ಹಣಕ್ಕಾಗಿ ಅಮಾಯಕರನ್ನು ಬೆದರಿಸುವ ಪುಂಡರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸಿದ್ದಾಪುರ ತಾಲೂಕಿನ ಕಂಚಿಕೈ ನಲ್ಲಿ ನಡೆದಿದೆ. ರವಿವಾರ ಭೀಮನಗುಡ್ಡ, ಉಂಚಳ್ಳಿ ಫಾಲ್ಸ್ ನೋಡುವ ಬರುವ ಪ್ರವಾಸಿಗರು ಅನೇಕ ಇಂಥ ಪ್ರವಾಸಿಗರನ್ನು ರಸ್ತೆ ಮಧ್ಯೆ ನಿಲ್ಲಿಸಿ ಹಣ ಸಂಪಾದಿಸಬಹುದೆಂದು... Read more »
ಸಿದ್ದಾಪುರಭಾರತೀಯ ಅಂಚೆ ಇಲಾಖೆಯ ಶಿರಸಿ ವಿಭಾಗವು ಆ.೨೯ ಮತ್ತು ೩೦ರಂದು ತಾಲೂಕಿನ ಕಾನಗೋಡಿನ ಸಾಮಾನ್ಯ ಸೇವಾ ಕೇಂದ್ರದಲ್ಲಿ ಬೃಹತ್ ಆಧಾರ ತಿದ್ದುಪಡಿ ಮತ್ತು ನೋಂದಣಿ ಮೇಳವನ್ನು ಆಯೋಜಿಸಿದೆ.ಜನ್ಮ ದಿನಾಂಕದ ಬದಲಾವಣೆ,ಹೆಸರು ಬದಲಾವಣೆ,ವಿಳಾಸ ಬದಲಾವಣೆಗಳಿಗೆ ಅಗತ್ಯವಿರುವ ದಾಖಲೆಗಳನ್ನು ತರಬೇಕು. ಮಕ್ಕಳಿಗೆ ಆಧಾರ್... Read more »
ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘನಿ.ಸಿದ್ಧಾಪುರದ ವಾರ್ಷಿಕ ಸರ್ವಸಾಧಾರಣ ಸಭೆ ಆಗಸ್ಟ್ ೨೬ ರ ಶನಿವಾರ ಬೆಳಿಗ್ಗೆ ೧೧-೩೦ ಕ್ಕೆ ನಡೆಯಲಿದೆ. ಈ ಸಭೆಯಲ್ಲಿ ಸಂಘದ ಕೆಲವು ಸದಸ್ಯರಿಗೆ ಸನ್ಮಾನ ನಡೆಯಲಿದ್ದು ಸರ್ವಸದಸ್ಯರೂ ಸಕಾಲದಲ್ಲಿ ಹಾಜರಾಗಲು ಸಂಘದ... Read more »
ಕಾಂಗ್ರೆಸ್ ಮಹಿಳಾ ಮುಖಂಡರು ಮತ್ತು ಸ್ತ್ರೀಯರ ಬಗ್ಗೆ ಅವಹೇಳನಾ ಕಾರಿ ಪೋಸ್ಟ್ ಪ್ರಕಟಿಸಿರುವ ಬಗ್ಗೆ ವಿಶ್ವವಾಣಿ ದಿನಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಶಿರಸಿ ನಗರ ಠಾಣೆಯಲ್ಲಿ ಪೊಲೀಸ್ ದೂರು ದಾಖಲಾಗಿದೆ. ಶಿರಸಿಯ ನ್ಯಾಯವಾದಿ ಎಂ.ಎನ್. ನಾಯ್ಕ ಅಬ್ರಿಮನೆ ದೂರು... Read more »
ಬಿ.ಜೆ.ಪಿ. ವಿವಿಧ ಹುದ್ದೆಗಳಿಂದ ಅನೇಕರನ್ನು ಮುಕ್ತಮಾಡಿರುವುದು ಪಕ್ಷದ ಸಹಜ ಪ್ರಕ್ರೀಯೆ ಎಂದಿರುವ ಸಿದ್ಧಾಪುರ ಬಿ.ಜೆ.ಪಿ. ತಾಲೂಕಾ ಘಟಕ ಈ ಬಗ್ಗೆ ತಮಗೆ ಅಧೀಕೃತ ಮಾಹಿತಿ ಇಲ್ಲ ಎಂದಿದೆ! ಬಿ.ಜೆ.ಪಿ. ತಾಲೂಕಾ ಘಟಕ ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಈ ಪ್ರತಿಕ್ರೀಯೆ ನೀಡಿರುವ ತಾಲೂಕಾ... Read more »
ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿಯ ಸ್ಥಿತಿ-ಗತಿ ಆಲಿಸಿದರು.ತಾಲೂಕಿನ ಕೋಡ್ಸರ, ಹಾಲ್ಕಣಿ, ಬಾಳೇಸರ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಗಳ ಮಾಹಿತಿ... Read more »
ಸಿದ್ದಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ ನಿಯಮಿತ,ಸಿದ್ದಾಪುರ (ಉ.ಕ) ೧. ಸ್ವಾಗತ ಹಾಗೂ ಅಧ್ಯಕ್ಷರ ಪ್ರಾಸ್ತಾವಿಕ ಮಾತು.೨. ದಿನಾಂಕ ೨೬-೦೮-೨೦೨೨ಕ್ಕೆ ಸೇರಿದ ವಾರ್ಷಿಕ ಸಾಧಾರಣ ಸಭೆಯ ನಡವಳಿಯನ್ನು ಓದಿ ದಾಖಲ್ಮಾಡುವದು.(ಕಛೇರಿಯಲ್ಲಿಇಡಲಾಗಿದೆ.)೩. ೨೦೨೨-೨೩ ನೇ ವರ್ಷದಕುರಿತಾದ ಆಡಳಿತ ಮಂಡಳಿಯ... Read more »
ಕರ್ನಾಟಕದ ಎಲ್ಲಾ ಸರ್ಕಾರಿ ಅನುದಾನಿತ ಶಾಲೆಗಳಲ್ಲಿನ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ನ್ಯಾಪ್ಕಿನ್ ಒದಗಿಸುವ ಶುಚಿ ಯೋಜನೆಯು ಸೆಪ್ಟೆಂಬರ್ 10 ರಿಂದ ಮತ್ತೆ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಕರ್ನಾಟಕದ ಎಲ್ಲಾ ಸರ್ಕಾರಿ ಅನುದಾನಿತ ಶಾಲೆಗಳಲ್ಲಿನ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ... Read more »
ಬಿಜೆಪಿಯ ಕೆಲ ಮುಖಂಡರ ಬಗ್ಗೆ ಬೇಸರವಿದೆ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇನ್ನೂ ಕಾಲ ನಿರ್ಣಯವಾಗಿಲ್ಲ: ಶಿವರಾಮ್ ಹೆಬ್ಬಾರ್ ರಾಜ್ಯ ರಾಜಕಾರಣದಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಆಪರೇಷನ್ ಹಸ್ತ ಭಾರೀ ಸದ್ದು ಮಾಡುತ್ತಿದೆ. 2019ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ವಲಸಿಗ ಶಾಸಕರು,... Read more »

