ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ ಎಂಬ ಅಮಾಯಕ ವಾಹನ ಚಾಲಕನ ಮನೆಗೆ ನುಗ್ಗಿ ಖ್ಯಾತೆ ತೆಗೆಯುತ್ತಾರೆ. ಅವರು ಬಂದದ್ದು ಈ... Read more »
ಸಿದ್ದಾಪುರ, ೦೮- ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಯುವಕರ ಸಾವಿನಲ್ಲಿ ಕೆಲವರ ಕೈವಾಡ ವಿರುವ ಬಗ್ಗೆ ಶಂಕೆ ವ್ಯಕ್ತವಾಗಿ ಈ ಬರ್ಭರ ಸಾವಿನಲ್ಲಿ ಶಾಮೀಲಾಗಿರುವ ವ್ಯಕ್ತಿಯನ್ನು ಬಂಧಿಸುವಂತೆ ಒತ್ತಾಯಿಸಿ ಇಂದು ಪೊಲೀಸ್ ಮತ್ತು ಕಂದಾಯ... Read more »
ಒಂದು ಸಾವಿರ ಕೋಟಿ ವೆಚ್ಚದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬಹುದೆನ್ನುವ ಸಲಹೆ ನಿಡಿರುವ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮೀತಿ ೧೦೦ ಕೋಟಿ ಅನುದಾನದಲ್ಲಿ ಮೊದಲ ಹಂತದ ತಕ್ಷಣ ಆಗಬೇಕಾದ ಅವಶ್ಯ- ಅನಿವಾರ್ಯ ಕೆಲಸಗಳನ್ನು ಪಟ್ಟಿ ಮಾಡಿದೆ. ಈ... Read more »
೧೨ ತಾಲೂಕುಗಳ ವಿಶಾಲ ಉತ್ತರ ಕನ್ನಡ ಜಿಲ್ಲೆ ಎರಡು ಜಿಲ್ಲೆಗಳಾಗಿ ವಿಭಾಗವಾದರೆ… ಶಿರಸಿ ಕೇಂದ್ರ ಮಾಡುವುದು ಎಲ್ಲಾ ಕೋನಗಳಿಂದ ಸರಿ ಎನ್ನುವ ಅಭಿಪ್ರಾಯವಿದೆ. ಉತ್ತರ ಕನ್ನಡದ ಹಳಿಯಾಳ-ದಾಂಡೇಲಿಗಳು ಧಾರವಾಡ ಜಿಲ್ಲೆಗೆ ಸೇರ್ಪಡೆಯಾಗುವುದು ಸೂಕ್ತ! ಹಾಗೇಯೇ ಭಟ್ಕಳವನ್ನ ಉಡುಪಿ ಜಿಲ್ಲೆಗೆ ಸೇರಿಸುವುದು... Read more »
ಹಿಂದೂ ಹುಲಿ ಎನ್ನುವ ಅನಂತಕುಮಾರ ಹೆಗಡೆ ಪೊಲೀಸರಿಗೆ ಕೈ ಮುಗಿದು ನಮ್ದೇ ತಪ್ಪು ಸೊರ್ರಿ ನಾನು ವಿದೇಶಕ್ಕೆ ಹೋಗುವುದಿದೆ, ನಿಮ್ಮ ಕಾಲಾದ್ರೂ ಹಿಡಿತೇನಿ ನನ್ನ ಮೇಲೆ ಕೇಸ್ ಬೇಡ ನನ್ನ ಮಗನ್ನೂ ಸೇರಿ ೬ ಜನರ ಮೇಲೆ ಮಾತ್ರ ಕೇಸ್... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು ಆಗಾಗ ನಿಧಾನವಾಗಿ ರಭಸದ ಮಳೆ ಬೀಳುತ್ತಿದೆ!. ಗಾಳಿ ಸಾಧಾರಣವಾಗಿ ಬೀಸುತಿದ್ದು ವಿದ್ಯುತ್ ಗುತ್ತಿಗೆದಾರರಿಗೆ ಲಾಭ ತರುವಷ್ಟು ವಿದ್ಯುತ್ ಕಂಬಗಳು ನೆಲಕ್ಕೆ ಬೀಳುತ್ತಿವೆ. ಒಂಬತ್ತು ತಿಂಳು ಆರಾಂ ಇದ್ದ ಕೆ.ಇ ಬಿ. ಕೆಳಹಂತದ... Read more »
ಇಬ್ಬರು ಅಂದರ್….ಇಬ್ಬರು ಸಸ್ಪೆಂಡ್, ಒಬ್ಬ ಸೇಫ್! ಇದು ತೌಡತ್ತಿ ಆತ್ಮಹತ್ಯೆ ಪ್ರಕರಣದ ಮುಂದುವರಿದ ಭಾಗ …. ಸೊರಬಾ ತೌಡತ್ತಿ ಆತ್ಮಹತ್ಯೆ ಪ್ರಕರಣದ ಸುರುಳಿ ಮುಂದುವರಿಯುತ್ತಿದೆ. ಈ ಪ್ರಕರಣದಲ್ಲಿ ಆರೋಪಿಗಳಾ ಗಿ ತಲೆಮರೆಸಿಕೊಂಡಿದ್ದ ಒಟ್ಟೂ 7 ಜನರಲ್ಲಿ ಇಬ್ಬರು ಬಂಧನ ಕ್ಕೊಳಗಾಗಿ... Read more »
ಮಲೆನಾಡಿನ ಮಳೆಯ ನಡುವೆಯೂ ಜನರ ಬಿಸಿ ಏರಿಕೆಗೆ ಕಾರಣವಾದ ಸೊರಬಾ ತೌಡತ್ತಿ ಸಂತೋಷ ಆತ್ಮಹತ್ಯೆಯ ಪ್ರಕರಣ ಹಾವು-ಏಣಿ ಆಟದಂತೆ ಮುಂದುವರಿದಿದೆ. ಡೈನಾಮಿಕ್ ಎಸ್ಪಿ ನೇತೃತ್ವದಲ್ಲಿ ವ್ಯಾಪ್ತಿ ವಿಚಾರದಲ್ಲಿ ಎಡವಿದರು ಎನ್ನಲಾದ ಪೊಲೀಸರು ಚುರುಕಾಗಿದ್ದರೆ ಸಂತೋಷ ಆತ್ಮಹತ್ಯೆ ತಪ್ಪಿಸಬಹುದಿತ್ತು! ಆದರೆ ನಿಧಾನವೇ... Read more »
https://www.youtube.com/watch?v=KIay_aBPV9g&t=32s Read more »
ಸರ್, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ, ರಸ್ತೆ ದುರಸ್ತಿಕೆಲಸಗಳು ಈಗಲಾದರೂ ಆಗಲಿ… – ಗ್ರಾಮಸ್ಥರು, ಮುಗದೂರು ಶಾಲಾ ಮಕ್ಕಳು, ವಾಹನ ಸವಾರರು... Read more »





