ಸಿದ್ಧಾಪುರ ತಾಲೂಕು ಸೇರಿದಂತೆ ಉತ್ತರಕನ್ನಡ ಜಿಲ್ಲೆಯಲ್ಲಿ ಬಡ್ಡಿ ಮಾಫಿಯಾತಾಂಡವಾಡುತಿದ್ದು ಕರೋನಾ ಹಿನ್ನೆಲೆಯಲ್ಲಿ ಬಹುಹಿಂದೇ ಬಡ್ಡಿಗೆ ಸಾಲಕೊಟ್ಟ ಬಡ್ಡಿ ವಸೂಲಿದಾರರು ಜನಸಾಮಾನ್ಯರ ತಲೆಮೇಲೆ ಕುಳಿತು ಚಿತ್ರಹಿಂಸೆ ಕೊಡುತ್ತಿರುವ ವಿದ್ಯಮಾನ ಬಹಿರಂಗವಾಗಿದೆ. ರಾಜ್ಯದಾದ್ಯಂತ ಮೀಟರ್ ಬಡ್ಡಿ, ದಿನದ ಬಡ್ಡಿ ಲೆಕ್ಕದಲ್ಲಿ ನಡೆಯುತ್ತಿರುವ ಬಡ್ಡಿಮಾಫಿಯಾ... Read more »
ಸಿದ್ಧಾಪುರ ತಾಲೂಕಿನ ಇಬ್ಬರು ಯುವತಿಯರು,ಮತ್ತೊಬ್ಬ ಕಾರವಾರದ ಮಹಿಳೆ ಸೇರಿ 3 ಜನ ಕರೋನಾ ಸೋಂಕಿತರು ಇಂದು ಗುಣಮುಖರಾಗಿ ಹೊರನಡೆಯುವ ಮೂಲಕ ಉತ್ತರಕನ್ನಡ ಜಿಲ್ಲೆಯ ಒಟ್ಟೂ 85 ಜನ ಕರೋನಾ ಸೋಂಕಿತರು ಗುಣಮುಖರಾಗಿ ಅವರವರ ಮನೆ ಸೇರಿದ್ದಾರೆ. ಸಿದ್ಧಾಪುರ ತಾಲೂಕಿನ ಒಟ್ಟೂ5... Read more »
ಮೊದಮೊದಲು ಹೆಚ್ಚು ಕೋವಿಡ್ ಪ್ರಕರಣಗಳಿಂದ ಕುಖ್ಯಾತವಾದ ಉತ್ತರ ಕನ್ನಡ ಜಿಲ್ಲೆ ಈಗ ಕರೋನಾ ಗೆದ್ದ ಖುಷಿಯಲ್ಲಿ ಬೀಗುತ್ತಿದೆ. ಉತ್ತರಕನ್ನಡ ಜಿಲ್ಲೆಯ ಒಟ್ಟೂ 86 ಜನ ಕೋವಿಡ್ ಸೋಂಕಿತರಲ್ಲಿ 99% ವಿದೇಶಗಳಿಂದ ಪರರಾಜ್ಯಗಳಿಂದ ಬಂದವರು. ಮೂಲತ: ಉತ್ತರಕನ್ನಡ ಜಿಲ್ಲೆಯವರಾದರೂ ಇವರಲ್ಲಿ ಬಹುತೇಕ... Read more »
ಮಾನ್ಯ ಮುಖ್ಯಮಂತ್ರಿಗಳುಕರ್ನಾಟಕ ಸರ್ಕಾರವಿಧಾನ ಸೌಧ, ಬೆಂಗಳೂರು.(ಮಾನ್ಯ ತಹಶಿಲ್ದಾರರು, ಸಿದ್ದಾಪುರ ಇವರ ಮೂಲಕ)ಮಾನ್ಯರೇ,ಅದಾಗಲೇ ಆರ್ಥಿಕ ಬಿಕ್ಕಟ್ಟಿನಿಂದ ನರಳುತ್ತಿರುವ ರಾಜ್ಯವು ಕೋವಿಡ್ – 19 ವೈರಾಣುವಿನ ಕಾರಣದಿಂದ ಮತ್ತಷ್ಟು ಆಳವಾದ ಬಿಕ್ಕಟ್ಟಿಗೆ ತಳ್ಳಲ್ಪಟ್ಟಿದ್ದು ತಮಗೆ ತಿಳಿದ ವಿಚಾರವಾಗಿದೆ. ಈ ಆಳವಾದ ಬಿಕ್ಕಟ್ಟಿಗೆ ಸಿಲುಕಿ... Read more »
ಕಾಶಿಂ ಮತ್ತು ನನ್ನ ರೋಲ್ ನಂಬರ್ ಹಿಂದೆ-ಮುಂದೆ ಇದ್ದುದರಿಂದ ಕಾಶಿಂ ತನಗೆ ನಾನು ಪರೀಕ್ಷೆಯಲ್ಲಿ (ಕಾಪಿ) ನನ್ನ ಉತ್ತರಪತ್ರಿಕೆ ನೋಡಿ ಬರೆಯಲು ಬಿಟ್ಟರೆ ಮಾತ್ರ ಉರ್ದು ಕಲಿಸುವುದಾಗಿ ಭರವಸೆ ನೀಡಿದ್ದ!ಈ ಉರ್ದು ಕಲಿಯುವ ಆಸಕ್ತಿ ಹಿಂದೆ ಆಗತಾನೆ ಕಾರವಾರಕ್ಕೆ ತೆರಳಿದ್ದ... Read more »
ಭಾರತದ ನೌಕಾಪಡೆಯ 20 ಕ್ಕೂ ಹೆಚ್ಚು ಸಿಬ್ಬಂದಿಗಳಲ್ಲಿ ರೊರೊನಾ ಸೋಂಕು ಧೃಢ ಪಟ್ಟಿದೆ ಎಂದು ಬಹಿರಂಗವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ವಿಶ್ವಾಸನೀಯ ಮೂಲಗಳು ನೌಕಾಪಡೆಯ ಸಿಬ್ಬಂದಿಗಳಲ್ಲಿ ಕೆಲವರಲ್ಲಿ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ನೌಕಾಪಡೆ ವಿಶೇಶ ಮುತುವರ್ಜಿ ವಹಿಸಿದೆ ಎಂದಿದ್ದಾರೆ.... Read more »
ಉತ್ತರ ಕನ್ನಡ (ಸಿದ್ದಾಪುರ,ಏ.5)ಜಿಲ್ಲೆಯಲ್ಲಿ ಮಂಗನ ಕಾಯಿಲೆ ತೀವೃವಾಗಿ ಹರಡಿದ್ದು ಇದರಿಂದ ಈಗಾಗಲೇ ಸಿದ್ದಾಪುರ ತಾಲೂಕಿನ ಆರು ಜನ ಸಾವನ್ನಪ್ಪಿದ್ದು ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2ಲಕ್ಷ ರೂ ಪರಿಹಾರ ನೀಡುವಂತೆ ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿ... Read more »
ಕರೋನಾ ಸೋಕಿನ ಭಯ, ಲಾಕ್‍ಔಟ್ ಹಿನ್ನೆಲೆಗಳಲ್ಲಿ ಕೃಷಿ,ಕೃಷಿ ಉತ್ಫನ್ನಗಳು, ಕೃಷಿ ಸಂಬಂಧಿ ಉದ್ಯಮಗಳು ಹಾನಿಗೊಳಗಾಗಿವೆ. ಮಲೆನಾಡು ಪ್ರದೇಶದಲ್ಲಿ ಬೆಳೆದ ಅನಾನಸ್, ಬಾಳೆ ಬೆಳೆಗಳನ್ನು ಕೇಳುವವರಿಲ್ಲದೆ ಇವುಗಳನ್ನು ಬೆಳೆದ ರೈತ ತಾವು ಬೆಳೆದ ಬೆಳೆ ತಮ್ಮ ಕಣ್ಮುಂದೇ ಹಾಳಾಗುತ್ತಿರುವುದನ್ನು ನೋಡುವಂತಾಗಿದೆ. ಮಲೆನಾಡಿನ... Read more »
ಸಮಾಜಮುಖಿ ಕಾಳಜಿ- ¸ವಿಶೇಷ ಮಾಹಿತಿ ಶೇರ್ ಮಾಡಿ ನಿಮ್ಮವರಿಗೂ ತಿಳಿಸಿ(wats app ಮೂಲಕ) ದೇಶಕ್ಕೆ ಮಹಾಮಾರಿ ತಡೆಯೋಣ ದೇಶಕ್ಕೆ ಲಾಕ್ ಡೌನ್ ರಾಜ್ಯ ಲಾಕ್ ಡೌನ್ ಉತ್ತರ ಕನ್ನಡದ ತುರ್ತು ಸಂಪರ್ಕ ಸಂಖ್ಯೆಗಳಿವು ಕಾರವಾರ ಪೋಲಿಸ್: 08382-226333 ಅಂಬ್ಯುಲೆನ್ಸ: 108... Read more »
ವೈದಿಕರು ಸಮಾನತೆಯ ಶರಣರನ್ನು ಕೊಂದು ವಚನಗಳನ್ನು ಸುಟ್ಟ ಮತಾಂಧತೆಯ ಪೈಶಾಚಿಕತೆಗೆ ಸಾವಿರ ವರ್ಷಗಳ ಹತ್ತಿರದ ಇತಿಹಾಸವಿದೆ. ಅಣ್ಣ ಬಸವಣ್ಣ ವೈದಿಕಧರ್ಮದ ಪೈಶಾಚಿಕತೆ,ಶೋಷಣೆ,ಕಂದಾಚಾರಗಳಿಗೆ ಸೆಡ್ಡುಹೊಡೆದು ಬಸವಧರ್ಮ ಸ್ಥಾಪನೆ ಮಾಡಿ ಲಿಂಗಾಯತ ಧರ್ಮವೆಂದು ಪ್ರಸಿದ್ಧವಾದದ್ದು ನಂತರ ವೈದಿಕರು ಲಿಂಗಾಯತ ಧರ್ಮ ನಾಶಕ್ಕೆ ಪಣತೊಟ್ಟು... Read more »