ಭುವನಗಿರಿಯಲ್ಲಿ ಧರ್ಮ ಸಾಂಮ್ರಾಜ್ಯ,ಬೇಡ್ಕಣಿಯಲ್ಲಿ ಸನ್ಮಾನ

ಸಿದ್ದಾಪುರ: ಯಾವುದೇ ಪ್ರದರ್ಶನ ಚೆನ್ನಾಗಿ ಮೂಡಿಬರಬೇಕೆಂದರೆ ನಿರ್ದೇಶಕನ ಪಾತ್ರ ಬಹಳ ಮುಖ್ಯ. ಉತ್ತಮ ನಿರ್ದೇಶಕರಿಂದ ಮಾತ್ರ ಕಲಾವಿದರಲ್ಲಿರುವ ಕಲೆ ಬೆಳಗಲು ಸಾಧ್ಯ ಎಂದು ಸ್ವಸ್ತಿಕ್ ಟ್ರೇಡರ್ಸ್ ಮಾಲೀಕರಾದ ರಾಮಚಂದ್ರ ಸುಬ್ರಾಯ ಭಟ್ಟ ಹೇಳಿದರು.ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದಲ್ಲಿ ರಂಗಸೌಗಂಧ ಏರ್ಪಡಿಸಿದ್ದ... Read more »

ಅಡಿಕೆ ವರ್ತಕರ ಸಭೆ,ಪೊಲೀಸರಿಂದ ಸಲಹೆ,ಸೂಚನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಕಳ್ಳತನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಿದ್ಧಾಪುರ ಪೊಲೀಸ್‌ ಠಾಣೆಯಲ್ಲಿ ಅಡಿಕೆ ವರ್ತಕರ ಸಭೆ ನಡೆಸಲಾಯಿತು. ಅಡಿಕೆ ವರ್ತಕರು ಪರಶೀಲಿಸದೆ ಖರೀಸಿದ ಅಡಿಕೆ ಕಳ್ಳತನದ್ದಾಗಿರಬಹುದಾದ ಸಾಧ್ಯತೆ ಹಿನ್ನೆಲೆಯಲ್ಲಿ ಸರಿಯಾಗಿ ಪರಿಶೀಲಿಸದೆ ಅಡಿಕೆ ಖರೀದಿಸಿದರೆ ಮುಂದೆ ತೊಂದರೆಯಾಗುತ್ತದೆ. ಈ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

samajamukhi trophy winner- ಹೆಗ್ಗರಣಿ ಪಾಲಾದ ಸಮಾಜಮುಖಿ ಕಬ್ಬಡ್ಡಿ ಟ್ರೋಫಿ

ಶನಿವಾರ ತಡರಾತ್ರಿ ಪ್ರಾರಂಭವಾಗಿ ಭಾನುವಾರ ಮುಕ್ತಾಯವಾದ ಪ್ರತಿಷ್ಟಿತ ಸಮಾಜಮುಖಿ ಕಬ್ಬಡ್ಡಿ ಟ್ರೋಫಿ ಮೊದಲ ಬಹುಮಾನವನ್ನು ಹೆಗ್ಗರಣಿ ತಂಡ ಪಡೆದುಕೊಂಡಿದೆ. ಹೆಗ್ಗರಣಿ ಕಬ್ಬಡ್ಡಿ ತಂಡ ಪಡೆದ ಸಮಾಜಮುಖಿ ಟ್ರೋಫಿ ೧೫ ಸಾವಿರಗಳ ನಗದು ಹಣ ಮತ್ತು ೫ ಸಾವಿರಕ್ಕೂ ಹೆಚ್ಚು ಮೌಲ್ಯದ... Read more »

6 ಸಾಧಕರಿಗೆ‌ ಧೀರ ದೀವರು ಪ್ರಶ್ತಸ್ತಿ ಪ್ರಧಾನ

ಕಲೆ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕಲಿಸುವುದರಿಂದ ಸಮಾಜದ ಅನನ್ಯತೆಯನ್ನು ಇನ್ನಷ್ಟು ವಿಸ್ತಾರ ಮಾಡಬಹುದಾಗಿದೆ ಎಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸೆ ಚಿತ್ತಾರ ಕಲಾವಿದೆ ಸಾಗರದ ಗೌರಮ್ಮ ಹುಚ್ಚಪ್ಪ ಮಾಸ್ತರ್ ಹೇಳಿದರು. ಧೀರ ದೀವರು ಬಳಗ, ಹಳೆಪೈಕ ದೀವರ ಸಂಸ್ಕೃತಿ... Read more »

samaajamukhi trophy- ಅಪ್ಪು ಡಾನ್ಸ್ ಟ್ರೋಫಿ ವರದಿ, ಚಿತ್ರ, ವಿಡಿಯೋ ಗಳು

Read more »

ಸಮಾಜ ಕಲ್ಯಾಣ ಇಲಾಖೆಯ ಎಸ್.ಪಿ. ನರೊನ್ಹಾ ಇನ್ನಿಲ್ಲ

ಸಿದ್ಧಾಪುರ ತಾಲೂಕಿನ ಸಮಾಜಕಲ್ಯಾಣ ಇಲಾಖೆಯಗ್ರೇಡ್‌ ೧ ಸಹಾಯಕ ನಿರ್ಧೇಶಕ ಎಸ್.ಪಿ. ನರೋನ್ಹಾ ರವಿವಾರ ನಿಧನರಾದರು. ೧೯೯೩ ರಿಂದಸಮಾಜಕಲ್ಯಾಣ ಇಲಾಖೆಯಲ್ಲಿ ಸೇವೆಸಲ್ಲಿಸುತಿದ್ದ ಅವರು ಇತ್ತೀಚಿನ ವರ್ಷಗಳಲ್ಲಿ ಸಿದ್ಧಾಪುರದಲ್ಲಿ ಸಹಾಯಕ ನಿರ್ಧೇಶಕರಾಗಿ ಸೇವೆಯಲ್ಲಿದ್ದರು. ಕೆಲವು ವರ್ಷಗಳಿಂದ ಅನಾರೋಗ್ಯದಿಂದಾಗಿ ಕೃಶರಾಗಿದ್ದ ನರೋನ್ಹಾ ಪತ್ನಿ,ಮಗಳು ಸೇರಿದಂತೆ... Read more »

ಅರಣ್ಯ ಅತಿಕ್ರಮಣದಾರನಿಂದ ಅರಣ್ಯ ಸಿಬ್ಬಂಯ ಮೇಲೆ ಹಲ್ಲೆ

ಸಿದ್ಧಾಪುರ ತಾಲೂಕಿನ ತ್ಯಾಗಲಿ ಗ್ರಾಮ ಪಂಚಾಯತ್‌ ಬಾಳೆಕೈ ಬಿಳೇಗೋಡಿನ ಅರಣ್ಯ ಅತಿಕ್ರಮಣದಾರ ಅರಣ್ಯ ಇಲಾಖೆಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಕೊಲೆಪ್ರಯತ್ನ ನಡೆಸಿರುವ ಬಗ್ಗೆ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಳೇಗೋಡಿನ ಮಾಬ್ಲೇಶ್ವರ ಚಂದು ಮರಾಠೆ ಉಪ ವಲಯ... Read more »

ಉತ್ತರ ಕನ್ನಡ: ಜೋಯಿಡಾ ತಾಲೂಕು ಈಗ ಕರ್ನಾಟಕದ ಬೇಡಿಕೆಯಿರುವ ಹೊಸ ಪಕ್ಷಿವೀಕ್ಷಣಾ ತಾಣ

ಪಶ್ಚಿಮ ಘಟ್ಟಗಳ ಪಕ್ಷಿ ಸಂಕುಲದ ಸುಧಾರಿತ ವೀಕ್ಷಣೆಯೊಂದಿಗೆ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕು ಈಗ ರಾಜ್ಯದಲ್ಲಿ ಹೆಚ್ಚು ಬೇಡಿಕೆಯಿರುವ ಪಕ್ಷಿವೀಕ್ಷಣೆಯ ತಾಣವಾಗಿದೆ. ವಿವಿಧ ರಾಜ್ಯಗಳ ಪಕ್ಷಿ ಛಾಯಾಗ್ರಾಹಕರು ಮತ್ತು ಪಕ್ಷಿ ಪ್ರಿಯರು ಇಲ್ಲಿ ಹೇರಳವಾಗಿರುವ ಶ್ರೀಮಂತ ಪಕ್ಷಿಸಂಕುಲವನ್ನು ವೀಕ್ಷಿಸಲು... Read more »

ಗೋಕರ್ಣದಲ್ಲಿ ರಥಬೀದಿಗೂ ವಸ್ತ್ರಸಂಹಿತೆ: ವಿರೋಧದ ಮಧ್ಯೆ ಎಚ್ಚೆತ್ತ ಆಡಳಿತ

ಈ ಹಿಂದೆ ದೇವಸ್ಥಾನ ಪ್ರವೇಶಿಸುವ ಪುರುಷ ಭಕ್ತರಿಗೆ ಪಂಚೆ, ಶಲ್ಯ ಮಹಿಳೆಯರಿಗೆ ಸೀರೆ, ಚೂಡಿದಾರ ದಿರಿಸನ್ನು ಆಡಳಿತ ಮಂಡಳಿ ಕಡ್ಡಾಯ ಮಾಡಿತ್ತು. ಇದೀಗ ರಥ ಬೀದಿಯಿಂದ ಪಶ್ಚಿಮ ಧ್ವಾ ರದವರೆಗೆ ಅರೆಬರೆ ಉಡುಪು ಧರಿಸಿ ಸಾರ್ವಜನಿಕರು ಸಂಚರಿಸಲು ನಿಷೇಧ ಹೇರಿ... Read more »

ರಾಜೀವ್ ಗಾಂಧಿ ಹಂತಕರ ಬಿಡುಗಡೆ ಬಗ್ಗೆ ಕೇಂದ್ರ ಮೌನ; “ಉಗ್ರರೊಂದಿಗೆ ರಾಜಿ” ಎಂದ ಕಾಂಗ್ರೆಸ್

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಉಳಿದ ಆರು ಅಪರಾಧಿಗಳನ್ನು ಅವಧಿಗೆ ಮುನ್ನವೇ ಬಿಡುಗಡೆ ಮಾಡುವಂತೆ ಸುಪ್ರಿಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಮೋದಿ ಸರ್ಕಾರ ಮೌನ ವಹಿಸಿರುವುದು ‘ಭಯೋತ್ಪಾದನಾ ಕೃತ್ಯದ… ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ... Read more »