ಸಿ.ಪಿ. ಯೋಗೇಶ್ವರ…ಕಾಂಗ್ರೆಸ್‌ ಅಥವಾ ಸ್ವತಂತ್ರ ಅಭ್ಯರ್ಥಿ?

ಚನ್ನಪಟ್ಟಣ ಉಪ ಚುನಾವಣೆ​: BJP MLC ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಪಕ್ಷೇತರರಾಗಿ ಸ್ಪರ್ಧೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ, ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಒಂದು ಲೈನ್ ನ ರಾಜೀನಾಮೆ... Read more »

ಭೂಮಿ ಹುಣ್ಣಿಮೆ ಚಿತ್ರ-ಲೇಖನ, ವಿಡಿಯೋಗಳು!

ಮಲೆನಾಡು ಮತ್ತು ಶೀಗೆ ಹುಣ್ಣಿಮೆ ಹಚ್ಚ ಹಸಿರಿನ ಕಾನನದ ನಡುವೆ ಒಂಟಿ ಮನೆಗಳು, ಮುಂದೆ ತುಳಸಿ ಕಟ್ಟೆ ನಾಲ್ಕಾರು ತೆಂಗಿನ ಮರಗಳ ತಗ್ಗಿನಲ್ಲಿ ಅಡಿಕೆ ಭತ್ತದ ಗದ್ದೆಗಳು, ಮನೆಯ ಹಿಂಬಾಗದಲ್ಲೇ ನಾಕು ಮಾರು ದೂರದಲ್ಲಿ ಮನೆಯ ಗೋಡೆಯನ್ನೇ ಚುಂಬಿಸುವ ಹೋಲುವ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಹೋರಾಟ,ಹೋರಾಟ…… ವ್ಯಸನಮುಕ್ತಕ್ಕಾಗಿ ಹೋರಾಟ

ಹೋರಾಟ, ಹೋರಾಟ ಸಾರಾಯಿ ವಿರುದ್ಧ ಹೋರಾಟ ಎಂದು ಫಲಕಗಳನ್ನು ಹಿಡಿದ ಸಮೂಹ ನಗರದಲ್ಲಿ ಓಡಾಡುತಿದ್ದಾಗ ಜನ ಕೆಲವು ಕ್ಷಣ ಕಿವಿಯರಳಿಸಿ ಕೇಳಿದರು, ಕಣ್ಣರಳಿಸಿ ನೋಡಿದರು. ಇದು ಸಾರಾಯಿ ವಿರುದ್ಧದ ಹೋರಾಟವಾಗಿತ್ತು. ಸಿದ್ದಾಪುರ ನೆಹರೂ ಮೈದಾನದಿಂದ ಹೊರಟ ಜಾಥಾ ಶಂಕರಮಠ ಸಮೀಪಿಸಿ... Read more »

ನವರಾತ್ರಿ ಉತ್ಸವಕ್ಕೆ ಮೆರಗುತಂದ ಚಿತ್ತಾರ ಚೆಲುವು

ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಹೊಸಳ್ಳಿಯ ಶ್ರೀರಾಮ ಮತ್ತು ಪರಿವಾರ ದೇವತೆಗಳ ದೇವಾಲಯದಲ್ಲಿ ನವರಾತ್ರಿ ಉತ್ಸವ ಪೂಜೆ ಭಜನೆಗಳೊಂದಿಗೆ ನಡೆಯಿತು.ಊರಿನ ಭಜನಾ ತಂಡದ ಸದಸ್ಯರು ಹಾಗೂ ನಾಗರಿಕರು ನವರಾತ್ರಿಯ ಮೊದಲ ದಿನದಿಂದ ಪ್ರಾರಂಭಿಸಿ ದಶಮಿಯವರೆಗೆ ಪ್ರತಿದಿನ ಸಂಜೆ ಭಜನೆ ಹಾಡುವುದು... Read more »

ಸಿದ್ಧರಾಮಯ್ಯ ಸ್ಥಾನ ಅಭಾದಿತ….. ರಾಜಕೀಯ ಬೆಳೆ ಹುಲುಸು!

‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’: ರೈತರು, ಸಿದ್ದರಾಮಯ್ಯ ರಾಜಕೀಯ ಭವಿಷ್ಯದ ಬಗ್ಗೆ ಗೊರವಯ್ಯ ಕಾರ್ಣಿಕ? ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದು, ‘ಆಕಾಶದತ್ತ ಚಿಗರಿತಲೇ ಬೇರು... Read more »

ಸಿದ್ಧಾಪುರದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ…ಶಿರಸಿ ವ್ಯಕ್ತಿ ಬಂಧನ

ಖಾಸಗಿ,ಸಂಬಂಧ, ಆನ್‌ ಲೈನ್‌ ಸಂಪರ್ಕಗಳ ಪರಿಣಾಮ ಅಪ್ರಾಪ್ತ ಬಾಲಕಿಯೊಬ್ಬಳು ಗರ್ಭಿಣಿಯಾಗಿದ್ದು ಈ ಘಟನೆಯ ಆರೋಪಿ ಅತ್ಯಾಚಾರಿ ಎಂದು ಶಂಕಿಸಿದ ಪೊಲೀಸರು ಶಿರಸಿಯಲ್ಲಿ ತೌಸಿಫ್‌ ಎನ್ನುವವನ ಮೇಲೆ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಶಿರಸಿಯ ತೌಸಿಪ್‌ ಸಿದ್ಧಾಪುರದ ಕುಮಟಾ ರಸ್ತೆಯ ದೊಡ್ಡ ಹಳ್ಳಿ... Read more »

ದಂಪತಿಗಳ ಮೇಲೆ ಹಲ್ಲೆ : ನಾಲ್ವರ ಮೇಲೆ ಪ್ರಕರಣ ದಾಖಲು

ಒಂದೇ ಮನೆಯ ನಾಲ್ವರು ಸಂಘಟಿತರಾಗಿ ಪಕ್ಕದ ಮನೆಯ ದಂಪತಿಗಳ ಮೇಲೆ ದೈಹಿಕ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಸಿದ್ಧಾಪುರದ ಹಸ್ವಿಗುಳಿಯ ಒಂದೇ ಕುಟುಂಬದ ನಾಲ್ವರ ಮೇಲೆ ಪ್ರಕರಣ ದಾಖಲಾಗಿದೆ. ಗುರುವಾರ ದಿನ ಸಾಯಂಕಾಲ ಪಾರ್ವತಿ ಈಶ್ವರ ನಾಯ್ಕ... Read more »

ವಿಭಾಗ ಮಟ್ಟದ ವಾಲಿಬಾಲ್‌ ಯಶಸ್ವಿ – ಶಿರಸಿ, ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿ ತಂಡಗಳು ರಾಜ್ಯಮಟ್ಟಕ್ಕೆ

ಸಿದ್ಧಾಪುರ, ಇಲ್ಲಿಯ ಐತಿಹಾಸಿಕ ನೆಹರೂ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಪ್ರಾಥಮಿಕ & ಪ್ರೌಢಶಾಲೆಗಳ ವಿಭಾಗ ಮಟ್ಟದ ವಾಲಿಬಾಲ್‌ ಕ್ರೀಡಾಕೂಟ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಇದೇ ಮೊದಲಬಾರಿ ಸಿದ್ದಾಪುರ ತಾಲೂಕಿನಲ್ಲಿ ನಡೆದ ವಿಭಾಗೀಯ ಮಟ್ಟದ ಕ್ರೀಡಾಕೂಟ ಸಂಘಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ... Read more »

ನವರಾತ್ರಿ ವಿಶೇಶ….ಸಂಗೀತ ನಾಟಕ,ಯಕ್ಷಗಾನ

ನಾಡಿನಾದ್ಯಂತ ನವರಾತ್ರಿ ಕಾರ್ಯಕ್ರಮಗಳು ಸಡಗರದಿಂದ ನಡೆಯುತ್ತಿವೆ. ಸಿದ್ದಾಪುರದ ಶಂಕರ ಮಠ ಮತ್ತು ಶಿರಸಿ ಮಾರಿಕಾಂಬಾ ದೇವಸ್ಥಾನಗಳು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ನವರಾತ್ರಿ ಕಾರ್ಯಕ್ರಮಗಳು ಎಲ್ಲೆಡೆ ನಡೆಯುತ್ತಿವೆ. ಶಂಕರಮಠದಲ್ಲಿ ನವರಾತ್ರಿ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯುತ್ತಿವೆ.... Read more »

ರಾಹುಲ್‌ ಗಾಂಧಿ ಹೇಳಿದ್ದೇನು? ಗೋವಾ ವಿಚಾರ!

ಗೋವಾದಲ್ಲಿ ಬಿಜೆಪಿ ಕೋಮುಗಲಭೆ ಎಬ್ಬಿಸುತ್ತಿದೆ: ರಾಹುಲ್ ಗಾಂಧಿ ನೈಸರ್ಗಿಕ ಸೌಂದರ್ಯ, ವೈವಿಧ್ಯತೆ, ಸಾಮರಸ್ಯದಿಂದ ಕೂಡಿದ ಜನರ ಪ್ರೀತಿ ಮತ್ತು ಆತಿಥ್ಯವೇ ಗೋವಾ ರಾಜ್ಯದ ಆಕರ್ಷಣೆಯಾಗಿದೆ. ದುರಾದೃಷ್ಟವಶಾತ್, ಬಿಜೆಪಿ ಆಡಳಿತದಲ್ಲಿ ಈ ಸಾಮರಸ್ಯಕ್ಕೆ ಧಕ್ಕೆಯಾಗಿದೆ. ರಾಹುಲ್ ಗಾಂಧಿ ನವದೆಹಲಿ: ಗೋವಾದಲ್ಲಿ ಬಿಜೆಪಿ... Read more »