ದ್ರೌಪತಿಯ ಶ್ರೀಮುಡಿ

ಸಿ ದ್ದಾಪುರದ ಶಂಕರ ಮಠದಲ್ಲಿ ಸಂಸ್ಕೃತಿ ಸಂಪದೋತ್ಸವದಲ್ಲಿ ರಂಗಸೌಗಂಧ ತಂಡದವರಿಂದ ದ್ರೌಪದಿಯ ಶ್ರೀಮುಡಿ ನಾಟಕ ಪ್ರದರ್ಶನಗೊಂಡಿತು, ಭಟ್ಟ ನಾರಾಯಣನ ಮೂಲ ಸಂಸ್ಕ್ರತ ನಾಟಕ ವೇಣೀಸಂಹಾರ ವನ್ನು ಬನ್ನಂಜೆ ಗೋವಿಂದಾಚಾರ್ಯ ಕನ್ನಡಕ್ಕೆ ಅನುವಾದಿಸಿದ್ದು ಗಣಪತಿ ಹೆಗಡೆ ಹುಲಿಮನೆ ನಿರ್ದೇಶಿಸಿದ್ದಾರೆ, ಶ್ರೀಪಾದ್ ಹೆಗಡೆ... Read more »

ಪಿ.ಎಫ್. ಐ.ಬ್ಯಾನ್‌ ಕೇಂದ್ರದ ಆದೇಶ

ಎನ್ ಐಎ ದಾಳಿ ಬೆನ್ನಲ್ಲೇ 5 ವರ್ಷ ದೇಶಾದ್ಯಂತ ಪಿಎಫ್ ಐ ಸಂಘಟನೆ ಬ್ಯಾನ್: ಕೇಂದ್ರ ಸರ್ಕಾರದ ಮಹತ್ವದ ಆದೇಶ ದೇಶವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ದೇಶದಾದ್ಯಂತ ಐದು ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್’ಐ) ಸಂಘಟನೆಯನ್ನು ನಿಷೇಧ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಮೊದಲು ಆರ್.ಎಸ್ಎಸ್. ನಿಷೇಧಿಸಿ: ಸಿಪಿಐ(ಎಂ)

ಕೋಮುವಾದಿ ಶಕ್ತಿಗಳನ್ನು ನಿಷೇಧಿಸುವುದಾದರೆ ಮೊದಲು ಆರ್ ಎಸ್ಎಸ್ ಅನ್ನು ನಿಷೇಧಿಸಿ: ಸಿಪಿಐ(ಎಂ) ಉಗ್ರಗಾಮಿ ಸಂಘಟನೆ ಅಥವಾ ಕೋಮುವಾದಿ ಶಕ್ತಿಗಳ ಮೇಲೆ ನಿಷೇಧ ಹೇರುವುದರಿಂದ ಅದರ ಚಟುವಟಿಕೆಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಕ್ರಮ ಕೈಗೊಳ್ಳುವುದಾದರೆ ಮೊದಲು ಆರ್‌ಎಸ್‌ಎಸ್ ಅನ್ನು…... Read more »

ದೀನ್ ದಯಾಳ್ ಜನ್ಮದಿನ,bjp ಸಾಮಾಜಿಕ ಜಾಲತಾಣದ ಸಭೆ

ಸಿದ್ದಾಪುರ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಮಂಡಲದ ವತಿಯಿಂದ ಪಕ್ಷದ ಕಾರ್ಯಾಲಯದಲ್ಲಿ ಅವರಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಜನ್ಮದಿನವನ್ನು ಆಚರಿಸಲಾಯಿತು. ಈ ವೇಳೆ ಮಂಡಲದ ಅಧ್ಯಕ್ಷ ನಾಗರಾಜ ನಾಯ್ಕ ಬೇಡ್ಕಣಿ ಮಾತನಾಡಿ, ದೀನ್... Read more »

ಬುಡಕಟ್ಟು ಕುಣಬಿ ಸಮುದಾಯದ ಬೇಡಿಕೆಗೆ ಸಿಗದ ಮನ್ನಣೆ: ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯ

ಉತ್ತರಕನ್ನಡ ಜಿಲ್ಲೆಯಲ್ಲಿ ಹಾಲಕ್ಕಿ ಕುಣಬಿ ಗೌಳಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆನ್ನುವುದು ಎರಡು-ಮೂರು ದಶಕಗಳಿಂದ ಕೇಳಿ ಬರುತ್ತಿರುವ ಕೂಗು.‌ ಕಾರವಾರ(ಉತ್ತರ ಕನ್ನಡ): ಬುಡಕಟ್ಟು ಜನಾಂಗಕ್ಕೆ ಸೇರಿದ ಕುಣಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕಳೆದ ಎರಡು ಮೂರು ದಶಕಗಳಿಂದ ಬೇಡಿಕೆ... Read more »

ಏಳು ಸಾಹಿತಿಗಳ ಪಾಠಗಳಿಗೆ ಕೋಕ್!‌ ಯಾರು ಆ ಸಾಹಿತಿ,ಬರಹಗಾರರು?

ರಾಜ್ಯ ಪಠ್ಯಕ್ರಮದಿಂದ ಏಳು ಸಾಹಿತಿಗಳ ಪಾಠಗಳನ್ನು ಕೈಬಿಡುವಂತೆ ಆದೇಶ: ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ 6, 9 ಮತ್ತು 10ನೇ ತರಗತಿಯ ಕನ್ನಡ ಪಠ್ಯಪುಸ್ತಕಗಳ ಪಠ್ಯಕ್ರಮದಿಂದ ಏಳು ಸಾಹಿತಿಗಳು/ವಿದ್ವಾಂಸರ ಪಾಠಗಳನ್ನು ಕೈಬಿಡುವಂತೆ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ (KTS) ವ್ಯವಸ್ಥಾಪಕ ನಿರ್ದೇಶಕ ಮಾದೇಗೌಡ... Read more »

ಕಳೆದ ಮೂರು ಚುನಾವಣೆಗಳಿಂದಲೂ ನಾನು ಆಕಾಂಕ್ಷಿ,ಆ ಹಿರಿತನ ನನಗಿದೆ. -ವಿ.ಎನ್.‌ ನಾಯ್ಕ

ಕಳೆದ ಮೂರು ಚುನಾವಣೆಗಳಿಂದ ತಾನು ಶಿರಸಿ ಕ್ಷೇತ್ರದ ಕಾಂಗ್ರೆಸ್‌ ಟಿಕೇಟ್‌ ಆಕಾಂಕ್ಷಿಯಾಗಿರುವುದು ಸತ್ಯ ಆದರೆ ಅದಕ್ಕಾಗಿ ಎಲ್ಲಿಯೂ ಲಾಭಿ ಮಾಡಿಲ್ಲ,ಕಾಂಗ್ರೆಸ್‌ ಪ್ರಮುಖರಿಗೆ ತನ್ನ ಬಗ್ಗೆ ಸಂಪೂರ್ಣ ಮಾಹಿತಿ ಇರುವುದರಿಂದ ಅಂಥ ಲಾಭಿ ಮಾಡುವ ಅಗತ್ಯವೂ ಇಲ್ಲ ಎಂದು ಕಾಂಗ್ರೆಸ್‌ ರಾಜ್ಯ... Read more »

ವಿಡಿಯೋ ಅಪ್ಲೋಡ್: ಆರೋಪಿಗೆ 3 ತಿಂಗಳು ಕಾರಾಗೃಹ ಶಿಕ್ಷೆ

ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್: ಆರೋಪಿಗೆ 3 ತಿಂಗಳು ಕಾರಾಗೃಹ ಶಿಕ್ಷೆ ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ್ದ ಆರೋಪಿ ಬಲೆರಾಮ್ ರೌಲ್ ಎಂಬಾತನಿ​​ಗೆ 10 ಸಾವಿರ ರೂ. ದಂಡ ಮತ್ತು 3 ತಿಂಗಳ ಸಾದಾ ಕಾರಾಗೃಹ ವಾಸ ಶಿಕ್ಷೆ... Read more »

ಶಿರಸಿಯಲ್ಲಿಯೂ ಎನ್​ಐಎ ದಾಳಿ: ಎಸ್​​ಡಿಪಿಐ ಮುಖಂಡನ ಬಂಧನ

ರಾಜ್ಯದ ವಿವಿಧೆಡೆ ಇಂದು ಬೆಳ್ಳಂಬೆಳಗ್ಗೆ ಎನ್​ಐಎ ದಾಳಿ ನಡೆದಿದೆ. ಶಿರಸಿಯಲ್ಲಿ ಎಸ್​​ಡಿಪಿಐ ಮುಖಂಡನನ್ನು ಬಂಧಿಸಲಾಗಿದೆ. ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಟಿಪ್ಪು ನಗರದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದು, ಎಸ್​​ಡಿಪಿಐ ಮುಖಂಡ ಅಜೀಜ್ ಅಬ್ದುಲ್... Read more »

ಸೆಟಲೈಟ್‌ ಕರೆ:ಉ.ಕ. ದಲ್ಲಿ ಆತಂಕ!

ಉತ್ತರಕನ್ನಡದಲ್ಲಿ ಹೆಚ್ಚುತ್ತಿರುವ ಸ್ಯಾಟಲೈಟ್ ಕರೆಗಳು: ಪೊಲೀಸರಿಗೂ ತಿಳಿಯದ ಜಾಡು! ಉತ್ತರಕನ್ನಡದಲ್ಲಿ ಸ್ಯಾಟ​ಲೈಟ್ ಫೋನ್ ಕರೆಗಳು ಕಳೆದ ಎರಡು ಮೂರು ವರ್ಷಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿವೆ. ವರ್ಷಕ್ಕೆ ಮೂರರಿಂದ ನಾಲ್ಕು ಬಾರಿ ಸ್ಯಾಟಲೈಟ್ ಕರೆಗಳು ಹೊರಹೋಗುವುದನ್ನು ಗುಪ್ತಚರ ಇಲಾಖೆ ಪತ್ತೆ ಮಾಡುತ್ತಿದೆ.... Read more »