ನಿವೇದಿತ್ ಆಳ್ವ ಶಿರಸಿ ಕ್ಷೇತ್ರದ ಟಿಕೇಟ್ ಆಕಾಂಕ್ಷಿಯಾ? ಏನಂತಾರೆ ಅವರು….

ಈಗಿನ ಸರ್ಕಾರಕ್ಕೆ, ಜನಪ್ರತಿನಿಧಿಗಳಿಗೆ ಇಚ್ಛಾಶಕ್ತಿ ಕೊರತೆ ಇರುವುದರಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸಿರುವ ಕೆ.ಪಿ.ಸಿ.ಸಿ. ಶಿಸ್ತುಪಾಲನಾ ಸಮೀತಿ ಸಂಚಾಲಕ ನಿವೇದಿತ್ ಆಳ್ವ ರಾಜ್ಯ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಹಾಗಾಗಿ ಅಭಿವೃದ್ಧಿ ಕನಸಾಗಿದೆ. ಸರ್ಕಾರ  ಮುತುವರ್ಜಿಯಿಂದ ಕೆಲಸ ಮಾಡಿದರೆ ಏನೆಲ್ಲಾ... Read more »

ಲಾಕ್‌ಡೌನ್ ಮೋಡ್‌ನಿಂದ ಹೊರಬಂದು ಅಧಿವೇಶನದ ಸಿದ್ಧತೆಗಳನ್ನು ಪ್ರಾರಂಭಿಸಿ: ವಿಶ್ವೇಶ್ವರ ಕಾಗೇರಿ

ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಅಧಿಕಾರಿಗಳಿಗೆ “ಸಂಪರ್ಕ ತಡೆಯನ್ನು ಮತ್ತು ಲಾಕ್ ಡೌನ್ ಮೋಡ್” ನಿಂದ ಹೊರಬಂದು  ಶಾಸಕಾಂಗ ಅಧಿವೇಶನಕ್ಕೆ ಸಿದ್ಧತೆ ಆರಂಭಿಸುವಂತೆ ನಿರ್ದೇಶನ ನೀಡಿದರು.  ಬೆಂಗಳೂರು: ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಅಧಿಕಾರಿಗಳಿಗೆ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ವಿನಾಶದ ಅಂಚಿನಲ್ಲಿರುವ ಸಸ್ಯ-ಪ್ರಾಣಿ ಪ್ರಭೇದ, ಜೋಗ ಜಲಪಾತಗಳ ರಕ್ಷಿಸಿ

ವಿನಾಶದ ಅಂಚಿನಲ್ಲಿರುವ ಸಸ್ಯ-ಪ್ರಾಣಿ ಪ್ರಭೇದ, ಜೋಗ ಜಲಪಾತಗಳ ರಕ್ಷಿಸಿ: ಜೀವವೈವಿಧ್ಯ ಮಂಡಳಿ ಜೋಗ ಜಲಪಾತಗಳ ಜೀವಂತವಾಗಿಡಲು ಹಾಗೂ ಅವುಗಳು ತುಂಬಿ ಹರಿಯುವಂತಿರಲು, ವಿನಾಶದ ಅಂಚಿನ ವೃಕ್ಷ, ಪ್ರಾಣಿ ಪ್ರಭೇದಗಳ ಸಂರಕ್ಷಣೆ ಮಾಡುವ ಅಗತ್ಯಗಳಿವೆ ಜೀವವೈವಿಧ್ಯ ಮಂಡಳಿ ಹೇಳಿದೆ.  ಜೀವವೈವಿಧ್ಯತೆಗಳನ್ನು ರಕ್ಷಿಸುವ... Read more »

Cong pics.. bjp news-ಚಂದ್ರಶೇಖರ್, ಕರಂದ್ಲಾಜೆ, ನಾರಾಯಣ ಸ್ವಾಮಿ, ಖೂಬಾ ಪ್ರಮಾಣ ವಚನ ಸ್ವೀಕಾರ

ಕೇಂದ್ರ ಸಂಪುಟ ಪುನರ್ ರಚನೆ: ಚಂದ್ರಶೇಖರ್, ಕರಂದ್ಲಾಜೆ, ನಾರಾಯಣ ಸ್ವಾಮಿ, ಖೂಬಾ ಪ್ರಮಾಣ ವಚನ ಸ್ವೀಕಾರ ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಮೊದಲಿಗರಾಗಿ ರಾಜೀವ್ ಚಂದ್ರಶೇಖರ್ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.... Read more »

ಬುಧವಾರ ಶಿರಸಿಯಲ್ಲಿ ಡಿ.ಕೆ.ಶಿ.ಕಾರ್ಯಕ್ರಮ- ಟಿಕೇಟ್ ಎಲ್ಲರಿಗೂ ಬೇಕು ಸಂಘಟನೆ ಯಾರಿಗೂ ಬೇಡ!

ಬುಧವಾರ ಶಿರಸಿಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ ಕಾರ್ಯಕ್ರಮ ನಡೆಯಲಿದೆ. ಕಾಂಗ್ರೆಸ್ ರಾಜ್ಯ ಸಾರಥ್ಯ ವಹಿಸಿಕೊಂಡ ಮೇಲೆ ಡಿ.ಕೆ.ಶಿವಕುಮಾರ ಮಲೆನಾಡು, ಕರಾವಳಿ ಪ್ರವಾಸಕ್ಕೆ ಬಂದಿದ್ದು ಇದೇ ಮೊದಲ ಬಾರಿ ಏನಲ್ಲ. ಆದರೆ ಈ ಬಾರಿಯ ಭೇಟಿ ನಾನಾ ಕಾರಣಕ್ಕೆ ವಿಶೇಶವೆನಿಸಿದೆ. ತಾಲೂಕಾ... Read more »

ಶತಾಯುಷಿ ಸೂಲಗಿತ್ತಿ ಗೋದಕ್ಕ ನಿಧನ

ಸಿದ್ಧಾಪುರ ತಾಲೂಕಿನ ಪ್ರಸಿದ್ಧ ನಾಟಿವೈದ್ಯೆ ಶತಾಯುಷಿ ದಾಸನಗದ್ದೆಯ ಗೋದಾವರಿ ಕನ್ನ ಮಡಿವಾಳ ಇಂದು ನಿಧನರಾದರು. 105 ವರ್ಷದ ಗೋದಕ್ಕ ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲಾ ವಯೋಮಾನದವರಿಗೆ ನಾಟಿ ಔಷಧ ನೀಡಿ ಉಪಚರಿಸುತಿದ್ದರು. ಆರೋಗ್ಯ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾಲದಲ್ಲಿ ಸೂಲಗಿತ್ತಿಯಾಗಿ ಅನೇಕರನ್ನು... Read more »

ಕಳಪೆ ಆಹಾರ ಪೂರೈಕೆ: ಜಿಲ್ಲಾಧಿಕಾರಿಗಳಿಗೆ ಕಾಂಗ್ರೆಸ್ ದೂರು

ನೀವು ನಿಮ್ಮ ಮಾತುಗಳಿಗೆ ಬದ್ಧವಾಗಿದ್ದರೆ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಕಿತ್ತುಹಾಕಿ: ದಿಗ್ವಿಜಯ್ ಸಿಂಗ್ ನಿಮ್ಮ ಮಾತುಗಳಿಗೆ ಬದ್ಧವಾಗಿದ್ದರೆ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಹುದ್ದೆಯಿಂದ ಕಿತ್ತು ಹಾಕಿ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ... Read more »

ಉ.ಕ. ಜಿಲ್ಲಾ ಕಾಂಗ್ರೆಸ್ ಗೆ ಸತೀಶ್ ಶೈಲ್ ಅಧ್ಯಕ್ಷ, ಮಂಜುನಾಥ ನಾಯ್ಕ ಕಾರ್ಯಾಧ್ಯಕ್ಷ?

ನಿರಂತರ ಮೂರು ಅವಧಿಯ ನಂತರ ಈಗಿನ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಮಳಲಗಾಂವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆ ಬಿಡುವುದು ಪಕ್ಕಾ ಆಗಿದ್ದು ಭೀಮಣ್ಣ ನಿರ್ಗಮನದಿಂದ ತೆರವಾಗುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಕಾರವಾರದ ಮಾಜಿ ಶಾಸಕ ಸತೀಶ್ ಶೈಲ್ ಅಧ್ಯಕ್ಷರಾಗುವುದು ಬಹುತೇಕ... Read more »

ಪ್ರಥ್ವಿರಾಜ್ ಪಾಟೀಲ್ ರಿಗೆ ಪ್ರಚಲಿತ ನಾಗರಾಜ್ ಕೃತಜ್ಞತೆ

ಸಿದ್ಧಾಪುರ ತಾಲೂಕಿನ ಮುಗದೂರಿನ ಪ್ರಚಲಿತ ಆಶ್ರಯಧಾಮಕ್ಕೆ ಭೇಟಿ ನೀಡಿದ ಸಾಫ್ಟ್ ವೇರ್ ಇಂಜಿನಿಯರ್ ಪ್ರಥ್ವಿರಾಜ್ ಪಾಟೀಲ್ ವಡಗೇರಿ ಆಶ್ರಮದ ಕೆಲಸಗಳನ್ನು ಪ್ರಶಂಸಿದರು. ಅಸಹಾಯಕರು, ಅನಾಥರಿಗೆ ಸೇವೆ ಮಾಡುತ್ತಿರುವ ನಾಗರಾಜ್ ನಾಯ್ಕ ಕುಟುಂಬವನ್ನು ಶ್ಲಾಘಿಸಿದ ಪಾಟೀಲ್ ತಮ್ಮ ಆರ್ಥಿಕ ನೆರವನ್ನು ಒದಗಿಸಿದರು.... Read more »

Congress visit-ರಾಜ್ಯ ಕಾಂಗ್ರೆಸ್’ನಿಂದ ಮನೆ-ಮನೆ ಭೇಟಿ ಅಭಿಯಾನ

ಕೋವಿಡ್ ಮೂರನೇ ಅಲೆಯ ಆತಂಕದ ಅವಧಿಯಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷರು ಕೋವಿಡ್ ನಿಯಮ ಗಾಳಿ ಗೆ ತೂರಿ ಕಾರ್ಯಕ್ರಮ ಮಾಡುವುದು, ಆಡಳಿತ ಸರ್ಕಾರದ ಶಾಸಕರು, ಸಚಿವರು ನಾಯಕತ್ವ ಬದಲಾಗಬೇಕೆಂದು ಬೀದಿರಂಪ ಮಾಡುವುದು ಇವೆಲ್ಲಾ ಜವಾಬ್ಧಾರಿಯುತ ಜನಪ್ರತಿನಿಧಿಗಳು, ಜನಪರ ಸರ್ಕಾರದ ಲಕ್ಷಣಗಳಲ್ಲ... Read more »