ಇಂದಿನ ಸಮಾಜಮುಖಿ ಸುದ್ದಿಗಳು- ದೇಶಕ್ಕೇ ನಂ.1 ಆದ ಕಾರವಾರದ ಬಾಲಕ & ಆ್ಯಂಬುಲೆನ್ಸ್​ಗಳಲ್ಲಿ ASV ಇಂಜೆಕ್ಷನ್ ಶೇಖರಣೆ

ಆ್ಯಂಬುಲೆನ್ಸ್​ಗಳಲ್ಲಿ ASV ಇಂಜೆಕ್ಷನ್ ಶೇಖರಣೆಗೆ ಶಾಸಕ ಹರತಾಳು ಹಾಲಪ್ಪ ಮನವಿ Published on: 18 hours ago ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಚ್ಚಿದ ಸಂದರ್ಭದಲ್ಲಿ 108 ಆ್ಯಂಬುಲೆನ್ಸ್​ಗಳ ಮೂಲಕ ಸರ್ಕಾರಿ ಆಸ್ಪತ್ರೆಗಳಿಗೆ ಸಾಗಿಸುವಾಗ ಆಗುವ ಅನಾಹುತಗಳನ್ನುತಪ್ಪಿಸಲು ಹಾಗೂ ತುರ್ತು ಚಿಕಿತ್ಸೆ... Read more »

ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ಬೆಳಗಾವಿ ಮುಸ್ಲಿಂ -ಮೃತನ ತಾಯಿ ನಜೀಮ ಶೇಖ್ ಮೃತ ದೇಹವನ್ನು ಗುರುತಿಸಿದ ನಂತರ ಹುಡುಗಿಯ ತಂದೆ ಸೇರಿ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆಯ ಯುವಕರ ಮೇಲೆ ಕೊಲೆ ದೂರು ದಾಖಲಿಸಿದ್ದಾರೆ. -By ನಾನು ಗೌರಿ ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Tarjaan – ರಿಯಲ್ ಲೈಫ್ ಟಾರ್ಜಾನ್ & ನಕಲಿ ನೋನಿ ಜಾಲ

ಶಿವಮೊಗ್ಗದಲ್ಲಿ ನಕಲಿ ಅಮೃತ್ ನೋನಿ ಮಾರಾಟ ಜಾಲ ಪತ್ತೆಯಾಗಿದೆ. ನಗರದ ಮಾರ್ನಮಿ ಬೈಯಲಿನಲ್ಲಿರುವ ಫಾರ್ಮಾ ಸಂಸ್ಥೆ ಮೇಲೆ ದಾಳಿ ನಡೆಸಿದ ಪೊಲೀಸರು 31 ಬಾಕ್ಸ್ ನಕಲಿ ಅಮೃತ್ ನೋನಿಯನ್ನು ವಶಕ್ಕೆ ಪಡೆದಿದ್ದಾರೆ. Ho van Lang,“ರಿಯಲ್ ಲೈಫ್ ಟಾರ್ಜಾನ್” ಎಂದು... Read more »

ಚಕ್ರತೀರ್ಥನನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಖಂಡನೀಯ- ಕಾಂಗ್ರೆಸ್

ರೋಹಿತ್ ಚಕ್ರತೀರ್ಥ ಅವರನ್ನು  ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿ ಮಾಡಿರುವುದನ್ನು ವಿರೋಧಿಸಿ ಆರಂಭವಾಗಿರುವ ಟ್ವಿಟ್ಟರ್ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯವಾಹಿನಿಗೆ ಸೇರಬೇಕು – ಉಪನಿರ್ದೆಶಕಿ ಶ್ಯಾಮಲಾಸಿದ್ದಾಪುರ- : ವಿಶೇಷ ಚೇತನ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದು,... Read more »

ಅನ್ಯ ಧರ್ಮದ ಯುವತಿಯೊಂದಿಗೆ ಪ್ರೇಮ, ಮುಸ್ಲಿಂ ಯುವಕನ ಹತ್ಯೆ & ವೈದ್ಯಕೀಯ ತಪಾಸಣಾ ಶಿಬಿರ

ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ  24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ.   ಕ್ಯಾದಗಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರಸಿದ್ದಾಪುರಗ್ರಾಮೀಣ ಭಾಗದ ಎಲ್ಲ ಮಹಿಳೆಯರು,... Read more »

ಅಡಿಕೆ ಬೆಳೆಗಾರರ ಪರವಾಗಿ ನಿಂತ ಗುಂಜಗೋಡು ಕುಟುಂಬ

ಸಿದ್ಧಾಪುರ ತಾಲೂಕಿನಲ್ಲಿ ಗುಂಜಗೋಡು ಗ್ರಾಮ ಮತ್ತು ಗುಂಜಗೋಡು ಕುಟುಂಬಕ್ಕೆ ಮಹತ್ವದ ಸ್ಥಾನವಿದೆ. ತಾಲೂಕು ಕೇಂದ್ರದಿಂದ ತುಸುದೂರದ ಗುಂಜಗೋಡು ಲಾಯಾಯ್ತಿನಿಂದ ಸಮಾಜದ ಆಗುಹೋಗುಗಳೊಂದಿಗೆ ಸ್ಪಂದಿಸಿದೆ. ಸುಶಿಕ್ಷಿತ,ಸಮಾಜಮುಖಿ ಗ್ರಾಮವಾದ ಗುಂಜಗೋಡು ಈಗಲೂ ಬಿಳಗಿ ಸೀಮೆಯ ಪ್ರಸಿದ್ಧ ಗ್ರಾಮ. ಸ್ವಾತಂತ್ರ್ಯ ಹೋರಾಟ, ಧಾರ್ಮಿಕ ಕೆಲಸ,... Read more »

ಡಯಾಲಿಸ್ ತೊಂದರೆಗೆ ಶೀಘ್ರ ಪರಿಹಾರ -ಕಾಗೇರಿ

ಶೀಘ್ರದಲ್ಲಿ ರಾಜ್ಯದ ಸರ್ಕಾರಿ ಆಸ್ಫತ್ರೆಗಳ ಡಯಾಲಿಸಿಸ್ ಸ್ಥಿತಿ ಸುಧಾರಣೆಯಾಗಲಿದೆ ಎಂದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ತಿಳಿಸಿದ್ದಾರೆ. ಕೋವಿಡ್ ಅವಧಿಯಲ್ಲಿ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮುತುವರ್ಜಿ ವಹಿಸಿದ್ದರೂ ರಾಜ್ಯದ ಸರ್ಕಾರಿ ಆಸ್ಫತ್ರೆಗಳ ಸ್ಥಿತಿ ಸುಧಾರಿಸಿಲ್ಲ. ಜನಸಾಮಾನ್ಯರಿಗೆ ಅವಶ್ಯವಿರುವ... Read more »

Tanker eccident -ಅಂಕೋಲಾದಲ್ಲಿ ಆಕ್ಸಿಜನ್ ಟ್ಯಾಂಕರ್ ಗಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿ

: ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರು ಕಾರವಾರ : ಚಾಲಕನ ನಿಯಂತ್ರಣ ತಪ್ಪಿ ಆಕ್ಸಿಜನ್ ಟ್ಯಾಂಕರ್ ಗಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರ ಶಿರೂರು... Read more »

ಸಿದ್ಧಾಪುರದಿಂದ ಮಹಾರಾಷ್ಟ್ರಕ್ಕೆ ಅಕ್ರಮ ಅಕ್ಕಿ ಸಾಗಾಟ,ಪಡಿತರ ಅಕ್ಕಿ ಎನ್ನುವ ವದಂತಿ

ಸಿದ್ಧಾಪುರದಿಂದ ಮಹಾರಾಷ್ಟ್ರ ಕ್ಕೆ ಅಕ್ರಮವಾಗಿ ಸಾಗಾಟ ಮಾಡುತಿದ್ದ ಅಕ್ಕಿ ಯೊಂದಿಗೆ ಲಾರಿಯನ್ನು ವಶಪಡಿಸಿಕೊಂಡಿರುವ ಸಿದ್ಧಾಪುರ ಕಂದಾಯ ಇಲಾಖೆ ಅಧಿಕಾರಿಗಳು ಮೈಸೂರಿನ ಶ್ರೀನಿವಾಸ ಗೌಡ ಎನ್ನುವ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸಿದ್ಧಾಪುರ ಅಮೀನಾ ವೃತ್ತದ ಬಳಿಯ ಬಾವ ಪಕೀರ್ ಸಾಬ್ ರ... Read more »

ಯಾರಿಗುಂಟು ಯಾರಿಗಿಲ್ಲ… ಎರಡೆರಡು ಕ್ಷೇತ್ರಗಳು,ಪಕ್ಷಗಳು ಎರಡ್ಮೂರು ಅವಕಾಶ! -p-2

ಉತ್ತರ ಕನ್ನಡ ಜಿಲ್ಲೆ ವಿಶಾಲ ಜಿಲ್ಲೆಯಾಗಿರುವುದರಿಂದ ಇಲ್ಲಿಯ ರಾಜಕಾರಣವೆಂದರೆ ಜಾತಿ-ಪ್ರಾದೇಶಿಕತೆಗಳನ್ನು ಮೀರಿ ಹೊಸ ಸಾಧ್ಯತೆಯನ್ನು ಹುಟ್ಟುಹಾಕುವುದು ಕಡಿಮೆ. ಈಗ ರಾಜ್ಯ ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ ಹೆಗಡೆ ಎ.ಬಿ.ವಿ.ಪಿ.ಯಿಂದ ಗುರುತಿಸಿಕೊಂಡು ಶಾಸಕರಾಗುವಾಗಲೂ ಅವರನ್ನು ಗೆಲ್ಲಿಸಿದ್ದು ಜಾತಿ ಎಂದರೆ ಸುಳ್ಳಲ್ಲ. ಅಂ ಕೋಲಾ... Read more »