ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ; 35 ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್, ಇಬ್ಬರ ಸ್ಥಿತಿ ಗಂಭೀರ ಸಾಗರದ ಹೊಳೆಬಾಗಿಲು ಸಮೀಪದ ಗೆಣಸಿನಕುಣಿ ಗ್ರಾಮದ ಸಮೀಪ ಖಾಸಗಿ ಬಸ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 35ಕ್ಕೂ ಹೆಚ್ಚು... Read more »
ಸಿಕಂದರಾಬಾದ್ ನಲ್ಲಿ ಮಿಲಟರಿ ಸೇವೆಯಲ್ಲಿದ್ದ ಕೋಲೋನೆಲ್ ಗಿರೀಶ್ ಎಸ್. ನಾಯ್ಕ ಮಂಗಳವಾರ ಪೂನಾದ ಮಿಲಿಟರಿ ಆಸ್ಫತ್ರೆಯಲ್ಲಿ ನಿಧನರಾಗಿದ್ದಾರೆ. ಮಿಲಟರಿ ಅಧಿಕಾರಿಯಾಗಿದ್ದ ಗಿರೀಶ್ ಮೂಲತ: ಸಿದ್ಧಾಪುರ ತಾಲೂಕಿನ ಮನ್ಮನೆ ಗ್ರಾಮದವರಾಗಿದ್ದು ಅಲ್ಪಕಾಲಿಕ ಅನಾರೋಗ್ಯದ ಹಿನ್ನೆಲೆಯಲ್ಲಿ ಸೇವೆಯಲ್ಲಿದ್ದಾಗಲೇ ಮೃತರಾಗಿದ್ದಾರೆ. ಗಿರೀಶ್ ಇಬ್ಬರು ಪುತ್ರರು,ಪತ್ನಿ... Read more »
ಎಲ್ಲೆಂದರಲ್ಲಿ ಕಾಣಸಿಗುವ ಜಲಪಾತಗಳನ್ನು ನೋಡಲು ಈಗ ಸುಗ್ಗಿ.ನಿರಂತರ ಮಳೆಯ ನಂತರ ಕಣ್ಣು ಬಿಟ್ಟಿರುವ ಸೂರ್ಯ ಬೆಳಕು ಚೆಲ್ಲಿ ಜಲಪಾತಗಳ ಸೊಬಗನ್ನು ಹೆಚ್ಚಿಸಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಈ ಪರಿಸರ, ಜಲಪಾತ, ಮಳೆಗಾಲದ ವಾತಾವರಣ ಪ್ರವಾಸಿಗರಿಗೆ ಸ್ವರ್ಗಸದೃಶ ಅನುಭವ ಉಣಬಡಿಸುತ್ತಿದೆ. ಜಾಗೃತಿ,... Read more »
ತಾನು ಕಲಿತ ಶಾಲೆಯಲ್ಲಿ ಗಿಡ ನೆಡುವ ಮೂಲಕ ಸಂಬ್ರಮಿಸುವ ಕ್ಷಣ ಸಿಕ್ಕರೆ ಯಾರಾದರೂ ಅನುಭವಿಸದೇ ಇರಲು ಸಾಧ್ಯವೆ? ಇಂಥದ್ದೊಂದು ಅಮೃತಗಳಿಗೆಗೆ ಸಾಕ್ಷಿಯಾದವರು ಮಾಜಿ ಸಚಿವ, ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ. ಸಿದ್ಧಾಪುರದ ಶಿರಳಗಿಯಲ್ಲಿ ನಡೆದ ಲಕ್ಷವೃಕ್ಷ ಚಾಲನಾ ಕಾರ್ಯಕ್ರಮಕ್ಕೆ ಬಂದಿದ್ದ... Read more »
ಮಲೆನಾಡಿನ ಮಳೆ, ಜಲಪಾತಗಳ ವೈಭವ ವರ್ಣಿಸಲಸದಳ ಉತ್ತರ ಕನ್ನಡ ಜಿಲ್ಲೆಯಲ್ಲಿ ತುಸು ಬಿಡುವು ನೀಡಿರುವ ಮಳೆ ಪ್ರವಾಸಿಗರಿಗೆ ಅನುಕೂಲ ಮಾಡಿಕೊಟ್ಟಿದೆ. ಉತ್ತರ ಕನ್ನಡ ಜಿಲ್ಲೆಯನ್ನು ಜಲಪಾತಗಳ ಸ್ವರ್ಗ ಎನ್ನಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದ ಜೋಗ ಜಲಪಾತ ಸೇರಿ ಇಲ್ಲಿ... Read more »
ಬಿಜೆಪಿ-ಆರ್‌ಎಸ್‌ಎಸ್ ಕೇವಲ ಅಧಿಕಾರದ ಮೇಲೆ ಮಾತ್ರ ಆಸಕ್ತಿ ಹೊಂದಿದ್ದು, ಜನರ ದುಃಖ ಮತ್ತು ನೋವಿನ ಬಗ್ಗೆ ಕಾಳಜಿ ವಹಿಸದೆ ದೇಶವನ್ನು ವಿಭಜಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ. ನವದೆಹಲಿ: ಬಿಜೆಪಿ-ಆರ್‌ಎಸ್‌ಎಸ್ ಕೇವಲ... Read more »
ಸುಮಾರು ಎರಡು ತಿಂಗಳ ಕೆಳಗೆ ಮಣಿಪುರದಲ್ಲಿ ಒಂದು ವಿಡಿಯೋ ವೈರಲ್ ಆಗುತ್ತೆ. ಮಹಿಳೆಯೊಬ್ಬಳ ಮೃತ ದೇಹವನ್ನು ಪ್ಲಾಸ್ಟಿಕ್ ಶೀಟ್ ಒಂದರಲ್ಲಿ ಸುತ್ತಿ ಬೀದಿಗೆಸೆದಿರುವುದು ಆ ವಿಡಿಯೋದಲ್ಲಿ ಕಾಣಸಿಗುತ್ತದೆ. ಚೂರಚಂದ್ ಪುರದ ಮೇತಿ ಜನಾಂಗಕ್ಕೆ ಸೇರಿದ, ನರ್ಸಿಂಗ್ ಓದುತ್ತಿದ್ದ ಹೆಣ್ಣು ಮಗಳ... Read more »
ಇಲಾಖೆ, ಹುದ್ದೆಗಳ ವ್ಯತ್ಯಾಸ ಮಾಡದೆ ಎಲ್ಲಾ ಸರ್ಕಾರಿ ನೌಕರರು ಪ್ರವಾಹ ನಿರ್ವಹಣೆಯಲ್ಲಿ ಕೈಜೋಡಿಸಲು ಶಾಸಕ ಭೀಮಣ್ಣ ನಾಯ್ಕ ಆದೇಶಿಸಿದರು. ಸಿದ್ಧಾಪುರ ತಹಸಿಲ್ಧಾರ ಕಛೇರಿಯಲ್ಲಿ ಪ್ರವಾಹ ನಿರ್ವಹಣೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಎಲ್ಲಾ ಅಧಿಕಾರಿಗಳು,ನೌಕರರು ತಮ್ಮ ಸೇವೆಯ... Read more »
ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘INDIA’ ಎಂದು ನಾಮಕರಣ: ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್ಕ್ಲೂಸಿವ್ ಅಲೈನ್ಸ್(INDIA) ಎಂದು ನಾಮಕರಣ ಮಾಡಲಾಗಿದೆ. ಬೆಂಗಳೂರು: ಮುಂಬರುವ... Read more »
ಬೆಂಗಳೂರು ಮೂಲದ ಸ್ಟಾರ್ಟ್‌ಅಪ್ ಡುಕಾನ್ ತನ್ನ ಶೇ. 90 ರಷ್ಟು ಗ್ರಾಹಕ ಬೆಂಬಲ ವಿಭಾಗದ ತಂಡವನ್ನು ಕೆಲಸದಿಂದ ತೆಗೆದುಹಾಕಿದ್ದು, ಅವರ ಜಾಗಕ್ಕೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಅಳವಡಿಸಿಕೊಂಡ ನಂತರ ವಿವಾದದ ಕೇಂದ್ರಬಿಂದುವಾಗಿದೆ. ಬೆಂಗಳೂರು: ಬೆಂಗಳೂರು ಮೂಲದ ಸ್ಟಾರ್ಟ್‌ಅಪ್ ಡುಕಾನ್ ತನ್ನ ಶೇ. 90... Read more »





