ಹಿಂದೂ ಹುಲಿ ಎನ್ನುವ ಅನಂತಕುಮಾರ ಹೆಗಡೆ ಪೊಲೀಸರಿಗೆ ಕೈ ಮುಗಿದು ನಮ್ದೇ ತಪ್ಪು ಸೊರ್ರಿ ನಾನು ವಿದೇಶಕ್ಕೆ ಹೋಗುವುದಿದೆ, ನಿಮ್ಮ ಕಾಲಾದ್ರೂ ಹಿಡಿತೇನಿ ನನ್ನ ಮೇಲೆ ಕೇಸ್ ಬೇಡ ನನ್ನ ಮಗನ್ನೂ ಸೇರಿ ೬ ಜನರ ಮೇಲೆ ಮಾತ್ರ ಕೇಸ್... Read more »
ಲ್ಯಾಟರೈಟ್ ಕಲ್ಲು ಎಂದರೆ ರಂಧ್ರಗಳನ್ನು ಹೊಂದಿರುವ ಇಟ್ಟಿಗೆಗಳು, ಇದನ್ನು ಕರಾವಳಿ ಪ್ರದೇಶದಲ್ಲಿ ಮನೆಗಳು ಮತ್ತು ಇತರ ಕಟ್ಟಡಗಳ ನಿರ್ಮಾಣಕ್ಕೆ ವ್ಯಾಪಕವಾಗಿ ಬಳಸಲಾಗುತ್ತದೆ. ಮುಗಳಿ ಪ್ರಸ್ಥಭೂಮಿ ಉತ್ತರಕನ್ನಡ: ಅಪ್ಸರಕೊಂಡ-ಮುಗಳಿಯನ್ನು ರಾಜ್ಯದ ಮೊದಲ ಸಮುದ್ರ ಅಭಯಾರಣ್ಯವೆಂದು ಘೋಷಿಸುವ ರಾಜ್ಯ ಸರ್ಕಾರದ ನಿರ್ಧಾರವು, ಅಭಯಾರಣ್ಯದ... Read more »
ವಿಶ್ವದ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಒಂದರ ರಾಜಮನೆತನದಂಥ ಶ್ರೀಮಂತ ಕುಟುಂಬದಲ್ಲಿ ಹುಟ್ಟಿದ ರಾಜಪುತ್ರನೀತ. ಈತನಿಗೆ ಕರಾಟೆ, ವಿದೇಶಿ ಪ್ರಯಾಣ, ವಿಮಾನ ಚಾಲನೆ, ವಿಮಾನಯಾನ ಎಲ್ಲವೂ ಸಲೀಸು, ಆದರೆ ಈತ ಜನಸಾಮಾನ್ಯನಲ್ಲಿ ಅತಿ ಸಾಮಾನ್ಯನಾಗಿ ಜನರೊಂದಿಗೆ ಬೆರೆಯುತ್ತಾನೆ. ಬುಡಕಟ್ಟುಗಳು, ದುರ್ಬಲ ವರ್ಗದ... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು ಆಗಾಗ ನಿಧಾನವಾಗಿ ರಭಸದ ಮಳೆ ಬೀಳುತ್ತಿದೆ!. ಗಾಳಿ ಸಾಧಾರಣವಾಗಿ ಬೀಸುತಿದ್ದು ವಿದ್ಯುತ್ ಗುತ್ತಿಗೆದಾರರಿಗೆ ಲಾಭ ತರುವಷ್ಟು ವಿದ್ಯುತ್ ಕಂಬಗಳು ನೆಲಕ್ಕೆ ಬೀಳುತ್ತಿವೆ. ಒಂಬತ್ತು ತಿಂಳು ಆರಾಂ ಇದ್ದ ಕೆ.ಇ ಬಿ. ಕೆಳಹಂತದ... Read more »
ಶಿರಸಿ ಎ.ಸಿ. ಶಿರಸಿಯಿಂದ ೧೫೦ ಕಿ.ಮೀ.ದೂರದ ಭಟ್ಕಳಕ್ಕೆ ಹೋಗಿ ವಾರದ ಮೂರು ದಿವಸ ಅಲ್ಲಿ ಕೆಲಸ ಮಾಡುತ್ತಾರೆ. ಶಿರಸಿ ತಹಸಿಲ್ಧಾರರ ವರ್ಗಾವಣೆಯಾಗಿ ಮೂರು ತಿಂಗಳಾದರೂ ಹೊಸಬರು ಬಂದಿಲ್ಲ. ಸಿದ್ಧಾಪುರದ ಪಿ.ಎಸ್. ಆಯ್. ಕೆ.ಎ.ಟಿ. ಆದೇಶದ ಮೇಲೆ ಸಿದ್ಧಾಪುರದಲ್ಲಿ ಮುಂದುವರಿದಿದ್ದಾರೆ. ಕೆಲಸ... Read more »
ಇಬ್ಬರು ಅಂದರ್….ಇಬ್ಬರು ಸಸ್ಪೆಂಡ್, ಒಬ್ಬ ಸೇಫ್! ಇದು ತೌಡತ್ತಿ ಆತ್ಮಹತ್ಯೆ ಪ್ರಕರಣದ ಮುಂದುವರಿದ ಭಾಗ …. ಸೊರಬಾ ತೌಡತ್ತಿ ಆತ್ಮಹತ್ಯೆ ಪ್ರಕರಣದ ಸುರುಳಿ ಮುಂದುವರಿಯುತ್ತಿದೆ. ಈ ಪ್ರಕರಣದಲ್ಲಿ ಆರೋಪಿಗಳಾ ಗಿ ತಲೆಮರೆಸಿಕೊಂಡಿದ್ದ ಒಟ್ಟೂ 7 ಜನರಲ್ಲಿ ಇಬ್ಬರು ಬಂಧನ ಕ್ಕೊಳಗಾಗಿ... Read more »
ಒಂದು ಲವ್ ಪ್ರಕರಣ, ಪತ್ತೆದಾರಿ ರಕ್ಷಕನನ್ನಾಗಿ ಮಾಡಿ ನಂತರ ಆ ಪತ್ತೆಧಾರಿಯೇ ಹಣದ ಹಿಂದೆ ಬಿದ್ದು ತನಗೆ ಮೋಸ ಮಾಡಿದ ಪ್ರೇಯಸಿಗಾಗಿ ಪ್ರಾಣ ಕೊಡುವ ಮಟ್ಟಿಗೆ ರೂಪಾಂತರ ಹೊಂದಿದ ಪ್ರೇಮ ಪ್ರಕರಣತ್ರಿಕೋನ ಸ್ವರೂಪ ಪಡೆದು ಅಂತಿಮವಾಗಿ ದುರಂತದೆಡೆಗೆ ಸಾಗಿದ ಸಿನೆಮಾ... Read more »
ತೌಡತ್ತಿ ಸಂತೋಷ ಆತ್ಮಹತ್ಯೆ ಪ್ರಕರಣದ ವಿಚಾರದಲ್ಲಿ ಈಗಲೂ ನಿಷ್ಪಕ್ಷಪಾತ ಮತ್ತು ನಿರ್ಭೀತ ವಿಚಾರಣೆಗೆ ಒತ್ತೇಯಿಸುತ್ತೇವೆ ಎಂದು ಪ್ರತಿಪಾದಿಸಿರುವ ಬಿ.ಜೆ.ಪಿ. ನಾಯಕ ಕೆ.ಜಿ. ನಾಯ್ಕ ಹಣಜಿಬೈಲ್ ಯಾವ ಗೊಡ್ಡು ಬೆದರಿಕೆಗೂ ಹೆದರುವುದಿಲ್ಲ ಎಂದು ಹೇಳಿದ್ದಾರೆ. ನಗರದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು... Read more »
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ವಸಂತ ನಾಯ್ಕ ಬಿ.ಜೆ.ಪಿ. ಹೆಣಗಳನ್ನಿಟ್ಟುಕೊಂಡು ರಾಜಕಾರಣ ಮಾಡುವ ದರಿದ್ರ ಪಕ್ಷ, ಬಿ.ಜೆ.ಪಿ. ಮೂರ್ಖ ಮುಖಂಡರ ವಿರುದ್ಧ ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ಜಿಲ್ಲಾಧ್ಯಕ್ಷ ಹೆಗಡೆ ಮತ್ತು ಕೆ.ಜಿ. ನಾಯ್ಕ ವಿರುದ್ಧ ಮಾನನಷ್ಟ ಮೊಕದ್ದಮೆ... Read more »
ಸೊರಬಾ ಚಿಕ್ಕ ತೌಡತ್ತಿ ಆತ್ಮಹತ್ಯೆ ಪ್ರಕರಣ ಮುಂದಿಟ್ಟುಕೊಂಡು ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಬಂಧಿಸುವ ವಿರೋಧಿಗಳ ತಂತ್ರಕ್ಕೆ ಫೇಲಾಗಿದೆ. ಪೊಲೀಸರ ತಪ್ಪೋ? ಕಾಣದ ಕೈಗಳ ಕೆಲಸವೋ? ಗೊತ್ತಿಲ್ಲ ಚಿಕ್ಕ ತೌಡತ್ತಿಯ ಯುವಕ ಸಂತೋಷ ನಾಯ್ಕ ಆತ್ಮಹತ್ಯೆ ಪ್ರಕರಣದಲ್ಲಿ... Read more »





