೨೩ ಗ್ರಾ.ಪಂ.ಗಳಲ್ಲಿ ೧೫ ಕಾಂಗ್ರೆಸ್, ೧ ಜಾ.ದಳ,೬ ಬಿ.ಜೆ.ಪಿ. ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು

ಸಿದ್ದಾಪುರ: ತಾಲೂಕಿನ 12 ಗ್ರಾಮ ಪಂಚಾಯತ್ ನಲ್ಲಿ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ರ ಆಯ್ಕೆ ಇಂದು ನಡೆಯಿತು.ಗ್ರಾಮ ಪಂಚಾಯಿತಿ, ಅಧ್ಯಕ್ಷ, ಉಪಾಧ್ಯಕ್ಷ ರ ಯಾದಿ ಈ ರೀತಿ ಇದೆ. ನಿಲ್ಕುಂದ- ರಾಜಾರಾಮ ರಾಮಚಂದ್ರ ಹೆಗಡೆ , ಉಪಾಧ್ಯಕ್ಷ ರಾಗಿ... Read more »

ಕೆ.ಪಿ.ಹೆಗಡೆಯವರಿಗೆ ಅನಂತಶ್ರೀ ಪ್ರಶಸ್ತಿ ಘೋಷಣೆ

ಸಿದ್ದಾಪುರಪ್ರಸಿದ್ಧ ಯಕ್ಷಗಾನ ಗುರು, ಹೆಸರಾಂತ ಭಾಗವತ ತಾಲೂಕಿನ ಗೋಳಗೋಡಿನ ಕೆ.ಪಿ.ಹೆಗಡೆಯವರಿಗೆ ಯಕ್ಷಗಾನದ ಪ್ರಸಿದ್ಧ ಕಲಾವಿದರಾಗಿದ್ದ ಅನಂತ ಹೆಗಡೆ ಹೆಸರಿನಲ್ಲಿ ನೀಡಲಾಗುವ ಅನಂತಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ. ಈ ವಿಷಯ ತಿಳಿಸಿದ ಶ್ರೀ ಅನಂತ ಯಕ್ಷಕಲಾ ಪ್ರತಿಷ್ಠಾನದ ಅಧ್ಯಕ್ಷ ವಿ.ಎಂ.ಭಟ್ಟ ಸಿದ್ದಾಪುರ ಕಳೆದ... Read more »

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

ಸಹಕಾರಿಧುರೀಣ ಶಂಕರಗೌಡ ಪಾಟೀಲ್ tms ಭೇಟಿ

ಸಿದ್ದಾಪುರ , ಹಿರಿಯ ಸಹಕಾರಿಧುರೀಣ ಶಂಕರಗೌಡ ಪಾಟೀಲ್ ಬೈಲಹೊಂಗಲ ಸ್ಥಳೀಯ ಟಿ.ಎಂ.ಎಸ್‌ಸಿದ್ದಾಪುರಕ್ಕೆ ಭೇಟಿ ನೀಡಿ ,ಸಂಘದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದರು.ಟಿ.ಎಂಎಸ್‌ಕಾರ್ಯಚಟುವಟಿಕೆಕುರಿತು ಪ್ರಶಂಸೆ ವ್ಯಕ್ತಪಡಿಸಿದರು.ಟಿ.ಎಂ.ಎಸ್‌ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಅವರು ಮಾತನಾಡಿ ಶಂಕರಗೌಡ ಪಾಟೀಲ್‌ ಸಹಕಾರ ಮಾರಾಟ ಮಹಾಮಂಡಳ , ಕೆ.ಎಂ.ಎಫ್ , ಎಸ್.ಎಲ್.ಡಿ.ಬ್ಯಾಂಕ್‌ಗಳ... Read more »

ದೇಶ ಪ್ರೇಮವೆಂದರೆ…..

ತಾಯಿ, ಪಾಲಕರು ಮತ್ತು ಶಿಕ್ಷಕರ ಋಣ ತೀರಿಸಲು ಒಂದು ಜನ್ಮ ಸಾಲದು ಎಂದಿರುವ ನಿವೃತ್ತ ಸೈನಿಕ ಗೋವಿಂದ ಹರ್ಗಿ ಶಿಕ್ಷಕರು ಮಾದರಿಯಾಗುವ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದಶನ ಮಾಡಬೇಕು ಎಂದು ಸಲಹೆ ನೀಡಿದರು. ಹಲಗೇರಿ ಸರ್ಕಾರಿ ಪ. ಪೂ. ಕಾಲೇಜ್ ನೀಡಿದ... Read more »

ಚಿಕ್ಕ ವಿಚಾರಕ್ಕೆ ಶಾಸಕರನ್ನು ಅಮಾನತುಗೊಳಿಸಿರುವುದನ್ನು ಕ್ಷಮಿಸಲಾಗದು: ವಿಶ್ವೇಶ್ವರ ಹೆಗಡೆ ಕಾಗೇರಿ

ಕರ್ನಾಟಕ ರಾಜ್ಯ ವಿಧಾನಸಭೆಯು ಕೆಲವೇ ಬಾರಿ ಸದಸ್ಯರ ಅಮಾನತಿಗೆ ಸಾಕ್ಷಿಯಾಗಿದೆ. ಇತ್ತೀಚೆಗೆ ಸಣ್ಣ ವಿಚಾರವೊಂದಕ್ಕೆ 10 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿರುವುದು ‘ಕ್ಷಮಿಸಲಾಗದ’ ವಿಚಾರ ಎಂದು ವಿಧಾನಸಭೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆಯು... Read more »

ಕಾರವಾರದಲ್ಲಿ ಮೊಬೈಲ್‌ ಚಾರ್ಜರ್‌ ಕಚ್ಚಿ ಮಗು ಸಾವು!

ಅಯ್ಯೋ ಕಂದಾ… ಮೊಬೈಲ್​ ಚಾರ್ಜರ್​ ಕಚ್ಚಿ 8 ತಿಂಗಳ ಹಸುಗೂಸು ದಾರುಣ ಸಾವು ಮೊಬೈಲ್ ಚಾರ್ಜರ್‌ನಿಂದ ಕರೆಂಟ್​ ಶಾಕ್ ತಗುಲಿ 8 ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದರ ಗ್ರಾಮದಲ್ಲಿ ನಡೆದಿದೆ. ಕಾರವಾರ: ಮೊಬೈಲ್... Read more »

ನಿನ್ನೆ 211 ಪೊಲೀಸ್ ಇನ್ಸ್​​​​ಪೆಕ್ಟರ್​​​​​​​ಗಳ ವರ್ಗಾವಣೆ: ಇಂದು ತಡೆ ಹಿಡಿದ ಸರ್ಕಾರ

ನಿನ್ನೆ ವರ್ಗಾವಣೆಗೊಂಡಿದ್ದ ಕೆಲ ಇನ್ಸ್​​ಪೆಕ್ಟರ್​ಗಳ ವರ್ಗಾವಣೆಗೆ ಸರ್ಕಾರ ತಡೆ ಹಿಡಿದಿದೆ. ಮಂಗಳವಾರ ರಾಜ್ಯಾದ್ಯಂತ 211 ಪೊಲೀಸ್ ಇನ್ಸ್​​​​ಪೆಕ್ಟರ್​​​​​​​ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ಸರ್ಕಾರ ವರ್ಗಾವಣೆ ದಂಧೆಯನ್ನು... Read more »

ಉ.ಕ. ಎಲ್ಲೆಲ್ಲೂ ಸೊಬಗಿದೆ….uttar kannada tourist-spots

ಎಲ್ಲೆಂದರಲ್ಲಿ ಕಾಣಸಿಗುವ ಜಲಪಾತಗಳನ್ನು ನೋಡಲು ಈಗ ಸುಗ್ಗಿ.ನಿರಂತರ ಮಳೆಯ ನಂತರ ಕಣ್ಣು ಬಿಟ್ಟಿರುವ ಸೂರ್ಯ ಬೆಳಕು ಚೆಲ್ಲಿ ಜಲಪಾತಗಳ ಸೊಬಗನ್ನು ಹೆಚ್ಚಿಸಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಈ ಪರಿಸರ, ಜಲಪಾತ, ಮಳೆಗಾಲದ ವಾತಾವರಣ ಪ್ರವಾಸಿಗರಿಗೆ ಸ್ವರ್ಗಸದೃಶ ಅನುಭವ ಉಣಬಡಿಸುತ್ತಿದೆ. ಜಾಗೃತಿ,... Read more »

ಬಿಜೆಪಿಗೆ ನಂಟಿರುವವರು ನಡೆಸುವ ಅತ್ಯಾಚಾರ, ಅನಾಚಾರಗಳಿಗೆ ಬಿಜೆಪಿಯ ಸಮ್ಮತಿ ಇದೆಯೇ?”

ಶೋಭಾ ಕರಂದ್ಲಾಜೆ ಬಾಯಿ ಅದುಮಿ ಹಿಡಿದಿರುವವರು ಯಾರು? ವಿಟ್ಲ ದಲಿತ ಬಾಲಕಿ ಅತ್ಯಾಚಾರದ ಬಗ್ಗೆ ಮೌನವೇಕೆ? ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಬಿಜೆಪಿಯವರ ಮೌನವೇಕೆ? ಎಂದು ಕಾಂಗ್ರೆಸ್ ಪ್ರಶ್ನೆ... Read more »

ಅಣಬೆ ಕಬಾಬ್…‌

ಅಣಬೆ ಎಂದರೆ ಯಾರಿಗಿಷ್ಟ ಇಲ್ಲ ಹೇಳಿ, ಈಗ ಕಾಡು ಅಣಬೆ ಸಿಗುವ ಸಮಯ ಅಣಬೆ ಪಲ್ಯ, ಮುಂಡಿ, ಅಣಬೆ ಮಂಚೂರಿ ಮಾಡಿ ಸವಿಯುವವರು ಅಣಬೆ ಕಬಾಬ್‌ ಮಾಡಲು ಹಿಂದೇಟುಹಾಕುತ್ತಾರೆಯೆ? ಮಶ್ರೂಮ್ ಕಬಾಬ್ ರುಚಿಕರವಾದ ಮಶ್ರೂಮ್ ಕಬಾಬ್ ಮಾಡುವ ವಿಧಾನ… ಬೇಕಾಗುವ... Read more »