ಎನ್ ಐಎ ದಾಳಿ ಬೆನ್ನಲ್ಲೇ 5 ವರ್ಷ ದೇಶಾದ್ಯಂತ ಪಿಎಫ್ ಐ ಸಂಘಟನೆ ಬ್ಯಾನ್: ಕೇಂದ್ರ ಸರ್ಕಾರದ ಮಹತ್ವದ ಆದೇಶ ದೇಶವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ದೇಶದಾದ್ಯಂತ ಐದು ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್’ಐ) ಸಂಘಟನೆಯನ್ನು ನಿಷೇಧ... Read more »
ಕೋಮುವಾದಿ ಶಕ್ತಿಗಳನ್ನು ನಿಷೇಧಿಸುವುದಾದರೆ ಮೊದಲು ಆರ್ ಎಸ್ಎಸ್ ಅನ್ನು ನಿಷೇಧಿಸಿ: ಸಿಪಿಐ(ಎಂ) ಉಗ್ರಗಾಮಿ ಸಂಘಟನೆ ಅಥವಾ ಕೋಮುವಾದಿ ಶಕ್ತಿಗಳ ಮೇಲೆ ನಿಷೇಧ ಹೇರುವುದರಿಂದ ಅದರ ಚಟುವಟಿಕೆಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಕ್ರಮ ಕೈಗೊಳ್ಳುವುದಾದರೆ ಮೊದಲು ಆರ್‌ಎಸ್‌ಎಸ್ ಅನ್ನು…... Read more »
ಸಿದ್ದಾಪುರ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಮಂಡಲದ ವತಿಯಿಂದ ಪಕ್ಷದ ಕಾರ್ಯಾಲಯದಲ್ಲಿ ಅವರಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಜನ್ಮದಿನವನ್ನು ಆಚರಿಸಲಾಯಿತು. ಈ ವೇಳೆ ಮಂಡಲದ ಅಧ್ಯಕ್ಷ ನಾಗರಾಜ ನಾಯ್ಕ ಬೇಡ್ಕಣಿ ಮಾತನಾಡಿ, ದೀನ್... Read more »
ಉತ್ತರಕನ್ನಡ ಜಿಲ್ಲೆಯಲ್ಲಿ ಹಾಲಕ್ಕಿ ಕುಣಬಿ ಗೌಳಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆನ್ನುವುದು ಎರಡು-ಮೂರು ದಶಕಗಳಿಂದ ಕೇಳಿ ಬರುತ್ತಿರುವ ಕೂಗು. ಕಾರವಾರ(ಉತ್ತರ ಕನ್ನಡ): ಬುಡಕಟ್ಟು ಜನಾಂಗಕ್ಕೆ ಸೇರಿದ ಕುಣಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕಳೆದ ಎರಡು ಮೂರು ದಶಕಗಳಿಂದ ಬೇಡಿಕೆ... Read more »
ರಾಜ್ಯ ಪಠ್ಯಕ್ರಮದಿಂದ ಏಳು ಸಾಹಿತಿಗಳ ಪಾಠಗಳನ್ನು ಕೈಬಿಡುವಂತೆ ಆದೇಶ: ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ 6, 9 ಮತ್ತು 10ನೇ ತರಗತಿಯ ಕನ್ನಡ ಪಠ್ಯಪುಸ್ತಕಗಳ ಪಠ್ಯಕ್ರಮದಿಂದ ಏಳು ಸಾಹಿತಿಗಳು/ವಿದ್ವಾಂಸರ ಪಾಠಗಳನ್ನು ಕೈಬಿಡುವಂತೆ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ (KTS) ವ್ಯವಸ್ಥಾಪಕ ನಿರ್ದೇಶಕ ಮಾದೇಗೌಡ... Read more »
ಕಳೆದ ಮೂರು ಚುನಾವಣೆಗಳಿಂದ ತಾನು ಶಿರಸಿ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿರುವುದು ಸತ್ಯ ಆದರೆ ಅದಕ್ಕಾಗಿ ಎಲ್ಲಿಯೂ ಲಾಭಿ ಮಾಡಿಲ್ಲ,ಕಾಂಗ್ರೆಸ್ ಪ್ರಮುಖರಿಗೆ ತನ್ನ ಬಗ್ಗೆ ಸಂಪೂರ್ಣ ಮಾಹಿತಿ ಇರುವುದರಿಂದ ಅಂಥ ಲಾಭಿ ಮಾಡುವ ಅಗತ್ಯವೂ ಇಲ್ಲ ಎಂದು ಕಾಂಗ್ರೆಸ್ ರಾಜ್ಯ... Read more »
ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್: ಆರೋಪಿಗೆ 3 ತಿಂಗಳು ಕಾರಾಗೃಹ ಶಿಕ್ಷೆ ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ್ದ ಆರೋಪಿ ಬಲೆರಾಮ್ ರೌಲ್ ಎಂಬಾತನಿಗೆ 10 ಸಾವಿರ ರೂ. ದಂಡ ಮತ್ತು 3 ತಿಂಗಳ ಸಾದಾ ಕಾರಾಗೃಹ ವಾಸ ಶಿಕ್ಷೆ... Read more »
ರಾಜ್ಯದ ವಿವಿಧೆಡೆ ಇಂದು ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ನಡೆದಿದೆ. ಶಿರಸಿಯಲ್ಲಿ ಎಸ್ಡಿಪಿಐ ಮುಖಂಡನನ್ನು ಬಂಧಿಸಲಾಗಿದೆ. ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಟಿಪ್ಪು ನಗರದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದು, ಎಸ್ಡಿಪಿಐ ಮುಖಂಡ ಅಜೀಜ್ ಅಬ್ದುಲ್... Read more »
ಉತ್ತರಕನ್ನಡದಲ್ಲಿ ಹೆಚ್ಚುತ್ತಿರುವ ಸ್ಯಾಟಲೈಟ್ ಕರೆಗಳು: ಪೊಲೀಸರಿಗೂ ತಿಳಿಯದ ಜಾಡು! ಉತ್ತರಕನ್ನಡದಲ್ಲಿ ಸ್ಯಾಟಲೈಟ್ ಫೋನ್ ಕರೆಗಳು ಕಳೆದ ಎರಡು ಮೂರು ವರ್ಷಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿವೆ. ವರ್ಷಕ್ಕೆ ಮೂರರಿಂದ ನಾಲ್ಕು ಬಾರಿ ಸ್ಯಾಟಲೈಟ್ ಕರೆಗಳು ಹೊರಹೋಗುವುದನ್ನು ಗುಪ್ತಚರ ಇಲಾಖೆ ಪತ್ತೆ ಮಾಡುತ್ತಿದೆ.... Read more »
ಬಸ್ ವ್ಯವಸ್ಥೆ ಸರಿಪಡಿಸುವಂತೆ ಅಗ್ರಹಿಸಿ ಇಂದು ಹೆಗ್ಗರಣಿಯಲ್ಲಿ ರಸ್ತೆ ತಡೆಸಿದ್ದಾಪುರ ದಿಂದ ಹಾರ್ಸಿಕಟ್ಟಾ ಮಾರ್ಗವಾಗಿ ಹೆಗ್ಗರಣಿ ಮೂಲಕ ಅಮ್ಮಿನಳ್ಳಿ ಗೆ ಬಿಡುವ ಬಸ್ ಸಮಯ ವ್ಯತ್ಯಾಸ ದಿಂದ ಆ ಭಾಗದ ವಿದ್ಯಾರ್ಥಿ ಗಳಿಗೆ ಶಾಲೆ ಕಾಲೇಜಿಗೆ ತೆರಳಲು ಹಲವು ಸಮಸ್ಯೆ... Read more »



