ಬಹುಮುಖಿ : ಒಡ್ಡೋಲಗ ರಂಗ ಪರ್ಯಟನದ ಹೊಸ ನಾಟಕ ಸಿದ್ದಾಪುರ. ಪ್ರತಿ ವರ್ಷವೂ ಹೊಸದೊಂದು ನಾಟಕದೊಂದಿಗೆ ತನ್ನ ರಂಗ ಪರ್ಯಟನ ಪ್ರಾರಂಭಿಸುವ ಒಡ್ಡೋಲಗ ರಂಗಪರ್ಯಟನ ಹಿತ್ಲಕೈ ಈ ವರ್ಷ ವಿವೇಕ ಶಾನಭಾಗ ವಿರಚಿತ ಬಹುಮುಖಿ ನಾಟಕವನ್ನು ಬಹು ಆಪ್ಯಾಯಮಾನವಾಗಿ ಪ್ರಸ್ತುತಪಡಿಸಿತು.... Read more »
ಕೇಂದ್ರ ಬಜೆಟ್ ಕೇಂದ್ರ ಬಜೆಟ್ 2024-25: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ವಿಸ್ತರಣೆ! ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ.... Read more »
ಸಿದ್ದಾಪುರ… ಹಿರಿಯ ಸಹಕಾರಿ ಧುರೀಣ ಶಾಂತಾರಾಮ ಹೆಗಡೆ ಅವರ ನಿಧನಕ್ಕೆ ಸ್ಥಳೀಯ ಟಿಎಂಎಸ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಆರ್.ಎಂ.ಹೆಗಡೆ ಬಾಳೇಸರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ..ಸಹಕಾರಿ ರಂಗದ ನಿಸ್ಪ್ರಹ ವ್ಯಕ್ತಿತ್ವದ ಹಿರಿಯ ಸಹಕಾರಿಯೋರ್ವರನ್ನು ಕಳೆದುಕೊಂಡು ಸಹಕಾರಿ ರಂಗಬಡವಾಗಿದೆ ಎಂದಿರುವ ಅವರು ಶಾಂತಾರಾಮ... Read more »
ಕತೆ, ನಿರ್ದೇಶನ ಮತ್ತು ಅಭಿನಯದ ಕಾರಣಕ್ಕಾಗಿಯೇ ಎಲ್ಲರೂ ನೋಡಲೇಬೇಕಾದ ಚಿತ್ರ ‘ಕೋಳಿ ಎಸ್ರು’. ಇದರ ಜೊತೆ ಈ ಚಿತ್ರವನ್ನು ನೋಡಲು ಇನ್ನೊಂದು ಕಾರಣವೂ ಇದೆ. ಕನ್ನಡದ ಕೆಟ್ಟ ಚಿತ್ರಗಳನ್ನು ನೋಡಿ ಯಾರಾದರೂ ಪಾಪಪ್ರಜ್ಞೆಯಿಂದ ನರಳುತ್ತಿದ್ದರೆ, ಅವರು ಈ ಚಿತ್ರವನ್ನು ನೋಡಿ... Read more »
ಸಂವಿಧಾನ ರಕ್ಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ: ರಾಹುಲ್ ಗಾಂಧಿ ಸಂವಿಧಾನದ ಮೂಲಭೂತ ತತ್ವಗಳನ್ನು ರಕ್ಷಿಸುವುದೇ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. ನವದೆಹಲಿ: ಸಂವಿಧಾನದ... Read more »
ಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ; ಪುಟ್ಟರಂಗಶೆಟ್ಟಿ ಸೇರಿ 32 ಶಾಸಕರಿಗೆ ಅಧ್ಯಕ್ಷ ಸ್ಥಾನ ರಾಜ್ಯ ಸರ್ಕಾರ ಅಳೆದು ತೂಗಿ ಕೊನೆಗೂ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ... Read more »
ದೇಶದಾದ್ಯಂತ ಇಂದು ಸಂಬ್ರಮದ ಗಣರಾಜ್ಯೋತ್ಸವ ನಡೆಯಿತು. ಸಿದ್ಧಾಪುರದ ನೆಹರೂ ಮೈದಾನದಲ್ಲಿ ಈ ಬಾರಿ ನಡೆದ ಸಾಂಸ್ಕೃತಿಕ ಗಣರಾಜ್ಯೋತ್ಸವ ಸಾರ್ವಜನಿಕರ ಗಮನ ಸೆಳೆಯಿತು. ಶಾಲಾ ಮಕ್ಕಳು ವಿಭಿನ್ನ ಕಾರ್ಯಕ್ರಮ ನೀಡುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿದರು. ವಿಶೇಶ ಪ್ರತಿಭಾವಂತರನ್ನು ಸನ್ಮಾನಿಸಿ ಗೌರವಿಸಲಾಯಿತು. Read more »
‘ಮೋದಿ ಮತ್ತೆ ಪ್ರಧಾನಿಯಾಗಬೇಕು, ಬಿಜೆಪಿಗೆ ಮತ್ತಷ್ಟು ಬಲ ಬರಬೇಕು’: ಜಗದೀಶ್ ಶೆಟ್ಟರ್ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಅವರ ಕೈ ಬಲಪಡಿಸಬೇಕು, ಬಿಜೆಪಿಯ ಶಕ್ತಿ ಮತ್ತಷ್ಟು ಹೆಚ್ಚಬೇಕು, ಈ ನಿಟ್ಟಿನಲ್ಲಿ ಇಂದು ಮತ್ತೆ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ... Read more »
ವ್ಯಂಗ್ಯ ಚಿತ್ರಗಳು ಸತ್ಯವನ್ನು ಪರೋಕ್ಷವಾಗಿ ಹೇಳುವ ಸತ್ಯದ ರೇಖೆಗಳು. ಮಾಧ್ಯಮ, ಪತ್ರಿಕೋದ್ಯಮ ತಲುಪಿರುವ ಸ್ಥಿತಿ ತಿಳಿಸುವ ವ್ಯಂಗ್ಯ ಚಿತ್ರಗಳು ಇಂದಿನ ಕೆಲವು ಪತ್ರಕರ್ತರು, ಮಾಧ್ಯಮಗಳು ಮತಾಂಧತೆಯ ಪ್ರವಾಹದಲ್ಲಿ ಕೊಚ್ಚಿ ಹೋಗಿಲ್ಲ ಎನ್ನುವುದನ್ನು ಪ್ರತಿಬಿಂಬಿಸುವಂತಿವೆ. Read more »
ನಾನು ದೇವರನ್ನು ನಂಬುವವನಲ್ಲ. ದೇವರನ್ನು ನಂಬುವವರಿಗಿಂತ ನಾನು ಶ್ರೇಷ್ಠನೆಂದು ತಿಳಿದುಕೊಳ್ಳುವ ಭ್ರಮೆಯೂ ನನಗಿಲ್ಲ. ಪ್ರತಿಯೊಬ್ಬರದೂ ಒಂದೊಂದು ವಿಧಾನ. ದೇವರನ್ನು ನಂಬಿರುವ ಸಾಧಾರಣ ಜನರನ್ನು ನಾನು ನೋಡಿದ್ದೇನೆ. ಅಂಥವರು ದೇವಸ್ಥಾನ, ಮಸೀದಿ, ಚರ್ಚ್ ಗಳಿಗೆ ಹೋಗಿ ಶಾಂತಿ ಪಡೆಯುವುದುಂಟು. ಅವರಿಗೆ ನಾನೆಂದು... Read more »





