ಸ್ವಾತಂತ್ರ್ಯ ಹೋರಾಟದಂತೆ ಮತ್ತೆ ಚಳವಳಿ ಅನಿವಾರ್ಯ

ಸಿದ್ದಾಪುರ: ಅಧಿಕಾರಿಗಳ ಬೇಜವಬ್ದಾರಿತನದಿಂದ ತಿರಸ್ಕಾರಗೊಂಡ ಅತಿಕ್ರಮಣದಾರರ ಅರ್ಜಿಗಳ ಪುನರ್ ಪರಿಶೀಲನೆಗೆ ಅವಕಾಶ ಮಾಡಿಕೊಡುವಂತೆ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.‌ ತಾಲೂಕಿನ ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗಾಗಿ... Read more »

ಮಮತೆಯ ಮಂತ್ರ ಮಾಂಗಲ್ಯದಿಂದ ಹರ್ಷಗೊಂಡ ಜನ!

ಸಿದ್ಧಾಪುರದ ಮೂರನೇ ಮಂತ್ರ ಮಾಂಗಲ್ಯ ಮದುವೆ ಇಂದು ಇಲ್ಲಿಯ ಐಗೋಡಿನಲ್ಲಿ ನಡೆಯಿತು. ನಿವೃತ್ತ ಶಿಕ್ಷಕ ರಾಮಚಂದ್ರ ಪಿ ನಾಯ್ಕರ ಏಕೈಕ ಪುತ್ರ ಹರ್ಷವರ್ಧನ್‌ ರವೀಂದ್ರ ನಗರದ ಮಮತಾರ ಸರಳ ಮಂತ್ರ ಮಾಂಗಲ್ಯ ವಿವಾಹ ಸಮಾರಂಭಕ್ಕೆ ನೂರಾರು ಜನರು ಸಾಕ್ಷಿಯಾದರು. ಕಾವಂಚೂರು... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಮೋದಿ (ಸುಳ್ಳ) ಡೂಪ್ಲಿಕೇಟ್‌ ಓಬಿಸಿ… ರಾಹುಲ್‌ ಗಂಭೀರ ಆರೋಪ

ಪ್ರಧಾನಿ ಮೋದಿ ಹುಟ್ಟಿನಿಂದ ಒಬಿಸಿ ಅಲ್ಲ: ರಾಹುಲ್ ಗಾಂಧಿ ಗಂಭೀರ ಆರೋಪ ಪ್ರಧಾನಿ ನರೇಂದ್ರ ಮೋದಿ ಅವರು ಇತರೆ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ. ತಮ್ಮನ್ನು ತಾವು ಒಬಿಸಿ ಎಂದು ಬಿಂಬಿಸಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್... Read more »

ಫೆ.೨೪,೨೫ ಕೊಡ್ತಕಣಿ ಲಗೋರಿ -೨೪

ಗ್ರಾಮೀಣ ಕ್ರೀಡೆ ಲಗೋರಿಯ ಮುಕ್ತ ಲಗೋರಿ ಪಂದ್ಯಾವಳಿ ಸಿದ್ಧಾಪುರದ ಕೊಡ್ತಗಣಿಯಲ್ಲಿ ಫೆ ೨೪, ೨೫ ರಂದು ನಡೆಯಲಿದೆ. ಮೊದಲು ಹೆಸರು ನೋಂದಾಯಿಸಿದ ೧೬ ತಂಡಗಳಿಗೆ ಮಾತ್ರ ಅವಕಾಶವಿದ್ದು ಆಸಕ್ತರು ೯೪೮೧೫೭೩೦೨೬ ಮತ್ತು ೯೪೮೦೫೨೫೧೦೯ ಸಂಪರ್ಕಿಸಲು ಸಂಘಟಕರು ಕೋರಿದ್ದಾರೆ. ಈ ಬಗ್ಗೆ... Read more »

ಜಾದಳದ ಪೆಟ್ಟಿಗೆಗೆ ಬೀಳಲಿದೆ ಆರೆಸ್ಸೆಸ್‌ ನ ಕೊನೆ ಮೊಳೆ!

ಹೇಮಂತ್‌ ಸೊರೆನ್‌ ಬಂಧನ, ಬಿ.ಜೆ.ಪಿ.ಯೇತರ ಇತರ ಪಕ್ಷಗಳ ಮುಖಂಡರ ಮನೆ ಮೇಲೆ ಆದಾಯ ತೆರಿಗೆ, ಜಾರಿ ನಿರ್ಧೇಶನಾಲಯದ ದಾಳಿ ಸೇರಿದಂತೆ ರಾಷ್ಟ್ರೀಯತೆ, ದೇಶಭಕ್ತಿಯ ಮುಖವಾಡದ ಠಕ್ಕರ ಪರಿವಾರ ಈಗ ಇಂಡಿಯಾದಲ್ಲಿ ಆಡುತ್ತಿರುವ ಆಟಕ್ಕೆ ದುರಂತ ಅಂತ್ಯವನ್ನಂತೂ ಕಾಣಲಿದ್ದಾರೆ. ಈ ಭಯದ... Read more »

ಬೇಡಿಕೆ ಈಡೇರಿಸದಿದ್ದರೆ ಸಿದ್ಧಾಪುರದಲ್ಲಿ ಫೆ.೨೨ ರಂದು ರಸ್ತೆತಡೆ

ಬಿಳಿ ನಾಮಫಲಕದ ವಾಹನಗಳಲ್ಲಿ ಬಾಡಿಗೆ ಪಡೆಯುವುದನ್ನು ನಿಯಂತ್ರಿಸುವುದು ಮತ್ತು ಪ್ರವಾಸಿ ವಾಹನಗಳ ನಿಲುಗಡೆಗೆ ಸ್ಥಳ ನಿಗದಿಮಾಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ತಾಲೂಕಾ ಆಡಳಿತದ ಬಗ್ಗೆ ಅಸಮಧಾನಗೊಂಡಿರುವ ಶ್ರೀ ಬೀರಗುಂಡಿ ಭೂತೇಶ್ವರ ಪ್ರವಾಸಿ ವಾಹನ ಚಾಲಕ ಮಾಲಕರ ಸಂಘ ಈ... Read more »

ಕ್ರಾಂತಿಕಾರಿ ಕೃಷಿಕ: ಫುಕೋಕ pukuoka

ಕ್ರಾಂತಿಕಾರಿ ಕೃಷಿಕ: ಫುಕೋಕ -ಪಿ. ಲಂಕೇಶ್ ಇಪ್ಪತ್ತು ವರ್ಷದ ಎಲ್ಲರಂತಹ ಹುಡುಗ. ತೀವ್ರವಾಗಿ ಬದುಕಲು ಇಷ್ಟಪಡುವ ಯೌವನಿಗ. ವಿಜ್ಞಾನದ ವಿದಾರ್ಥಿಯಾಗಿದ್ದು ಒಳ್ಳೆಯ ಅಂಕ ತೆಗೆದು ಪಾಸು ಮಾಡಿದ. ಪ್ರಯೋಗಶಾಲೆಯಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿ ಕೆಲಸಕ್ಕೆ ಸೇರಿದ. ಸಸ್ಯಗಳ ಸ್ನಾಯುಗಳ ತಜ್ಞ... Read more »

ಕಾಗೋಡು ಅವಮಾನ ಪ್ರಸಂಗ…….!

ಒಂದು ಧಿಕ್ಕಾರ ಪ್ರಸಂಗ……… ಒಬ್ಬ ಶೂದ್ರ ನಾಯಕನ ಮಹತ್ವವನ್ನು ಹೇಗೆ ಕಡಿಮೆ ಮಾಡಬಹುದು? ಒಬ್ಬ ಸಾಮಾಜಿಕ ಹಿಂದುಳಿದ ಸಮುದಾಯದಿಂದ ಬಂದು ತನ್ನದೇ ಬದ್ದತೆ ಮತ್ತು ಶಕ್ತಿಯಿಂದ ಗಣ್ಯ ವ್ಯಕ್ತಿಯಾಗಿ ಬೆಳೆದ ನಾಯಕನೊಬ್ಬನ ಗೌರವ ಘನತೆಯನ್ನು ನಾಜೂಕಾಗಿ ತಗ್ಗಿಸಲು ಹೇಗೆ ಪ್ರಯತ್ನ... Read more »

ಕುಮಾರಸ್ವಾಮಿ ಸಹ ಆ ಶಾಲು ಹಾಕಬಾರದಿತ್ತು: ಪುತ್ರನ ನಡೆ ಖಂಡಿಸಿದ ದೇವೇಗೌಡ!

ನಾನು ಕೇಸರಿ ಶಾಲು ಹಾಕುವುದಿಲ್ಲ, ಕುಮಾರಸ್ವಾಮಿ ಸಹ ಆ ಶಾಲು ಹಾಕಬಾರದಿತ್ತು: ಪುತ್ರನ ನಡೆ ಖಂಡಿಸಿದ ದೇವೇಗೌಡ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿದ್ದಕ್ಕೆ ಸ್ವತಃ ಅವರ ತಂದೆ, ಮಾಜಿ ಪ್ರಧಾನಿ ಎಚ್​ಡಿ... Read more »

ರೈತ-ಕಾರ್ಮಿಕ ವಿರೋಧಿ ಬಜೆಟ್ ಖಂಡಿಸಿ ಫೆ.೧೬ ರಂದು ಪ್ರತಿಭಟನೆಗೆ ರೈತ ಸಂಘ ಕರೆ

ದುಡಿಮೆಗಾರರನ್ನು ಹಿಂಡಿ ,ಕಾರ್ಪೊರೇಟ್ ತಿಜೋರಿ ತುಂಬಿಸುವ ಸತತ 10 ನೇ ರೈತ-ಕಾರ್ಮಿಕ ವಿರೋಧಿ ಬಜೆಟ್ ಖಂಡಿಸಿ ಪ್ರತಿಭಟನೆಗೆ ರೈತ ಸಂಘ ಕರೆ ಕೃಷಿ ರಂಗ ಸೇರಿದಂತೆ ದೇಶದ ಎಲ್ಲಾ ಕ್ಷೇತ್ರಗಳನ್ನು ಕಾರ್ಪೊರೇಟ್ ವಲಯಕ್ಕೆ ಹಸ್ತಾಂತರಿಸುವ ,ವಿವೇಚನಾ ರಹಿತ ಖಾಸಗೀಕರಣಕ್ಕೆ ಒಳಪಡಿಸುವ... Read more »