……………… ಸಪ್ತಸಾಗರದಾಚೆ ಘಟಾನುಘಟಿ ಜಗಜಟ್ಟಿಗಳ ಜೊತೆ ಸೆಣಸಿ, ಗೆದ್ದು ಸದಾ ವತ್ಸಲೆಯ ಕೊರಳಿಗೆ ವಿಜಯದ ಪದಕ ತೊಡಿಸಬಹುದು ಗೆಳತಿ, ನಿನ್ನಂಥ ಬೆಂಕಿಯಲ್ಲಿ ಹೂಗಳಿಗೆ ಅದೇನು ದೊಡ್ಡದಲ್ಲ! ಆದರೆ, ಸದಾ ವತ್ಸಲೆಯ ಮಂತ್ರ ಪಠಿಸುವ ನಯವಂಚಕ ಖೂಳ ಪಡೆ ಮುಂದೆ ಮಾನ-ಸಮ್ಮಾನಕ್ಕಾಗಿ... Read more »
ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು. ಮೈಸೂರು: ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು... Read more »
ಸಿದ್ದಾಪುರ: ಸರ್ಕಾರದ ವಸತಿ ಯೋಜನೆಯಡಿ ಆಯ್ಕೆಯಾದ ತಾಲೂಕಿನ ತ್ಯಾಗಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಫಲಾನುಭವಿಗಳಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕಾಮಗಾರಿ ಆದೇಶ ವಿತರಿಸಿದರು.ವಸತಿ ಯೋಜನೆಯ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಿದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಸ್ವಾತಂತ್ರ್ಯ... Read more »
ಜೆಡಿಎಸ್-ಬಿಜೆಪಿ ಮೈತ್ರಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿ ಮಾಡಿದ ದಳಪತಿಗಳು! ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ಮುಖಂಡರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ. ಬೆಂಗಳೂರು:... Read more »
ನಮ್ಮ ಮಲೆನಾಡಿನ ಕಂಡುಬರುವ ಅಪರೂಪದ ಬರ್ಕಗಳು ಪ್ಯಾಮಿಲಿ Tragulidae (ಟ್ರಗುಲಿಡಿಯಾ) ಕುಟುಂಬಕ್ಕೆ ಸೇರಿದ ಈ ಪುಟ್ಡ ಸಸ್ಯಾಹಾರಿ ಗೊರಸುಳ್ಳ ಪ್ರಾಣಿಗಳು. ಜಿಂಕೆಯಂತೆ ಕಂಡುಬಂದರೂ ಇವು ಜಿಂಕೆಯ ಕುಟುಂಬಕ್ಕೆ ಸೇರಿದವಲ್ಲ .ಭಾರತ ಮತ್ತು ಶ್ರೀಲಂಕಾ ಸೇರಿದಂತೆ ಆಗ್ನೇಯ ಏಶಿಯಾದ ದೇಶಗಳಾದ ಬರ್ಮಾ... Read more »
ನಿಗಮ, ಮಂಡಳಿಗೆ ನೇಮಕಾತಿ ಪಟ್ಟಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಅರಸೀಕೆರೆ ಶಾಸಕ ಶಿವಲಿಂಗೇಗೌಡ ಸೇರಿ ಹಲವರಿಗೆ ಸ್ಥಾನ! 2024 ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳನ್ನು ಅಳೆದು ತೂಗಿದ ನಂತರ, ಕರ್ನಾಟಕದ ವಿವಿಧ ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರಾಗಿ ನೇಮಕಗೊಳ್ಳುವ... Read more »
ಸಿದ್ದಾಪುರಅಖಿಲ ಹವ್ಯಕ ಮಹಾಸಭೆಯು ಹವ್ಯಕರಿಂದ,ಹವ್ಯಕರಿಗಾಗಿ,ಹವ್ಯಕರಿಗೋಸ್ಕರ ತಾಲೂಕಿನ ಹೇರೂರು ಹಾಗೂ ಸುತ್ತಲಿನ ಪ್ರಾಂತ್ಯಗಳ ಹವ್ಯಕ ಪ್ರತಿಭೆಗಳಿಗಾಗಿ ಪ್ರತಿಬಿಂಬ ಎನ್ನುವ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಡಿ.೨೫ರಂದು ಹೇರೂರಿನ ಶ್ರೀ ಸಿದ್ಧಿವಿನಾಯಕ ಸಭಾಭವನದಲ್ಲಿ ಆಯೋಜಿಸಿದೆ ಎಂದು ಹವ್ಯಕ ಮಹಾಸಭೆಯ ನಿರ್ದೇಶಕ... Read more »
ಸಿದ್ದಾಪುರಪಟ್ಟಣದ ಹೆಸ್ಕಾಂ ಕಚೇರಿಯ ಆವರಣದಲ್ಲಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಚಂಪಾಷಷ್ಠಿಯ ಪ್ರಯುಕ್ತ ಡಿಸೆಂಬರ್ ೧೮ರಂದು ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವಿಶೇಷ ಪೂಜಾ ವಿನಿಯೋಗಗಳು,ಮನರಂಜನಾ ಕಾರ್ಯಕ್ರಮಗಳು ಜರುಗಲಿವೆ. ಡಿ.೧೮ರ ಬೆಳಿಗ್ಗೆಯಿಂದ ರಾತ್ರಿ ೮.೩೦ರವರೆಗೆ ಶ್ರೀ ದೇವರಲ್ಲಿ ಕನಕಾಭಿಷೇಕ ಹಾಗೂ... Read more »
ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕೆಎಫ್ಡಿ ಪ್ರಕರಣ ಪತ್ತೆ, ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ತೀರ್ಥಹಳ್ಳಿ ತಾಲೂಕಿನ ಅತ್ತಿಸರ ಗ್ರಾಮದಲ್ಲಿ ಕಳೆದ ಗುರುವಾರ ಕೆಎಫ್ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಮೊದಲ ಪ್ರಕರಣ ಪತ್ತೆಯಾಗಿದೆ. ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಅತ್ತಿಸರ ಗ್ರಾಮದಲ್ಲಿ ಕಳೆದ ಗುರುವಾರ ಕೆಎಫ್ಡಿ... Read more »
ಶುಭಾ ಸತೀಶ್, ವೃಂದಾ ದಿನೇಶ್: ಜಾಗತಿಕ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಕರ್ನಾಟಕದ ಉದಯೋನ್ಮುಖ ಕ್ರಿಕೆಟಿಗರು ಕರ್ನಾಟಕ ಮೂಲದ ಶುಭಾ ಸತೀಶ್ ಅವರು ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದು, ಮೊದಲ ಪಂದ್ಯದಲ್ಲೇ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ಮೂಲತಃ ಮೈಸೂರಿನ ಮೂಲದವರಾದ ಶುಭಾ... Read more »





