ಕೋಲ್ ಸಿರ್ಸಿ ಸರ್ಕಾರಿ ಪಿಯು ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಚಂದ್ರಗುತ್ತಿ ಮಂಜಪ್ಪ ಎಂ.ಜಿ. ಆಗಸ್ಟ್ 31 ಕ್ಕೆ ಸೇವಾನಿವೃತ್ತಿ ಚಂದ್ರಗುತ್ತಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ನಿರ್ಮಿಸಿ, ನಿರಂತರ ಶೈಕ್ಷಣಿಕ ಮಾರ್ಗದರ್ಶನ ನೀಡುತ್ತಾ ಬಂದಿರುವ ಉತ್ತರ... Read more »
ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ್ ಭಾಗಿ ಕನ್ನಡ ಭಾಷೆಗೆ ಪ್ರಮುಖ ಆದ್ಯತೆ ನೀಡಲು ಶಾಸಕರ ಆಗ್ರಹ ಶಿರಸಿ:ಶಾಸಕ ಭೀಮಣ್ಣ ಟಿ.ನಾಯ್ಕ ಮುಂಬೈ ಅಲ್ಲಿ ನಡೆದ 24ನೇ ಕೊಂಕಣ ರೈಲ್ವೆ ಬಳಕೆದಾರ ಸಲಹಾ ಸಮಿತಿಯ ಸಭೆಯಲ್ಲಿ... Read more »
ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ) ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ... Read more »
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ. 14 ಜನರು ಒಟ್ಟಿಗೆ ಬೋಟಿನಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದರು. ಭಟ್ಕಳ ದುರಂತ ಕಾರವಾರ: ಉತ್ತರ... Read more »
ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ ಒಳಗೆ ಲಿಖಿತ ಸ್ಫಸ್ಟೀಕರಣದ ಉತ್ತರ ದೊರೆಯದಿದ್ದರೆ ಈ ಬಗ್ಗೆ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ... Read more »
ಸಿದ್ದಾಪುರ: ನಗರದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾಧ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ ಹೊಂದಿರುವ ಸಿದ್ದಾಪುರದ ಉದಯ ಹೆಗಡೆ ಶಾಲೆಯ ಮಹಾಧ್ವಾರ, ಧ್ವಜದ ಕಟ್ಟೆ ಸೇರಿ ಸುಮಾರು 7... Read more »
ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಅವರು ಸಿದ್ಧಾಪುರ ಹಳದೋಟದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಹಳದೋಟದ ರಸ್ತೆಗೆ... Read more »
ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಡಿ.ಆರ್. ಪಾಟೀಲ್ ರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದ್ದಾರೆ. ಇತ್ತ ಸಿದ್ಧಾಪುರದಲ್ಲಿ ಮಾತನಾಡಿದ... Read more »
ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…! ದುಡ್ಡಿನ ಮೋದದಪಮ್ಯಾ ಮೂವತ್ತು ದಾಟುವ ಮೊದಲೇ ಬರೋಬ್ಬರಿ ಕೋಟಿ ದುಡಿಯುವ ಸ್ಕೆಚ್ ಹಾಕಿದ್ದ.. ಅದಕ್ಕಾಗಿ ಹಗಲಿರುಳು ದುಡಿಯುತಿದ್ದ. ಈತನ ಶ್ರಮ... Read more »
ನಮ್ಮೂರಿಗೆ ರಸ್ತೆ ಕೊಡಿ, ನಮ್ಮೂರಿಗೆ ನೀರು ಕೊಡಿ, ಅರಣ್ಯ ಇಲಾಖೆಯಿಂದ ರಕ್ಷಣೆ ಕೊಡಿ ಹೀಗೆ ಹೇಳುತ್ತಾ ಅರ್ಜಿ ಕೊಟ್ಟು ಅಹವಾಲು ನೀಡಿ ಶಾಸಕರಿಗೆ ಮನವರಿಕೆ ಮಾಡುತಿದ್ದ ಅನೇಕರಿಗೆ ಸಲಹೆ ಸಾಂತ್ವನ, ಪರಿಹಾರ ನೀಡುತ್ತಾ ಸೂಚಿಸುತ್ತಾ ಸಭೆ ನಡೆಸಿದ ಶಾಸಕ ಭೀಮಣ್ಣ... Read more »


