ಗೌರಿ ಗಣೇಶ ಹಬ್ಬ: ಮಾರುಕಟ್ಟೆಯಲ್ಲಿ ವ್ಯಾಪಾರ ಭರಾಟೆ, ತರಹೇವಾರಿ ಮೂರ್ತಿಗಳು, ಪುನೀತ್ ಚತುರ್ಥಿ ಆಚರಣೆ ಎಡೆಬಿಡದ ಮಳೆಯ ನಡುವೆಯೂ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಜನರು ಮನೆಗಳಲ್ಲಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಲು ಹೂವು-ಹಣ್ಣು-ತರಕಾರಿ ಕೊಳ್ಳುವುದರಲ್ಲಿ ನಿರತರಾಗಿರುವುದು ಕಂಡುಬಂತು.... Read more »
ಸಿದ್ಧಾಪುರದ ಶಿವಕುಮಾರ್ ಹಿರೇಮಠ ವಿಭಿನ್ನ,ವಿಶೇಶ ಗಣಪತಿಗಳನ್ನು ಮಾಡುವಲ್ಲಿ ಸಿದ್ಧಹಸ್ತರು. ಪ್ರತಿವರ್ಷ ವಿಶಿಷ್ಟ ಹೇರಂಬನನ್ನು ಸಿದ್ಧಪಡಿಸುವ ಕಲಾವಿದ ಶಿವಕುಮಾರ್ ಹಿರೇಮಠ ಈ ವರ್ಷ ಏಕದಂತನನ್ನು ಹೊತ್ತು ಬರುವ ಪುನೀತ್ ರನ್ನು ಸೃಷ್ಟಿಸಿದ್ದಾರೆ. ಕೊಂಡ್ಲಿಯ ಜಯಂ ಗಣೇಶೋತ್ಸವ ಸಮೀತಿಗೆ ಖಾಯಂ ಆಗಿ ಗಜಮುಖನನ್ನು... Read more »
ಶನಿವಾರ ಮಧ್ಯಾಹ್ನ ನಿಪ್ಪಾಣಿ ಬಳಿ ಟ್ಯಾಂಕರ್ಗಳ ನಡುವೆ ಭೀಕರ ಅಪಘಾತ ನಡೆದಿದೆ. ವೈದ್ಯ ದಂಪತಿ ಗಾಯಾಳುಗಳಿಗೆ ತುರ್ತು ಪ್ರಾಥಮಿಕ ಚಿಕಿತ್ಸೆ ನೀಡಿ, ಮಾನವೀಯತೆ ಮೆರೆದಿದ್ದಾರೆ. ಕಾರವಾರ/ಬೆಳಗಾವಿ: ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಪ್ಪಾಣಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ... Read more »
ನಿಗಮ ಮಂಡಳಿ ನೇಮಕಾತಿ ರದ್ದು: ಕಾಂಗ್ರೆಸ್ ಸೇರಲು ದಾರಿ ಸುಗಮ ಎಂದ ವಿ ಎಸ್ ಪಾಟೀಲ್ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿದ್ದ ಯಲ್ಲಾಪುರ- ಮುಂಡಗೋಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿ ಎಸ್ ಪಾಟೀಲ್ ನೇಮಕಾತಿಯನ್ನು ಸರ್ಕಾರ... Read more »
ಭಟ್ಕಳ ಬಾಲಕನ ಕಿಡ್ನ್ಯಾಪ್ ಪ್ರಕರಣ.. ಹಣ ವಾಪಸ್ ಪಡೆಯಲು ಅಜ್ಜನಿಂದಲೇ ಮೊಮ್ಮಗನ ಅಪಹರಣ ಭಟ್ಕಳ ಬಾಲಕನ ಕಿಡ್ನ್ಯಾಪ್ ಪ್ರಕರಣ ಮತ್ತೊಂದು ರೋಚಕ ತಿರುವು ಪಡೆದುಕೊಂಡಿದೆ. ಕೊಟ್ಟ ಹಣ ವಾಪಸ್ ಪಡೆಯಲು ಮೊಮ್ಮಗನನ್ನು ಅಜ್ಜನೇ ಅಪಹರಣ ಮಾಡಿಸಿದ್ದ ಎನ್ನುವುದು ಪೊಲೀಸರ ತನಿಖೆಯಿಂದ... Read more »
ಸಿದ್ಧಾಪುರ,ಶಿರಸಿ,ತಾಲೂಕುಗಳಲ್ಲಿ ವ್ಯಹಾರ ನಡೆಸುವ ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರ ಮಾರಾಟ ಸಂಘ ಈ ವರ್ಷ ೭ಕೋಟಿ ೭೯ ಲಕ್ಷ೧೨ ಸಾವಿರದ೫೫೮ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಟಿ.ಎಂ.ಎಸ್. ಅಧ್ಯಕ್ಷ ಆರ್.ಎಂ. ಹೆಗಡೆ... Read more »
ಜಾರಿ ಬಿದ್ದರೂ ಯಾಕೀ ನಗು, ಚಾಚು ತಪ್ಪದೇ ದಿನವೂ ಸಿಗು’: ಮೋಡಿ ಮಾಡಿದ ಕಂಬ್ಳಿಹುಳ ಸಿನಿಮಾ ಹಾಡು ನವಿರಾದ ಪ್ರೇಮಕಥೆಯುಳ್ಳ ಕಂಬ್ಳಿಹುಳ ಸಿನಿಮಾದ ಮೊದಲ ವಿಡಿಯೊ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಬೆಂಗಳೂರು: ನವಿರಾದ ಪ್ರೇಮಕಥೆಯುಳ್ಳ... Read more »
ಮಾಜಿ ಯೋಧರಿಗೆ ಸನ್ಮಾನ- ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಿದ್ಧಾಪುರ ತಾಲೂಕಿನ ಮಾ.ಹಿ.ಪ್ರಾ.ಶಾಲೆ ಬಾಲಿಕೊಪ್ಪಮತ್ತು ಹಿ.ಪ್ರಾ.ಶಾಲೆ ಅವರಗುಪ್ಪಾಗಳಲ್ಲಿ ಮಾಜಿ ಯೋಧರನ್ನು ಸನ್ಮಾನಿಸಿ ಗೌರವಿಸಲಾಯಿತು.ಬಾಲಿಕೊಪ್ಪ ಎಮ್.ಎಚ್.ಪಿ.ಎಸ್. ನಲ್ಲಿ ಮಾಜಿಯೋಧ ಕುಮಾರಗೌಡರ್ ಮತ್ತು ಕರಾಟೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಪಡೆದ ಆನಂದ ನಾಯ್ಕರನ್ನು ಸನ್ಮಾನಿಸಿ... Read more »
ಪರೇಶ್ ಮೇಸ್ತಾ ಹತ್ಯೆ ಆರೋಪಿಗೆ ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ: ಬಿಜೆಪಿ ವಿರುದ್ಧ ಆಕ್ರೋಶ ಪರೇಶ್ ಮೇಸ್ತಾ ಕೊಲೆ ಪ್ರಕರಣ ಪ್ರಮುಖ ಆರೋಪಿಗೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಕಾರವಾರ: ಪರೇಶ್... Read more »
ಶಿರಸಿಯಲ್ಲಿ ಭೀಕರ ಕರಡಿ ದಾಳಿ ನಡೆದಿದ್ದು, ವ್ಯಕ್ತಿ ಮೇಲೆ ದಾಳಿ ಮಾಡಿದ ಕರಡಿ ಆತನ ತಲೆಯನ್ನು ಹರಿದು ಹಾಕಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಶಿರಸಿ: ಶಿರಸಿಯಲ್ಲಿ ಭೀಕರ ಕರಡಿ ದಾಳಿ ನಡೆದಿದ್ದು, ವ್ಯಕ್ತಿ ಮೇಲೆ ದಾಳಿ... Read more »





