ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಇಂದು ಪ್ರಕಟಿಸಿದೆ. ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್ 22ರಿಂದ ಮೇ 18ರ ತನಕ ವಿವಿಧ ಪರೀಕ್ಷೆಗಳು... Read more »

ಪೊಲೀಸ್ ತಂಡ ಚಾಂಪಿಯನ್, ಶಿಕ್ಷಕರ ತಂಡ ದ್ವಿತೀಯ

ಇಂದು ಸಿದ್ಧಾಪುರದಲ್ಲಿ ನಡೆದ ವಿವಿಧ ಇಲಾಖೆಗಳ ತಂಡಗಳ ಕ್ರಿಕೆಟ್‌ ಟೂರ್ನ್ಮೆಂಟ್‌ ನಲ್ಲಿ ಪೊಲೀಸ್‌ ತಂಡ ಚಾಂಪಿಯನ್‌ ಆಗಿದೆ. ಶಿಕ್ಷಕರ ತಂಡ ದ್ವಿತಿಯ ಸ್ಥಾನ ಗಳಿಸಿ ನಗು ಚೆಲ್ಲಿದೆ. ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಈ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಅನೇಕ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಕಾಂಗ್ರೆಸ್‌ ಮುಕ್ತ ಮಾಡಲಿರುವವರಿಗೆ ಮುಟ್ಟಿನೋಡಿಕೊಳ್ಳುವ ಉತ್ತರ ಸಿಗಲಿದೆ ಎಂದ ಕಾಂಗ್ರೆಸ್‌ ನ ಹಿರಿಯ ನಾಯಕಿ

ಉಕ್ರೇನ್‌ ಮೇಲೆ ರಷ್ಯಾ ದಾಳಿ ಹಿನ್ನೆಲೆಯಲ್ಲಿ ಭಾರತದ ವಿದ್ಯಾರ್ಥಿಗಳು ಆಪತ್ತಿಗೆ ಸಿಕ್ಕಿರುವ ಬಗ್ಗೆ ತೀವೃ ವಿಷಾದ ವ್ಯಕ್ತಪಡಿಸಿರುವ ಮಾಜಿ ಕೇಂದ್ರ ಸಚಿವೆ, ರಾಜ್ಯಪಾಲೆ ಕಾಂಗ್ರೆಸ್‌ ನಾಯಕಿ ಮಾರ್ಗರೇಟ್‌ ಆಳ್ವ  ಹಲವು ರಗಳೆಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪಾಲಕರು ಸಹಕರಿಸದೆ ವಿಧಿ ಇಲ್ಲ... Read more »

ಕೋವಿಡ್‌ ನೆಪದ ಪಲಾಯನ ವಾದ ಬೇಡ, ದೇಶಪಾಂಡೆ ಆಕ್ಷೇಪ

ರಾಜ್ಯ ಸರ್ಕಾರ ತನ್ನ ವಿಫಲತೆ ಮುಚ್ಚಿಕೊಳ್ಳಲು ಕೋವಿಡ್‌ ಕಾರಣ ಕೊಡುತ್ತಿದೆ ಎಂದು ಆರೋಪಿಸಿರುವ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅಭಿವೃದ್ಧಿ ಮಾಡದೆ ನೆಪ ಹೇಳಿದರೆ ಜನಾದೇಶಕ್ಕೆ ಅಗೌರವ ತೋರಿದಂತೆ ಎಂದು  ಪ್ರತಿಪಾದಿಸಿದ್ದಾರೆ.  ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನದ ಅಂಗವಾಗಿ... Read more »

ನಶಿಸುತ್ತಿರುವ ಮಲೆನಾಡ ಆಲೆಮನೆ ಸೊಬಗು

ನಮ್ಮೂರ ಮಂದಾರ ಹೂವೆ… ಎನ್ನುವ ಹಾಡು ಕೇಳಿದಾಗಲೆಲ್ಲಾ ಆಲೆಮನೆ ಚಿತ್ರ ನೆನಪಾದರೆ ಮಲೆನಾಡಿಗರಿಗೆ ಆಲೇಮನೆಯ ದೃಶ್ಯಗಳೇ ಕಣ್ಮುಂದೆ ಬರುತ್ತವೆ.ಒಂದಾನೊಂದು ಕಾಲದಲ್ಲಿ ಆತ್ಮನಿರ್ಭರದ ಅಂಗವಾಗಿ ರೈತರೆಲ್ಲಾ ಕಬ್ಬು ಬೆಳೆಯುತಿದ್ದರು. ಲಾಭ-ನಷ್ಟಗಳ ಲೆಕ್ಕಾಚಾರವಿಲ್ಲದೆ ಕಬ್ಬು ಬೆಳೆಯುವ ರೈತ ಆಲೆಮನೆಯ ಕಬ್ಬಿನ ಗಾಣಕ್ಕೆ ಎತ್ತು-ಕೋಣಗಳನ್ನು... Read more »

ಈಡಿಗರ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಸ್ವಾಮೀಜಿ ಪ್ರವಚನ ‌ಈಗ ವೈರಲ್

ದೇಶ ಕಟ್ಟುವ ಕೆಲಸದ ಜೊತೆಗೆ ಸಮಾಜಕಟ್ಟುವ ಕೆಲಸವನ್ನು ಮಾಡಲು ಸಲಹೆ ನೀಡಿರುವ ಹೊಸನಗರ  ಸಾರಂಗನಜೆಡ್ಡು ಕಾರ್ತಿಕೇಯಪೀಠದ ಯೋಗೇಂದ್ರ  ಸ್ವಾಮೀಜಿ ಉತ್ತರ ಕನ್ನಡದ ತರಳಿಯಲ್ಲಿ ಸಿಗಂದೂರು ವಿಚಾರ ಪ್ರಸ್ಥಾಪಿಸಿ ವೈರಲ್‌ ಆಗುವ ಹೇಳಿಕೆ ನೀಡಿದ್ದಾರೆ. ಶಿವರಾತ್ರಿ ನಿಮಿತ್ತ ಸಿದ್ಧಾಪುರದ ತರಳಿಯಲ್ಲಿ ನಡೆದ... Read more »

ಕಾನಸೂರು ಶಾಲೆ ದತ್ತು ಪಡೆದ ಉಪೇಂದ್ರ……

ಸಿದ್ದಾಪುರ: ತಾಲೂಕಿನ ಬೇಡ್ಕಣಿ ಸೇವಾ ಸಹಾಕಾರಿ ಸಂಘದ ಸದಸ್ಯರಾಗಿ, ಗ್ರಾಮ ಕಮಿಟಿಯ ಸದಸ್ಯ ರಾಗಿ ಸೇವೆ ಸಲ್ಲಿಸಿದ್ದ ತಾಲೂಕಿನ ಕಡಕೇರಿಯ ರಾಮ ಮಾದ ನಾಯ್ಕ (79) ಇತ್ತೀಚೆಗೆ ನಿಧನರಾದರು. ಅವರು ಪತ್ನಿ, ಎರಡು ಗಂಡು, ಎರಡು ಹೆಣ್ಣು ಮಕ್ಕಳು ಸೇರಿದಂತೆ... Read more »

ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ನೀಡಿದ ಪತ್ರದಲ್ಲೇನಿದೆ? & ಈಶ್ವರಪ್ಪ ರಾಜಭವನಕ್ಕೆ ದೌಡಾಯಿಸಿದ್ದೇಕೆ?

ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ನೀಡಿದ ಪತ್ರದಲ್ಲೇನಿದೆ? ಕಾಂಗ್ರೆಸ್ ನಿಯೋಗ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರಿಗೆ ಈಶ್ವರಪ್ಪ ಅವರನ್ನು ವಜಾಮಾಡುವಂತೆ ನೀಡಿದ ಪತ್ರದಲ್ಲಿ ಯಾವೆಲ್ಲಾ ಅಂಶಗಳಿವೆ. ಬೆಂಗಳೂರು: ಸಂವಿಧಾನ ಬದ್ಧವಾಗಿ ನಿಮ್ಮಿಂದ ಪ್ರಮಾಣ ವಚನ ಬೋಧಿಸಿಕೊಂಡು ಅಧಿಕಾರ ಸ್ವೀಕಾರ ಮಾಡಿದ... Read more »

ಸಚಿವ ಈಶ್ವರಪ್ಪಗೆ ಬಿಜೆಪಿ ಮುಖ್ಯಸ್ಥ ನಡ್ಡಾ ತರಾಟೆ

ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹೇಳಿಕೆ: ಸಚಿವ ಈಶ್ವರಪ್ಪಗೆ ಬಿಜೆಪಿ ಮುಖ್ಯಸ್ಥ ನಡ್ಡಾ ತರಾಟೆ ದೆಹಲಿಯ ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ತುತ್ತಾಗಿದ್ದ ಕರ್ನಾಟಕ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಬಿಜೆಪಿ ರಾಷ್ಟ್ರೀಯ... Read more »

local news -ಮೌನ ಅನುಷ್ಠಾನ & ಮನದ ರಿಂಗಣ ಬಿಡುಗಡೆ

ಸಿದ್ಧಾಪುರ ತಾಲೂಕಿನ ಮಳವತ್ತಿ ಗ್ರಾಮದಲ್ಲಿ ಕಳೆದ 21 ದಿನಗಳಿಂದ ಪರಮೇಶ್ವರಯ್ಯ ಕಾನಳ್ಳಿಮಠ ಮಾರ್ಗದರ್ಶನದಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ದಂಡಸಿ ವಿರಕ್ತ ಮಠದ ಶ್ರೀ ಮು.ನಿ.ಪ್ರ ಕುಮಾರ ಮಹಾಸ್ವಾಮಿಗಳು ಕೈಗೊಂಡಿದ್ದ ಮೌನ ಅನುಷ್ಠಾನದ ಅನುಷ್ಠಾನ ಮಂಗಲ ಕಾರ್ಯಕ್ರಮ ಜರುಗಿತು. ಗ್ರಾಮಸ್ಥರ... Read more »