ಇರುವುದೊಂದೇ ಭೂಮಿ. ಧರೆಹೊತ್ತಿ ಉರಿದೊಡೆ ನಿಲುವುದೆಲ್ಲಿ? ಈ ಆತಂಕ ಎದುರಾಗಿದೆ. ಈ ಬಗ್ಗೆ ತಿಳಿಯದಿದ್ದರೆ ಪರಿಹಾರ ಹುಡುಕುವುದ್ಹೇಗೆ? ಈ ಬಗ್ಗೆ ಮಾಹಿತಿಗಾಗಿ samajamukhi.net,samaajamukhi & ಸಮಾಜಮುಖಿ ನ್ಯೂಸ್ ನೋಡಿ,ಓದಿ. Read more »
“ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್” ಇದು ಈ ವರ್ಷದ ಮೈಲಾರಲಿಂಗೇಶ್ವರ ಸ್ವಾಮಿಯ ಕಾರಣಿಕ ನುಡಿ. ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಮೈಲಾರದಲ್ಲಿ ಮಂಗಳವಾರ ಸಂಜೆ ಲಕ್ಷಾಂತರ ಭಕ್ತರ ನಡುವೆ ಕಾರಣಿಕ ಮಹೋತ್ಸವ ಜರುಗಿತು. ವಿಜಯನಗರ: “ಅಂಬಲಿ ಹಳಸಿತು, ಕಂಬಳಿ... Read more »
ಅಡುಗೆ ಅನಿಲ ಅಪಘಾತಗಳು ಮಾರಣಾಂತಿಕವಾಗುವ ಸಾಧ್ಯತೆಗಳು ಹೆಚ್ಚು.ಈ ಬಗ್ಗೆ ಸಿದ್ಧಾಪುರದ ಅಕ್ಷರದಾಸೋಹ ವಿಭಾಗ ಇತ್ತೀಚೆಗೆ ಅಡುಗೆ ಸಿಬ್ಬಂದಿಗಳಿಗಾಗಿ ತರಬೇತಿ ಕಾರ್ಯಾಗಾರ ನಡೆಸಿತು. ಈ ಸಂದರ್ಭದಲ್ಲಿ ಪ್ರಾತ್ಯಕ್ಷಿಕೆಗಳ ಮೂಲಕ ತಿಳುವಳಿಕೆ ನೀಡಲಾಯಿತು. Read more »
ರೈತರ ಸಾಲ ಮನ್ನಾ ಮತ್ತು ಕರ್ನಾಟಕ ಸರ್ಕಾರದ ಷರತ್ತು ತೆಗೆಯುವುದು ಸೇರಿದಂತೆ ಶಿರಸಿ-ಸಿದ್ಧಾಪುರ ಕ್ಷೇತ್ರದ ಒಟ್ಟೂ ೨೦ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಲು ಕಾಂಗ್ರೆಸ್ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. ಈ ಬಗ್ಗೆ ಇಂದು ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್... Read more »
ಫೆ.೯ ರಂದು ಕಾಂಗ್ರೆಸ್ ನಿಂದ ಸಿದ್ಧಾಪುರದಿಂದ ಶಿರಸಿ ವರೆಗೆ ಪಾದಯಾತ್ರೆ ನಡೆಯಲಿದ್ದು ಅನೇಕ ರಾಜ್ಯ ಮಟ್ಟದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ತಿಳಿಸಿದರು. Read more »
ಸಿದ್ದಾಪುರ: ನಶಿಸಿ ಹೋಗುತ್ತಿರುವ ಕಲಾಪ್ರಕಾರಗಳನ್ನು ನಾಡಿಗೆ ಪರಿಚಯಿಸಲು ಮೂಲ ಸಂಸ್ಕೃತಿ ಮತ್ತು ಕನ್ನಡ ಸಂಸ್ಕೃತಿ ಎಂಬ ವಿನೂತನ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲಕುಮಾರ ತಿಳಿಸಿದರು.ಪಟ್ಟಣದ ಹಾಳದಕಟ್ಟಾದಲ್ಲಿರುವ ಆಶಾಕಿರಣ ಟ್ರಸ್ಟ್ ನ ಮುರುಘರಾಜೇಂದ್ರ ಅಂಧರ... Read more »
b.k. hariprasad interview-(nie) ಕಾಂಗ್ರೆಸ್ ಅಲ್ಪಸಂಖ್ಯಾತ ಸಮುದಾಯವನ್ನು ಓಲೈಸುವ ಪಕ್ಷ ಎಂದು ಆಡಳಿತಾರೂಢ ಬಿಜೆಪಿ ಆಗಾಗ್ಗೆ ಆರೋಪಿಸುವುದುಂಟು. ಇದಕ್ಕೆ ಉತ್ತರಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಸರ್ಕಾರದಿಂದ ತಮ್ಮ ಕಲ್ಯಾಣವನ್ನು... Read more »
ಸಿದ್ದಾಪುರಆಶಾ ಕಿರಣ ಟ್ರಸ್ಟ ರಜತ ಮಹೋತ್ಸವ ಹಾಗೂ ಜಾನಪದ ಕಲೋತ್ಸವ ಫೆ.೩ ಮತ್ತು ೪ರಂದು ಜಗದ್ಗುರು ಮುರುಘರಾಜೇಂದ್ರ ಅಂಧ ಮಕ್ಕಳ ಶಾಲೆಯಲ್ಲಿ ಜರುಗಲಿದೆ ಎಂದು ಆಶಾಕಿರಣ ಟ್ರಸ್ಟ ಅಧ್ಯಕ್ಷ ಡಾ|ರವಿ ಹೆಗಡೆ ಹೂವಿನಮನೆ ತಿಳಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿ... Read more »
ಅಘನಾಶಿನಿಯು ಬಹುಕಾಲದ ಬೇಡಿಕೆಯಾಗಿತ್ತು, ರಂಗನತಿಟ್ಟು ಕರ್ನಾಟಕದ ಮೊದಲ ಮತ್ತು ಏಕೈಕ ರಾಮ್ಸರ್ ಸೈಟ್ ಎಂದು ಘೋಷಿಸುವ ಮೊದಲು ಇದನ್ನು ಪ್ರಸ್ತಾಪಿಸಲಾಯಿತು. ಅಘನಾಶಿನಿಯನ್ನು ರಾಮ್‌ಸರ್ ಸೈಟ್ ಎಂದು ಕೇಂದ್ರವು ಒಂದು ಅಥವಾ ಎರಡು ದಿನಗಳಲ್ಲಿ ಘೋಷಿಸಲಿದೆ. ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ... Read more »
ನಮ್ಮ ಮತ ನಮ್ಮೆಲ್ಲರ ಭವಿಷ್ಯ ನಿರ್ಧರಿಸುತ್ತದೆ. ಆದ್ದರಿಂದ ಪ್ರತಿಯೊಬ್ಬ ಪ್ರಜೆಯು ಮತ ಹಾಕುವ ಮೂಲಕ ಪ್ರಜಾಪ್ರಭುತ್ವದ ಕಾವಲುಗಾರರಾಗಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಭಾರತದ 140 ಕೋಟಿ ಜನರು ನನ್ನ ಮತವನ್ನು ಮಾರಾಟ ಮಾಡುವುದಿಲ್ಲ. ಆತ್ಮಸಾಕ್ಷ್ಮಿ... Read more »





