸೋಂಕು ಧೃಡ, ಉತ್ತರ ಕನ್ನಡದಲ್ಲಿ ಇಂದು ಮೂರು ಹೊಸ ಪ್ರಕರಣಗಳು ಪತ್ತೆ! ಸರ್ಕಾರ, ಜನರ ಸಾರ್ವಜನಿಕ, ವೈಯಕ್ತಿಕ ಕಾಳಜಿಗಳ ನಡುವೆ ವಿಶ್ವದಲ್ಲಿ... Read more »
ದುಬೈನಿಂದ ಭಟ್ಕಳಕ್ಕೆ ಬಂದಿದ್ದ ಇನ್ನೋರ್ವ ಯುವಕನಲ್ಲೂ ಕೊರೋನಾ ಸೋಂಕು ಇದೆ ಎನ್ನಲಾಗಿತ್ತು. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ‘ಯುವಕನ ಗಂಟಲಿನ ದ್ರವವನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಿದ್ದ ಸಂದರ್ಭದಲ್ಲಿ ಪಾಸಿಟಿವ್ ಬಂದಿದೆ. ಆದರೆ, ಇದು ಅಧಿಕೃತವಲ್ಲ. ಕೆಲವೊಮ್ಮೆ ನೆಗೆಟಿವ್... Read more »
ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿರುವಂತೆ ಇಂದು ಉತ್ತರಕನ್ನಡ ಜಿಲ್ಲೆಯ ಭಟ್ಳಳದ ವಿದೇಶದಿಂದ ಮರಳಿದ ಯುವಕನಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ.ಈ ಯವಕ ಕೆಲವು ದಿವಸಗಳ ಹಿಂದೆದುಬೈನಿಂದ ಹಿಂದಿರುಗಿದ್ದ. ಈ ಹೊಸ ಪ್ರಕರಣದೊಂದಿಗೆ ರಾಜ್ಯದಲ್ಲಿ ಕರೋನಾ ಸೋಕಿತರ ಸಂಖ್ಯೆ 56... Read more »
ಸಮಾಜಮುಖಿ ಕಾಳಜಿ- ¸ವಿಶೇಷ ಮಾಹಿತಿ ಶೇರ್ ಮಾಡಿ ನಿಮ್ಮವರಿಗೂ ತಿಳಿಸಿ(wats app ಮೂಲಕ) ದೇಶಕ್ಕೆ ಮಹಾಮಾರಿ ತಡೆಯೋಣ ದೇಶಕ್ಕೆ ಲಾಕ್ ಡೌನ್ ರಾಜ್ಯ ಲಾಕ್ ಡೌನ್ ಉತ್ತರ ಕನ್ನಡದ ತುರ್ತು ಸಂಪರ್ಕ ಸಂಖ್ಯೆಗಳಿವು ಕಾರವಾರ ಪೋಲಿಸ್: 08382-226333 ಅಂಬ್ಯುಲೆನ್ಸ: 108... Read more »
ಕರೋನಾ ಭಯ ಹುಟ್ಟಿಸುತ್ತಿರುವಂತೆ ಒಂದರ ಹಿಂದೊಂದು ಪ್ರಕರಣಗಳು ವರದಿಯಾಗುತ್ತಿವೆ. ಉತ್ತರಕನ್ನಡ ಜಿಲ್ಲೆ ಭಟ್ಳಳದ ಇಬ್ಬರಿಗೆ ಕರೋನಾ ಇರುವ ಬಗ್ಗೆ ಉತ್ತರಕನ್ನಡ ಜಿಲ್ಲಾಧಿಕಾರಿಗಳು ಖಚಿತಪಡಿಸಿದ್ದಾರೆ. ದುಬೈನಿಂದ ಮಾ.21 ರಂದು ಬಂದಿದ್ದ ಈ ವ್ಯಕ್ತಿಗಳಲ್ಲಿ ಒಬ್ಬರು ಮಂಗಳೂರಿನಿಂದ ಬಂದಿದ್ದರೆ, ಇನ್ನೊಬ್ಬರು ರೈಲಿನ ಮೂಲಕ... Read more »
ಜಿಲ್ಲಾ ಅಪರಾಧನಿಗ್ರಹದಳದ ಸಾಧನೆ ೨.೫ ಕೋಟಿಮೌಲ್ಯದ ಬ್ರೌನ್‌ಶುಗರ್ ವಶ, ಅಂಕೋಲಾ & ಸಿದ್ದಾಪುರ ಮೂಲದ ತಲಾ ಇಬ್ಬರು ಅಂದರ್
ನಿಶ್ಚಿತ ಉದ್ಯೋಗವಿಲ್ಲದೆ ಕೋಟ್ಯಾಂತರ ದುಡಿಯವ ನಾಲ್ಕು ಜನ ಯುವಕರ ವ್ಯವಹಾರಗಳನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್‌ರಿಗೆ ನೀಡಿದ ಖಚಿತ ಮಾಹಿತಿ ಆಧರಿಸಿ ತನಿಖೆ ನಡೆಸಿದ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಅಂತರ್ ರಾಜ್ಯ, ವಿದೇಶಗಳಿಗೆ ಮಾದಕ ಬ್ರೌನ್‌ಶುಗರ್ ಸಾಗಿಸುವ ತಂಡವೊಂದನ್ನು ಅಂಕೋಲಾದಲ್ಲಿ... Read more »
ಭಟ್ಕಳದ ಪ್ರಸಿದ್ಧ ಚಿನ್ನದ ಪಳ್ಳಿಯಲ್ಲಿ ಇಂದು ಸಾಮರಸ್ಯದ ಮಸೀದಿ ದರ್ಶನ ನಡೆಯಿತು. ಮುಸ್ಲಿಂ ಪುರುಷರನ್ನು ಬಿಟ್ಟು ಇತರರಿಗೆ ಪ್ರವೇಶವಿರದ ಮಸೀದಿ ಎನ್ನುವ ಆರೋಪವಿದ್ದ ಚಿನ್ನದ ಪಳ್ಳಿಯಲ್ಲಿ ಇಂದು ಇಸ್ಲಾಂ ಮತಾನುಯಾಯಿಗಳ ಜೊತೆಗೆ ಇತರ ಧರ್ಮದವರೂ ಸೇರಿ ಚಿನ್ನದ ಪಳ್ಳಿಯಲ್ಲಿ ಸೌಹಾರ್ದತೆಯ... Read more »
ಸಿದ್ಧಾಪುರ ತಾಲೂಕು,ಶಿರಸಿಕ್ಷೇತ್ರ ಉತ್ತರಕನ್ನಡ ಜಿಲ್ಲೆಯಾದ್ಯಂತ ಚುರುಕಾದ ಪೊಲೀಸರು ಅಕ್ರಮ ವ್ಯವಹಾರಿಗಳಿಗೆ ಸಿಂಹಸ್ವಪ್ನರಾದರೆ, ಶಿರಸಿ ಉಪವಿಭಾಗದಲ್ಲಿ ಪೊಲೀಸರ ಕಾರ್ಯಾಚರಣೆಯಿಂದ ಅಕ್ರಮ ವ್ಯವಹಾರಿಗಳು ನಡುಗುವಂತಾಗಿದೆ. ಜಿಲ್ಲೆಯಲ್ಲಿ ಗಾಂಜಾ-ಅಫೀಮು ಮಾರಾಟಗಾರರ ಜಾಲದ ಬಗ್ಗೆ ಮೇಲಿಂದ ಮೇಲೆ ಸುದ್ದಿಯಾಗುತ್ತಿರುವಂತೆ ಶಿರಸಿಯಲ್ಲಿ ಉಪಪೊಲೀಸ್ ವರಿಷ್ಠ ಗೋಪಾಲಕೃಷ್ಣ ನಾಯಕ... Read more »
ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ದೀವರು ಮತ್ತು ನಾಮಧಾರಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಾಯ್ಕ ನನ್ಮಗ ಎಂದು ಹೀಗಳೆದು ಜಾತಿ ನಿಂದನೆ ಮಾಡಿದ ಪರ ಊರು ಮೂಲದ ಶಿರಸಿ ಸಾರಿಗೆ ನೌಕರನ ಮೇಲೆ ಕ್ರಮಕ್ಕೆ ಆಗ್ರಹಿಸಿ ನಾಮಧಾರಿ ಕೆ.ಎಸ್.ಆರ್.ಟಿ.ಸಿ. ನೌಕರರ... Read more »
ಎಲ್ಲಾ ವ್ಯವಸ್ಥೆಗಳೂ ಅಚ್ಚುಕಟ್ಟು, ಶಾಲೆಯೆಂದರೆ ದೇವಾಲಯಕ್ಕಿಂತ ಹೆಚ್ಚೆನ್ನುವ ಭಾವ. ಪಟಪಟನೆ ಅರಳು ಹುರಿದಂತೆ ಇಂಗ್ಲೀಷ್ ನಲ್ಲಿ ಮಾತನಾಡುವ ಕನ್ನಡದಮಕ್ಕಳು ಇದು ತಾಲೂಕಿನ ಹೂಡ್ಲಮನೆ ಶಾಲೆಯಲ್ಲಿ ಇಂದು ಕಂಡ ದೃಶ್ಯ. ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರ ಮಗಳ ಮದುವೆ ಆರತಕ್ಷತೆಗೆ... Read more »