gst-ಆಮ್‌ ಆದ್ಮಿ ಪ್ರತಿಭಟನೆ,ಮನವಿ ಅರ್ಪಣೆ

ಹೆಚ್ಚಿಸಿದ ಜಿ ಎಸ್ ಟಿ ಹಿಂಪಡೆಯುವಂತೆ ಪಟ್ಟಣದಲ್ಲಿ ಆಮ್ ಆದ್ಮಿ ಪಾರ್ಟಿ ಯವರು ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಆಮ್ ಆದ್ಮಿ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ವೀರಭದ್ರ ನಾಯ್ಕ, , ಮಾತನಾಡಿಇಂದು ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು... Read more »

ಉತ್ತರ ಕನ್ನಡದ ಅಣಶಿ ಘಾಟ್ ಸಂಚಾರ ಸಂಪೂರ್ಣ ಸ್ಥಗಿತ ಇಲ್ಲ

ಉತ್ತರ ಕನ್ನಡದ ಅಣಶಿ ಘಾಟ್ ಸಂಚಾರ ಸಂಪೂರ್ಣ ಸ್ಥಗಿತ ಇಲ್ಲ: ಅಧಿಕಾರಿಗಳು ಉತ್ತರ ಕನ್ನಡದ ಅಶಿ ಘಾಟ್ ನಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತ ಮಾಡುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕಾರವಾರ: ಉತ್ತರ ಕನ್ನಡದ ಅಣಶಿ ಘಾಟ್ ನಲ್ಲಿ ವಾಹನಗಳ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಹಾಲಿನ ಉತ್ಪನ್ನಗಳ ಮೇಲೆ ಜಿಎಸ್ ಟಿ; ಪ್ರಧಾನಿ ಮೋದಿ ಹಳೇ ವಿಡಿಯೋ ವೈರಲ್ ಬೆನ್ನಲ್ಲೇ ಬಿಜೆಪಿ ಸ್ಪಷ್ಟನೆ!!

ಮೊಸರು, ಲಸ್ಸಿ, ಮಜ್ಜಿಗೆ ಮೇಲಿನ ಜಿಎಸ್ ಟಿ ಹೇರಿಕೆ ವಿಚಾರವಾಗಿ ವ್ಯಾಪಕ ಚರ್ಚೆ ಮತ್ತು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಹಳೆಯ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಕುರಿತು ಬಿಜೆಪಿ ಸ್ಪಷ್ಟನೆ ನೀಡಿದೆ. ನವದೆಹಲಿ: ಮೊಸರು,... Read more »

ಮಳೆ,ಮನೆ ಕುಸಿದು ಸೊರಬಾದಲ್ಲಿ ಯುವಕ ಮೃತ್ಯು

ಮಳೆಯಿಂದ ರಕ್ಷಣೆ ಪಡೆಯಲು ಹೋಗಿ ಮಸಣ ಸೇರಿದ: ಛಾವಣಿ ಕುಸಿದು ಕಾರ್ಮಿಕ ಸಾವು! ಹಳೇ ಮನೆಯ ಛಾವಣಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ: ಮಳೆಯಿಂದ ರಕ್ಷಣೆ ಪಡೆಯಲು ಮನೆಯ ಮುಂಭಾಗ ನಿಂತಿದ್ದ ಕೂಲಿ ಕಾರ್ಮಿಕನ ಮೇಲೆ... Read more »

ಪಿಎಸ್ಐ ಅಕ್ರಮ ನೇಮಕಾತಿ ಹಗರಣ: ಸಿದ್ದಾಪುರದಲ್ಲಿ ವ್ಯಕ್ತಿ ಬಂಧನ

ಪಿಎಸ್​ಐ ನೇಮಕಾತಿ ಪರೀಕ್ಷಾ ಹಗರಣ- ಮುಂದುವರಿದ ಸಿಐಡಿ ಬೇಟೆ- ಮತ್ತೋರ್ವ ಆರೋಪಿ ಬಂಧಿಸಿದ ಅಧಿಕಾರಿಗಳು ಶಿರಸಿ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ಇದೀಗ ಉತ್ತರ ಕನ್ನಡ ಜಿಲ್ಲೆಯವರೆಗೆ ಬಂದಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇರೂರು ನಿವಾಸಿ ಗಣಪತಿ ಬಿ.... Read more »

ಕಾಗೇರಿ ಹುಟ್ಟಹಬ್ಬ.. ರಕ್ತದಾನ, ಯೋಧರಿಗೆ ಸನ್ಮಾನ

ಸಿದ್ದಾಪುರ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜನ್ಮದಿನದ ಅಂಗವಾಗಿರಾಷ್ಟ್ರೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ, ಶ್ರೇಯಸ್ ಆಸ್ಪತ್ರೆ ಸಿದ್ದಾಪುರ ಹಾಗೂ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಶ್ರೇಯಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ವರ್ಷಗಳು ಉರುಳುತ್ತಲೇ... Read more »

ಬಾಯಲ್ಲಿ ರಾಷ್ಟ್ರೀಯತೆ, ಆದರೆ ಭಯೋತ್ಪಾದಕ ಆರೋಪಿಗಳೊಂದಿಗೆ ಬಿಜೆಪಿಗೆ ನಂಟು: ಕಾಂಗ್ರೆಸ್ ಗಂಭೀರ ಆರೋಪ

ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಜೊತೆ ಬಿಜೆಪಿ ನಾಯಕರ ನಿಕಟ ಸಂಪರ್ಕ ಇದೆ ಎಂದು ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಜೊತೆ ಬಿಜೆಪಿ ನಾಯಕರ ನಿಕಟ ಸಂಪರ್ಕ ಇದೆ... Read more »

‘ಅಶ್ವಮೇಧ’ ಚಿತ್ರದ ಹಾಡು ಹೇಳಿ ಸ್ಟೇಜ್​ ಮೇಲೆ ಧೂಳ್​ ಎಬ್ಬಿಸಿದ ಶಾಸಕ ಎಸ್. ಕುಮಾರ್ ಬಂಗಾರಪ್ಪ

ಶಿವಮೊಗ್ಗ: ನಗರದ ಡಾ. ರಾಜ್ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಎಸ್. ಕುಮಾರ್ ಬಂಗಾರಪ್ಪ ಹಾಡು ಹೇಳುವ ಮೂಲಕ ಅಭಿಮಾನಿಗಳನ್ನು ಹಾಗು ಮಹಿಳಾ ಸ್ವಸಹಾಯ ಸಂಘದ ಸದಸ್ಯರನ್ನು ರಂಜಿಸಿದರು. ನಾಯಕ ನಟರಾಗಿ ಕುಮಾರ್ ಬಂಗಾರಪ್ಪ ಅಭಿನಯಿಸಿದ ಸೂಪರ್ ಹಿಟ್... Read more »

ಯಲ್ಲಾಪುರ,ದಾಂಡೇಲಿ ಮುಂಡಗೋಡು,ಹಳಿಯಾಳ ಗಳನ್ನು ಬಿಟ್ಟು ಉ.ಕ. ದ ಉಳಿದ ತಾಲೂಕುಗಳಲ್ಲಿ ಶನಿವಾರವೂ ರಜೆ

ಉತ್ತರಕನ್ನಡದಲ್ಲಿ ನಿಲ್ಲದ ಮಳೆ: ರೆಡ್ ಅಲರ್ಟ್‌, 3 ತಾಲೂಕುಗಳಲ್ಲಿ ಕಾಳಜಿ ಕೇಂದ್ರ ಉತ್ತರಕನ್ನಡದಲ್ಲಿ ಮಳೆಯಿಂದ ಇದುವರೆಗೆ 91 ಮನೆಗಳು ಹಾನಿಗೊಳಗಾಗಿದ್ದು, ಈ ಪೈಕಿ 81 ಮನೆಗಳಿಗೆ ಈಗಾಗಲೇ ಪರಿಹಾರ ಒದಗಿಸಲಾಗಿದೆ. ಮಳೆ ನೀರು ಆವರಿಸಿರುವುದರಿಂದ ಕಾರವಾರ, ಕುಮಟಾ ಹಾಗೂ ಹೊನ್ನಾವರ... Read more »

ನಾಳೆಯಿಂದ ಮದ್ಯ ಮಾರಾಟ ಬಂದ್!?

ಲೋಪ ಸರಿಪಡಿಸದಿದ್ದರೆ ನಾಳೆಯಿಂದ ಮದ್ಯ ಮಾರಾಟ ಬಂದ್: ಸರ್ಕಾರಕ್ಕೆ ಮಾರಾಟಗಾರರ ಎಚ್ಚರಿಕೆ ರಾಜ್ಯ ಸರ್ಕಾರಕ್ಕೆ ನಿರೀಕ್ಷೆಗೂ ಮೀರಿ ಅಬಕಾರಿ ಆದಾಯ ಹರಿದುಬರುತ್ತಿದೆ. ಸರ್ಕಾರದ ಪ್ರಮುಖ ಆದಾಯ ಮೂಲಗಳಲ್ಲಿ ಅಬಕಾರಿ ಇಲಾಖೆ ಕೂಡ ಒಂದು. ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು... Read more »