ಶಿರಸಿ ತಾಲೂಕಿನ ಹುಲೇಕಲ್ ಗ್ರಾಮಪಂಚಾಯತ್ ವ್ಯಾಪ್ತಿಯ ಲೋಕೇಶ್ ತಿಮ್ಮ ನಾಯ್ಕ ಬಾದುಂಬೆ ವಿದ್ಯುತ್ ತಗಲಿ ಮೃತರಾಗಿದ್ದಾರೆ. ೩೫ ವರ್ಷ, ಒಂದು ಮಗುವಿನ ತಂದೆಯಾಗಿದ್ದ ಲೋಕೇಶ್ ಶಿರಸಿ ರಾಘವೇಂದ್ರ ವೃತ್ತದ ಬಳಿ ಚಿಕನ್ ಅಂಗಡಿ ನಡೆಸುತಿದ್ದರು. ಇಂದು ಮುಂಜಾನೆ ವಿದ್ಯುತ್ ರಿಪೇರಿಗೆ... Read more »
ರಾಜಕೀಯ ಧ್ರುವೀಕರಣದಲ್ಲಿ ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಲೇ ಹಾಲಿ ಶಾಸಕ ಶಿವರಾಮ ಹೆಬ್ಬಾರ್, ಮಾಜಿ ಶಾಸಕ ವಿ ಎಸ್ ಪಾಟೀಲ್, ಹೊಸ ಮುಖ ಪ್ರಶಾಂತ ದೇಶಪಾಂಡೆ ನಡುವೆ ಪೈಪೋಟಿ ಏರ್ಪಟ್ಟಿದೆ.... Read more »
ಕಾಂಗ್ರೆಸ್ ಮುಖಂಡ, ಸೊರಬಾದ ಮಾಜಿ ಶಾಸಕ ಮಧುಬಂಗಾರಪ್ಪ ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಕಾರ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರರಾಗಿ ಒಮ್ಮೆ ಜಾತ್ಯಾತೀತ ಜನತಾದಳದಿಂದ ಶಾಸಕರಾಗಿ ವಿಭಿನ್ನ ಸನ್ನಿವೇಶ,ನಾಯಕತ್ವಗಳಡಿ ಕಾಂಗ್ರೆಸ್, ಬಿ.ಜೆ.ಪಿ., ಜನತಾದಳ, ಸಮಾಜವಾದಿ ಪಕ್ಷಗಳ ಪ್ರಮುಖ... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಏರುತ್ತಿದೆ ಅಡಕೆ ಕೊಳೆ ರೋಗ : ಮರಿಚೀಕೆಯಾಗಿದೆ ಪರಿಹಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಅಡಕೆ ಬೆಳೆಗೆ ಕೊಳೆರೋಗ ಆವರಿಸುವ ಭೀತಿ ಉಂಟಾಗಿದೆ. ಕೊಳೆರೋಗಕ್ಕೆ ತುತ್ತಾಗಿರುವ ಸಾವಿರಾರು ಹೆಕ್ಟೇರ್ ಪ್ರದೇಶದ ಅಡಕೆ ಬೆಳೆಗೆ ಸರ್ಕಾರದ... Read more »
ಪ್ರಸ್ತುತ ಸಾಮಾಜಿಕ,ರಾಜಕೀಯ,ಧಾರ್ಮಿಕ ಬಿಕ್ಕಟ್ಟುಗಳಿಗೆಲ್ಲಾ ನಾರಾಯಣಗುರುಗಳ ಚಿಂತನೆ,ದಾರಿಯಲ್ಲಿಯೇ ಪರಿಹಾರವಿದೆ ಎಂದು ಪತ್ರಕರ್ತ ಕನ್ನೇಶ್ ಕೋಲಶಿರ್ಸಿ ಹೇಳಿದ್ದಾರೆ. ಸಿದ್ಧಾಪುರದ ಕೋಲಶಿರ್ಸಿ ಗುಡ್ಡಕೇರಿ ಮಾರಿಕಾಂಬಾ ಗೆಳೆಯರ ಬಳಗ ತಾಲೂಕು ಬಿ.ಎಸ್.ಎ ನ್.ಡಿ.ಪಿ. ಸಹಯೋಗದಲ್ಲಿ ನಡೆಸಿದ ನಾರಾಯಣ ಗುರು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದ... Read more »
ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಆದೇಶ. ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ. ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ ಖಚಿತ ಪಡಿಸಿದ್ದಾರೆ.... Read more »
ಬ್ಯಾಂಕ್ ಆಫ್ ಬರೋಡಾ ಸಹಾಯಕ ವ್ಯವಸ್ಥಾಪಕನೊಬ್ಬ ಬ್ಯಾಂಕ್ಗೆ ವಂಚನೆ ಮಾಡಿ ಬ್ಯಾಂಕ್ನಿಂದ ಅಕ್ರಮವಾಗಿ 2.70 ಕೋಟಿ ಹಣ ಪಡೆದು ಕಾಣೆಯಾಗಿದ್ದು, ವಂಚನೆ ಆರೋಪದಡಿ ಆರೋಪಿ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಕಾರವಾರ: ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಕರ್ತವ್ಯ... Read more »
ಸಿದ್ದಾಪುರ ತಾಲೂಕಿನತಂಡಾಗುಂಡಿ ಗ್ರಾಮ ಪಂಚಾಯತ್ ಹುಕ್ಕಳಿ ಗ್ರಾಮದ ಗುಂಡಿಗದ್ದೆ ಫಾಲ್ಸ್ ಗೆ ಕೋಲಾರದಿಂದ ಬಂದಿದ್ದ ೧೪ ಜನ ಪ್ರವಾಸಿಗರಲ್ಲಿ ಒಬ್ಬ ಪ್ರವಾಸಿ ಕಾಲುಜಾರಿ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಪೊಲೀಸ್ ಮೂಲಗಳು ತಿಳಿಸಿದ್ದು ಇಂದು ಮಧ್ಯಾ ಹ್ನ ಜಲಪಾತ ವೀಕ್ಷಣೆಗೆ... Read more »
ಗೋವಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದೇವರ ದರ್ಶನಕ್ಕೆ ಬಂದು ವಾಪಸಾಗುತ್ತಿದ್ದ ಕಾರವಾರ ಕುಟುಂಬದ ಸದಸ್ಯರು ಮೃತಪಟ್ಟಿದ್ದಾರೆ. ವಾಸ್ಕೋ/ಕಾರವಾರ: ದೇವರ ದರ್ಶನ ಮುಗಿಸಿ ವಾಪಸ್ ಆಗುತ್ತಿದ್ದ ಕಾರೊಂದು ಭೀಕರ ಅಪಘಾತಗೊಂಡು ಕಾರವಾರ ಕುಟುಂಬದ ಸದಸ್ಯರು ಮೃತಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಈ... Read more »





