ರಾಹುಲ್‌ ಮೋದಿ ಪರಿವಾರದ ವಿರುದ್ಧ ನಿಂತ ನಿಜ ನಾಯಕ

Read more »

ಮೋದಿಗಳು ಕಳ್ಳರು ಪ್ರಕರಣ_ ನನ್ನನ್ನು ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಹೋರಾಟವನ್ನು, ಸತ್ಯ, ನ್ಯಾಯ-ನಿಷ್ಠೆ ಪರ ಹೋರಾಟವನ್ನು ಮುಂದುವರಿಸುತ್ತೇನೆ. ನಾನು ಸಂಸತ್ತಿನ ಒಳಗೆ ಇದ್ದೇನೋ ಇಲ್ಲವೋ ಎಂಬುದು ಮುಖ್ಯವಲ್ಲ. ದೇಶಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಛರಿಸಿದ್ದಾರೆ.

ಅದಾನಿ ಕುರಿತ ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಮೋದಿ ಹೆದರಿ ನನ್ನನ್ನು ಅನರ್ಹಗೊಳಿಸಲಾಗಿದೆ: ರಾಹುಲ್ ಗಾಂಧಿ ನವದೆಹಲಿ: ನನ್ನನ್ನು ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಹೋರಾಟವನ್ನು, ಸತ್ಯ, ನ್ಯಾಯ-ನಿಷ್ಠೆ ಪರ ಹೋರಾಟವನ್ನು ಮುಂದುವರಿಸುತ್ತೇನೆ. ನಾನು ಸಂಸತ್ತಿನ ಒಳಗೆ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ….. ಭೀಮಣ್ಣ, ರಾಜನಂದಿನಿ, ನಿವೇದಿತ್‌ ಆಳ್ವ, ವಿ.ಎಸ್.‌ ಪಾಟೀಲ್‌,ಶಾರದಾಶೆಟ್ಟಿ ಹೆಸರಿಲ್ಲ!

ವಿಧಾನಸಭೆ ಚುನಾವಣೆ 2023: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಕಣಕ್ಕೆ ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆ-2023ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ನವದೆಹಲಿ/ಬೆಂಗಳೂರು:... Read more »

ಗಣಪತಿ ಭಟ್ ಹೇರೂರು ಆತ್ಮಹತ್ಯೆ…ಪಿ.ಎಸ್. ಐ.ನೇಮಕಾತಿ ಅಕ್ರಮ ವಿಚಾರಣೆ ಎದುರಿಸಿದ್ದ ಬಿ.ಜೆ.ಪಿ. ಮುಖಂಡ!

ಹೇರೂರಿನ ಸಾಮಾಜಿಕ ಮುಖಂಡರಾಗಿದ್ದ ಜಿ. ಬಿ. ಭಟ್ ನೆಲೆಮಾವು ಶುಕ್ರವಾರ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. 64 ವರ್ಷದ ಭಟ್ ತಟ್ಟಿಕೈ ನ ತೋಟದ ಶೆಡ್ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲಿ ಪತ್ತೆ ಯಾಗಿದ್ದಾರೆ. ಇದೇ ಗಣಪತಿ ಭಟ್‌ ಪಿ.ಎಸ್.ಐ.ನೇಮಕಾತಿ ಅಕ್ರಮದಲ್ಲಿ... Read more »

ಮಾ.೨೬ರಂದು ಜಂಗೀ ನಿಕಾಲೆ ಕುಸ್ತಿ

ಸಿದ್ದಾಪುರ,ಪಟ್ಟಣದ ಹೊಸೂರಿನ ಶ್ರೀ ಬಂಕೇಶ್ವರ ಸಾಂಸ್ಕೃತಿಕ ಮತ್ತು ಕ್ರೀಡಾ ಸಮಿತಿಯು ಯುಗಾದಿ ಹಬ್ಬದ ಪ್ರಯುಕ್ತ ಮಾ.೨೬ರಂದು ಜಂಗೀ ನಿಕಾಲೇ ಕುಸ್ತಿ ಸ್ಪರ್ಧೆಯನ್ನು ಆಯೋಜಿಸಿದೆ ಎಂದು ಸಮಿತಿಯ ಅಧ್ಯಕ್ಷ ಲೋಕೇಶ ನಾಯ್ಕ ಹೊಸೂರು ತಿಳಿಸಿದರು.ಅವರು ಹೊಸೂರಿನ ಶ್ರೀ ಬಂಕೇಶ್ವರ ದೇವಾಲಯದಲ್ಲಿ ನಡೆದ... Read more »

ಆಧಾರ್-ಪ್ಯಾನ್ ಜೋಡಣೆಗೆ ಮಾ.31 ಕೊನೆಯ ದಿನ: ನೀವಿನ್ನೂ ಜೋಡಣೆ ಮಾಡದಿದ್ದಲ್ಲಿ ಈ ಪ್ರಕ್ರಿಯೆಗಳನ್ನು ಅನುಸರಿಸಿ… 

ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾ.31 ರಂದು ಕೊನೆಯ ದಿನವಾಗಿದೆ.  ಬೆಂಗಳೂರು: ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾ.31 ರಂದು ಕೊನೆಯ ದಿನವಾಗಿದೆ.  ನಿರ್ದಿಷ್ಟ ಸೇವೆಗಳನ್ನು ಪಡೆಯುವುದಕ್ಕೆ ಆಧಾರ್-ಪ್ಯಾನ್ ಜೋಡಣೆ... Read more »

ಶಿರಸಿ ಕಾಂಗ್ರೆಸ್‌ ಟಿಕೇಟ್‌ ಭೀಮಣ್ಣರಿಗೆ…ಕುಮಟಾ,ಯಲ್ಲಾಪುರ ಯಾರ್ಯಾರಿಗೆ?

ಚುನಾವಣೆಯ ಹೊಸ್ತಿಲಲ್ಲಿರುವ ಕರ್ನಾಟಕದಲ್ಲಿ ಈಗ ಎಲ್ಲೆಂದರಲ್ಲಿ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಎನ್ನುವ ಮಾತು ಚರ್ಚೆಯ ವಿಷಯವಾಗಿದೆ.ಶಿವಮೊಗ್ಗದಲ್ಲಿ ಈಶ್ವರಪ್ಪ ಸೇರಿದಂತೆ, ಶಿರಸಿಯ ವಿಶ್ವೇಶ್ವರ ಹೆಗಡೆ ಒಳಗೊಂಡಂತೆ ಬಿ.ಜೆ.ಪಿ.ಯ ೧೨ ಜನ ಹಿರಿಯ ನಾಯಕರಿಗೆ ಬಿ.ಜೆ.ಪಿ.ಟಿಕೆಟ್‌ ಇಲ್ಲ ಎನ್ನುವ ವಿಚಾರ ವದಂತಿಯಾಗಿದೆ.... Read more »

ಸಿದ್ಧರಾಮಯ್ಯ,ಡಿ.ಕೆ.ಶಿವಕುಮಾರ್‌ ಕೋಟ್‌,ಬೂಟ್‌ ವೇಸ್ಟಾಗಲಿದೆ

ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಯಾವುದೇ ಭರವಸೆ ಇಲ್ಲ ಆದರೆ ಗ್ಯಾರಂಟಿ ಕಾರ್ಡ್‌ ಹಿಡಿದು ಪ್ರಹಸನ ಮಾಡುತ್ತಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ನಾಯಕರು ತಮ್ಮ ಪಕ್ಷ ಅಧಿಕಾರ ಹಿಡಿಯುತ್ತದೆ ಎಂದು ಭ್ರಾಂತಿಯಲ್ಲಿದ್ದಾರೆ ಅವರು ಈಗಲೇ ಹೊಲಿಸಿಟ್ಟುಕೊಂಡ... Read more »

4 ಲಕ್ಷಗಳ ಮೌಲ್ಯದ ಬಂಗಾರ & ಬ್ಯಾಗ್‌ ಶೀಘ್ರ ಪತ್ತೆ ಮಾಡಿದ ಪೊಲೀಸ್

ಸಿದ್ಧಾಪುರ,ಮಾ೨೦, ಇಲ್ಲಿಯ ಅವರಗುಪ್ಪಾ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪೂರ್ಣಿಮಾ ನಾಯ್ಕ ಕಳೆದುಕೊಂಡಿದ್ದ ಮೊಬೈಲ್‌ ಮತ್ತು ಬಂಗಾರವಿದ್ದ ಚೀಲವೊಂದನ್ನು ಶೀಘ್ರ ಪತ್ತೆ ಹಚ್ಚಿದ ಪೊಲೀಸರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇಂದು ಬೆಳಿಗ್ಗೆ ೧೦ ಗಂಟೆಯ ಸುಮಾರಿಗೆ ಕಾನಗೋಡಿನಿಂದ ಅವರಗುಪ್ಪಾಕ್ಕೆ ತೆರಳುವ ಮಾರ್ಗದಲ್ಲಿ... Read more »

ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ

ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಪ್ರಸಾದ್ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರಾಗಿದ್ದರು. ಬೆಂಗಳೂರು: ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಪ್ರಸಾದ್ ಹೆಗಡೆ ಮೂಲತಃ ಉತ್ತರ... Read more »