ಶಿರಸಿ: ಆಕಸ್ಮಿಕ ಬೆಂಕಿ ತಗುಲಿ 2 ಎಕರೆ ಅಡಕೆ ತೋಟ ನಾಶ

2 ಎಕರೆ ಅಡಕೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು 5 ರಿಂದ 6 ಲಕ್ಷ ರೂ. ಹಾನಿಯುಂಟಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿ ಕಂತ್ರಾಜಿ ಗ್ರಾಮದಲ್ಲಿ ನಡೆದಿದೆ. ಶಿರಸಿ: ಆಕಸ್ಮಿಕ ಬೆಂಕಿ ತಗುಲಿ ಅಂದಾಜು... Read more »

ಕಾನಗೋಡು ಕೆರೆಭೇಟೆ ರಾದ್ಧಾಂತ ಮತ್ತೆ ೮ ಜನರ ಬಂಧನ ಬಂಧಿತರ ಸಂಖ್ಯೆ೨೧

ಗ್ರಾಮೀಣ ಕ್ರೀಡೆ ಕೆರೆಭೇಟೆಯನ್ನು ಹಿಂಸೆ,ಲೂಟಿ,ದರೋಡೆಗೆ ಬಳಸಿಕೊಂಡ ಆರೋಪದ ಮೇಲೆ ಇಂದು ೮ ಜನರನ್ನು ಬಂಧಿಸಲಾಗಿದೆ. ಈವರೆಗೆ ಬಂಧಿತರಾದವರ ಸಂಖ್ಯೆ ೨೧ಕ್ಕೆ ಏರಿದ್ದು ಇವರಲ್ಲಿ ಈವರೆಗೆ ಯಾರಿಗೂ ಜಾಮೀನು ದೊರೆತಿಲ್ಲ ಇಂದು ಬಂಧಿತರಾದವರನ್ನು ರಾಧಾಕೃಷ್ಣ ಚಂದ್ರಪ್ಪ ಕೊರ್ತಿಕೊಪ್ಪ ಸಾಗರ, ಅಣ್ಣಪ್ಪ ಮೈಲಾ... Read more »

Latest Posts

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು

ಸಿದ್ದಾಪುರ: ಪಟ್ಟಣದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾದ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ...

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

Latest Posts

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು

ಸಿದ್ದಾಪುರ: ಪಟ್ಟಣದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾದ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ ಹೊಂದಿರುವ ಸಿದ್ದಾಪುರದ ಉದಯ ಹೆಗಡೆ ಶಾಲೆಯ ಮಹಾದ್ವಾರ, ಧ್ವಜದ ಕಟ್ಟೆ ಸೇರಿ ಸುಮಾರು 7 ಲಕ್ಷ ರು ಕೊಡುಗೆ ನೀಡಿದ್ದು ಮಹಾದ್ವಾರವನ್ನು ಮಂಗಳವಾರ ಉದ್ಘಾಟಿಸಿದರು. ಜತೆಗೆ ಶಾಲೆಯ ಕಂಪೌಂಡಗೆ...

ಕಾರವಾರ ಮೂಲದ ಯುವತಿಗೆ ಇಂಡಿಯಾಸ್​​ ಟಾಪ್ ಮಾಡೆಲ್ಸ್-2022 ಗೌರವದ ಗರಿ

ಹುಬ್ಬಳ್ಳಿ ಹುಡುಗಿಗೆ ‘ಇಂಡಿಯಸ್​​ ಟಾಪ್ ಮಾಡೆಲ್ಸ್​​’ ಕಿರೀಟ… 2016ರಲ್ಲಿ ‘ಮಿಸ್ ಇಂಡಿಯಾ ಸೌಥ್ ಬ್ಯೂಟಿಫೂಲ್ ಸ್ಮೈಲ್’, ‘ಮಿಸ್ ಭಾರತ ಅರ್ಥ್ 2018’, ‘ಇಂಡಿ ರಾಯಲ್ ಪ್ರೈಡ್ ಆಫ್ ನೇಷನ್’, ‘ಎಲೈಟ್ ಮಿಸ್ ಇಂಡಿಯಾ ಅಡ್ವೆಂಚರ್ 2015’ ಅವಾರ್ಡ್​ ಪಡೆದಿರುವ ಪ್ರಿಯಾಂಕಾ... Read more »

ವಿಧಾನಸಭಾ ಅಧ್ಯಕ್ಷರ ಮಲತಾಯಿಧೋರಣೆ,ಮೂಲಕಾರ್ಯಕರ್ತರ ಕಡೆಗಣನೆ ವಿರೋಧಿಸಿ ಹರೀಶ್‌ ಗೌಡರ್‌ ರಾಜೀನಾಮೆ

ಪಕ್ಷದ ಸಾಮಾನ್ಯ ಕಾರ್ಯಕರ್ತರ ಕಡೆಗಣನೆ ನಿಷ್ಠಾವಂತರ ಅಪಹಾಸ್ಯ ಮಾಡುತ್ತಾ ಅನ್ಯಪಕ್ಷಗಳ ಜನರಿಗೆ ಪ್ರಶಸ್ತಿ,ಪುರಸ್ಕಾರ ಕೊಡಿಸುತ್ತಾ ಸ್ವಪಕ್ಷದಲ್ಲಿ ಒಡುಕು ಮೂಡಿಸಿ ಅನ್ಯ ಪಕ್ಷಗಳ ನಾಯಕರ ಜೊತೆಗೆ ಹೊಂದಾಣಿಕೆ ಮಾಡುವ ಸ್ಥಳಿಯ ಶಾಸಕ ಮತ್ತು ರಾಜ್ಯದ ಗೌರವಾನ್ವಿತ ವಿಧಾನಸಭಾ ಅಧ್ಯಕ್ಷರ ನಡವಳಿಕೆ ವಿರೋಧಿಸಿ... Read more »

ಕಾನಗೋಡು ಕೆರೆಭೇಟೆ ದೇವಸ್ಥಾನ ಸಮೀತಿ ವಿರುದ್ಧ ಒಂದು, ಭೇಟೆಗಾರರ ವಿರುದ್ಧ ಒಟ್ಟೂ೫ ಪೊಲೀಸ್‌ ದೂರುಗಳು!

ಸಾಗರ,ಸೊರಬ ಜನರಿಂದ ಪೊಲೀಸರ ಮೇಲೆ ಹಲ್ಲೆ… ಕರ್ತವ್ಯದಲ್ಲಿದ್ದ ಪೊಲೀಸರಿಗೆ ಅವಾಚ್ಯ ಶಬ್ದದಿಂದ ಬೈದು ಕಲ್ಲಿನಿಂದ ಹಲ್ಲೆ ನಡೆಸಿರುವ 11 ಜನರ ಮೇಲೆ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆಕಾನುಗೋಡು ಕೆರೆ ಬೇಟೆಯಲ್ಲಿ ಕರ್ತವ್ಯದಲ್ಲಿದ್ದ ಸಿದ್ದಾಪುರ ಠಾಣೆಯ ಪಿ ಎಸ್ ಐ ಮಾಂತಪ್ಪ... Read more »

ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವಕ ನಾಪತ್ತೆ ; ಮುಂದುವರಿದ ಹುಡುಕಾಟ

ಸಂಜೆ 4 ಗಂಟೆಗೆ ಮಗನ ಜೊತೆಗೆ ತೆರಳಿದ್ದ ವಿನಾಯಕ ಪೆಡ್ನೇಕರ್​ ಮನೆಯ ಬಳಿಗೆ ಬಂದು ದಿಗಂಬರ ಹಳ್ಳದಲ್ಲಿ ಸ್ನಾನಕ್ಕೆ ಹೋದಾಗ ಮುಳುಗಿದ್ದಾನೆ. ಅವನನ್ನು ಮೇಲೆತ್ತಲು ಸಾಧ್ಯವಾಗಿಲ್ಲ. ಕೂಡಲೇ ಅವನೊಂದಿಗೆ ತೆರಳಿ ಹುಡುಕಾಟ ನಡೆಸಿದ್ರೂ ಮಗ ಪತ್ತೆಯಾಗಿಲ್ಲ‌.. ಕಾರವಾರ : ಸ್ನೇಹಿತರೊಂದಿಗೆ... Read more »

ಕಾನಗೋಡು ಕೆರೆಭೇಟೆ ಗಲಾಟೆ,‌ ಪೊಲೀಸರಿಗೆ ಗಾಯ, ಅಂಗಡಿ-ಮುಂಗಟ್ಟುಗಳಿಗೆ ಹಾನಿ ೧೨ ಜನ ಆರೆಸ್ಟ್

ಸಿದ್ಧಾಪುರ ತಾಲೂಕಿನ ಕಾನಗೋಡು ಕೆರೆಭೇಟೆ ಹಿಂಸೆಗೆ ತಿರುಗಿದ್ದು ಜನಾಕ್ರೋಶಕ್ಕೆ ಸಿಕ್ಕ ೪ ಜನ ಪೊಲೀಸರು ಸೇರಿ ಅನೇಕರಿಗೆ ಗಾಯಗಳಾಗಿವೆ. ವ್ಯಾಪಕ ಪ್ರಚಾರ ಮಾಡಿ ಕೆರೆಭೇಟೆಯಲ್ಲಿ ಮೀನುಹಿಡಿಯುವವರಿಗೆ ತಲಾ ೬೦೦ ಶುಲ್ಕ ನಿಗದಿಮಾಡಿ ಇಂದು ಕಾನಗೋಡಿನಲ್ಲಿ ಕೆರೆಭೇಟೆ ನಿಗದಿಮಾಡಲಾಗಿತ್ತು. ಶುಲ್ಕ ನೀಡಿದ... Read more »

ಕುವೆಂಪುಗೆ ಅವಮಾನ : ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಒಕ್ಕಲಿಗರ ಸಂಘದ ಒತ್ತಾಯ

ಕುವೆಂಪು ಒಂದು ಸಮುದಾಯದ ಕವಿಯಲ್ಲ. ಅವರು ರಾಷ್ಟ್ರದ ಕವಿ. ಯಾವುದೇ ವ್ಯಕ್ತಿಗೆ ಅವಮಾನ ಮಾಡಿದರೂ ಒಕ್ಕಲಿಗರ ಸಂಘ ಅದನ್ನು ವಿರೋಧಿಸುತ್ತದೆ. ರಾಷ್ಟ್ರಕವಿ ಕುವೆಂಪು ರಚಿಸಿರುವ ನಾಡಗೀತೆಯನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮಕೈಗೊಳ್ಳಲು ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.. ಬೆಂಗಳೂರು... Read more »

ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೆ?

ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭ ತಮ್ಮ ಭಾಷಣದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ನೀಡಿದ ಹೇಳಿಕೆಗೆ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭ... Read more »

ನಮ್ಮೂರ ಮಂದಾರ ಹೂವು ಸ್ಮರಿಸಿಕೊಂಡು ತ್ರಿಲ್ಲಾದ ಶಿವರಾಜ್‌ ಕುಮಾರ್

ಶಿರಸಿಯ ಸುಪ್ರಿಯಾ ಇಂಟರ್‌ ನ್ಯಾಶನಲ್‌ ಹೋಟೆಲ್‌ ಉದ್ಘಾಟನೆಗೆ ಬಂದಿದ್ದ ನಟ ಡಾ. ಶಿವರಾಜ್‌ ಕುಮಾರ್‌ ಶಿರಸಿಯಲ್ಲಿ ತಾವು ನಮ್ಮೂರ ಮಂದಾರ ಹೂವೆ ಚಿತ್ರದ ಶೂಟಿಂಗ್‌ ಗೆ ಬಂದ ದಿನಗಳನ್ನು ನೆನಪಿಸಿಕೊಂಡರು. ಉತ್ತರ ಕನ್ನಡ ಸುಂದರ ಜಿಲ್ಲೆ ಶಿರಸಿಯಲ್ಲಿ ಮಂದಾರಹೂವೆ ಚಿತ್ರೀಕರಣ... Read more »