ಜ.೭ ರ ರವಿವಾರ ಕಾನಸೂರಿನಲ್ಲಿ ಟಿ.ಎಂ.ಎಸ್. ಕಾನಸೂರು ಶಾಖೆಯ ಕಟ್ಟಡಗಳ ಉದ್ಘಾಟನೆ ಹಾಗೂ ಸಹಕಾರಿಗಳಿಗೆ ಸನ್ಮಾನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಚಿವರಾದ ಕೆ.ಎನ್. ರಾಜಣ್ಣ,ಎಚ್.ಕೆ.ಪಾಟೀಲ್, ಮಂಕಾಳ್ ವೈದ್ಯ,ಮಧು ಬಂಗಾರಪ್ಪ, ಆರ್.ವಿ.ದೇಶಪಾಂಡೆ ಪಾಲ್ಗೊಳ್ಳಲಿದ್ದಾರೆ. ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆ ವಹಿಸಲಿರುವ... Read more »
ನಟ ಗೌರಿಶಂಕರ್ ಮತ್ತು ಬಿಂದು ಶಿವರಾಮ್ ಅಭಿನಯದ ಕೆರೆಬೇಟೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜಗುರು ನಿರ್ದೇಶಿಸಿದ್ದಾರೆ. Read more »
ಚೆಕ್ ಮೂಲಕ ಲಂಚ ಪಡೆದು, ಸಹಿ ಮಾಡಿ ಅಪ್ಪನನ್ನು ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಕಿಡಿ ಕಾರಿದ್ದಾರೆ. ಶಿವಮೊಗ್ಗ: ಚೆಕ್ ಮೂಲಕ... Read more »
ಚುನಾವಣೆ ಬರುತ್ತಿರುವಂತೆ ಹೋರಾಟಗಳು ಹೆಚ್ಚುತ್ತವೆಯೆ? ಹೌದು ಇಂಥದ್ದೊಂದು ಆರೋಪ, ಚರ್ಚೆ ಯಾವಾಗಲೂ ನಡೆಯುತ್ತಿರುತ್ತದೆ. ಹೊಸವರ್ಷದ ದಿನ ಸಿದ್ಧಾಪುರ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಮುಂದು ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಬಿ.ಜೆ.ಪಿ. ಮುಖಂಡರಾದ ತಿಮ್ಮಪ್ಪ ಎಂ.ಕೆ., ಗುರುರಾಜ್ ಶಾನಭಾಗ, ಮಾರುತಿ... Read more »
ಗ್ರಾಮೀಣ ರೈತರ ಹೆಮ್ಮೆಯ ಸಂಸ್ಥೆ ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಟಿತ ಸಹಕಾರಿ ಸಂಸ್ಥೆ ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ತನ್ನ ಕಾನಸೂರು ಶಾಖೆಯ ನೂತನ ಕಟ್ಟಡಗಳ ಉದ್ಘಾಟನೆಯನ್ನು ಜ.೭ ರಂದು ಕಾನಸೂರಿನಲ್ಲಿ ನಡೆಸಲಿದೆ. ಈ ಬಗ್ಗೆ... Read more »
ಹುಬ್ಬಳ್ಳಿ: 3 ದಶಕಗಳ ಹಿಂದೆ ರಾಮಮಂದಿರ ಚಳುವಳಿಯಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಬಂಧನದ ಭೀತಿ! ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ, ಕರ್ನಾಟಕ ರಾಜ್ಯದಲ್ಲಿ ಪೊಲೀಸರು ರಾಮಮಂದಿರಕ್ಕಾಗಿ ಹೋರಾಟ ನಡೆಸಿದ್ದ ಕಾರ್ಯಕರ್ತರ ವಿರುದ್ಧದ ಹಳೆಯ... Read more »
ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಒಂದು ವಾರದ ಮೊದಲು ವಿವಿಧ ಕಾರ್ಯಕ್ರಮಗಳನ್ನು ಯೋಜಿಸಿದೆ. ನವದೆಹಲಿ: ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ... Read more »
ಪಂಡಿತ್ ಮೋಹನ ಹೆಗಡೆ ಹುಣಸೇಕೊಪ್ಪ ಈ ಕಾಲದ ಗುರುಪರಂಪರೆಯ ಕೊಂಡಿ. ಸಂಗೀತ ಸಾಧನೆ, ಬೋಧನೆ ಮತ್ತು ವೈದ್ಯಕೀಯಗಳನ್ನು ವೃತ್ತಿ- ಪ್ರವೃತ್ತಿಯಾಗಿಸಿಕೊಂಡ ಇವರು ಅನೇಕರಿಗೆ ಜ್ಞಾನ ದಾನ ಮಾಡುವ ಸಮಾಜಮುಖಿಯಾದವರು. ೮೦ ರ ಇಳಿಕಾಲದಲ್ಲೂ ಸಂಗೀತವನ್ನೇ ಉಸಿರಾಗಿಸಿಕೊಂಡಿರುವ ಮೋಹನ ಹೆಗಡೆಯವರಿಗೆ ಸನ್ಮಾನ... Read more »
ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 6... Read more »
ವರ್ಷ ಅಥವಾ ಒಂದು ಕಾಲಮಿತಿಯಲ್ಲಿ ಮಾಡುವ ಕಾರ್ಯಚಟುವಟಿಕೆಗಳ ಸಂಖ್ಯೆ ಗಿಂತ ಅದರ ಗುಣಮಟ್ಟ ಮಹತ್ವದ್ದು ಎಂದು ಅಭಿಪ್ರಾಯಪಟ್ಟಿರುವ ೩೭೧ ಲೈನ್ಸ್ ಬಹುಜಿಲ್ಲಾ ಅಧ್ಯಕ್ಷ ಬಿ.ಎಸ್.ರಾಜಶೇಖರಯ್ಯ ಲಯನ್ಸ್ ಕ್ಲಬ್ ಸೇರುವುದೆಂದರೆ ಮೋಜು-ಮಜಾಕ್ಕಾಗಿ ಎನ್ನುವ ಭಾವನೆ ಹೊರಗಿನವರಲ್ಲಿರಬಹುದು ಆದರೆ ಲೈನ್ಸ್ ಸೇರಿದವರಿಗೆ ಲಯನ್ಸ್... Read more »





