ಕ್ಷುಲ್ಲಕ ಕಾರಣಗಳಿಂದ ರಾಜಕೀಯ ಲಾಭ ಪಡೆಯಲು ಹವಣಿಸುವ ಬಿ.ಜೆ.ಪಿ. ತಂತ್ರ ಜನಸಾಮಾನ್ಯರಿಗೂ ಅರ್ಥವಾಗುತ್ತಿದೆ ಎಂದು ಹೇಳಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪರೇಶ್ ಮೇಸ್ತ ಪ್ರಕರಣದಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದ ಬಿ.ಜೆ.ಪಿ. ಮುಖಂಡರನ್ನು ಒದ್ದು ಒಳಗೆ ಹಾಕಬೇಕೆಂದು ಆಗ್ರಹಿಸಿದ್ದಾರೆ. ಸಿದ್ದಾಪುರದಲ್ಲಿ... Read more »
ಇಂದು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಆಡುಕಟ್ಟ ಹಲಗೇರಿ ರಸ್ತೆಯ ಕೊರ್ಲ ಕೈ ಬಳಿ ಬೊಲೆರೋ ಪಿಕಪ್ ವಾಹನ ಮತ್ತು ಬಜಾಜ್ ಪಲ್ಸರ್ ಬೈಕ್ ನಡುವೆ ಸಂಜೆ 5:15 ಗಂಟೆಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೋಟರ್ ಸೈಕಲ್ ಸವಾರ ಗುರುರಾಜ್... Read more »
ಮಿಂಚಿನ ಓಟ ನಿಲ್ಲಿಸಿದ ಸೊರಬದ ಚಾಮುಂಡಿ ಎಕ್ಸ್ಪ್ರೆಸ್.. ಅಭಿಮಾನಿಗಳಿಂದ ಕಂಬನಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಚಾಮುಂಡಿ ಎಕ್ಸ್ಪ್ರೆಸ್ ಎಂದೇ ಖ್ಯಾತಿ ಪಡೆದಿದ್ದ ಎತ್ತು ಅನಾರೋಗ್ಯದಿಂದ ಸಾವನ್ನಪ್ಪಿದೆ. ಚಾಮುಂಡಿ ಎಕ್ಸ್ಪ್ರೆಸ್ ಅಭಿಮಾನಿಗಳು ಸಾಮಾಜಿಕ ಜಾಲತಣದಲ್ಲಿ ಕಂಬನಿ ಮಿಡಿದಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ... Read more »
ಕನ್ನಡ ರಥ ಈ ವರ್ಷದ ವಿಶೇಶ, ಮುಂದಿನ ಸಾಹಿತ್ಯ ಸಮ್ಮೇಳನಗಳಲ್ಲಿ ಕೂಡಾ ಇದೇ ರೀತಿ ಕನ್ನಡ ರಥದ ಮೂಲಕ ಜ್ಯೋತಿ ಕೊಂಡೊಯ್ದು ಅದರಿಂದಲೇ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲಿದ್ದೇವೆ.-ಡಾ. ಮಹೇಶ್ ಜೋಷಿ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಾ ಕನ್ನಡವನ್ನು ಸಮೃದ್ಧಗೊಳಿಸುತ್ತಿರುವ... Read more »
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೆ ತರಲಿದೆ ಎಂದು ಕಾಂಗ್ರೆಸ್ ಶಾಸಕ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಗುರುವಾರ ಹೇಳಿದ್ದಾರೆ. ವಿಜಯಪುರ: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ... Read more »
೮೬ ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನೇವರಿ,೬ ೨೦೨೩ ರಿಂದ ಹಾವೇರಿಯಲ್ಲಿ ನಡೆಯಲಿದೆ. ಈ ಸಮ್ಮೇಳನದ ಪ್ರಚಾರ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ಪ್ರಚಾರದ ಅಂಗವಾಗಿ ಕನ್ನಡ ರಥ ರಾಜ್ಯಾದ್ಯಂತ ಸಂಚರಿಸಲಿದೆ. ಸಾಹಿತ್ಯ ಸಮ್ಮೇಳನದ ಪ್ರಚಾರದ ಕನ್ನಡ ರಥಕ್ಕೆ ಗುರುವಾರ... Read more »
ಸಿದ್ದಾಪುರ ಮೂಲದ ಯುವ ವೈದ್ಯ ಡಾ ಲೋಲಿತ್ ನಾಯ್ಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸುದ್ದಿಯಾಗಿದೆ.ಶಿವಮೊಗ್ಗದ ಪ್ರಸಿದ್ದ ಮ್ಯಾಕ್ಸ್ ಆಸ್ಪತ್ರೆಯ ವೈದ್ಯರಾಗಿದ್ದ ಲೋಲಿತ್ ಇಂದು ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. Dr. ಲೋಲಿತ್ ಸಿದ್ದಾಪುರ ವಾಟಗಾರ್ ಮೂಲದ ಅವರಗುಪ್ಪಾ ನಿವಾಸಿ... Read more »
ಸಿದ್ಧಾಪುರ ತಾಲೂಕಾ ಶಿಕ್ಷಕರ ಸಂಘದ ಅಧ್ಯಕ್ಷರ ವಿರುದ್ಧ ಶಿಕ್ಷಕಿಯೊಬ್ಬರು ಜಾತಿ ನಿಂದನೆ ದೂರು ನೀಡಿರುವುದು ನಗರದಲ್ಲಿ ಚರ್ಚೆಯ ವಿಷಯವಾಗಿದೆ. ತಾಲೂಕಾ ನೌಕರರ ಸಂಘದ ಅಧ್ಯಕ್ಷ ಕಳೆದ ಒಂದು ವರ್ಷಕ್ಕಿಂತಲೂ ಹೆಚ್ಚು ಅವಧಿಯಿಂದ ವಿನಾಕಾರಣ ತಮಗೆ ಮಾನಸಿಕ ಹಿಂಸೆ ನೀಡುತ್ತಾ ತಮ್ಮ... Read more »
ರಾಜ್ಯದಲ್ಲಿ ೭೦ ಲಕ್ಷ ಜನಸಂಖ್ಯೆ ಹೊಂದಿರುವ ಈಡಿಗರಿಗೆ ಈಡಿಗ ಶಾಸಕರು,ಸಚಿವರಿಂದಲೇ ಅನ್ಯಾಯವಾಗಿದೆ ಎನ್ನುವ ಮೂಲಕ ಗುಲಬುರ್ಗಾ ಚಿತ್ತಾಪುರ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಸ್ವಾಮೀಜಿ ಪ್ರಣವಾನಂದ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ರಾಜ್ಯ ಸರ್ಕಾರ ಪ್ರಭಾವಿಗಳಿಗೆ ನಿಗಮ ಮಂಡಳಿ ನೀಡಿ... Read more »





