ಕರ್ನಾಟಕ ವಿಧಾನಸಭೆಯ ಮಹತ್ವದ ನಿರ್ಣಯಗಳು

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ, KRS ಬೃಂದಾವನ ಮೇಲ್ದರ್ಜೆಗೆ ಏರಿಸಲು ಸಂಪುಟ ಅನುಮೋದನೆ ಖಾಲಿ ಇರುವ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳನ್ನು ಹಲವು ವರ್ಷಗಳಿಂದ ಭರ್ತಿ ಮಾಡುವ ಕಾರ್ಯ ಆಗಿರಲಿಲ್ಲ. ಈ ಮಧ್ಯೆ ಕೋವಿಡ್‌ ಸೇರಿದಂತೆ ವಿವಿಧ ಕಾರಣಗಳಿಗೆ... Read more »

ಮಳೆ ಆಡುಕಟ್ಟಾದಲ್ಲಿ ಹಲಗೇರಿ ವ್ಯಕ್ತಿ ಸಾವು

ರಸ್ತೆಯ ಮೇಲೆ ಅರ್ಧ ಕಡಿದ ಮರದ ಬೊಡ್ಡೆಗೆ‌ ಕಾರ್‌ ಬಡಿದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಸಿದ್ಧಾಪುರ ಆಡುಕಟ್ಟಾ ಬಳಿ ನಡೆದಿದೆ. ಮೃತವ್ಯಕ್ತಿ ಯನ್ನು ಹಲಗೇರಿಯ ೫೯ ವರ್ಷದ ದೇವರಾಜ್‌ ಅಜ್ಯಯ್ಯ ನಾಯ್ಕ ಎಂದು ಗುರುತಿಸಲಾಗಿದೆ. ದೇವರಾಜ್‌ ನಾಯ್ಕ ಕುಟುಂಬ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮೂರು ದಿವಸಗಳ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ

ಸಿದ್ದಾಪುರ ಇಲ್ಲಿಯ ಹೊಸೂರಿನ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ,ಪುನ:ಪ್ರತಿಷ್ಠೆ, ಶ್ರೀ ವೀರಭದ್ರ ನೂತನ ದೇವಾಲಯ ಸಮರ್ಪಣೆ, ಗಣಪತಿ.ಪಾರ್ವತಿ,ನಂದಿ, ವೀರಭದ್ರ ಸಹಿತ ದೇವರ ಪ್ರತಿಷ್ಠೆ ಹಾಗೂ...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಅರಣ್ಯವಾಸಿಗಳಿಗೆ ಸವಲತ್ತು ಕಲ್ಪಿಸುವ ಉದ್ದೇಶದಿಂದ ‘ಅರಣ್ಯ ಹಕ್ಕು ಕಾಯ್ದೆ’ ತಿದ್ದುಪಡಿಗೆ ನಿರ್ಣಯ

ಕೇಂದ್ರ ಸರ್ಕಾರ ಜಾರಿಗೆ ತಂದ ಅರಣ್ಯ ಹಕ್ಕು ಕಾಯ್ದೆಯಿಂದಾಗಿ ಕೆಲವು ಪ್ರಕರಣಗಳು ಹಲವು ದಶಕಗಳಿಂದ ಇತ್ಯರ್ಥವಾಗದೇ ಹಾಗೇ ಉಳಿದಿವೆ. ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿ ಒಳಗೊಂಡ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಭೂಮಿ ಕಳೆದುಕೊಂಡ ಶರಾವತಿ ಮುಳುಗಡೆ ಸಂತ್ರಸ್ತರಿಗೆ... Read more »

ಒಂದು ರಾಷ್ಟ್ರ ಒಂದು ಚುನಾವಣೆ ಮತ್ತು ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ

ಭಾರತವು ವಿಶ್ವದ ಅತಿದೊಡ್ಡ ಒಕ್ಕೂಟ ಪ್ರಜಾಪುಭುತ್ವವಾಗಿದೆ. ಭಾರತ ಸಂವಿಧಾನದ ಭಾಗ ಆಗಿರಲಿ ಎಂದು ಪ್ರತಿಪಾದಿಸಿರುವ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಯ ತತ್ವವು ಈ ಪ್ರಜಾಪ್ರಭುತ್ವದ ಆತ್ಮವಾಗಿದೆ. `ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವವು ಭಾರತದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ... Read more »

ಕೊಪ್ಪದ ಹುಡುಗಿ ಕೊಂದ ಸಾಗರದ ಯುವಕ ಅಂದರ್….‌

ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದು ಹೂತಿಟ್ಟ ಪ್ರಿಯಕರ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಸೌಮ್ಯ-ಸೃಜನ್ ಶಿವಮೊಗ್ಗ:... Read more »

ಶಿರೂರು ಬೆಂಜ್‌ ಲಾರಿ ಪತ್ತೆ!?

Karnataka Landslides: ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ, ಸೇನೆಯಿಂದ ಭೂಗರ್ಭ ರಾಡಾರ್ ಬಳಕೆ ಫೆರೆಕ್ಸ್ ಲೊಕೇಟರ್ 150 ಎಂಬ ಭೂಗರ್ಭ ರಾಡಾರ್ ಯಂತ್ರವನ್ನು ಬಳಕೆ ಮಾಡುತ್ತಿದೆ. ಈ ರಾಡಾರ್ ಯಂತ್ರವು ನೆಲದೊಳಗೆ ನುಗ್ಗುವ ಸಾಮರ್ಥ್ಯವನ್ನು ಹೊಂದಿದ್ದು, ಇದರಿಂದ ಅವಲಶೇಷಗಳಡಿ ಸಿಲುಕಿರುವವರ... Read more »

ನೆಜ್ಜೂರಿನಲ್ಲಿ ಗೋಡೆ ಕುಸಿದು ಮೂವರಿಗೆ ಗಂಭೀರ ಗಾಯ, ಯಲ್ಲಾಪುರದಲ್ಲಿ ಮರ ಬಿದ್ದು ಯುವಕ ಸಾವು

ಕಾರವಾರ, ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಮಂಚಿಕೇರಿ ಬಳಿ ಮರವೊಂದು ಸ್ಕೂಟರ್‌ ಸವಾರನ ಮೇಲೆ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನು ಕಬ್ಬಿ ನಗದ್ದೆಯ ವಿನಾಯಕ ಮಂಜುನಾಥ ಗಡಿಗ ಎಂದು ಗುರುತಿಸಲಾಗಿದೆ. ಕರಾವಳಿ, ಮಲೆನಾಡುಗಳಲ್ಲಿ ಮಳೆ-ಗಾಳಿ ರಭಸದಿದ ಮುಂದುವರಿದಿರುವುದರಿಂದ ಅಪಾಯದ... Read more »

ಹಿರಿಯ ಪತ್ರಕರ್ತ Shashidhar Bhatt ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: CM Siddaramaiah

ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ. ಪತ್ರಕರ್ತ ಶಶಿಧರ್ ಭಟ್ ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಅನಾರೋಗ್ಯಕ್ಕೀಡಾಗಿರುವ ಹಿರಿಯ ಪತ್ರಕರ್ತ Shashidhar Bhatt... Read more »

ಪ್ರವಾಹ : ಮಾನವೀಯ ಸ್ಫಂದನಕ್ಕೆ ಭೀಮಣ್ಣ ನಾಯ್ಕ ಕರೆ

ಸಿದ್ದಾಪುರ: ಶಿರಸಿ ಹಾಗೂ ಸಿದ್ದಾಪುರ ತಾಲೂಕಿನಲ್ಲಿ ದಿನದಿಂದ ದಿನಕ್ಕೆ‌ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ನದಿಯಂಚಿನ ಹಾಗೂ ತಗ್ಗು ಪ್ರದೇಶದಲ್ಲಿರುವ ಜನತೆ ಸುರಕ್ಷಿತ ಸ್ಥಳದಲ್ಲಿರಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ವಿವಿಧೆಡೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು... Read more »

ಮಳೆ ಬಾಧಿತರಿಗೆ ನೆರವಿನ ಹಸ್ತ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ಭಾರಿ ಮಳೆ ಹಾಗೂ ಗಾಳಿಯಿಂದ ಹಾನಿಗೊಳಗಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದ ಚೆಕ್ ಜತೆಗೆ ವೈಯಕ್ತಿಕ ಸಹಾಯ ನೀಡಿದರು. ಮಳೆಯಿಂದ ಸಂಪೂರ್ಣ ಹಾನಿಯಾದ ಸಿದ್ದಾಪುರ ಪಟ್ಟಣದ... Read more »