ಇನ್ನೊಂದೇ ವರ್ಷದಲ್ಲಿ ವಿಧಾನಸಭಾ ಚುನಾವಣೆಯ ತಯಾರಿ ನಡೆಯಲಿದೆ. ಎರಡು ವರ್ಷಗಳೊಳಗೆ ಹೊಸ ಶಾಸಕರು ಪ್ರತಿಷ್ಠಾಪನೆಯಾಗಲಿದ್ದಾರೆ. ಈ ಒಂದೆರಡು ವರ್ಷಗಳ ಅವಧಿ ಬಹುಮುಖ್ಯ ಯಾಕೆಂದರೆ… ಇನ್ನೊಂದು ಅವಧಿಯೊಳಗೆ ಉತ್ತರ ಕನ್ನಡ ಸೇರಿದಂತೆ ರಾಜ್ಯ-ದೇಶದ ಹಳೆಮುಖಗಳ ಕಾಂತಿ ಕರಗಿಹೋಗಲಿದೆ. ಬರಲಿರುವ ರಾಜ್ಯದ ವಿಧಾನಸಭಾ... Read more »
ಅಸನೀರಲ್ಲಿ ನಡೆಯುತ್ತಿದ್ದ ಶಿಕಾರಿಗೆ ಅದರದ್ದೇ ಆದ ಫೋರ್ಸು ಇರುತ್ತಿತ್ತು. ಫೋರ್ಸು ಎಂದರೆ ಉಮೇದು ಅಂತ. ಹಾಗೆಯೇ ಶಿಕಾರಿಗೆ ಅಂತಲೇ ಯಾವಾಗಲೂ ಒಂದು ತಂಡ ಮುಂದಿರುತ್ತಿದ್ದುದೂ ಹೌದು. ಕಾಳ, ರಂಕ, ಗೋಟು, ಬಿಲ್ಲ, ಮಾರು, ದಾನು, ಬೀರ ಎಂದು ಮೊದಲಾಗಿ ಅವರ... Read more »
ಕಾಂಗ್ರೆಸ್ ಸೇರ್ಪಡೆ ವದಂತಿ: ಶಾಸಕ ಅರವಿಂದ ಬೆಲ್ಲದ ಸ್ಪಷ್ಟನೆ ನಾನು ಪಕ್ಷ ತೊರೆಯುತ್ತೇನೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ. ನನ್ನ ವಿಚಾರದಲ್ಲಿ ಸುಳ್ಳು ಸಂದೇಶ ಹಬ್ಬಿಸುವ ಪ್ರಯತ್ನ ನಡೆದಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ. ಕಾಂಗ್ರೆಸ್ ಗೆ ಮಾಜಿ... Read more »
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಮತ್ತು ಕೃಷಿ ಕಾಯಿದೆ ಗಳ ವಿರುದ್ಧದ ಸೆ.27 ರ ಭಾರತ್ ಬಂದ್ ಗೆ ಸಹಕರಿಸಲು ರಾಜ್ಯ ರೈತ ಸಂಘ ಕೋರಿದೆ. ಇಂದು ನಗರದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಸಿದ್ಧಾಪುರ... Read more »
ದೇಶದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾಬ್ಯಾಂಕ್ ನ ವಿವಿಧ ಶಾಖೆಗಳಲ್ಲಿ 16 ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಳಗಾವಿ: ದೇಶದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾಬ್ಯಾಂಕ್ ನ ವಿವಿಧ ಶಾಖೆಗಳಲ್ಲಿ... Read more »
ಪಿತ್ರಾರ್ಜಿತವಾಗಿ ಬರುವಂತಹ ಆಸ್ತಿಯನ್ನು ತಾನೊಬ್ಬಳೇ ಅನುಭವಿಸುವ ಉದ್ದೇಶದಿಂದ ಚಿಕಪ್ಪ ನ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪೂರ್ತಿ ಅಸ್ತಿ ಯನ್ನ ತನ್ನ ಹೆಸರಿಗೆ ಮಾಡಿಕೊಂಡು ಅಸ್ತಿ ಕಬಳಿಸಲು ಹೊರಟ ಮಹಿಳೆಯ ಮೇಲೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅನಸೂಯಾ ವಿಜಯ್... Read more »
ಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್ನ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ ಹೃದಯಾಘಾತದಿಂದ ಇಂದು ನಿಧನರಾದರು. ಭಟ್ಕಳ: ಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್ನ ಕಬಡ್ಡಿ ಆಟಗಾರನಾಗಿ ಸಾಕಷ್ಟು ಹೆಸರು ಸಂಪಾದಿಸಿದ್ದ ಮನೋಜ ನಾಯ್ಕ ಹೃದಯಾಘಾತದಿಂದ ನಿಧನರಾದರು. (ರಾಷ್ಟ್ರ ಮಟ್ಟದ ಕಬಡ್ಡಿ... Read more »
ಹಿಂದೆ ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು ಈಗ ಚಿಕ್ಕಮಂಗಳೂರು ಎನ್.ಆರ್.ಪುರದಲ್ಲಿ ತಹಸಿಲ್ದಾರ್ ಆಗಿರುವ ಗೀತಾ ಸಿ.ಜಿ. ವಿವಾಹಿತ ಗ್ರಾಮ ಲೆಕ್ಕಾಧಿಕಾರಿಯನ್ನು ಮದುವೆ ಆಗಿರುವ ಬಗ್ಗೆ ಪಸರಿಸಿರುವ ಸುದ್ದಿಯೊಂದು ವೈರಲ್ ಆಗಿದೆ. ಗೀತಾ ಸಿ.ಜಿ. ಗ್ರಾಮಲೆಕ್ಕಾಧಿಕಾರಿ ಶ್ರೀನಿಧಿಯನ್ನು ಮದುವೆ ಆಗಿರುವ ಬಗ್ಗೆ ಉಪನೋಂದಣಾಧಿಕಾರಿ... Read more »
ಸಿನಿಮಾಗೆ ಬದುಕೇ ಪ್ರೇರಣೆ: ಕನ್ನಡ ಚಿತ್ರರಂಗದ ‘ಹೊಸ ಬೆಳಕು’ ಪೆಡ್ರೊ ನಿರ್ದೇಶಕ ನಟೇಶ್ ಹೆಗಡೆ ಸಂದರ್ಶನ ”ಪೆಡ್ರೊ” ಕನ್ನಡ ಸಿನಿಮಾ ಪ್ರತಿಷ್ಟಿತ ಬೂಸಾನ್ ಮತ್ತು ಲಂಡನ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಗಿರೀಶ್ ಕಾಸರವಳ್ಳಿಯವರ ಚಿಂತನಾ ಪರಂಪರೆ ಕನ್ನಡ ಚಿತ್ರರಂಗದಲ್ಲಿ ಮುಂದುವರಿಯುವ ಭರವಸೆ ನಟೇಶ್ ಹೆಗಡೆ ಅವರಿಂದ ಮತ್ತೆ... Read more »
ರಾಜ್ಯದಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಜಾರಿ, ಕೃಷಿ ಪಂಪ್ ಸೆಟ್ ಗೆ ವಿನಾಯಿತಿ ಮೂರು ಹಂತದಲ್ಲಿ ಸ್ಮಾರ್ಟ್ ಹಾಗೂ ಪ್ರೀಪೇಡ್ ವಿದ್ಯುತ್ ಮೀಟರ್ ಅಳವಡಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮೀಟರ್ ದರವನ್ನು ಗ್ರಾಹಕರ ಬದಲು ಎಸ್ಕಾಂಗಳೇ ಭರಿಸಲಿವೆಯಾದರೂ ಕೃಷಿ... Read more »





