ಮತ್ತೊಮ್ಮೆ ಉತ್ತರ ಕನ್ನಡ ಜಿಲ್ಲೆಯ ಬಹುವೈಶಿಷ್ಟ್ಯಗಳ ಆಸ್ಫತ್ರೆ ಕೂಗು ಅನುರಣಿಸಿದೆ. ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ ಹುಟ್ಟೂರು ಸಿದ್ಧಾಪುರದ ಸರ್ಕಾರಿ ಆಸ್ಫತ್ರೆ ಮೇಲ್ದರ್ಜೆಗೇರಿಸಿದ ನಾಲ್ಕು ದಶಕಗಳ ನಂತರ ಕೂಡಾ ಸಿದ್ಧಾಪುರ,ಜೊಯಡಾ,ಮುಂಡಗೋಡಿನಂಥ ತಾಲೂಕುಗಳ ಜನ ಸಾಮಾನ್ಯ ವ್ಯವಸ್ಥೆಯ ವೈದ್ಯಕೀಯ ಚಿಕಿತ್ಸೆಗೂ... Read more »
ಶಿಸ್ತು ಉಲ್ಲಂಘಿಸಿದರೆ, ಪಕ್ಷದ ಚೌಕಟ್ಟು ಮೀರಿದರೆ ಕ್ರಮ: ಕಾಂಗ್ರೆಸ್ ಶಾಸಕ, ಸಚಿವರಿಗೆ ಸುರ್ಜೇವಾಲ ಎಚ್ಚರಿಕೆ ಕಾಂಗ್ರೆಸ್ ಶಾಸಕರು ಮತ್ತು ಸಚಿವರ ವಿಭಿನ್ನ ಹೇಳಿಕೆಗಳು ಹೆಚ್ಚಾಗುತ್ತಿರುವಂತೆಯೇ ಎಚ್ಚೆತ್ತುಕೊಂಡ ಹೈಕಮಾಂಡ್, ಪಕ್ಷದ ಚೌಕಟ್ಟು ಮೀರಿದರೆ, ಶಿಸ್ತು ಉಲ್ಲಂಘಿಸಿದರೆ ಹಾಗೂ ಪಕ್ಷದ ಆಂತರಿಕ ವಿಚಾರಗಳನ್ನು... Read more »
68ನೇ ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯರಿಂದ ಬಂಪರ್ ಗಿಫ್ಟ್ ಘೋಷಣೆ, ಇಂದಿನಿಂದ ಸರ್ಕಾರಿ ಶಾಲೆಗಳಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ! 68ನೇ ಕನ್ನಡ ರಾಜ್ಯೋತ್ಸವ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದ... Read more »
ಕನ್ನಡ ಭಾಷೆ,ಇಲ್ಲಿಯ ನೆಲ-ಜಲಗಳ ಬಗ್ಗೆ ಹೊಸ ಪೀಳಿಗೆಗೆ ತಿಳುವಳಿಕೆ ನೀಡುವ ಮೂಲಕ ಭಾಷೆ ಮತ್ತು ನೆಲದ ಬಗ್ಗೆ ಅಭಿಮಾನ ಮೂಡಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಕರೆನೀಡಿದರು. ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ಚಾಲನೆ ನೀಡಿದ ನಂತರ ಐತಿಹಾಸಿಕ ನೆಹರೂ ಮೈದಾನದಲ್ಲಿ... Read more »
ನವೆಂಬರ್‌ನಲ್ಲಿ 7ನೇ ವೇತನ ಆಯೋಗ ಜಾರಿಗೆ ಸರ್ಕಾರ ಸಿದ್ಧತೆ! ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ 7ನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, ವರದಿ ಬಳಿಕ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ... Read more »
———————————— ಈಡಿಗರಲ್ಲಿ ಹಲವಾರು ಉಪಜಾತಿಗಳು ಮತ್ತು ಒಳಪ್ರಭೇದಗಳಿವೆ. ಪ್ರಾದೇಶಿಕವಾಗಿ ಅನೇಕ ಹೆಸರುಗಳಿಂದ ಈಡಿಗ ಸಮುದಾಯವನ್ನು ಗುರುತಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಳೆಪೈಕರು ಅಥವಾ ನಾಮದಾರಿಗಳು, ಕಲಾಲ, ನಾಯ್ಕ ಎಂಬ ಹೆಸರುಗಳಿಂದ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ದೀವರು, ಸುವರ್ಣ,... Read more »
ಮಳೆ ಕೊರತೆಗೆ ಪರಿಸರ ನಾಶವೇ ನೇರ ಕಾರಣ ಎಂದು ಪ್ರತಿಪಾದಿಸಿರುವ ಹಿರಿಯ ಪರಿಸರವಾದಿ ಸುರೇಶ್ ಹೆಬಳೀಕರ್ ಯುದ್ಧ ಪರಿಸರಕ್ಕೆ ಮಾರಕ ಎಂದಿದ್ದಾರೆ. ಸಿದ್ಧಾಪುರದಲ್ಲಿ ಸಮಾಜಮುಖಿ ಡಾಟ್ ನೆಟ್ ಜೊತೆ ಮಾತನಾಡಿದ ಅವರು ಪ್ಲಾಸ್ಟಿಕ್, ಪರಿಸರ, ಸಮುದ್ರ ಕಾಡನ್ನು ಹಾಳುಮಾಡುತ್ತದೆ. ನಗರ... Read more »
ಭಿನ್ನಮತ ಶಮನಕ್ಕೆ ಡಿವಿ ಸದಾನಂದ ಗೌಡಗೆ ಹೈಕಮಾಂಡ್ ಬುಲಾವ್; ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್? ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬಹಿರಂಗವಾಗಿಯೇ ವಿರೋಧಿಸಿದ್ದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಪಕ್ಷ ತೊರೆಯುವ ಚಿಂತನೆ ನಡೆಸಿದ್ದಾರೆ ಎನ್ನುವ... Read more »
2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (ಎಚ್‌ಎಸ್‌ಆರ್‌ಪಿ) ಅಳವಡಿಕೆಯ ಗಡುವು ನವೆಂಬರ್ 17ರಂದು ಕೊನೆಯಾಗಲಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರು ನಿರಾಸಕ್ತಿ ತೋರುತ್ತಿದ್ದು, ರಾಜ್ಯ ಸರ್ಕಾರವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ. ಬೆಂಗಳೂರು:... Read more »
ಶಾಕ್ತಪಂಥದ ಈಡಿಗರು ತಮ್ಮ ಶಾಕ್ತೇಯ ಆಚರಣೆಗಳಲ್ಲಿ ಮತ್ತು ಬದುಕಿನಲ್ಲಿ ಹೆಂಡ ಕೊಡುವ ಈಚಲ ಮರವನ್ನು ಪವಿತ್ರವೆಂದು ಭಾವಿಸಿದ್ದಾರೆ. ಅವರ ಬಹುಮುಖ್ಯ ಪೂಜನೀಯ ವಸ್ತುಗಳಲ್ಲಿ ಈಚಲ ಮರ ಮತ್ತು ಹೆಂಡಕ್ಕೆ ಪ್ರಧಾನವಾದ ಸ್ಥಾನವಿದೆ. ಈಚಲ ಮರದಂತೆಯೇ ಹೆಂಡ ನೀಡುವ ತೆಂಗು ತಾಳೆ... Read more »





