ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ. ಅವರಿಗೆ ಈ ವರ್ಷ ಜಿಲ್ಲಾಮಟ್ಟದ ಅತ್ತ್ಯುತ್ತಮ ಶಿಕ್ಷ ಪ್ರಶಸ್ತಿ ದೊರೆತಿದೆ. ಇಲ್ಲಿರುವ ಚಿತ್ರ, ವಿಡಿಯೋಗಳು... Read more »

wild news….! ಜಿಂಕೆ, ಚಿರತೆ ಸಾವು!

ಜಿಂಕೆ ಬೇಟೆಯಾಡಿ ಕೊಂದ ಅರೋಪದ ಮೇಲೆ ಅರಣ್ಯ ಇಲಾಖೆಯವರು ಯಲ್ಲಾಪುರ ತಾಲೂಕಿನ ಮದನೂರು ಗ್ರಾಮದ ಹುಲಗೋಡಿನ ರಮೇಶ ನಾಗೇಶ ಗಾಂವ್ಕರ ಎಂಬಾತನನ್ನು ಬಂಧಿಸಿ ಆತನಿಂದ ಮನೆಯಲ್ಲಿಟ್ಟಿಧ್ಸ ಜಿಂಕೆ ಕಾಲು,ತಲೆ,ಚರ್ಮ,33 ಕೆ.ಜಿ ಮಾಂಸ ಹಾಗು ಮಾಂಸ ತಯಾರಿಸಲು ಬಳಸಿದ ಕತ್ತಿಯನ್ನು ವಶಪಡಿಸಿಕೊಂಡಿದ್ದಾರೆ.... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಪುನೀತ್‌ ರಾಜ್‌ ಕುಮಾರ ಪ್ರೇರಣೆಯಿಂದ ಸ್ವಚ್ಛವಾದ ಕೆರೆ!

ಕನ್ನಡದ ಅಪ್ಪು ದೊಡ್ಮನೆ ಪುನೀತ್‌ ರಾಜ್‌ ಕುಮಾರ ಯಾರ್ಯಾರಿಗೆ ಪ್ರೇರಣೆ ಗೊತ್ತೆ? ಅನೇಕರು ಪುನೀತ್‌ ರಾಜ್‌ ಕುಮಾರ ಮತ್ತು ದೊಡ್ಮನೆಯ ದೊಡ್ಡ ಗುಣದ ಬಗ್ಗೆ ಪ್ರಶಂಸೆಯ ಮಾತನಾಡುತ್ತಾರೆ. ಕೆಲವರು ಅವರ ಸ್ಫೂರ್ತಿಯಿಂದ ವಿದಾಯಕ ಕೆಲಸ ಮಾಡಿದವರಿದ್ದಾರೆ. ಅಂಥವರಲ್ಲಿ ಸಿದ್ಧಾಪುರದ ಶಿಕ್ಷಕ... Read more »

ಇವರಿಗೆ ಗಣೇಶ ಹಬ್ಬ ನಿಷೇಧ!!- ganesh fest special

ನಮಗೆಲ್ಲರಿಗೂ ಗಣೇಶನ ಹಬ್ಬ ಎಂದರೆ ಖುಷಿಯ ದಿನ. ಜಾತಿ, ಧರ್ಮವನ್ನು ಮೀರಿ ನಾವು ಈ ಸಂಭ್ರಮದಲ್ಲಿ ಭಾಗಿಯಾಗುತ್ತೇವೆ. ಆದರೆ ಈ ಹಬ್ಬವನ್ನು ಆಚರಿಸದ ಒಂದು ಸಮುದಾಯ ಇದೆ ನಿಮಗೆ ಗೊತ್ತ? ದಕ್ಷಿಣ ಕನ್ನಡದ ಕುಡುಬಿಗಳ ಪಾಲಿಗೆ ಚೌತಿ ಎಂದರೆ ವಂಚಿಸಲ್ಪಟ್ಟ... Read more »

ಗೌರಿ-ಗಣೇಶ ಹಬ್ಬದ ವಿಶೇಶ…. ಶಿವಮೊಗ್ಗದಲ್ಲಿ ಮಾರಾಮಾರಿ, ಕಾರವಾರದಲ್ಲಿ ಕೊಲೆ!

ಶಿವಮೊಗ್ಗ: ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ, ಕೆಲಕಾಲ ಆತಂಕದ ವಾತಾವರಣ ಸೃಷ್ಟಿ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಅರಬಿಳಚಿ ಕ್ಯಾಂಪ್‌ನಲ್ಲಿ ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿದೆ. ಸಂಗ್ರಹ ಚಿತ್ರ ಶಿವಮೊಗ್ಗ: ಗಣಪತಿ... Read more »

ಶಿಕ್ಷಕರ ದಿನಾಚರಣೆ… ರಂಜಿಸಿದ ಶಿಕ್ಷಕಿಯರು

ಸಿದ್ದಾಪುರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕಿಯರ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಪ್ರಾಥಮಿಕ ಶಾಲಾ ಶಿಕ್ಷಕಿಯರ ಸಮೂಹ ಗಾನ, ಡೊಳ್ಳು ನೃತ್ಯಗಳು ಪ್ರೇಕ್ಷಕರನ್ನು ರಂಜಿಸಿದವು. ಅಚ್ಚುಕಟ್ಟಾದ ಕಾರ್ಯಕ್ರಮಗಳೊಂದಿಗೆ ನಿರೂಪಣೆಗೆ ತಕ್ಕಂತೆ ಶಿಸ್ತುಬದ್ಧವಾಗಿ ಸಾಗಿದ ಕಾರ್ಯಕ್ರಮ ಮಾದರಿ ಎನಿಸಿತು. ಶಾಸಕರ... Read more »

25ನೇ ವರ್ಷಕ್ಕೆ ಕಾಲಿಟ್ಟ ಒಡ್ಡೋಲಗ ಹಿತ್ತಲಕೈ,ಮರುಕಳಿಸಿದ ಶ್ರಾವಣ ಸಂಜೆ ಸಂಸ್ಕೃತಿ ಉತ್ಸವ –

ಸಿದ್ದಾಪುರ. ತಾಲೂಕಿನ ಕ್ರಿಯಾಶೀಲ ನಾಟಕ ತಂಡವಾದ ಒಡ್ಡೋಲಗ ಹಿತ್ತಲಕೈ ಕಳೆದ 25 ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಸಂಘಟನೆಯು ಕಳೆದ ವಾರಾಂತ್ಯದಲ್ಲಿ ಕವಲಕೊಪ್ಪದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಯೋಜಿಸಿದ ಶ್ರಾವಣ ಸಂಜೆ ಸಂಸ್ಕೃತಿ ಉತ್ಸವ ಮೂರು ದಿನಗಳ ಪರಿಯಂತ... Read more »

ಕೃಷ್ಣ ಛತ್ತೀಸ್ಘಡಕ್ಕೆ ಮರಳಿದ……‌

ಹುಟ್ಟೂರಿನ ಮೋಹದ ಮುಂದೆ ಎಲ್ಲವೂ ತೃಣ ಸಮಾನ… ಸಿದ್ಧಾಪುರದ ಪುನೀತ್‌ ರಾಜ್‌ ಕುಮಾರ್‌ ಆಶ್ರಯಧಾಮಕ್ಕೆ ಬಂದು ಸೇರಿದ್ಧ ಕೃಷ್ಣಕುಮಾರ್ ಮೂಲತ: ಛತ್ತೀಸ್‌ ಘಡದವನು. ಅಲ್ಲಿಂದ ಸಾವಿರಾರು ಕಿ.ಮೀ. ದೂರದ ಸಿದ್ಧಾಪುರಕ್ಕೆ ಮುಗದೂರಿನ ಆಶ್ರಯಧಾಮಕ್ಕೆ ಈ ವ್ಯಕ್ತಿಯನ್ನು ಕಳುಹಿಸಿದವರು ಭಟ್ಕಳದ ಜನರು.... Read more »

ದರ್ಶನ್‌ & ಗ್ಯಾಂಗ್‌ ಕೊಲೆ, ಪೊಲೀಸ್‌ ರಿಂದ ದೋಷಾರೋಪ ಪಟ್ಟಿ ಸಲ್ಲಿಕೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಅ್ಯಂಡ್ ಗ್ಯಾಂಗ್ ವಿರುದ್ಧ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು... Read more »

ಸಿದ್ಧಾಪುರ ಸವಿತಾ ಸಮಾಜಕ್ಕೆ ಉಮೇಶ್‌ ಅಧ್ಯಕ್ಷ….

ಸಿದ್ಧಾಪುರದ ನಾಪಿತ ಸವಿತಾ ಸಮಾಜದ ಅಧ್ಯಕ್ಷರಾಗಿ ಉಮೇಶ್‌ ಎಂ. ತೇಲುಗಾರ ಆಯ್ಕೆಯಾಗಿದ್ದಾರೆ. ಹಾಳದಕಟ್ಟಾದ ಉಮೇಶ ನೇತೃತ್ವದ ತಂಡದ ಇತರ ಪದಾಧಿಕಾರಿಗಳು ಹೀಗಿದ್ದಾರೆ. ಶಿವರಾಮ ಮಹಾಲೆ ( ಗೌರವಾಧ್ಯಕ್ಷರು) ಶಶಿ ಭಡಾರಿ (ಉಪಾಧ್ಯಕ್ಷರು) ವಿನಾಯಕ ಮಹಾಲೆ (ಕಾರ್ಯದರ್ಶಿ) ಜಗದೀಶ್‌ ಕೊಡಿಯಾ (ಉಪ... Read more »