ದೇವಸ್ಥಾನಗಳು ಮಾನಸಿಕ ಗುಲಾಮಗಿರಿಗೆ ದಾರಿ…

ದೇವಸ್ಥಾನಗಳು ಮಾನಸಿಕ ಗುಲಾಮಗಿರಿಗೆ ದಾರಿ: ಶಾಲೆಗಳು ಬೆಳಕಿನ ಮಾರ್ಗ; ಬಿಹಾರ ಶಿಕ್ಷಣ ಸಚಿವ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರದ ಕುರಿತು ಬಿಹಾರದ ಶಿಕ್ಷಣ ಸಚಿವ ಡಾ.ಚಂದ್ರಶೇಖರ್ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ. ಪಾಟ್ನಾ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ... Read more »

ರವಿವಾರ tms ಕಾರ್ಯಕ್ರಮ,ಕಾನಸೂರಿಗೆ ಬರಲಿದೆ ಗಣ್ಯರ ದಂಡು

ಜ.೭ ರ ರವಿವಾರ ಕಾನಸೂರಿನಲ್ಲಿ ಟಿ.ಎಂ.ಎಸ್.‌ ಕಾನಸೂರು ಶಾಖೆಯ ಕಟ್ಟಡಗಳ ಉದ್ಘಾಟನೆ ಹಾಗೂ ಸಹಕಾರಿಗಳಿಗೆ ಸನ್ಮಾನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಚಿವರಾದ ಕೆ.ಎನ್.‌ ರಾಜಣ್ಣ,ಎಚ್.ಕೆ.ಪಾಟೀಲ್‌, ಮಂಕಾಳ್‌ ವೈದ್ಯ,ಮಧು ಬಂಗಾರಪ್ಪ, ಆರ್.ವಿ.ದೇಶಪಾಂಡೆ ಪಾಲ್ಗೊಳ್ಳಲಿದ್ದಾರೆ. ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆ ವಹಿಸಲಿರುವ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಸಿದ್ಧಾಪುರ,ಸೊರಬ ಗಳಲ್ಲಿ ಚಿತ್ರೀಕರಣವಾದ ಮಲೆನಾಡ ಕತೆ ಕೆರೆಬೇಟೆ ಟೀಸರ್‌ ಬಿಡುಗಡೆ

ನಟ ಗೌರಿಶಂಕರ್ ಮತ್ತು ಬಿಂದು ಶಿವರಾಮ್ ಅಭಿನಯದ ಕೆರೆಬೇಟೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜಗುರು ನಿರ್ದೇಶಿಸಿದ್ದಾರೆ. Read more »

ಚೆಕ್ ಮೂಲಕ ಲಂಚ ಪಡೆದು, ಅಪ್ಪನ ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ: ಮಧು ಬಂಗಾರಪ್ಪ ಆಕ್ರೋಶ

ಚೆಕ್ ಮೂಲಕ ಲಂಚ ಪಡೆದು, ಸಹಿ ಮಾಡಿ ಅಪ್ಪನನ್ನು ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ  ಸಚಿವ ಮಧು ಬಂಗಾರಪ್ಪ ಕಿಡಿ ಕಾರಿದ್ದಾರೆ. ಶಿವಮೊಗ್ಗ: ಚೆಕ್ ಮೂಲಕ... Read more »

ಬಿ.ಜೆ.ಪಿ. vs ಹೋರಾಟಗಾರರು, ಪ್ರತಿಭಟನೆಯ ನಂತರ ಮುಟ್ಟಿ ನೋಡಿಕೊಳ್ಳುವಂತೆ ಕೌಂಟರ್‌ ಕೊಟ್ಟ ನಾಯಕರು!

ಚುನಾವಣೆ ಬರುತ್ತಿರುವಂತೆ ಹೋರಾಟಗಳು ಹೆಚ್ಚುತ್ತವೆಯೆ? ಹೌದು ಇಂಥದ್ದೊಂದು ಆರೋಪ, ಚರ್ಚೆ ಯಾವಾಗಲೂ ನಡೆಯುತ್ತಿರುತ್ತದೆ. ಹೊಸವರ್ಷದ ದಿನ ಸಿದ್ಧಾಪುರ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಮುಂದು ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಬಿ.ಜೆ.ಪಿ. ಮುಖಂಡರಾದ ತಿಮ್ಮಪ್ಪ ಎಂ.ಕೆ., ಗುರುರಾಜ್‌ ಶಾನಭಾಗ, ಮಾರುತಿ... Read more »

ಟಿ.ಎಂ.ಎಸ್.‌ ಗ್ರಾಮೀಣ ಶಾಖೆ ಕಾನಸೂರಿನ ಕಟ್ಟಡಗಳ ಉದ್ಘಾಟನೆ ಜ ೭ ರಂದು

ಗ್ರಾಮೀಣ ರೈತರ ಹೆಮ್ಮೆಯ ಸಂಸ್ಥೆ ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಟಿತ ಸಹಕಾರಿ ಸಂಸ್ಥೆ ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ತನ್ನ ಕಾನಸೂರು ಶಾಖೆಯ ನೂತನ ಕಟ್ಟಡಗಳ ಉದ್ಘಾಟನೆಯನ್ನು ಜ.೭ ರಂದು ಕಾನಸೂರಿನಲ್ಲಿ ನಡೆಸಲಿದೆ. ಈ ಬಗ್ಗೆ... Read more »

ಹುಬ್ಬಳ್ಳಿಯಲ್ಲಿ ಪುಂಡರಿಗೆ ಬಂಧನದ ಭೀತಿ!

ಹುಬ್ಬಳ್ಳಿ: 3 ದಶಕಗಳ ಹಿಂದೆ ರಾಮಮಂದಿರ ಚಳುವಳಿಯಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಬಂಧನದ ಭೀತಿ! ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ, ಕರ್ನಾಟಕ ರಾಜ್ಯದಲ್ಲಿ ಪೊಲೀಸರು ರಾಮಮಂದಿರಕ್ಕಾಗಿ ಹೋರಾಟ ನಡೆಸಿದ್ದ ಕಾರ್ಯಕರ್ತರ ವಿರುದ್ಧದ ಹಳೆಯ... Read more »

‘ಬಿಜೆಪಿಯಿಂದ ಶೀಘ್ರದಲ್ಲೇ ಲೋಕಸಭಾ ಅಭ್ಯರ್ಥಿಯಾಗಿ ಶ್ರೀರಾಮನ ಹೆಸರು ಘೋಷಣೆ’!

ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ  ನಡೆಯಲಿದೆ. ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಒಂದು ವಾರದ ಮೊದಲು ವಿವಿಧ ಕಾರ್ಯಕ್ರಮಗಳನ್ನು ಯೋಜಿಸಿದೆ. ನವದೆಹಲಿ: ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ... Read more »

ಮನಮೋಹಕ ಮನಮೋಹನ!

ಪಂಡಿತ್‌ ಮೋಹನ ಹೆಗಡೆ ಹುಣಸೇಕೊಪ್ಪ ಈ ಕಾಲದ ಗುರುಪರಂಪರೆಯ ಕೊಂಡಿ. ಸಂಗೀತ ಸಾಧನೆ, ಬೋಧನೆ ಮತ್ತು ವೈದ್ಯಕೀಯಗಳನ್ನು ವೃತ್ತಿ- ಪ್ರವೃತ್ತಿಯಾಗಿಸಿಕೊಂಡ ಇವರು ಅನೇಕರಿಗೆ ಜ್ಞಾನ ದಾನ ಮಾಡುವ ಸಮಾಜಮುಖಿಯಾದವರು. ೮೦ ರ ಇಳಿಕಾಲದಲ್ಲೂ ಸಂಗೀತವನ್ನೇ ಉಸಿರಾಗಿಸಿಕೊಂಡಿರುವ ಮೋಹನ ಹೆಗಡೆಯವರಿಗೆ ಸನ್ಮಾನ... Read more »

ಚೆಕ್ ಬೌನ್ಸ್ ಪ್ರಕರಣ: ಮಧು ಬಂಗಾರಪ್ಪಗೆ ದಂಡ, ಶಿಕ್ಷೆ!

ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.  ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.  6... Read more »