ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ

ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ ಡೊಳ್ಳಿನ ಸಂಘ ಕೊಡಗಿಬೈಲ್ ಸಿದ್ದಾಪುರ ದ್ವಿತೀಯ ಹಾಗು ಕನ್ನಡ ಜಾನಪದ ಕಲಾತಂಡ ಹೊಸಕೊಪ್ಪ ಸಾಗರ... Read more »

ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ ಮಾತನಾಡಿದ ಅವರು ಇಂದು ಮಕ್ಕಳಿಗೆ ಶಿಕ್ಷಣ, ಆರೋಗ್ಯ ನೀಡುವ ಮೂಲಕ ಅವರನ್ನೇ ಆಸ್ತಿ ಯನ್ನಾಗಿಸಿದರೆ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಮಾಧ್ಯಮ ಪ್ರತಿನಿಧಿಗಳ ಸಂಘದ ಪದಾಧಿಕಾರಿಗಳ ಅಯ್ಕೆ

ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ ಡಾಟ್ ನೆಟ್ ನ ಸಂಪಾದಕ ಕನ್ನೇಶ ಕೋಲಶಿರ್ಸಿ, ಉಪಾಧ್ಯಕ್ಷರಾಗಿ ನುಡಿಜೇನು ಪತ್ರಿಕೆಯ ನಾಗರಾಜ ನಾಯ್ಕ... Read more »

ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶ; ಶಾಲಾ ಆವರಣದಲ್ಲೇ ಬಾಲಕಿ ಸಾವು

ಉತ್ತರ ಕನ್ನಡ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶ; ಶಾಲಾ ಆವರಣದಲ್ಲೇ ಬಾಲಕಿ ಸಾವು ಶಾಲೆಯ ಶೌಚಾಲಯದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಸಾನ್ವಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾಳೆ. ಹೊಸದಾಗಿ ತೋಡಿದ ಬೋರ್‌ವೆಲ್ ಮೂಲಕ ನೀರನ್ನು ಪಂಪ್... Read more »

ರವಿವಾರ ಪ್ರತಿಭಾ ಪುರಸ್ಕಾರ & ಸನ್ಮಾನ

ಸಮಾಜದ ಪ್ರತಿಭಾವಂತ ವಿದ್ಯಾರ್ಥಿ- ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಿಸುವ ಮತ್ತು ಸಮಾಜದ ಸಾಧಕರನ್ನು ಗೌರವಿಸುವ ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಕಾರ್ಯಕ್ರಮ ಡಿ.೧ ರ ರವಿವಾರ ಸಿದ್ಧಾಪುರ ರಾಘವೇಂದ್ರಮಠ ಸಭಾಭವನದಲ್ಲಿ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಸಂಘದ ಅಧ್ಯಕ್ಷರು ಮತ್ತು... Read more »

ಮೀನುಗಾರರ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ: ಕರಾವಳಿ ಜನರ ವಲಸೆ ತಪ್ಪಿಸಲು ಕಾರ್ಯಕ್ರಮ ;ಡಿ.ಕೆ. ಶಿವಕುಮಾರ್

ಮುರುಡೇಶ್ವರದಲ್ಲಿ ನಡೆದ ವಿಶ್ವ ಮೀನುಗಾರಿಕೆ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ವರ್ಷ ಮೀನುಗಾರರಿಗಾಗಿ 10 ಸಾವಿರ ಮನೆಗಳನ್ನು ನೀಡಲು ತೀರ್ಮಾನ ಮಾಡಿದ್ದೇವೆ. ಮಂಗಳೂರಿನಲ್ಲಿ ₹49 ಕೋಟಿ ವೆಚ್ಚದಲ್ಲಿ ಮೀನುಗಾರಿಕೆ ಬಂದರು ಕಾಮಗಾರಿ ಪೂರ್ಣಗೊಂಡಿದೆ. ಮೀನುಗಾರರ ದಿನ ಕಾರ್ಯಕ್ರಮದಲ್ಲಿ... Read more »

ಶನಿವಾರಬೇಡ್ಕಣಿ ಜೇಡಗೆರೆ ಹಸ್ತಾಂತರ ವಾಜಗೋಡು ವಿ.ಎಸ್.ಎಸ್.‌ ಕಟ್ಟಡ ಉದ್ಘಾಟನೆ

( ಸಿದ್ಧಾಪುರ ಉ.ಕ.) ನವೆಂಬರ್‌ ೨೨ ರ ಶನಿವಾರ ಬೇಡ್ಕಣಿಯ ಜೇಡಗೆರೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾ.ಪಂ. ಬೇಡ್ಕಣಿ ಮತ್ತು ಬೇಡ್ಕಣಿಯ ಜೇಡಗೆರೆ ಅಭಿವೃದ್ಧಿ ಸಮೀತಿಗಳ ಸಹಕಾರದಲಿ ನಡೆಯಲಿರುವ ಈ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಲ್ಲಿ... Read more »

2 arrested- ಗಾಂಜಾ ಕೇಸ್‌ ಬಂಧನ….

nk police_ ” ಪೊಸ್ಟರ್ ಅಭಿಯಾನ” #ಸೈಬರ್ ಅಪರಾಧಗಳ ಜಾಗೃತಿಗಾಗಿ “ಪೊಸ್ಟರ್ ಅಭಿಯಾನ”# ಶಿರಸಿ ನಗರದಲ್ಲಿ ಸೈಬರ್ ಅಪರಾಧಗಳ ಜಾಗೃತಿಗಾಗಿ ಶಿರಸಿ ನಗರ ಠಾಣೆಯ ಪೊಲೀಸರು ” ಪೊಸ್ಟರ ಅಭಿಯಾನ”ವನ್ನು ಹಮ್ಮಿಕೊಂಡಿದ್ದಾರೆ,ಶಿರಸಿಯ ಕೆನರಾ ಬ್ಯಾಂಕ್ ಹಾಗೂ ಶಿರಸಿ ನಗರ ಪೊಲೀಸ್... Read more »

ಕಷ್ಟದಲ್ಲಿದ್ದವರಿಗೆ ನೆರವಿನ ಹಸ್ತ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ವೈದ್ಯರ ನಿರ್ಲಕ್ಷದಿಂದ ಇತ್ತೀಚೆಗೆ ಮೃತಪಟ್ಟ ಹೊಸೂರಿನ ವಿನೋದಾ ಹಾಗೂ ಕೋಣೆಗದ್ದೆಯ ಜ್ಯೋತಿ ಯವರ ಮನೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶನಿವಾರ ಭೇಟಿ ನೀಡಿ ಎರಡು ಕುಟುಂಬಕ್ಕೂ ತಲಾ 50 ಸಾವಿರ ಧನಸಹಾಯ ಮಾಡುವ ಮೂಲಕ ಧೈರ್ಯ... Read more »

ಕಪ್ಪತಗುಡ್ಡದಲ್ಲಿ ಇರುವ ಪ್ರಾಣಿವೈವಿಧ್ಯ ವಿಶೇಶ…..

ಔಷಧೀಯ ಸಸ್ಯಗಳ ಸ್ವರ್ಗ ‘ಕಪ್ಪತಗುಡ್ಡ’ ಅಭಯಾರಣ್ಯ ಈಗ 18 ಪ್ರಾಣಿಗಳ ಆವಾಸ ಸ್ಥಾನ! ಕಪ್ಪತಗುಡ್ಡ ವನ್ಯಜೀವಿ ಅಭಯಾರಣ್ಯ ತೋಳಗಳು, ಹೈನಾಗಳು ಮತ್ತು ಹುಲ್ಲೆಗಳು ಸೇರಿದಂತೆ 18 ರೀತಿಯ ಪ್ರಾಣಿಗಳಿಗೆ ನೆಲೆಯಾಗಿದೆ. ಗಣಿಗಾರಿಕೆಗಾಗಿ ನೋಟಿಫಿಕೇಶನ್ ಮತ್ತು ಡಿ-ನೋಟಿಫಿಕೇಶನ್‌ಗಳಿಗೆ ಸಾಕ್ಷಿಯಾಗಿತ್ತು ಕಪ್ಪತಗುಡ್ಡದಲ್ಲಿ ಕಂಡು... Read more »