ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅಪ್ರಸ್ತುತವಾಗಿದೆ ಎಂದು ಬುಧವಾರ ಕಾಂಗ್ರೆಸ್ ಹೇಳಿದೆ. ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಸಮಾಜಕ್ಕೆ ಸಂಘ ಅಥವಾ ಅದರ ಮುಖ್ಯಸ್ಥ ಮೋಹನ್ ಭಾಗವತ್ ಅಗತ್ಯವಿಲ್ಲ, ಏಕೆಂದರೆ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬಲ್ಲರು ಎಂದಿದೆ. ಬಿಜೆಪಿ ನಾಯಕರು ನವದೆಹಲಿ:... Read more »
ದೇಶದ ಜನತೆ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಗ್ಯಾರಂಟಿಗಳನ್ನಲ್ಲ: ಆರ್.ಅಶೋಕ್’ಗೆ ಸಿದ್ದು ತಿರುಗೇಟು ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಸರ್ಕಾರದ ಗ್ಯಾರಂಟಿಗಳನ್ನಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ ಎಂದು... Read more »
ಸಿದ್ದಾಪುರ: ಮಳೆಗಾಲ ಹಾಗೂ ಶೈಕ್ಷಣಿಕ ಅವಧಿ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು.ಇಲ್ಲಿಯ ಶಾಸಕರ ಕಾರ್ಯಾಲಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡು ಮಾತನಾಡಿ, ಪ್ರಸಕ್ತ... Read more »
ಈ ವರ್ಷ ಹೆಚ್ಚು ಚರ್ಚೆ-ವಿವಾದಕ್ಕೆ ಒಳಗಾದ ರಾಜ್ಯದ ನಾಯಕರೆಂದರೆ… ಅದು ಈಶ್ವರಪ್ಪ, ಕುಮಾರಸ್ವಾಮಿ, ಸಿ.ಟಿ.ರವಿ ಇತ್ಯಾದಿಗಳು. ಕುಮಾರಸ್ವಾಮಿ ಪರಂಪರೆ ಇರುವ ನಾಯಕ, ಕುಮಾರಸ್ವಾಮಿ ಯಾರೊಂದಿಗೂ ಸೇರಬಲ್ಲರು, ಯಾರೊಂದಿಗೂ ಜಗಳಕ್ಕೆ ನಿಲ್ಲಬಲ್ಲರು! ಕರ್ನಾಟಕದ ಅತ್ತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿರುವ ಕುಮಾರಸ್ವಾಮಿ ರಾಜಕೀಯ ಅವಸಾನ... Read more »
ಕರಾವಳಿ ಕರ್ನಾಟಕದ ವಿಚಾರಕ್ಕೆ ಬಂದರೆ ಕಾಂಗ್ರೆಸ್ ತನ್ನ ಸಿದ್ಧಾಂತಕ್ಕೆ ಬದ್ಧವಾಗಿಲ್ಲವೇ? ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಈ ಪ್ರಶ್ನೆ ಕಾಡತೊಡಗುತ್ತದೆ. ಪದ್ಮರಾಜ್ ಮಂಗಳೂರು: ಕರಾವಳಿ ಕರ್ನಾಟಕದ ವಿಚಾರಕ್ಕೆ ಬಂದರೆ ಕಾಂಗ್ರೆಸ್ ತನ್ನ ಸಿದ್ಧಾಂತಕ್ಕೆ ಬದ್ಧವಾಗಿಲ್ಲವೇ? ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಈ ಪ್ರಶ್ನೆ... Read more »
ದೇಶದ ಚುನಾವಣೆ ಮತಾಂಧರು, ಅಹಂಕಾರಿಗಳ ನೆತ್ತಿಯ ಮೇಲೆ ಗುದ್ದು ಕೊಟ್ಟಿದೆ. ಹಮ್ ದೋನೋ ಹಮಾರೆ ದೋನೋ ಎನ್ನುತ್ತಾ ದೇಶಪ್ರೇಮದ ಸೋಗಿನಲ್ಲಿ ದುರಾಚಾರ ನಡೆಸುತಿದ್ದ ಮೋದಿ-ಶಾ ಎಂಬ ಅಂತರಾಷ್ಟ್ರೀಯ ಮತಾಂಧ ದುಷ್ಟರ ಧ್ವನಿಯನ್ನೇ ಕಸಿದ ೨೦೨೪ ರ ಚುನಾವಣೆ ಉತ್ತರ ಪ್ರದೇಶದಲ್ಲಿ... Read more »
ಈ ಕ್ಷಣಕ್ಕೆ ೧೧ ಮುಂಜಾನೆ ಏಳು ಸುತ್ತಿನ ಮತ ಎಣಿಕೆ ನಂತರ ಬಿ.ಜೆ.ಪಿ. ನೇತೃತ್ವದ ಎನ್.ಡಿ.ಎ. ಮುನ್ನಡೆ ಸಂಖ್ಯೆ ೨೯೦ ಕ್ಕೆ ಇಳಿದಿದ್ದರೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಬ್ಲಾಕ್ ೨೨೫ ದಾಟಿ ೨೩೫ ಕ್ಕೇರಿದೆ. ಮತದಾನೋತ್ತರ ಸಮೀಕ್ಷೆಗಳು ಎನ್.ಡಿ.ಎ. ಒಕ್ಕೂಟ... Read more »
‘Rented Girlfriend’: ಬಾಡಿಗೆ ”ಗರ್ಲ್ ಫ್ರೆಂಡ್” ಬೇಕಾ?.. ಹುಡುಗರ ನಿದ್ದೆಗೆಡಿಸಿದ ಯುವತಿಯ ”ರೇಟ್ ಕಾರ್ಡ್”! ವಿದೇಶಗಳಲ್ಲಿ ಚಾಲ್ತಿಯಲ್ಲಿರುವ ಬಾಡಿಗೆ ”ಗರ್ಲ್ ಫ್ರೆಂಡ್” ಅಥವಾ ಬಾಡಿಗೆ ಬಾಯ್ ಫ್ರೆಂಡ್ ಸಂಸ್ಕೃತಿ ಇದೀಗ ಭಾರತಕ್ಕೂ ಕಾಲಿಟ್ಟಿದ್ದು, ಹಣ ಕೊಟ್ಟರೆ ಡೇಟಿಂಗ್ ಗೆ ಬರುತ್ತೇನೆ... Read more »
ಅಕ್ರಮ ಮರಳು ಸಾಗಾಣಿಕೆಯಿಂದ ಉತ್ತರ ಕನ್ನಡ ಜಿಲ್ಲೆಯ ಪೊಲೀಸರು ಭರ್ಜರಿ ಕಮಾಯಿ ಮಾಡುತಿದ್ದಾರೆ ಎನ್ನುವ ಮಾತು ಚರ್ಚೆಯಲ್ಲಿದೆ. ಗೇರಸೊಪ್ಪಾ ಅಥವಾ ಮಲೆನಾಡು, ಕರಾವಳಿಯ ಮರಳು ಸಾಗಾಟಕ್ಕೆ ಈ ವರೆಗೆ ಜಿಲ್ಲೆಯಾದ್ಯಂತ ನಿರ್ಬಂಧಗಳಿರಲಿಲ್ಲ. ಜಿಲ್ಲೆಯೊಳಗೆ ಪರವಾನಗಿ ಪಡೆದ ಮರಳು ಸಾಗಾಟದ ವಾಹನಗಳು... Read more »
ಇಂಡಿಯಾ ಒಕ್ಕೂಟವು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ವರ್ಗಗಳ (OBC) ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿವೆ ಎಂದು... Read more »